Slide
Slide
Slide
previous arrow
next arrow

ದಾರಿ ಮಧ್ಯೆಯೇ ಹೆರಿಗೆ ಮಾಡಿಸಿ ಸಮಯಪ್ರಜ್ಞೆ ಮೆರೆದ ಆರೋಗ್ಯಾಧಿಕಾರಿ ಗಣೇಶ್

ಅಂಕೋಲಾ: ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯೋರ್ವರಿಗೆ ದಾರಿ ಮಧ್ಯೆಯೇ ಹೆರಿಗೆ ಮಾಡಿಸುವ ಮೂಲಕ ಸಮುದಾಯ ಆರೋಗ್ಯಾಧಿಕಾರಿಯೋರ್ವರು ತಾಯಿ- ಮಗುವಿಗೆ ಜೀವದಾನ ಮಾಡಿದ್ದಾರೆ. ತಾಲೂಕಿನ ಹೊನ್ನೇಬೈಲ್ ಗ್ರಾ.ಪಂ ವ್ಯಾಪ್ತಿಯಲ್ಲಿ ಗರ್ಭಿಣಿಯೋರ್ವರು ಸಹಜ ಪರೀಕ್ಷೆಗೆಂದು ಮನೆಯಿಂದ ತಾಲೂಕಾಸ್ಪತ್ರೆಗೆ ಆಟೋದಲ್ಲಿ ತೆರಳುತ್ತಿರುವಾಗ ರಸ್ತೆ…

Read More

ಭಾರತದ ಬಗ್ಗೆ ಗೌರವ ಮೂಡಲು ಭಗವದ್ಗೀತೆ ಕಾರಣ: ಅರವಿಂದರಾವ್ ದೇಶಪಾಂಡೆ

ಅಥಣಿ : ಭಾರತದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಮೂಡಲು ಭಗವದ್ಗೀತೆ ಕಾರಣ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಾಂತೀಯ ಸಹಸಂಘ ಚಾಲಕ ಅರವಿಂದ ರಾವ್ ದೇಶಪಾಂಡೆ ಅಭಿಪ್ರಾಯ ಪಟ್ಟಿದ್ದಾರೆ. ಸೋಂದಾ ಸ್ವರ್ಣವಲ್ಲಿ ಮಠದಿಂದ ನಡೆಸಲಾಗುತ್ತಿರುವ ಭಗವದ್ಗೀತೆ…

Read More

ಅನಂತಮೂರ್ತಿ ಹೆಗಡೆಯವರ ಕೆಲಸ ಪುಣ್ಯದ ಕೆಲಸ ಬೆಂಬಲಿಸೋಣ: ಶಾಸಕ ದಿನಕರ ಶೆಟ್ಟಿ

ಕುಮಟ: ಜಿಲ್ಲೆಯಲ್ಲಿ ಎರಡು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಶಿರಸಿಯಿಂದ ಕಾರವಾರದವರೆಗೆ ಜಿಲ್ಲೆಯ ಜನರಿಗಾಗಿ ಪಾದಯಾತ್ರೆ ಮಾಡುತ್ತಿರುವ ಅನಂತಮೂರ್ತಿ ಹೆಗಡೆಯವರ ಕೆಲಸ ಪುಣ್ಯದ ಕೆಲಸ, ಇಂತಹ ಕೆಲಸವನ್ನು ನಾವೆಲ್ಲರೂ ಬೆಂಬಲಿಸಬೇಕು ಎಂದು ಕುಮಟಾ- ಹೊನ್ನಾವರ…

Read More

ಸಮಾನ ಹಕ್ಕು,ಅವಕಾಶ ಕಲ್ಪಿಸಿದ್ದು ಪ್ರವಾದಿ ಮಹಮ್ಮದ್: ಕುಂಞ

ಭಟ್ಕಳ: ಈ ಜಗತ್ತಿನಲ್ಲಿ ಸಮಾನತೆಯ ಸಮಾಜವನ್ನು ಕಟ್ಟಿ ಬೆಳೆಸಿದ ಕೀರ್ತಿ ಪ್ರವಾದಿ ಮುಹಮ್ಮದ್ (ಸ) ರಿಗೆ ಸಲ್ಲುತ್ತದೆ. ಎಲ್ಲರಿಗೂ ಸಮಾನ ಹಕ್ಕುಗಳು, ಸಮಾನ ಅವಕಾಶಗಳನ್ನು ಪ್ರವಾದಿ ಮಹಮ್ಮದ್ ದೊರಕಿಸಿಕೊಟ್ಟಿದ್ದಾರೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್…

Read More

ಮಂಚಿಕೇರಿಯಲ್ಲಿ ಜ್ಯೋತಿಷ್ಯ, ವಾಸ್ತು,ಆಯುರ್ವೇದ, ಕೃಷಿ, ಮಹಿಳಾ ಸಮಾವೇಶ

ಯಲ್ಲಾಪುರ: ತಾಲೂಕಿನ ಮಂಚಿಕೇರಿಯ ರಂಗಮಂದಿರದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರು ಇದರ ಮಾನ್ಯತೆ ಪಡೆದ ಸಂಸ್ಥೆಯಾದ ಜ್ಯೋತಿರ್ವಿಜ್ಞಾನ ಸಂಸ್ಥೆ ಹಾಗೂ ಸಂಜೀವಿನಿ ಟ್ರಸ್ಟ್ (ರಿ.) ಹುಬ್ಬಳ್ಳಿ ಇವರು ಆಯೋಜಿಸಿದ ಜ್ಯೋತಿಷ್ಯ, ವಾಸ್ತು, ಆಯುರ್ವೇದ, ಕೃಷಿ ಹಾಗೂ ಮಹಿಳಾ ಸಮಾವೇಶವನ್ನು…

Read More

ಐಆರ್‌ಬಿಯವರು ಲೂಟಿ ಮಾಡಲೆಂದೇ ಜಿಲ್ಲೆಗೆ ಬಂದಿದ್ದಾರೆ: ಸಚಿವ ವೈದ್ಯ

ಕಾರವಾರ: ಐಆರ್‌ಬಿಯವರು ಟೋಲ್ ಬಂದ್ ಮಾಡಬೇಕು, ಇಲ್ಲದಿದ್ದರೆ ಹೆದ್ದಾರಿ ಕಾಮಗಾರಿಯನ್ನ ಬೇಗ ಮುಗಿಸಬೇಕು. ಅವರು ಕಾಮಗಾರಿ ಮುಗಿಸುವ ಲಕ್ಷಣ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಲೂಟಿ ಮಾಡಲೆಂದೇ ಅವರು ಬಂದಂತೆ ಕಾಣುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಕಿಡಿಕಾರಿದ್ದಾರೆ.…

Read More

TSS ಆಸ್ಪತ್ರೆ: WORLD RADIOGRAPHY DAY- ಜಾಹೀರಾತು

Shripad Hegde Kadave Institute of Medical Sciences November 5th WORLD RADIOGRAPHY DAY Radiography is one of the easiest ways to learn about many diseases Best wishes from:Shripad Hegde…

Read More

ರಾಮಭಕ್ತರಲ್ಲಿ ಮಹತ್ವದ ಮನವಿ ಮಾಡಿದ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌

ನವದೆಹಲಿ: ಮುಂಬರುವ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಸುದಂದರ್ಭದಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ದೇಶದಾದ್ಯಂತದ ಶ್ರೀರಾಮನ ಭಕ್ತರಲ್ಲಿ ಮಹತ್ವದ ಮನವಿಯನ್ನು ಮಾಡಿಕೊಂಡಿದೆ. ಜನವರಿ 22ರಂದು ಬೆಳಿಗ್ಗೆ 11…

Read More

ಸಿಎಂ ಟಿಪ್ಪಣಿಗೆ ಇಲ್ಲದ ಬೆಲೆ, ಶಿಕ್ಷಕರ ನೇಮಕಾತಿಗೆ ವಿಳಂಬ

ಕಾರವಾರ: ಸಿಎಂ ಟಿಪ್ಪಣಿ ಇದ್ದರೂ ಶಿಕ್ಷಣ ಅಧಿಕಾರಿಗಳು ನೂತನ ಶಿಕ್ಷಕರ ನೇಮಕಾತಿಗೆ ವಿಳಂಬ ಮಾಡುತ್ತಿದ್ದು, ಸಿಎಂ ಟಿಪ್ಪಣಿಗೇ ಬೆಲೆ ಇಲ್ಲದಂತಾಗಿದೆ. 2022-23ನೇ ಸಾಲಿನಲ್ಲಿ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವ ಉತ್ತರ ಕನ್ನಡದ ಸುಮಾರು 250ಕ್ಕೂ ಅಧಿಕ ಅಭ್ಯರ್ಥಿಗಳ ದಾಖಲಾತಿ ಪತ್ರ…

Read More

ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ವೈದಿಕ ಗಣಿತ ತರಬೇತಿ ಕಾರ್ಯಾಗಾರ

ಕುಮಟಾ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬಿಜಿಎಸ್ ಸೆಂಟ್ರಲ್ ಸ್ಕೂಲ್, ಮಿರ್ಜಾನಿನಲ್ಲಿ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗಾಗಿ ವೈದಿಕ ಗಣಿತ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ…

Read More
Back to top