Slide
Slide
Slide
previous arrow
next arrow

ಧರಣಿ ಸ್ಥಳಕ್ಕೆ ಪೌರಾಯುಕ್ತರ ಭೇಟಿ

ದಾಂಡೇಲಿ: ನಗರದ ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ ಪ್ಲಸ್ 2 ಆಶ್ರಯ ಮನೆಗಳನ್ನು ಕೂಡಲೆ ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಹಾಗೂ ಕರ್ನಾಟಕ ಗೃಹ ಮಂಡಳಿಗೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಕೂಡಲೆ ನಿವೇಶನವನ್ನು ಒದಗಿಸಿಕೊಡುವಂತೆ ಆಗ್ರಹಿಸಿ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ…

Read More

ಅವುರ್ಲಿ ಶಾಲೆಯಲ್ಲಿ ಶಾರದೋತ್ಸವ

ಜೊಯಿಡಾ: ತಾಲೂಕಿನ ನಂದಿಗದ್ದೆ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅವುರ್ಲಿಯಲ್ಲಿ ವಿದ್ಯಾ ದೇವತೆಯಾದ ಸರಸ್ವತಿಯನ್ನು ಶುಕ್ರವಾರ ಪೂಜಿಸಲಾಯಿತು. ವೈದಿಕರಾದ ಶ್ರೀಕೃಷ್ಣ ಹರಿಹರ ಭಟ್ಟ ಪೂಜಾ ಕಾರ್ಯಕ್ರಮ ನಿರ್ವಹಿಸಿದರು. ಮಕ್ಕಳ ಭಜನಾ ಕಾರ್ಯಕ್ರಮ ನಡೆಯಿತು. ಪ್ರಸಾದ ವಿತರಣೆ,…

Read More

ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಗೆ ಚಾಲನೆ

ದಾಂಡೇಲಿ: ನಗರದ ಎಆರ್‌ಟಿಓ ಕಾರ್ಯಾಲಯದಲ್ಲಿ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಕಾರ್ಯಕ್ರಮಕ್ಕೆ  ಶುಕ್ರವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಯು.ಎಸ್.ಪಾಟೀಲ್, ನಾವು ನಮ್ಮ ಆರೋಗ್ಯದ ಬಗ್ಗೆ ಎಷ್ಟು ಕಾಳಜಿಯನ್ನು ವಹಿಸುತ್ತೇವೆಯೋ ಅಷ್ಟೇ…

Read More

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

Read More

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು ಅವರಿಗೆ ಕರ್ನಾಟಕ ‘ಕ್ರೀಡಾ ಪೋಷಕ ಪ್ರಶಸ್ತಿ’ಯನ್ನು ನೀಡಲಾಗುವುದು. ಯೋಜನೆಯ ಮಾರ್ಗಸೂಚಿಗಳಂತೆ ಅರ್ಹ ಕ್ರೀಡಾ ಪೋಷಕರು ಪ್ರಸ್ತಾವನೆಯನ್ನು ನ.24ರೊಳಗಾಗಿ ಯುವಸಬಲೀಕರಣ…

Read More

ಜೀವಮಾನ ಸಾಧನೆ, ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. 2022ನೇ ಸಾಲಿನ…

Read More

ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2022 ನೇ ಸಾಲಿನ…

Read More

ವಾಯುಮಾಲಿನ್ಯ ತಡೆ ಮಾಸಾಚರಣೆ; ವಾಹನಗಳನ್ನು ಸುಸ್ಥಿತಿಯಲ್ಲಿಡಲು ಸೂಚನೆ

ಕಾರವಾರ: ಸಾರಿಗೆ ಇಲಾಖೆಯಿಂದ ಪ್ರತಿ ವರ್ಷದ ನವೆಂಬರ್ ತಿಂಗಳನ್ನು ವಾಯುಮಾಲಿನ್ಯ ತಡೆ ಮಾಸಾಚರಣೆಯನ್ನಾಗಿ ಆಚರಿಸುತ್ತಿದ್ದು, ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ಕಚೇರಿಗೆ ಬರುವ ಎಲ್ಲಾ ಪೆಟ್ರೋಲ್ ಚಾಲಿತ ವಾಹನಗಳ ಪರೀಕ್ಷೆ, ವಾಯುಮಾಲಿನ್ಯ ಮಿತಿ ಮೀರಿದಲ್ಲಿ ಅಂತಹ ವಾಹನಗಳ ಮೇಲೆ…

Read More

ನಾಳೆ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಜಿಲ್ಲಾಮಟ್ಟದ ಸಭೆ

ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿ ವತಿಯಿಂದ ಪ್ರಣವಾನಂದ ಸ್ವಾಮೀಜಿಗಳ ಶಕ್ತಿಪೀಠದ ದ್ವಿತೀಯ ವರ್ಷದ ಪೀಠಾರೋಹಣ ಹಾಗೂ ಉತ್ತರಾಧಿಕಾರಿಗಳಾದ ಶ್ರೀ ಶರಣಬಸವ ವೇದಪ್ರಕಾಶ ಅವರ ಪಂಚವಾರ್ಷಿಕ ಜನ್ಮ ವರ್ಧಂತೋತ್ಸವ ಹಾಗೂ ಪುರಪ್ರವೇಶ ಧಾರ್ಮಿಕ ಸಭೆ ನ.28ರಂದು ಕರದಾಳ ಗ್ರಾಮದಲ್ಲಿ ನಡೆಯಲಿದ್ದು,…

Read More

ರಾಜ್ಯೋತ್ಸವದ ನಿಮಿತ್ತ ಆಶ್ರಮವಾಸಿಗಳಿಗೆ ಊಟದ ವ್ಯವಸ್ಥೆ

ಅಂಕೋಲಾ: ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಜಿಲ್ಲಾಧ್ಯಕ್ಷೆ ಸುಜಾತಾ ಗಾಂವಕರ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಪಟ್ಟಣದ ಅಜ್ಜಿಕಟ್ಟಾದಲ್ಲಿರುವ ಕ್ರೈಸ್ತಮಿತ್ರ ಆಶ್ರಮವಾಸಿಗಳಿಗೆ ಬಿರಿಯಾನಿ ನೀಡಿದರು. ನಂತರ ಅವರು ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ…

Read More
Back to top