ಯಲ್ಲಾಪುರ: ಕರ್ನಾಟಕ ಕಲಾ ಸನ್ನಿಧಿ ಸಂಸ್ಥೆಯ ವತಿಯಿಂದ ಮೈತ್ರಿ ಕಲಾ ಬಳಗದ ಸಹಯೋಗದಲ್ಲಿ ಗುರುವಾರ ಸಂಜೆ ತೇಲಂಗಾರಿನ ಮೈತ್ರಿ ಸಭಾಭವನದಲ್ಲಿ ಕಲಾ ಸನ್ನಿಧಿ ಪುರಸ್ಕಾರ ಹಾಗೂ ತಾಳಮದ್ದಲೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪ್ರಸಿದ್ಧಿ, ಪ್ರಚಾರ ಹಾಗೂ ಗಳಿಕೆಯ ಆಕರ್ಷಣೆಗೆ…
Read MoreMonth: November 2023
ಮುಂದಿನ ದಿನಗಳಲ್ಲಿ ಜಗತ್ತು ಔಷಧ ಮುಕ್ತವಾಗಲಿದೆ : ಡಾ.ಸಚಿನ್ ಪರಬ್
ಶಿರಸಿ: ಮುಂದಿನ ದಿನಗಳಲ್ಲಿ ಜಗತ್ತು ಔಷಧ ಮುಕ್ತವಾಗಲಿದೆ. ಅದಕ್ಕೆ ಯೋಗ ಮತ್ತು ಆಹಾರದಲ್ಲಿ ನಿಯಂತ್ರಣ ಅಗತ್ಯ. ದೈಹಿಕವಾಗಿ, ಮಾನಸಿಕವಾಗಿ ಸದೃಢವಾಗಿರುವುದು ಆರೋಗ್ಯ. ಶಾರೀರಿಕವಾಗಿ ಆರೋಗ್ಯವಾಗಿದ್ದರೆ, ದೇಹದ ಅವಯವ ಸದೃಢವಾಗಿದ್ದಲ್ಲಿ, ನಿದ್ರೆ, ಊಟ ಎಲ್ಲವೂ ಸಮವಾಗಿ ನಿಯಂತ್ರಿತವಾದ ಆರೋಗ್ಯ ಹೊಂದಲಿದ್ದೀರಿ…
Read Moreಗೂಡಂಗಡಿಗೆ ನುಗ್ಗಿದ ಲಾರಿ ; ನಾಲ್ಕಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರು
ಕುಮಟಾ: ತಾಲೂಕಿನ ಬರ್ಗಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಕೆಳಭಾಗದಲ್ಲಿದ್ದ ಗೂಡಂಗಡಿ ಒಂದಕ್ಕೆ ಲಾರಿ ನುಗ್ಗಿದ್ದು, ಗೂಡಂಗಡಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬರ್ಗಿಯ ಮಂಜುನಾಥ ಪಟಗಾರ ಎಂಬುವವರಿಗೆ ಸೇರಿದ್ದ ಗೂಡಂಗಡಿ ಇದಾಗಿದ್ದು, ಕುಮಟಾ ಕಡೆಯಿಂದ ಅಂಕೋಲಾ ಕಡೆ…
Read Moreನಾಳೆಯಿಂದ ಸಹಕಾರ ಭಾರತಿ ರಾಜ್ಯಮಟ್ಟದ ಅಭ್ಯಾಸ ವರ್ಗ
ಭಟ್ಕಳ: ಮುರ್ಡೇಶ್ವರದ ಆರೆನ್ನೆಸ್ ಸಭಾಭವನದಲ್ಲಿ ರಾಜ್ಯ ಸಹಕಾರ ಭಾರತಿಯ ರಾಜ್ಯ ಕಾರ್ಯಕಾರಿಣಿ ಮತ್ತು ರಾಜ್ಯ ಅಭ್ಯಾಸ ವರ್ಗ ನ.4 ಮತ್ತು 5ರಂದು ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಯಿಂದ ಸಹಕಾರ ಭಾರತಿಯ 200 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲೆಯ…
Read Moreನ.5ಕ್ಕೆ ಉಚಿತ ಪಂಚಗವ್ಯ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ
ಯಲ್ಲಾಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ, ಗೋಸೇವಾ ಗತಿವಿಧಿ ದಾಂಡೇಲಿ ಹಾಗೂ ಕರಡೊಳ್ಳಿಯ ಗೋವರ್ಧನ ಗೋಶಾಲೆ ಹಾಗೂ ಸಂಕಲ್ಪ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಉಚಿತ ಪಂಚಗವ್ಯ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ನ.5ರಂದು ಬೆಳಿಗ್ಗೆ 10.30ರಿಂದ ಸಂಜೆ 5:30ರವರೆಗೆ…
Read Moreನಾಳೆ ತಿಂಗಳ ನನ್ನ ಕವನ-ಉಪನ್ಯಾಸ
ಯಲ್ಲಾಪುರ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನ.4ರಂದು ಪರಿವಾರ (ಶ್ರೀರಂಗ ಕಟ್ಟಿಯವರ ಮನೆ ಮಾಳಿಗೆಯಲ್ಲಿ) ತಿಂಗಳ ನನ್ನ ಕವನ ಹಾಗೂ ಉಪನ್ಯಾಸ ಮತ್ತು ಬಾರಿಸು ಕನ್ನಡ ಡಿಂಡಿಮವ, ಬಾರೋ ಸಾಧನಕೇರಿಗೆ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ನಿವೃತ್ತ ಪ್ರಾಂಶುಪಾಲ ಶ್ರೀರಂಗ ಕಟ್ಟಿ,…
Read Moreಅನಂತಮೂರ್ತಿ ಹೆಗಡೆ ನೇತೃತ್ವದ ಪಾದಯಾತ್ರೆ : 2 ನೇ ದಿನ ಕೊಳಗಿಬೀಸ್‌ನಿಂದ ಆರಂಭ
ಶಿರಸಿ: ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಂಡ ಪಾದಯಾತ್ರೆಯು ಶುಕ್ರವಾರ ಶಿರಸಿಯಲ್ಲಿ ಚಾಲನೆಗೊಂಡಿದ್ದು, ಇಂದು ಕೋಳಗಿಬೀಸ್‌ನಿಂದ ದೇವಿಮನೆಘಟ್ಟದವರೆಗೆ ಪಾದಯಾತ್ರೆ ಸಾಗಲಿದ್ದು, ಅನೇಕರು ಭಾಗಿಯಾಗಿದ್ದಾರೆ. ಈ ಬಗ್ಗೆ ಅಮ್ಮಿನಳ್ಳಿಯಲ್ಲಿ ಅನಂತಮೂರ್ತಿ ಹೆಗಡೆ ಮಾತನಾಡಿ, ನಿನ್ನೆಯಿಂದ ಆರಂಭಗೊಂಡ ಈ ಪಾದಯಾತ್ರೆಯು ರಾತ್ರಿ ಕೊಳಗಿಬೀಸ್‌ನಲ್ಲಿ…
Read Moreಅನಂತಮೂರ್ತಿ ಹೆಗಡೆ ನೇತೃತ್ವದ ಪಾದಯಾತ್ರೆಗೆ ಶಿವಾನಂದ ಕಡತೋಕಾ ಬೆಂಬಲ
ಕೆಡಿಸಿಸಿ ಬ್ಯಾಂಕ್ ನಿರ್ದೇಶಕರು, ಸಮಾಜ ಸೇವಕರಾದ ಶ್ರೀ ಶಿವಾನಂದ ಹೆಗಡೆ ಕಡತೋಕಾ ಅವರಿಂದ ಪಾದಯಾತ್ರೆಗೆ ಬೆಂಬಲ. ನಮ್ಮ ನಾಯಕರಾದ ಶ್ರೀ ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ…
Read Moreಅನಂತಮೂರ್ತಿ ಹೆಗಡೆ ನೇತೃತ್ವದ ಪಾದಯಾತ್ರೆ ; ಶಿರಸಿ ಫೋಟೊಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಅಸೋಶಿಯೇಷನ್‌ನಿಂದ ಬೆಂಬಲ
ಶಿರಸಿ: ಜಿಲ್ಲೆಯ ಬಹು ಜನರ ಬೇಡಿಕೆಯ ಈಡೇರಿಕೆಗಾಗಿ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಶಿರಸಿ ಫೋಟೊಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಷನ್‌ನಿಂದ ಬೆಂಬಲ ದೊರೆತಿದ್ದು, ಅಸೊಶಿಯೇಶನ್‌ನ ಅಧ್ಯಕ್ಷ ರಾಜು ಕಾನಸೂರು ಪಾದಯಾತ್ರೆಯಲ್ಲಿ ಪಾಲ್ಗೊಳುವ ಮೂಲಕ ಬೆಂಬಲ ಸೂಚಿಸಿದ್ದಾರೆ. ನಂತರ…
Read Moreಅಲೆಮಾರಿ ಸಮುದಾಯದವರಿಂದ ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ (ನೇರಸಾಲ) ಯೋಜನೆ, ಉದ್ಯಮಶೀಲತಾ…
Read More