Slide
Slide
Slide
previous arrow
next arrow

ಭ್ರಷ್ಟಾಚಾರ ನಿರ್ಮೂಲನೆಗೆ ಸಂಘಟಿತ ಹೋರಾಟ ಅವಶ್ಯ: ನ್ಯಾ.ಪಾಟೀಲ್

ಯಲ್ಲಾಪುರ: ತಾಲೂಕ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಯಲ್ಲಾಪುರ ಇವರ ಆಶ್ರಯದಲ್ಲಿ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ನ್ಯಾಯಾಲಯದ ಆವರಣದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ್,…

Read More

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿ ಡಿಸಿಗೆ ಪತ್ರ ಬರೆದ ಯಮುನಾ

ಕಾರವಾರ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದ ಹೋರಾಟಗಾರ್ತಿ ಯಮುನಾ ಗಾಂವಕರ್ ಪ್ರಶಸ್ತಿಯನ್ನ ತಿರಸ್ಕರಿಸಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಸರ್ಕಾರದ ಎದುರು ಅನೇಕ ಸಮಸ್ಯೆಗಳ ವಿರುದ್ಧ ಪರಿಹಾರಕ್ಕೆ ಪ್ರತಿನಿತ್ಯ ಹೋರಾಟದ ಮಾರ್ಗದಲ್ಲಿದ್ದೇನೆ. ಹೀಗೆ ಸಂಘಟನಾ ಚೌಕಟ್ಟಿನಲ್ಲಿ ಇರುವುದರಿಂದಲೂ, ವೈಯಕ್ತಿಕವಾಗಿಯೂ ಸರ್ಕಾರ…

Read More

ಎಂಎಂ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರಾಚಾರ್ಯ ಡಾ.ಟಿ.ಎಸ್ ಹಳೆಮನೆ ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸಿದರು. ಅವರು ಈ ಸಂದರ್ಭದಲ್ಲಿ ಮಾತನಾಡಿ ಕನ್ನಡ ಏಕೀಕರಣಕ್ಕಾಗಿ ಅನೇಕ ಧೀಮಂತರು ಹೋರಾಟವನ್ನು ನಡೆಸಿದ್ದು, 1956ರಲ್ಲಿ…

Read More

ನ.2ರಿಂದ ಪಾದಯಾತ್ರೆ: ಡಾ.ವೆಂಕಟೇಶ ನಾಯ್ಕ್ ಬೆಂಬಲ – ಜಾಹೀರಾತು

ಜಿಲ್ಲೆಯ ಜೀವನಾಡಿ ಸ್ಕೋಡ್ವೆಸ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರು, ಸಮಾಜ ಸೇವಕರಾದ ಡಾ. ವೆಂಕಟೇಶ ನಾಯ್ಕ ಅವರಿಂದ ಪಾದಯಾತ್ರೆಗೆ ಬೆಂಬಲ ನಮ್ಮ ನಾಯಕರಾದ ಶ್ರೀ ಅನಂತಮೂರ್ತಿ ಹೆಗಡೆಯವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಮತ್ತು ಮಲ್ಟಿ…

Read More

ಲಯನ್ಸ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಶಿರಸಿ: ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಪ್ರಾಂಗಣದಲ್ಲಿ ಶಿರಸಿ ಲಯನ್ಸ ಶಾಲಾ ಕಾಲೇಜುಗಳ ಸಮೂಹ ಶಿರಸಿ ಲಯನ್ಸ್ ಎಜುಕೆಷನ್ ಸೊಸೈಟಿ, ಶಿರಸಿ ಲಯನ್ಸ ಕ್ಲಬ್ ಸಹಯೊಗದಲ್ಲಿ ಸುವರ್ಣ ಸಂಭ್ರಮದ ರಾಜ್ಯೋತ್ಸವ ಆಚರಣೆ ಜರುಗಿತು. ಕನ್ನಡ ತಾಯಿ…

Read More

ಸರಸ್ವತಿ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಕುಮಟಾ: ಕೊಂಕಣ ಎಜುಕೇಶನ್ ಟ್ರಸ್ಟ್‌ನ ಬಿ ಕೆ ಭಂಡಾರಕರ್ ಪದವಿಪೂರ್ವ ಕಾಲೇಜು ಹಾಗೂ ವಿದಾತ್ರಿ ಅಕಾಡೆಮಿ ಮಂಗಳೂರು ವತಿಯಿಂದ ಕನ್ನಡರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ನಕ್ಷೆಗೆ ದೀಪವನ್ನು ಹಚ್ಚಿ ತಾಯಿ ಭುವನೇಶ್ವರಿ ದೇವಿಗೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮವನ್ನು…

Read More

ಶಿಕ್ಷಕ ಎನ್.ವಿ.ಹೆಗಡೆ ನಿವೃತ್ತಿ; ಹೃದಯಸ್ಪರ್ಶಿ ಬೀಳ್ಕೊಡುಗೆ

ಸಿದ್ದಾಪುರ: ತಾಲೂಕಿನ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಹೆಗ್ಗರಣಿಯಲ್ಲಿ‌ ಕಳೆದ 28ಕ್ಕೂ ಅಧಿಕ ವರ್ಷಗಳ ಕಾಲ ಗಣಿತ ಶಿಕ್ಷಕರಾಗಿ ಸೇವೆ ಸಲ್ಲಿಸಿದ ನಾಗಪತಿ ವೆಂಕಟ್ರಮಣ ಹೆಗಡೆ ಅ.31ರಂದು ನಿವೃತ್ತಿಗೊಂಡಿದ್ದು, ಹೃದಯಸ್ಪರ್ಶಿ ಬೀಳ್ಕೊಡುಗೆಯನ್ನು ನೀಡಲಾಯಿತು. ಸದಾ ಹಸನ್ಮುಖಿಯ ಶ್ರೀಯುತರು ಎನ್.…

Read More

ದಂತ ತಪಾಸಣೆ, ಚಿಕಿತ್ಸೆ ಶಿಬಿರ ಯಶಸ್ವಿ

ಹೊನ್ನಾವರ: ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲ್ಕೋಡನಲ್ಲಿ ದಂತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ ಜರುಗಿತು. ಕಾರ್ಯಕ್ರಮವನ್ನು ತಾಲೂಕು ಆರೊಗ್ಯಾಧಿಕಾರಿ ಡಾ.ಉಷಾ ಹಾಸ್ಯಗಾರ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನದಲ್ಲಿ ತಂಬಾಕು ಸೇವನೆ ಹೆಚ್ಚಾಗಿದೆ. ಹದಿಹರೆಯದ ವಯಸ್ಸಿನಲ್ಲಿ ಹಲ್ಲಿನ ಸಮಸ್ಯೆಗಳು…

Read More

ತಾಲೂಕಾ ಆಡಳಿತ ಸೌಧದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಯಲ್ಲಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲೂಕಾ ಆಡಳಿತ ಸೌಧದಲ್ಲಿ ಶಾಸಕ ಶಿವರಾಮ ಹೆಬ್ಬಾರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರ ಎಮ್. ಗುರುಪ್ರಸಾದ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ಕಮ್ಮಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು…

Read More

ಬಂದರು ನಿರ್ಮಾಣ ಆಗಬೇಕು ಎನ್ನುವುದು ನಮ್ಮ ಆಗ್ರಹವಲ್ಲ: ಮೋಹನ್ ಆಚಾರಿ

ಹೊನ್ನಾವರ: ಕಾಸರಕೋಡ ಬಂದರು ನಿರ್ಮಾಣ ಆಗಬೇಕು ಎನ್ನುವುದು ನಮ್ಮ ಸಂಘದ ಆಗ್ರಹವಲ್ಲ ಎಂದು ತಾಲೂಕ ಲಾರಿ ಚಾಲಕ ಮಾಲಕರ ಸಂಘದ ಅಧ್ಯಕ್ಷ ಮೋಹನ್ ಆಚಾರಿ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರವರು ಹೊನ್ನಾವರಕ್ಕೆ ಬಂದಾಗ ಸಂಘಟನೆ ವತಿಯಿಂದ…

Read More
Back to top