ಕಾರವಾರ: ಮುಂಬರುವ ಲೋಕಸಭಾ ಚುನಾವಣಾ ಸಾಮಗ್ರಿಗಳ ದರಪಟ್ಟಿ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದರೆ ಲಿಖಿತವಾಗಿ ಸಲ್ಲಿಸಿ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಚುನಾವಣಾ ದರಪಟ್ಟಿ ಸಂಬಂಧ ಹಮ್ಮಿಕೊಂಡಿದ್ದ ವಿವಿಧ…
Read MoreMonth: December 2023
ಅಡಿಕೆ ತೋಟಕ್ಕೆ ಬೆಂಕಿ: ನೂರಾರು ಗಿಡಗಳು ನಾಶ
ಮುಂಡಗೋಡ: ಅಡಿಕೆ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ನೂರಾರು ಅಡಿಕೆ ಗಿಡಗಳು ಸುಟ್ಟುಹೋದ ಘಟನೆ ತಾಲೂಕಿನ ಕಲ್ಲಹಕ್ಕಲ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ ಪಾಟೀಲ ಎಂಬುವರಿಗೆ ಸೇರಿದ ಮೂರು ಎಕರೆ ಅಡಿಕೆ ತೋಟದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಗಿಡಗಳು ಸುಟ್ಟಿವೆ.…
Read Moreಡಿ.19ಕ್ಕೆ ಗಾಳಿಪಟ ಹಾಗೂ ತಿಂಡಿ ತಿನಿಸುಗಳ ಸ್ಪರ್ಧೆ
ಕಾರವಾರ: ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯತ ದೇವಳಮಕ್ಕಿ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಸ.ಹಿ.ಪ್ರಾ.ಶಾಲೆ ನಗೆ, ಗ್ರಾಮ ಅರಣ್ಯ ಸಮಿತಿ ನಗೆ-ಕೋವೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ 50ರ ಗಾಳಿಪಟ ಹಾರಾಟ ಸ್ಪರ್ಧೆ…
Read Moreಡಿ.16ಕ್ಕೆ ವಿದ್ಯುತ್ ಅದಾಲತ್, ಗ್ರಾಹಕರ ಸಂವಾದ ಸಭೆ
ಕಾರವಾರ: ಹೊನ್ನಾವರ ಉಪ-ವಿಭಾಗ ವ್ಯಾಪ್ತಿಯಲ್ಲಿ ಡಿ. 16 ರಂದು ಬೆಳಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30 ಗಂಟೆಗೆ ಗ್ರಾಹಕರ ಸಂವಾದ ಸಭೆಯನ್ನು ಹೊನ್ನಾವರ ಉಪ- ವಿಭಾಗ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ,…
Read Moreರಾಜ್ಯಪಾಲರಿಂದ ಹೆರಿಟೇಜ್ ಕಾರ್ ರ‍್ಯಾಲಿಗೆ ಚಾಲನೆ
ಕಾರವಾರ: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಇಂದು ಗುರುವಾರ ಕಾರವಾರ ನೌಕಾನೆಲೆಯಲ್ಲಿ ಕರ್ನಾಟಕ ಹೆರಿಟೇಜ್ ಕಾರ್ ರ‍್ಯಾಲಿಗೆ ಚಾಲನೆ ನೀಡಿದರು. ಈ ವೇಳೆ ರಿಯರ್ ಅಡ್ಮಿರಲ್ ಕೆ.ಎಂ. ರಾಮಕೃಷ್ಣನ್ ಮುಂತಾದ ಗಣ್ಯರು ಹಾಜರಿದ್ದರು.
Read Moreರಾಜ್ಯಪಾಲರಿಂದ ಗೋಕರ್ಣ, ಮುರುಡೇಶ್ವರದಲ್ಲಿ ವಿಶೇಷ ಪೂಜೆ
ಕಾರವಾರ: ಇತಿಹಾಸ ಪ್ರಸಿದ್ಧ ಗೋಕರ್ಣ ಶ್ರೀ ಮಹಾಬಲೇಶ್ವರ ಕ್ಷೇತ್ರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಇಂದು ಗುರುವಾರ ಭೇಟಿ ನೀಡಿ ದರ್ಶನ ಪಡೆದರು. ಗೋಕರ್ಣ ಕ್ಷೇತ್ರದಲ್ಲಿ ಮಹಾಬಲೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ರಾಜ್ಯಪಾಲರಿಗೆ ಪೂರ್ಣ ಕುಂಭ ಸ್ವಾಗತ…
Read Moreಶಾಸಕ ಭೀಮಣ್ಣ ನಾಯ್ಕ ಜನ್ಮದಿನ: ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ
ಶಿರಸಿ: ಶಿರಸಿ-ಸಿದ್ದಾಪುರ ಕ್ಚೇತ್ರದ ಶಾಸಕ ಭೀಮಣ್ಣ ನಾಯ್ಕ ಅವರ ಜನ್ಮ ದಿನದ ಪ್ರಯುಕ್ತ ಗುರುವಾರ ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳಿಂದ ಪಂಡಿತ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಪ್ರಾರಂಭದಲ್ಲಿ ಶ್ರೀ ಮಾರಿಕಾಂಬಾ…
Read Moreಡಿ.16ಕ್ಕೆ ಖರ್ವಾ-ನಾಥಗೇರಿ ಶಾಲೆಯ ಶತಮಾನೋತ್ಸವ
ಹೊನ್ನಾವರ:ತಾಲೂಕಿನ ಖರ್ವಾ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಖರ್ವಾ -ನಾಥಗೇರಿ ಇದರ ಶತಮಾನೋತ್ಸವ ಕಾರ್ಯಕ್ರಮ ಡಿ. 16ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ರಾಮಪ್ಪ ನಾಯ್ಕ ಹೇಳಿದರು. ಖರ್ವಾ -ನಾಥಗೇರಿಯ…
Read Moreವಿವಿಧ ಇಲಾಖೆ ಇಂಜಿನಿಯರ್‌ಗಳ ಸಮಾಲೋಚನಾ ಸಭೆ ಯಶಸ್ವಿ
ಯಲ್ಲಾಪುರ: ತಾಲೂಕಿನ ಚುನಾಯಿತ ಪ್ರತಿನಿಧಿಗಳ ಒಕ್ಕೂಟದ ಆಶ್ರಯದಲ್ಲಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ಪಿಡಿಒ, ಹೆಸ್ಕಾಂ ಹಾಗೂ ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಗಳ ಸಮಾಲೋಚನಾ ಸಭೆ ನಡೆಯಿತು. ಚುನಾಯಿತ ಗ್ರಾಮ ಪ್ರತಿನಿಧಿಗಳ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ಸತೀಶ್ ಕಾಡಶೆಟ್ಟಿಹಳ್ಳಿ,…
Read Moreವಿಕಲಚೇತನರ ಕ್ರೀಡಾಕೂಟ: ಯಲ್ಲಾಪುರದ 6 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಯಲ್ಲಾಪುರ: ಶಿಕ್ಷಣ ಇಲಾಖೆಯಿಂದ ನಡೆದ ಜಿಲ್ಲಾ ಮಟ್ಟದ ವಿಕಲಚೇತನ ಮಕ್ಕಳ ಕ್ರೀಡಾಕೂಟದಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವೈಟಿಎಸ್ಎಸ್ ಪ್ರೌಢಶಾಲೆಯ ಜಯಶ್ರೀ ಮಂಜುನಾಥ ಮೈಲಾರ ಗುಂಡು ಎಸೆತ ಮತ್ತು ಭರ್ಜಿ ಎಸೆತದಲ್ಲಿ…
Read More