ಯಲ್ಲಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರನ್ನು ಸಂಘಟಿತರಾಗಿಸುವಲ್ಲಿ ಹಾಗೂ ಸ್ವಾವಲಂಬಿಯಾಗಿಸುವಲ್ಲಿ ಶ್ರಮಿಸುತ್ತಿದೆ ಎಂದು ತಹಸೀಲ್ದಾರ ಎಂ. ಗುರುರಾಜ ಹೇಳಿದರು. ಅವರು ಪಟ್ಟಣದ ಅಡಕೆ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ್ದ…
Read MoreMonth: December 2023
ವಿ.ವಿ.ಡಿ. ಶಾಲಾ ವಿದ್ಯಾರ್ಥಿಗಳೊಂದಿಗೆ ದೇಶಪಾಂಡೆ ಸಂವಾದ
ಹಳಿಯಾಳ : ಪಟ್ಟಣದ ಶ್ರೀ.ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನ ವಿಮಲ ವಿ. ದೇಶಪಾಂಡೆ ಸ್ಕೂಲ್ ಆಫ್ ಎಕ್ಸಲೆನ್ಸ್ ನ ವಿದ್ಯಾರ್ಥಿಗಳು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ವೀಕ್ಷಿಸಲು ಸುವರ್ಣಸೌಧಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಶಾಸಕರಾದ ಆರ್.ವಿ.ದೇಶಪಾಂಡೆ ಸಂವಾದ ನಡೆಸಿದರು.…
Read Moreಹಂದಿ ಕಾಟ: ಬೆಳೆ ರಕ್ಷಣೆಗೆ ರೈತರ ಪರದಾಟ
ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಲಂಗಾರ, ಚಿಮನಳ್ಳಿ ಭಾಗದಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಿದ್ದು, ಹಂದಿಗಳ ಉಪಟಳದಿಂದ ಬೆಳೆ ರಕ್ಷಣೆ ರೈತರಿಗೆ ಸವಾಲಾಗಿ ಪರಿಣಮಿಸಿದೆ. ತೇಲಂಗಾರ ಭಾಗದಲ್ಲಿ ಭತ್ತ ಕೊಯ್ಲಿಗೆ ಬಂದಿದ್ದು, ಹಂದಿಗಳು ಭತ್ತದ ಗದ್ದೆಗೆ…
Read Moreಡಿ.17ಕ್ಕೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ
ಶಿರಸಿ: ಇಲ್ಲಿನ ಮರಾಠಿಕೊಪ್ಪದ ಸುಭಾಷನಗರದಲ್ಲಿರುವ ಅಜಿತ ಮನೋಚೇತನಾ ಕೇಂದ್ರದಲ್ಲಿ ಪ್ರತಿ ತಿಂಗಳು ನಡೆಯುವ “ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ” ವನ್ನು ಡಿ.17 ರವಿವಾರದಂದು ಏರ್ಪಡಿಸಲಾಗಿದೆ. ಬೆಳಿಗ್ಗೆ 10-00 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ ನಡೆಯುವ ಆರೋಗ್ಯ ತಪಾಸಣಾ…
Read Moreಸಿ.ವಿ.ಎಸ್.ಕೆ ಪ್ರೌಢಶಾಲೆಗೆ ‘ಸಾಂಸ್ಕೃತಿಕ ವೀರಾಗ್ರಣಿ’
ಕುಮಟಾ: ವಿದ್ಯಾನಿಕೇತನ ಮೂರೂರು ಕಲ್ಲಬ್ಬೆ ಇವರ ಆಶ್ರಯದಲ್ಲಿ ಪ್ರಗತಿ ಆಂಗ್ಲ ಮಾಧ್ಯಮ ಶಾಲೆ, ಮೂರೂರು ಇವರು ನಡೆಸಿದ ಅಂತರ್ ಶಾಲಾ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕೊಂಕಣ ಎಜ್ಯುಕೇಶನ್ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಪಾವನಿ ಎಸ್. ನಾಯ್ಕ ಚಿತ್ರಕಲಾ ಸ್ಪರ್ಧೆಯಲ್ಲಿ…
Read Moreಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸರಕಾರ ಬದ್ಧ: ಸಿಎಂ,ಡಿಸಿಎಂ ಅಭಿಪ್ರಾಯ
ಶಿರಸಿ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರಕಾರದ ಆಕ್ಷೇಪ ಇರುತ್ತದೆ. ಜನಸಾಮಾನ್ಯರ ಜನಜೀವನಕ್ಕೆ ಮಾರಕವಾಗುವ ವರದಿಯನ್ನು ಕರ್ನಾಟಕದಲ್ಲಿ ಜ್ಯಾರಿಗೆ ಅವಕಾಶ ನೀಡಲಾರೆವು ಎಂದು ಸರಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹಾಗೂ ಅರಣ್ಯ ಸಚಿವ…
Read Moreಲಯನ್ಸ್ ಶಿಕ್ಷಣ ಸಂಸ್ಥೆಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಶಿರಸಿ: ಇಲ್ಲಿನ ಪ್ರತಿಷ್ಠಿತ ಶಿರಸಿ ಲಯನ್ಸ್ ಎಜುಕೇಷನ್ ಸೊಸೈಟಿಯಲ್ಲಿ ಕಳೆದ ಮೂರು ವರ್ಷಗಳಿಂದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಲಯನ್ ಪ್ರೊ. ಎನ್.ವಿ.ಜಿ.ಭಟ್ ನಿಧನದ ಕಾರಣ ತೆರವಾಗಿರುವ ಆಡಳಿತ ಮಂಡಳಿ ಸದಸ್ಯರ ಹುದ್ದೆ ಹಾಗೂ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ನಡೆದ ಆಡಳಿತ…
Read Moreಟೇಸ್ಟಿ ಪಂಚ್: ಉತ್ತಮ ಗುಣಮಟ್ಟದ ಡ್ರೈ ಚಾಟ್ಸ್‌ಗಳಿಗಾಗಿ ಭೇಟಿ ನೀಡಿ-ಜಾಹೀರಾತು
ಟೇಸ್ಟಿ ಪಂಚ್ ಡ್ರೈ ಚಾಟ್ಸ್ ಆತ್ಮೀಯ ಗ್ರಾಹಕ ಮಿತ್ರರೆ, 🆕 ಈವರೆಗೆ ಶಿರಸಿಯ ಅಶ್ವಿನಿ ಸರ್ಕಲ್ ನಲ್ಲಿ ಇರುವ ನಮ್ಮ ಅಂಗಡಿಯನ್ನು ‘ನವ್ಯಶ್ರೀ ಕಾಂಪ್ಲೆಕ್ಸ್, ಯಲ್ಲಾಪುರ ಮುಖ್ಯರಸ್ತೆ, ಶಿರಸಿ (ಗ್ರಾಮೀಣ ಪೊಲೀಸ್ ಠಾಣೆ ರೋಡ್ ಎದುರು)ನಲ್ಲಿ ಸ್ಥಳಾಂತರಿಸಲಾಗಿದೆ. ▶️…
Read Moreಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ
ಅಲಹಾಬಾದ್: ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ಅನುಮತಿ ನೀಡಿದೆ. ಜ್ಞಾನವ್ಯಾಪಿ ಪ್ರಕರಣದಂತೆಯೇ ಹಿಂದೂ-ಮುಸ್ಲಿಂ ಸಮುದಾಯಗಳ ತಿಕ್ಕಾಟಕ್ಕೆ ಕಾರಣವಾಗಿರುವ ಮತ್ತೊಂದು ಪುಣ್ಯಕ್ಷೇತ್ರ ಕೃಷ್ಣ ಜನ್ಮಭೂಮಿ ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ…
Read Moreಅಪರಿಚಿತ ವಾಹನ ಬಡಿದು ಚಿರತೆ ಮರಿ ಸಾವು
ಶಿರಸಿ: ಅಪರಿಚಿತ ವಾಹನ ಬಡಿದು ಚಿರತೆ ಮರಿಯೊಂದು ಮೃತಪಟ್ಟ ಘಟನೆ ಬನವಾಸಿ ಅರಣ್ಯ ವಲಯದ ದಾಸನಕೊಪ್ಪ ಶಾಖಾ ವ್ಯಾಪ್ತಿಯ ಶಿರಸಿ-ಹಾವೇರಿ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ. 6 ರಿಂದ 7ತಿಂಗಳ ವಯಸ್ಸಿನ ಹೆಣ್ಣು ಮರಿ ಚಿರತೆ ಎಂದು ಅಂದಾಜಿಸಲಾಗಿದೆ. ಘಟನಾ…
Read More