ಹೊನ್ನಾವರ : ತಾಲೂಕಿನ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಮೇಲಿನ ಇಡಗುಂಜಿ ಕುಳಿಮನೆ ಕ್ರಾಸ್ ಎದುರು ಇರುವ ಗಜಾನನ ನಾಯ್ಕ ಅಂಗಡಿ ಹತ್ತಿರ ಈ ಹಿಂದೆ ನಡೆದ ಘಟನೆಯೊಂದರ ವಿಚಾರವಾಗಿ ವ್ಯಕ್ತಿ ಒಬ್ಬರಿಗೆ ರಾಡ್ ನಿಂದ ಹೊಡೆದು ಹಲ್ಲೆ…
Read MoreMonth: December 2023
ಒಂಟಿ ವೃದ್ಧೆಯ ಕೊಲೆಗೆ ಸಂಚು: ದರೋಡೆಗೆ ಯತ್ನ
ಭಟ್ಕಳ: ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಟಾರ್ಗೆಟ್ ಮಾಡಿದ ಕಳ್ಳನೊರ್ವ ವೃದ್ಧೆಯನ್ನು ಸಾಯಿಸಿ ದರೋಡೆ ಮಾಡಲು ಯತ್ನಿಸಿದ್ದು ಅದೃಷ್ಟವಶಾತ್ ವೃದ್ಧೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮುಂಡಳ್ಳಿ ಜೋಗಿಮನೆ ಸಮೀಪ ನಡೆದಿದೆ. ಮನೆಯಲ್ಲಿದ್ದ ಒಂಟಿ ವೃದ್ಧೆಯನ್ನು ಶೋಭಾ ಎಂ. ದಿಕ್ಷಿತ್ (71)…
Read Moreಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ.:- ಹಳಿಯಾಳದ ಕೆನರಾ ಬ್ಯಾಂಕ್ ದೇಶಪಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗಾಗಿ “ಟಿವಿ ಟೆಕ್ನಿಷಿಯನ್, ಮೊಬೈಲ್ ರಿಪೇರಿ, ಸೊಲಾರ್ ಟೆಕ್ನಿಷಿಯನ್, ಕುರಿ ಸಾಕಾಣಿಕೆ, ಹೌಸ್ ವೈರಿಂಗ್,…
Read Moreಆರನೇ ತರಗತಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿನ ಕಾರವಾರ ತಾಲೂಕಿನ ಶಿರವಾಡದ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಈಗಾಗಲೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಡಿ.31 ರೊಳಗಾಗಿ ಆನ್‌ಲೈನ್ ಮೂಲಕ…
Read Moreಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಜಿಲ್ಲೆಯ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ ಹೊಸ ಉಪ್ಪು ನೀರಿನ ಕೋಳಗಳ ಸ್ಥಾಪನೆ, ಹೊಸ ಹಿನ್ನೀರು ಹ್ಯಾಚರಿ…
Read Moreಅದ್ದೂರಿ ಮೆರವಣಿಗೆಯೊಂದಿಗೆ ಶ್ರೀಕೃಷ್ಣಮೂರ್ತಿಯ ವಿಸರ್ಜನೆ
ಕಾರವಾರ: ತಾಲೂಕಿನ ಶಿರವಾಡ ಗ್ರಾಮದ ಕೋಣಮಕ್ಕಿಯಲ್ಲಿ ದಸರಾ ಹಬ್ಬದಂದು ಪ್ರತಿಷ್ಠಾಪಿಸಿ ಪೂಜಿಸಲಾಗುತ್ತಿದ್ದ ಶ್ರೀಕೃಷ್ಣಮೂರ್ತಿಯ ವಿಸರ್ಜನೆ ಕಾರ್ಯಕ್ರಮವು ಭಾನುವಾರ ಅದ್ಧೂರಿ ಮೆರವಣಿಗೆಯೊಂದಿಗೆ ನೆರವೇರಿತು. ಶನಿವಾರ ರಾತ್ರಿ ಶ್ರೀಕೃಷ್ಣಮೂರ್ತಿಯ ಮಹಾಪೂಜೆ ನೆರವೇರಿತು. ಬಳಿಕ ಮನರಂಜನೆಗಾಗಿ ಸ್ಥಳಿಯರು ಹಾಗೂ ತಾಲೂಕಿನ ವಿವಿಧ ಭಾಗಗಳಿಂದ…
Read Moreಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಚಾಂಪಿಯನ್: ವಿಶ್ವೇಶ್ವರ ಹೆಗಡೆ ಕಾಗೇರಿ
ಕಾರವಾರ: ಒಡಿಸ್ಸಾ ಕಾಂಗ್ರೆಸ್ ಸಂಸದ ಧೀರಜ ಸಾಹು ಹಣ ಎಷ್ಟು ಸಂಗ್ರಹ ಮಾಡಿದ್ದಾರೆ ಗೊತ್ತಿಲ್ಲ. ಈಗಾಗಲೇ 350 ಕೋಟಿ ಸಿಕ್ಕಿದೆ. 40 ಮಷಿನ್‌ನಲ್ಲಿ ಹಣ ಎಣಿಕೆ ಕೆಲಸ ಅಧಿಕಾರಿಗಳು ಮಾಡುತ್ತಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದ ಜನಕ, ಚಾಂಪಿಯನ್ ಎಂದು ವಿಧಾನಸಭೆಯ…
Read Moreಪ್ರಬಂಧ ಸ್ಪರ್ಧೆ: ವಿಜೇತರಿಗೆ ಪ್ರಶಸ್ತಿ ವಿತರಿಸಿದ ಈಶ್ವರ್ ಕಾಂದೂ
ಕಾರವಾರ: ವಿದ್ಯಾರ್ಥಿ, ವಿದ್ಯಾರ್ಥಿನಿಯರಲ್ಲಿ ಗುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಪ್ರೇರೇಪಿಸುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕಾಂದೂ ಮಹತ್ತರವಾದ ಹೆಜ್ಜೆಯನ್ನಿಟ್ಟಿದ್ದಾರೆ. ಸ್ವತಃ ತಾವು ಭೇಟಿಕೊಟ್ಟ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾಗುವಂತೆ…
Read Moreಕಲೋತ್ಸವ: ಚಂದನ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರ ನಡೆಸಿದ ಕಲೋತ್ಸವ ಸ್ಪರ್ಧೆಯಲ್ಲಿ ಮಿಯಾರ್ಡ್ಸ್ ಚಂದನ ಆಂಗ್ಲ ಮಾಧ್ಯಮ ಶಾಲೆಯ 10ನೇ ವರ್ಗದ ವಿದ್ಯಾರ್ಥಿನಿ ಪಿ.ಜಿ. ಶ್ರೇಷ್ಠಾ ವಾದ್ಯ ಸಂಗೀತ ವಾದನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ…
Read Moreಲಾರಿ ಪಲ್ಟಿ: ಓರ್ವನ ದುರ್ಮರಣ, ಐವರಿಗೆ ಗಾಯ
ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಒಬ್ಬ ಸ್ಥಳದಲ್ಲೇ ಮೃತಪಟ್ಟು, ಐದು ಜನರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಭಟ್ಕಳ ತಾಲೂಕಿನ ಶಿರಾಲಿಯ ಸಂದೀಪ ತುಳಸಿ ದೇವಾಡಿಗ (37) ಮೃತ…
Read More