ಕಾರವಾರ: ನಗರದ ನಂದನಗದ್ದಾದಲ್ಲಿ ರಾತ್ರಿಯ ವೇಳೆ ರಸ್ತೆಯ ಮೇಲೆ ಮಲಗಿದ್ದ ಬಿಡಾಡಿ ದನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಕಡವಾಡ ಗ್ರಾಮದ ಶಂಕರ ರೋಹಿದಾಸ ನಾಯ್ಕ (27) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ…
Read MoreMonth: December 2023
ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆಯಾಗಲಿದೆ: ಶಾಸಕ ಭೀಮಣ್ಣ
ಸಿದ್ದಾಪುರ: ಕ್ರೀಡಾ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ದೈಹಿಕ ಸಾಮರ್ಥ್ಯ ಹೆಚ್ಚುತ್ತದೆ. ಇದರಿಂದ ದಿನನಿತ್ಯದ ಕೆಲಸ, ಕಾರ್ಯದಲ್ಲಿ ಉತ್ಸಾಹದಿಂದ ತೊಡಗಿಕೊಳ್ಳಲು ಸಾಧ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಕಡಿಕೇರಿ ಕಾನಳ್ಳಿಯ ಸುಭಾಷಚಂದ್ರ ಬೋಸ್ ಕ್ರೀಡಾಂಗಣದಲ್ಲಿ…
Read Moreಬಾವಿಗೆ ಬಿದ್ದ ಆಕಳು ರಕ್ಷಣೆ
ಕುಮಟಾ: ಇಲ್ಲಿನ ಹೆರವಟ್ಟಾದ ಮನೆಯೊಂದರ 30 ಅಡಿ ಆಳದ ಬಾವಿಯಲ್ಲಿ ಬಿದ್ದ ಆಕಳನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ನಡೆದಿದೆ. ಹೆರವಟ್ಟಾದ ರಾಮದಾಸ ಭಟ್ಟ ಎನ್ನುವವರ ಮನೆಯ 30 ಅಡಿ ಆಳದ ಬಾವಿಯಲ್ಲಿ ಆಕಸ್ಮಿಕವಾಗಿ ಆಕಳು…
Read Moreವಿಜೃಂಭಣೆಯಿಂದ ಜರುಗಿದ ಕಾರ್ತಿಕ ಭಜನಾ ಮಂಗಲೋತ್ಸವ
ಭಟ್ಕಳ: ನಗರದ ಆಸರಕೇರಿಯ ನಾಮಧಾರಿ ಗುರುಮಠ ದೇವಸ್ಥಾನದ ಕಾರ್ತಿಕ ಭಜನಾ ಮಂಗಲೋತ್ಸವ ಕಾರ್ಯಕ್ರಮ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಭಜನಾ ಮಂಗಲೋತ್ಸವದ ಅಂಗವಾಗಿ ಶ್ರೀ ವೆಂಕಟೇಶ್ವರ ಭಜನಾ ಮಂಡಳಿಯ ನೇತೃತ್ವದಲ್ಲಿ ಭಜನಾ ತಂಡವು ಶನಿವಾರ ಸಂಜೆ ನಗರದ ವಿವಿಧ ಪ್ರಮುಖ…
Read Moreಪ್ರಶಾಂತ ಅಡಕೆಪಾಲಗೆ ಪಿಎಚ್‌ಡಿ ಪ್ರದಾನ
ಯಲ್ಲಾಪುರ: ತಾಲೂಕಿನ ಬಳಗಾರ ಅಡಕೆಪಾಲಿನ ಪ್ರಶಾಂತ ತಮ್ಮಣ್ಣ ಅಡಕೆಪಾಲ ಅವರು ಮಣಿಪಾಲ ತಾಂತ್ರಿಕ ವಿದ್ಯಾಲಯದ ಪಿಎಚ್‌ಡಿ ಪದವಿಗೆ ಭಾಜನರಾಗಿದ್ದಾರೆ. ಪ್ರಶಾಂತ ಅವರು ಫೊಟೊನಿಕ್ ಆ್ಯಂಡ್ ಇಲೆಕ್ಟ್ರಾನಿಕ್ ಡಿವೈಸಸ್ ಬೇಸ್ಟ್ ಆನ್ ಟಿನ್ ಡೋಪ್ ಜಿಂಕ್ ಆಕ್ಸೆಡ್ ಥಿನ್ ಫಿಲ್ಡ್…
Read Moreಜಿಲ್ಲಾ ಮೆಡಿಕಲ್ ಕಾಲೇಜು ತುರ್ತು ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯಾಗಿ ಪರಿವರ್ತನೆ: ಸಚಿವ ವೈದ್ಯ
ಭಟ್ಕಳ: ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆಗಲಿದ್ದು, ಇದಕ್ಕೂ ಪೂರ್ವದಲ್ಲಿ ಜಿಲ್ಲಾ ಮೆಡಿಕಲ್ ಕಾಲೇಜನ್ನು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿಸಲು ಎಲ್ಲಾ ಸಿದ್ಧತೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು. ಶನಿವಾರ ತಮ್ಮ ಕಚೇರಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ…
Read Moreಡಿ.20ರಿಂದ ‘ಕರಾವಳಿ ಸಾಂಸ್ಕೃತಿಕ ಉತ್ಸವ’
ಕಾರವಾರ: ಇಲ್ಲಿನ ರವೀಂದ್ರನಾಥ ಟ್ಯಾಗೋರ ಕಡಲ ತೀರದಲ್ಲಿ ಡಿ. 20ರಿಂದ 24ವರೆಗೆ “ಕರಾವಳಿ ಸಾಂಸ್ಕೃತಿಕ ಉತ್ಸವ” ಆಯೋಜಿಸಲಾಗಿದೆ ಎಂದು ಜನಸ್ಪಂದನ ಸೇವಾ ಸಂಘದ ಅಧ್ಯಕ್ಷ ಗೌರೀಶ ನಾಯ್ಕ ಹೇಳಿದರು. ಅವರು ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಸ್ಥಳೀಯ ಜನಸ್ಪಂದನ…
Read MorePMFME ಯೋಜನೆಯಡಿ ಸಹಾಯಧನಕ್ಕಾಗಿ ಸಂಪರ್ಕಿಸಿ- ಜಾಹೀರಾತು
PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿವರೆಗಿನ ಸಹಾಯಧನಕ್ಕಾಗಿ ಸಂಪರ್ಕಿಸಿ ▶️ ಆಹಾರ ಮೌಲ್ಯವರ್ಧನೆ ಘಟಕ ಸ್ಥಾಪನೆಗೆ ಹಾಗೂ ವಿಸ್ತರಣೆಗೆ PMFME ಯೋಜನೆಯಡಿ 50% ಅಥವಾ 15 ಲಕ್ಷ ರೂಪಾಯಿ ವರೆಗಿನ ಸಹಾಯಧನ ಅನ್ವಯ : ಸಿಹಿ…
Read Moreಡಿ.11ಕ್ಕೆ ಗೋಳಿಯಲ್ಲಿ ವಾರ್ಷಿಕ ಸರ್ವಸಾಧಾರಣ ಸಭೆ
ಶಿರಸಿ: 2023-24ನೇ ಸಾಲಿನ ಶ್ರೀ ಸಿದ್ಧಿವಿನಾಯಕ ವಿದ್ಯಾಪ್ರಸಾರ ಸಮಿತಿ ಗೋಳಿ ಇದರ ವಾರ್ಷಿಕ ಸರ್ವಸಾಧಾರಣ ಸಭೆಯು ಡಿ.11, ಸೋಮವಾರದಂದು ಬೆಳಿಗ್ಗೆ 10.30ಕ್ಕೆ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆ ಗೋಳಿಯ ಸಭಾ ಭವನದಲ್ಲಿ ನಡೆಯಲಿದೆ. ಕಾರಣ ಪಾಲಕರು,ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು,ದಾನಿಗಳು ಎಲ್ಲರೂ…
Read Moreಆರೋಗ್ಯ, ಶಿಕ್ಷಣ,ಔಷಧ ಕುರಿತು ಉಪನ್ಯಾಸ: ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣಾ ಕಾರ್ಯಕ್ರಮ
ಶಿರಸಿ: ತಾಲೂಕಿನ ಹಲಸಿನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ. ಹಾಗೂ…
Read More