ಶಿರಸಿ: ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವಾಲಯ 9 ನೇ ತರಗತಿಯಿಂದ 12ನೇ ತರಗತಿಯ ಮಕ್ಕಳಿಗಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಕಲಾ ಉತ್ಸವ 2023-24ನೇ ಸಾಲಿನ ಜಿಲ್ಲಾ ಮಟ್ಟದ ಫಲಿತಾಂಶಗಳು ಪ್ರಕಟವಾಗಿದ್ದು ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ…
Read MoreMonth: December 2023
ರಾಷ್ಟ್ರೀಯ ಲೋಕ್ ಅದಾಲತ್: ಹಲವು ಪ್ರಕರಣಗಳು ಇತ್ಯರ್ಥ
ಯಲ್ಲಾಪುರ: ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ರಾಷ್ಟ್ರೀಯ ಲೋಕ್ ಅದಾಲತ್ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಜಿ.ಬಿ.ಹಳ್ಳಕಾಯಿ ಅವರು ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ದಾಖಲಾಗಿದ್ದ ಒಟ್ಟು 117 ಪ್ರಕರಣಗಳಲ್ಲಿ 11 ಪ್ರಕರಣಗಳನ್ನು ಇತ್ಯರ್ಥಪಡಿಸಿದರು. ಸಂಧಾನಕಾರರಾಗಿ ನ್ಯಾಯವಾದಿ ರವಿ ಶಿವನಗೌಡ ಪಾಟೀಲ…
Read Moreಆಡಳಿತ ಸೌಧದಲ್ಲಿ ವೃದ್ಧನ ಮೇಲೆ ಜೇನು ದಾಳಿ: ಆಸ್ಪತ್ರೆಗೆ ದಾಖಲು
ಭಟ್ಕಳ: ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಜೇನುಗೂಡು ಕಟ್ಟಿದ್ದು, ಕಚೇರಿ ಕೆಲಸಕ್ಕೆ ಬರುವ ಸಾರ್ವಜನಿಕರ ಮೇಲೆ ಜೇನುನೊಣಗಳು ದಾಳಿ ನಡೆಸುತ್ತಿವೆ. ಇಂಥದ್ದೇ ಘಟನೆ ಪುನರಾವರ್ತನೆಯಾಗಿದ್ದು 75 ವರ್ಷದ ಹಿರಿಯರೊಬ್ಬರ ಮೇಲೆ ದಾಳಿ ಮಾಡಿದ್ದರಿಂದ ಅವರು ಆಸ್ಪತ್ರೆ ಸೇರಿದ್ದಾರೆ. ಸುರೇಶ…
Read Moreಸತತ ಪ್ರಯತ್ನ, ನಿರಂತರ ಅಧ್ಯಯನದಿಂದ ಯಾವುದೇ ಕಾರ್ಯ ಯಶಸ್ವಿ: ಹರಿಪ್ರಕಾಶ ಕೋಣೆಮನೆ
ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಅತ್ಯಂತ ಸುಸಜ್ಜಿತವಾಗಿ, ವ್ಯವಸ್ಥಿತವಾಗಿ ರೂಪಗೊಂಡು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಗಮನಾರ್ಹ ಸಂಗತಿ ಎಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಭವ್ಯಾ.ಸಿ ಹೇಳಿದರು. ಅವರು ಪಟ್ಟಣದ ವಿಶ್ವದರ್ಶನ ಶಿಕ್ಷಣ…
Read Moreಜಿಲ್ಲಾ ಮಟ್ಟದ ಸಾಹಿತ್ಯ-ಗಮಕ ಅಧಿವೇಶನ ಯಶಸ್ವಿ
ಯಲ್ಲಾಪುರ: ಪಟ್ಟಣದ ಅಡಕೆ ಭವನದಲ್ಲಿ ಜಿಲ್ಲಾ ಹಾಗೂ ತಾಲೂಕಾ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಮತ್ತು ಗಮಕ ಕಲಾ ಪರಿಷತ್ತಿನ ಆಶ್ರಯದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಸಾಹಿತ್ಯ-ಗಮಕ ಅಧಿವೇಶನದಲ್ಲಿ ‘ಜೈಮಿನಿ ಭಾರತದಲ್ಲಿ ಯಮನ ವಿವಾಹ’ ಕುರಿತು ಗಮಕ ವಾಚನ-ವ್ಯಾಖ್ಯಾನ…
Read Moreಡಿ.10ಕ್ಕೆ ದಾಂಡೇಲಿ ನಗರದ ಐಪಿಎಂ ಸೇತುವೆ ಲೋಕಾರ್ಪಣೆ
ದಾಂಡೇಲಿ : ಕರ್ನಾಟಕ ಸರಕಾರ, ಲೋಕಪಯೋಗಿ ಇಲಾಖೆಯ ಆಶ್ರಯದಡಿ ದಾಂಡೇಲಿ ನಗರದ ಬೈಲುಪಾರಿನಿಂದ ಐಪಿಎಂ ಗೆ ಹೋಗುವ ರಸ್ತೆಯಲ್ಲಿ ರೂ: 1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆಯ ಲೋಕಾರ್ಪಣೆ ಸಮಾರಂಭವು ಭಾನುವಾರ ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ಶಾಸಕ…
Read Moreಪಾದಚಾರಿಯ ಮೇಲೆ ಹರಿದ ಲಾರಿ: ಗಾಯಾಳು ಆಸ್ಪತ್ರೆಗೆ ದಾಖಲು
ಯಲ್ಲಾಪುರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ವಿಶ್ವದರ್ಶನ ಶಾಲೆ ಬಳಿ ಪಾದಚಾರಿಯೋರ್ವನ ಮೇಲೆ ಲಾರಿಯೊಂದು ಹರಿದು, ಆತನ ಕಾಲು ತುಂಡಾದ ಘಟನೆ ಸಂಭವಿಸಿದೆ. ಪಟ್ಟಣದ ರಾಘವೇಂದ್ರ ವೃದ್ಧಾಶ್ರಮದ ವಾಚ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಿಲೀಪ್ ಕದಮ್ ಎಂಬಾತ ರಸ್ತೆಯ ಬದಿಯಲ್ಲಿ ನಡೆದು…
Read Moreಅಜಿತ ಮನೋಚೇತನದಲ್ಲಿ ಶ್ರೀಭಗವದ್ಗೀತಾ ಅಭಿಯಾನಕ್ಕೆ ಚಾಲನೆ
ಶಿರಸಿ: ಇಲ್ಲಿನ ಮರಾಠಿಕೊಪ್ಪದ ಅಜಿತ ಮನೋಚೇತನಾ ಟ್ರಸ್ಟ್ ವಿಕಾಸ ವಿಶೇಷ ಶಾಲೆಯಲ್ಲಿ ಶ್ರೀ ಭಗವದ್ಗೀತಾ ಅಭಿಯಾನದ ಕಾರ್ಯಕ್ರಮವನ್ನು ಡಿ.08ರಂದು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತೃ ಮಂಡಳಿಯ ಭಾರತಿ ಸಂಗಡಿಗರು ಗೀತೆಯ 10 ನೇ ಅಧ್ಯಾಯದ ಶ್ಲೋಕಗಳನ್ನು ವಿಶೇಷ ಮಕ್ಕಳಿಗೆ…
Read Moreಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಡಿಸಿ ಗಂಗೂಬಾಯಿ ಮಾನಕರ
ಕಾರವಾರ: ಕೆ.ಇ. ಬಿ. ರಸ್ತೆಯಲ್ಲಿರುವ ಇಂದಿರಾ ಕ್ಯಾಂಟಿನ್ ಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಬೆಳಗಿನ ಉಪಹಾರ ಸೇವಿಸಿ, ಆಹಾರದ ರುಚಿ ಮತ್ತು ಗುಣಮಟ್ಟದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಯಾಂಟಿನ್ ನಲ್ಲಿ ಶುಚಿ ಮತ್ತು…
Read Moreದೇಶ ಒಡೆಯವ ಏಜೆನ್ಸಿಗಳ ತಡೆಗೆ ಸಂಘಟಿತ ಹೋರಾಟ ಅಗತ್ಯ: ಅಜಿತ್ ಹನುಮಕ್ಕನವರ್
ಯಲ್ಲಾಪುರ: ದೇಶವನ್ನು ಒಡೆಯುವ ಸಂಕಲ್ಪ ಹೊಂದಿರುವ ಏಜೆನ್ಸಿಗಳು ವ್ಯಾಪಕವಾಗಿ ತನ್ನ ಜಾಲವನ್ನು ಹಬ್ಬಿಸುತ್ತಿದ್ದು, ಇದನ್ನು ತಡೆಯುವ ಬಗ್ಗೆ ಜಾಗೃತಿ ಮತ್ತು ಸಂಘಟಿತ ಹೋರಾಟ ಅಗತ್ಯ ಎಂದು ಪತ್ರಕರ್ತ ಅಜಿತ್ ಹನುಮಕ್ಕನವರ್ ಹೇಳಿದರು. ಅವರು ಪಟ್ಟಣದ ಅಡಕೆ ಭವನದಲ್ಲಿ ಅಖಿಲ…
Read More