ಹಳಿಯಾಳ :ತಾಲ್ಲೂಕಿನ ಮಂಗಳವಾಡ ಗ್ರಾಮದ ಶಿಕ್ಷಕಿ ಭಾರತಿ ಕೇದಾರಿ ನಲವಾಡೆ ಸಾವಿತ್ರಿ ಬಾಯಿ ಫುಲೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿ ತಾಲೂಕಿಗೆ ಕೀರ್ತಿಯನ್ನು ತಂದಿದ್ದಾರೆ. ಜ.7ರಂದು ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು,…
Read MoreMonth: December 2023
ವರ್ಗಾವಣೆಗೊಂಡ ಎಸಿ ಜಯಲಕ್ಷ್ಮೀ ರಾಯಕೋಡಗೆ ಬೀಳ್ಕೊಡುಗೆ
ಜೋಯಿಡಾ: ಕಳೆದ 2 ವರ್ಷಗಳಿಂದ ತಾಲೂಕಿನ ಅಭಿವೃದ್ಧಿಗೆ ಹಾಗೂ ಜನತೆಯ ಭಾವನೆಗಳಿಗೆ ಸ್ಪಂದಿಸಿದ ಜನಪ್ರಿಯ ಅಧಿಕಾರಿ ಎಂದು ಕರೆಸಿಕೊಂಡ ಸಹಾಯಕ ಆಯುಕ್ತೆ ಜಯಲಕ್ಷ್ಮಿ ರಾಯಕೋಡ ಅವರನ್ನು ತಹಶೀಲ್ದಾರ್ ಕಾರ್ಯಾಲಯದಲ್ಲಿ ಶುಕ್ರವಾರ ಗೌರವಪೂರ್ವಕವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ…
Read Moreಮಣ್ಣು ಮನುಷ್ಯನ ಪಾಪವನ್ನು ತೊಳೆಯುತ್ತದೆ: ಡಾ.ಕೇಶವ ಕಿರಣ್
ಹೊನ್ನಾವರ: ಗುಣವಂತೆಯಲ್ಲಿರುವ ಒಕ್ಕಲಿಗರ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುಣವಂತೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು. ಕಾರ್ಯಕ್ರಮದ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದ ಡಾ.…
Read Moreಶೈಕ್ಷಣಿಕ ಪ್ರವಾಸಕ್ಕೆ ರಿಯಾಯಿತಿ ದರದಲ್ಲಿ ಸಾರಿಗೆ ಬಸ್ ಒದಗಿಸಲು ಅಕ್ರಂ ಖಾನ್ ಮನವಿ
ದಾಂಡೇಲಿ : ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ರಿಯಾಯಿತಿ ದರದಲ್ಲಿ ಸಾರಿಗೆ ಬಸ್ ಒದಗಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ಮಾಧ್ಯಮದ ಮೂಲಕ ಶಿಕ್ಷಣ ಸಚಿವರಿಗೆ ಮತ್ತು…
Read Moreರಾಜ್ಯದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಆರ್.ವಿ. ದೇಶಪಾಂಡೆ
ದಾಂಡೇಲಿ : ರಾಜ್ಯದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಹಳಿಯಾಳ -ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ವಿ.ದೇಶಪಾಂಡೆಯವರನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಧಿಕೃತವಾಗಿ ನೇಮಕ ಮಾಡಿ ಈ ಆದೇಶವನ್ನು ಹೊರಡಿಸಿದ್ದಾರೆ. 9ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ…
Read Moreರೋಟರಿ ವತಿಯಿಂದ ಪ್ರಾಥಮಿಕ ಜೀವ ರಕ್ಷಣೆ ಕಾರ್ಯಾಗಾರ
ಕಾರವಾರ: ಕಾರವಾರ ರೋಟರಿ ಕ್ಲಬ್ ಹಾಗೂ ರೋಟರಿ ಇ-ಕ್ಲಬ್ ಬೆಳಗಾವಿ ಮತ್ತು ಉತ್ತರಕನ್ನಡ ಜಿಲ್ಲಾ ಹೋಂಗಾರ್ಡ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರದ ಹೋಂಗಾರ್ಡಗಳಿಗೆ ರೋ.ಡಾ.ಪ್ರಕಾಶ ಫಡ್ನಿಸ್ ಹೃದಯ ಸ್ತಂಭನ ಮುಂತಾದ ತುರ್ತು ವೈದ್ಯಕೀಯ ಸಂದರ್ಭದಲ್ಲಿ ಹೇಗೆ ನೆರವಾಗಬಹುದು…
Read Moreಡಿ.31ಕ್ಕೆ ಸಂಗೀತ ಸಂಜೆ ಕಾರ್ಯಕ್ರಮ
ಕಾರವಾರ: ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ದಿ ಸಮಿತಿ ಉತ್ತರಕನ್ನಡ ಜಿಲ್ಲೆ, ಕಾರವಾರ ಇವರ ಆಶ್ರಯದಲ್ಲಿ ,ಜಿಲ್ಲೆಗೆ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ, ಡಿಸೆಂಬರ್ 31 ರಂದು ಸಂಜೆ 7 ಗಂಟೆಗೆ ಕಾರವಾರದ ರವೀಂದ್ರನಾಥ ಠಾಗೂರ್ ಕಡಲ ತೀರದ ಮಯೂರವರ್ಮ ವೇದಿಕೆಯಲ್ಲಿ ಇಂಡಿಯನ್…
Read Moreವಂದೇ ಭಾರತ್ ಎಕ್ಸ್-ಪ್ರೆಸ್ ಟ್ರೈನ್ ಆಗಮನಕ್ಕೆ ಸಕಲ ಸಿದ್ದತೆ
ಕಾರವಾರ: ಡಿಸೆಂಬರ್ 30ರಿಂದ ಮಂಗಳೂರಿನಿಂದ ಮಡಗಾಂವ್’ಗೆ ಆರಂಭಗೊಳ್ಳುವ ವಂದೇ ಭಾರತ್ ಎಕ್ಸ್-ಪ್ರೆಸ್ ರೈಲನ್ನು ಕಾರವಾರ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಡಿಸೆಂಬರ್ 30 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರಿನಿಂದ ಹೊರಡುವ ರೈಲು ಮಧ್ಯಾಹ್ನ…
Read Moreಜ.1ರಿಂದ ವಾ.ಕ.ರ.ಸಾ.ಸಂಸ್ಥೆ ಅಪಘಾತ ಪರಿಹಾರ ಮೊತ್ತ ಹೆಚ್ಚಳ
ಕಾರವಾರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳು ಅಪಘಾತಕ್ಕೀಡಾದಾಗ, ಸಂಸ್ಥೆಯ ವಾಹನಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಪ್ರಸ್ತುತ, ರೂ.3,00,000/- ಅಪಘಾತ ಪರಿಹಾರ ಮೊತ್ತವನ್ನು ನೀಡಲಾಗುತ್ತಿದ್ದು, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ…
Read Moreರಾಜ್ಯದ ಅಗ್ರ ಮಾನ್ಯ ಶ್ರೇಷ್ಠ ಕವಿ ಕುವೆಂಪು: ಪ್ರಕಾಶ್ ರಜಪೂತ್
ಕಾರವಾರ: ಕುವೆಂಪು ಅವರು ರಾಜ್ಯದ ಅಗ್ರಮಾನ್ಯ ಮತ್ತು ಶ್ರೇಷ್ಠ ಕವಿಯಾಗಿದ್ದರು, ಕನ್ನಡ ಭಾಷೆಯ ಬೆಳವಣಿಗೆ ಅವರ ಕೊಡುಗೆ ಅಪಾರವಾದುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕೃತಿ ಇಲಾಖೆ ಇವರ…
Read More