Slide
Slide
Slide
previous arrow
next arrow

ಮೃತ ಆಟೋ ಚಾಲಕರ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ಅನಂತಮೂರ್ತಿ ಹೆಗಡೆ

ಶಿರಸಿ: ಕಳೆದ ತಿಂಗಳು ತಾಲೂಕಿನ‌ ಯಡಳ್ಳಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಮೃತನಾದ ನೀಲೆಕಣಿಯ ಆಟೋ ಚಾಲಕ ಅಶೋಕ ಶಿರಾಲಿ ಹಾಗೂ ಅಂಬಾಗಿರಿಯ ವಿಶಾಲಾಕ್ಷಿ ರಾಮಕೃಷ್ಣ ಹೆಗಡೆಯವರ ಮನೆಗೆ ಭೇಟಿ ನೀಡಿ‌ದ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ…

Read More

ಎಲೆ ಚುಕ್ಕಿ ರೋಗವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಸಚಿವ ಚಲುವರಾಯಸ್ವಾಮಿ

ಶಿರಸಿ: ಮಲೆನಾಡು, ಕರಾವಳಿ ಹಾಗೂ ಮಧ್ಯ ಕರ್ನಾಟಕ ಭಾಗದ ಹಲವು ಕಡೆ ಅಡಿಕೆ ಬೆಳೆಗೆ ಕಾಡುತ್ತಿರುವ ಎಲೆ ಚುಕ್ಕಿ ರೋಗದ ವಿಷಯ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪವಾಗಿದೆ. ಪರಿಷತ್‌ನಲ್ಲಿ ಪರಿಷತ್ ಸದಸ್ಯ ರುದ್ರೇಗೌಡ ಎಲೆ ಚುಕ್ಕಿ ರೋಗದ…

Read More

ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹ: ಕರವೇಯಿಂದ ಉಗ್ರ ಪ್ರತಿಭಟನೆ ಎಚ್ಚರಿಕೆ

ಕಾರವಾರ: ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಇಲಾಖೆ ಶೀಘ್ರದಲ್ಲೇ ರಸ್ತೆ ದುರಸ್ತಿ ಕಾರ್ಯ ನಡೆಸಬೇಕು. ಇಲ್ಲವಾದಲ್ಲಿ ಕರವೇಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರವೆ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಎಚ್ಚರಿಕೆ…

Read More

7 ಎತ್ತುಗಳ ರಕ್ಷಣೆ : ಆರೋಪಿ ಬಂಧನ

ಹೊನ್ನಾವರ: ತಾಲೂಕಿನ ಬಣಸಾಲೆಯ ಉಸ್ಮಾನಿಯಾ ಸ್ಟ್ರೀಟ್‌ನ ಮನೆಯೊಂದರ ಹಿಂಬಾಗದ ಕಂಪೌಂಡ್‌ನ ಒಳಗಡೆ ಕಸಾಯಿ ಖಾನೆಗೆ ರವಾನಿಸುವ ನಿಟ್ಟಿನಲ್ಲಿ ಕಟ್ಟಿ ಹಾಕಲಾಗಿದ್ದ 7 ಎತ್ತುಗಳನ್ನು ರಕ್ಷಿಸಿ, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಣಸಾಲೆಯ ಉಸ್ಮಾನಿಯಾ ಸ್ಟ್ರೀಟ್‌ನ ನಿವಾಸಿ…

Read More

ಗಣಪತಿ ಸೊಂಡಿಲಿನ ಆಕೃತಿಯ ಟೊಮ್ಯಾಟೊ

ಶಿರಸಿ: ಇಲ್ಲಿನ ಪ್ರಸಿದ್ಧ ಸಿದ್ಧಾರೂಢ ಖಾನಾವಳಿಯ ಟೇಬಲ್ ಮೇಲೆ ಇಟ್ಟಿರುವ ಗಣಪತಿ ಸೊಂಡಿಲಿನ ಆಕೃತಿಯ ನೈಜ ಟೊಮ್ಯಾಟೊ ಗ್ರಾಹಕರ ಗಮನಸೆಳೆದಿದೆ.

Read More

ಗಮನಸೆಳೆದ ನಕ್ಷತ್ರ ಮಂಡಲ ದೀಪೋತ್ಸವ

ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಕಾಗಾರಕೊಡ್ಲಿನ ಸುಮೇರು ಜ್ಯೋತಿರ್ವನದಲ್ಲಿ ನಕ್ಷತ್ರ ಮಂಡಲ ದೀಪೋತ್ಸವ ಎಂಬ ವಿಶಿಷ್ಟ ಕಾರ್ಯಕ್ರಮ ಗಮನ ಸೆಳೆಯಿತು. ಸುಮೇರು ಜ್ಯೋತಿರ್ವಿಜ್ಞಾನ ಸಂಪ್ರತಿಷ್ಠಾನಂ ಹಾಗೂ ಸಾತ್ವಿಕ ಫೌಂಡೇಷನ್ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಈ ವಿಶೇಷ ಕಾರ್ಯಕ್ರಮವನ್ನು ವನಜಾಕ್ಷಿ ಶಿವರಾಮ ಹೆಬ್ಬಾರ…

Read More

ಬಿಜೆಪಿಗೆ ಜಯ : ಹೊನ್ನಾವರದಲ್ಲಿ ಸಂಭ್ರಮ ಆಚರಣೆ

ಹೊನ್ನಾವರ: ಹೊನ್ನಾವರ ಬಿಜೆಪಿ ಮಂಡಲದ ವತಿಯಿಂದ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಸೋಮವಾರ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿ, ಸಂಭ್ರಮಿಸಲಾಯಿತು‌. ಮಂಡಲಾಧ್ಯಕ್ಷ ರಾಜೇಶ ಭಂಡಾರಿ ಮಾತನಾಡಿ,ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಗೆದ್ದಿದ್ದು,…

Read More

ಡಿ.11 ಹಾಗೂ 12 ರಂದು ಅಂತರಾಷ್ಟ್ರೀಯ ಸಮ್ಮೇಳನ

ಕುಮಟಾ: ಕಾಲೇಜು ಶಿಕ್ಷಣದಲ್ಲಿ ಬೆಳೆಯುತ್ತಿರುವ ಸಂಶೋಧನಾ ಆಕಾಂಕ್ಷೆಗಳ ವಿಷಯದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಿ.11 ಹಾಗೂ 12 ರಂದು ಎರಡು ದಿನಗಳ ಕಾಲ ಅಂತರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯೆ ವಿಜಯಾ ಡಿ. ನಾಯ್ಕ ತಿಳಿಸಿದರು.…

Read More

ಶ್ರೀ ಮಾರುತಿ ರೆಸಿಡೆನ್ಶಿಯಲ್‌ನಲ್ಲಿ ನಡೆದ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ

ಹೊನ್ನಾವರ: ತಾಲೂಕಿನ ಬಂಗಾರಮಕ್ಕಿಯ ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್ ಮತ್ತು ಪಿ.ಯು.ಕಾಲೇಜಿನಲ್ಲಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ನಡೆಯಿತು. ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀಕ್ಷೇತ್ರದ ಧರ್ಮಾಧಿಕಾರಿ ಹಾಗೂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಾರುತಿ ಗುರೂಜಿಯವರು ಕ್ರೀಡಾ ಧ್ವಜಾರೋಹಣ…

Read More

ವಕೀಲ ವೃತ್ತಿ ಅತ್ಯಂತ ಗೌರವದ ವೃತ್ತಿ : ನ್ಯಾ. ರಾಮಚಂದ್ರ ಹುದ್ದಾರ

ಹೊನ್ನಾವರ: ವಕೀಲ ವೃತ್ತಿ ಅತ್ಯಂತ ಗೌರವದ ವೃತ್ತಿ. ಸಮಾಜ ವಕೀಲರನ್ನು ಗೌರವದಿಂದ ಕಾಣುತ್ತದೆ. ಸಮಾಜದಲ್ಲಿ ಗೌರವ, ನಂಬಿಕೆ ಉಳಿಸಿಕೊಳ್ಳಲು ವಕೀಲರೂ ಸಹ ನಿತ್ಯವೂ ನವೀಕರಣ ಹೊಂದಬೇಕು. ಜ್ಞಾನ ಸಂಪಾದನೆಯಲ್ಲಿ ತೊಡಗಿಕೊಂಡಿರಬೇಕು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ರಾಮಚಂದ್ರ…

Read More
Back to top