Slide
Slide
Slide
previous arrow
next arrow

ಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ವಿಶ್ವ ಮಾನವ ದಿನಾಚರಣೆ

ಜೋಯಿಡಾ : ರಾಷ್ಟ್ರಕವಿ ದಿ: ಕುವೆಂಪು ಅವರ ಜನ್ಮ ದಿನಾಚರಣೆಯ ನಿಮಿತ್ತ ಡಿ.೨೯, ಶುಕ್ರವಾರದಂದು ಜೋಯಿಡಾ ತಹಶೀಲ್ದಾರ್ ಕಾರ್ಯಾಲಯದಲ್ಲಿ ವಿಶ್ವಮಾನವ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ರಾಷ್ಟ್ರಕವಿ ದಿ: ಕುವೆಂಪು ಭಾವಚಿತ್ರಕ್ಕೆ ಪುಷ್ಪ ಗೌರವವನ್ನು ಸಲ್ಲಿಸಲಾಯಿತು. ಈ…

Read More

TMS: ವಾರಾಂತ್ಯದ ವಿಶೇಷ ರಿಯಾಯಿತಿ- ಜಾಹಿರಾತು

ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALEದಿನಾಂಕ 30-12-2023 ರಂದು ಮಾತ್ರ.…

Read More

ಮಕ್ಕಳಿಗೆ ಯಕ್ಷಗಾನ ಕಲಾಪ್ರಕಾರಗಳ ಮಾರ್ಗದರ್ಶನ ಮಾಡುವುದು ಒಳ್ಳೆಯ ಸಂಸ್ಕಾರ: ಅನಂತಮೂರ್ತಿ ಹೆಗಡೆ

ಶಿರಸಿ: ಪುಟ್ಟ ಪುಟ್ಟ ಮಕ್ಕಳಿಗೆ ನವರಸ ಕಲೆ ಯಕ್ಷಗಾನ ಹಾಗೂ ಇತರ ಕಲಾ ಪ್ರಕಾರಗಳನ್ನು ಸಣ್ಣ ವಯಸ್ಸಿನಿಂದಲೇ ಮಾರ್ಗರ್ಶನ ಮಾಡುವುದು ಅತ್ಯಂತ ಶ್ಲಾಘನೀಯವಾಗಿದೆ. ಇದೊಂದು ಸಂಸ್ಕಾರ ನೀಡುವ ಒಳ್ಳೆಯ ವ್ಯವಸ್ಥೆಯಾಗಿದ್ದು, ಮಕ್ಕಳಲ್ಲಿನ ಪ್ರತಿಭೆ ಹೊರಹೊಮ್ಮಿಸಲು ಸದಾವಕಾಶ ಎಂದು ಸಾಮಾಜಿಕ…

Read More

ಪಕ್ಷದ ಪದಾಧಿಕಾರಿಗಳು ನಿರಂತರವಾಗಿ ಜನರ ಸಮೀಪದಲ್ಲಿದ್ದಾಗ ಪಕ್ಷ ಸಂಘಟನೆ ಸಾಧ್ಯ : ಆರ್.ವಿ.ಡಿ

ದಾಂಡೇಲಿ : 138 ವರ್ಷಗಳ‌ ಭವ್ಯ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಈ ದೇಶದ ಅಭಿವೃದ್ಧಿಗೆ ಮಹತ್ವಪೂರ್ಣವಾದ ಕೊಡುಗೆಯನ್ನು ನೀಡಿದೆ. ಶಾಂತಿ, ಸೌಹಾರ್ದತೆಯ ರಾಷ್ಟ್ರ ನಿರ್ಮಾಣ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಎಲ್ಲರನ್ನು ಒಗ್ಗೂಡಿಸಿ, ಸರ್ವ ಸಮನ್ವತೆಯ ಸಮಾಜ ನಿರ್ಮಾಣದ…

Read More

ಶಾಲೆ, ಅಂಗನವಾಡಿಗಳ ಅಭಿವೃದ್ಧಿಯೇ ನನ್ನ ಅವಧಿಯ ದೇವರ ಪೂಜೆಯಾಗಿದೆ: ಸಚಿವ ಮಂಕಾಳ ವೈದ್ಯ

ಭಟ್ಕಳ: ತ್ರೈಮಾಸಿಕ ಕೆ.ಡಿ.ಪಿ. 20 ಅಂಶಗಳ ಪ್ರಗತಿ ಪರಿಶೀಲನಾ ಸಭೆಯು ಇಲ್ಲಿನ ಸಹಾಯಕ ಆಯುಕ್ತರ ಕಚೇರಿ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರದಂದು ಜರುಗಿತು. ಸಭೆಯ ಆರಂಭದಲ್ಲಿ ಈ ಹಿಂದಿನ ಸಭೆಯ ನಡಾವಳಿಯನ್ನು ಮರು…

Read More

ವಂದಾನೆ ಸರಕಾರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಯಶಸ್ವಿ

ಸಿದ್ದಾಪುರ : ದಿನ ಕಳೆದಂತೆ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿಯಾಗಿದೆ ಸರ್ಕಾರದ ಸಂಬಳ ಪಡೆಯುವ ಸರ್ಕಾರಿ ನೌಕರರು ತಮ್ಮ ಮಕ್ಕಳನ್ನ ಸರ್ಕಾರಿ ಶಾಲೆಗಳಿಗೆ ಕಳುಹಿಸದೆ ಖಾಸಗಿ ಶಾಲೆಗಳಿಗೆ ಕಳುಹಿಸುವುದೇ ಇದಕ್ಕೆಲ್ಲ ಕಾರಣವಾಗಿದೆ, ಯಾವುದೇ…

Read More

ಸಿದ್ದಾಪುರದಲ್ಲಿ ಗಾರ್ಮೆಂಟ್ಸ್ ತೆರೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ: ಶಾಸಕ ಭೀಮಣ್ಣ

ಸಿದ್ದಾಪುರ: ರಾಜ್ಯದ ಕಾಂಗ್ರೆಸ್ ಸರ್ಕಾರ ಮಹಿಳೆಯರನ್ನು ಶಕ್ತರನ್ನಾಗಿಸಲು ಜನಪರ ಯೋಜನೆ ಅನುಷ್ಠಾನಗೊಳಿಸಿದ್ದು, ಸಿದ್ದಾಪುರ ತಾಲೂಕಿನಲ್ಲಿ ಗಾರ್ಮೆಂಟ್ಸ್ ತೆರೆಯಲು ಸರ್ಕಾರದ ಮಟ್ಟದಲ್ಲಿ ಒತ್ತಡ ಹಾಕಲಾಗುವುದು ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು. ಮನುವಿಕಾಸ ಸಂಸ್ಥೆ ಶಿರಸಿ ಮತ್ತು…

Read More

ಗಾಂಜಾ ಸಾಗಾಟ: ಆರೋಪಿ ಬಂಧನ

ಭಟ್ಕಳ: ಅಕ್ರಮವಾಗಿ ಬೈಕ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿರುವ ಘಟನೆ ಮುಟ್ಟಳ್ಳಿ ರೇಲ್ವೇ ನಿಲ್ದಾಣಕ್ಕೆ ಹೋಗುವ ರಸ್ತೆಯ ಬ್ರಿಡ್ಜ್ ಸಮೀಪ ನಡೆದಿದೆ. ಬಂಧಿತ ಆರೋಪಿಯನ್ನು ಇನಾಯತುಲ್ಲಾ ರಸೂಲಸಾಬ್ ಎಂದು ತಿಳಿದು…

Read More

ಸಂಶಯಾಸ್ಪದವಾಗಿ ಬಾಲಕ ಸಾವು: ಪ್ರಕರಣ ದಾಖಲು

ಭಟ್ಕಳ: ನಾಲ್ಕು ವರ್ಷದ ಬಾಲಕನೊರ್ವ ಸಂಶಯಾಸ್ಪದವಾಗಿ ರಸ್ತೆಯ ಮೇಲೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮುಟ್ಟಳ್ಳಿ ರೇಲ್ವೆ ನಿಲ್ದಾಣ ರಸ್ತೆ ಬಳಿ ನಡೆದಿದೆ. ಮೃತ ಬಾಲಕನನ್ನು ಬಂದರ ರೋಡ್ 2 ನೇ ಕ್ರಾಸ್ ನಿವಾಸಿ ಅರ್ಹಾನ್ (4…

Read More

ರಾಷ್ಟ ಮಟ್ಟದ ಕುಸ್ತಿ ಪಂದ್ಯಾವಳಿ: ಜೋಯಿಡಾದ ಶಾಲಿನಾ ಸಿದ್ದಿ ಸಾಧನೆ

ಜೋಯಿಡಾ: ದೆಹಲಿಯಲ್ಲಿ ಕಳೆದ‌ ಮೂರು ದಿನಗಳಿಂದ ನಡೆದ 67 ನೇ ರಾಷ್ಟ್ರೀಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕುಸ್ತಿ ಪಂದ್ಯಾವಳಿಯಲ್ಲಿ ಜೋಯಿಡಾ ತಾಲೂಕಿನ ರಾಮನಗರದ ಬಿಜಿವಿಎಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಹಾಗೂ ಕುಸ್ತಿಪಟು ಶಾಲಿನಾ ಎಸ್. ಸಿದ್ದಿ ಈಕೆ…

Read More
Back to top