Slide
Slide
Slide
previous arrow
next arrow

ನಿತ್ಯಾ ಹೆಗಡೆ ಮುಡಿಗೇರಿದ ‘ಸಾವಿತ್ರಿ ಬಾಯಿ ಪುಲೆ’ ಮಕ್ಕಳ ಪ್ರಶಸ್ತಿ

ಸಿದ್ದಾಪುರ: ಇಲ್ಲಿನ ಹೆಗ್ಗರಣಿ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿನಿ ನಿತ್ಯಾ ಉಮಾಕಾಂತ ಹೆಗಡೆ ಪುಣೆಯ ಸಾವಿತ್ರಿ ಬಾಯಿ ಪುಲೆ ಮಕ್ಕಳ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ. ಹತ್ತನೇ ತರಗತಿಯ ವಿದ್ಯಾರ್ಥಿನಿ ನಿತ್ಯಾ ಉಮಾಕಾಂತ ಹೆಗಡೆ ಇವಳನ್ನು ಪ್ರತಿಭಾವಂತ ಮಕ್ಕಳ…

Read More

ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ವಾಹನ ಸಂಚಾರಕ್ಕೆ ತೊಂದರೆ

ಶ್ರೀಧರ ವೈದಿಕ ಯಲ್ಲಾಪುರ: ತಾಲೂಕಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ (63) ಸಂಪೂರ್ಣ ಹದಗೆಟ್ಟಿದ್ದು, ವಾಹನಗಳ ಸಂಚಾರಕ್ಕೆ ತೀವ್ರ ಅಪಾಯಕಾರಿಯಾಗಿ ಪರಿಣಮಿಸಿದೆ. ತಾಲೂಕಿನ ಕಿರವತ್ತಿಯಿಂದ ಆರಂಭಿಸಿ, ಕೋಳಿಕೇರಿ, ಹಳಿಯಾಳ ಕ್ರಾಸ್, ಆರತಿಬೈಲ್, ಅರಬೈಲ್ ಘಟ್ಟ ಪ್ರದೇಶ, ಗುಳ್ಳಾಪುರ, ರಾಮನಗುಳಿ,…

Read More

ರಾಜ್ಯ ಮಟ್ಟದಲ್ಲಿ ಧನ್ಯ ಸಾಧನೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಶಿರಸಿ: ಸಿದ್ದಾಪುರ ತಾಲೂಕಿನ ಕಾನಸೂರಿನ ಶ್ರೀ ಕಾಳಿಕಾ ಭವಾನಿ ಪ್ರೌಢಶಾಲೆಯ ವಿದ್ಯಾರ್ಥಿನಿ ಧನ್ಯ ಚಂದ್ರಶೇಖರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟದಲ್ಲಿ ಮುಗಿಲೆತ್ತರದ ಸಾಧನೆ ಮಾಡಿದ್ದಾಳೆ. 10 ನೇ ತರಗತಿ ವಿದ್ಯಾರ್ಥಿನಿಯಾದ ಧನ್ಯ ಚಂದ್ರಶೇಖರ್ ಹ್ಯಾಮರ್ ಎಸೆತದಲ್ಲಿ 43.34…

Read More

ಆಧ್ಯಾತ್ಮಿಕ ತಳಹದಿ ಇಲ್ಲದ ನ್ಯಾಯ ಗಟ್ಟಿಯಾಗಿ ನಿಲ್ಲುವುದಿಲ್ಲ: ಸ್ವರ್ಣವಲ್ಲೀ ಶ್ರೀ

ಬೆಳಗಾವಿ: ನೈತಿಕತೆ ಮತ್ತು ಕಾನೂನು ಎರಡೂ ಪರಸ್ಪರ ಹತ್ತಿರದ ಶಬ್ಧಗಳು. ಆಧ್ಯಾತ್ಮಿಕತೆ ಇಲ್ಲದ ನ್ಯಾಯ ಗಟ್ಟಿಯಾಗಿ ನಿಲ್ಲುವುದಿಲ್ಲ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ನುಡಿದರು ಭಗವದ್ಗೀತೆ ಅಭಿಯಾನದ ಅಂಗವಾಗಿ ಬೆಳಗಾವಿಯ ನ್ಯಾಯಾಲಯದ ಸಂಕೀರ್ಣದ…

Read More

ಅರಣ್ಯಭೂಮಿ ಹಕ್ಕು ಸಿಗುವ ಕಾಲ ಸನ್ನಿಹಿತ; ಕಾಗೋಡು ತಿಮ್ಮಪ್ಪ

ಕಸ್ತೂರಿ ರಂಗನ್ ವರದಿ ವಿರೋಧ ಬೃಹತ್ ಜಾಥಾ ಯಶಸ್ವಿ – 7 ಸಾವಿರಕ್ಕೂ ಅಧಿಕ ಅತಿಕ್ರಮಣದಾರರು ಭಾಗಿ ಶಿರಸಿ: ಯಾವ ಕಾರಣಕ್ಕೂ ಜಿಲ್ಲೆಯ ಅತಿಕ್ರಮಣದಾರರು ಭಯಪಡುವ ಅಗತ್ಯವಿಲ್ಲ. ಅರಣ್ಯಭೂಮಿಯ ಹಕ್ಕು ಅತಿಕ್ರಮಣದಾರರಿಗೆ ಸಿಗುವ ಕಾಲ ಸನ್ನಿಹಿತವಾಗಿದೆ ಎಂದು ರಾಜ್ಯ…

Read More

ವಕೀಲ ಪ್ರೀತಮ್ ಮೇಲಿನ ಹಲ್ಲೆ ಖಂಡನಾರ್ಹ: ದಾಂಡೇಲಿ ವಕೀಲರ ಸಂಘದಿಂದ ಪ್ರತಿಭಟನೆ

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸರ ಹಲ್ಲೆಗೆ ದಾಂಡೇಲಿಯಲ್ಲಿ ವಕೀಲರ ಸಂಘದಿಂದ ಖಂಡನೆ ದಾಂಡೇಲಿ: ಚಿಕ್ಕಮಂಗಳೂರಿನ ವಕೀಲ ಪ್ರೀತಮ್ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿ, ದಾಂಡೇಲಿ ವಕೀಲರ ಸಂಘವು ನಗರದ ಸಿವಿಲ್ ನ್ಯಾಯಾಲಯದ ಮುಂಭಾಗದಲ್ಲಿ ಪ್ರತಿಭಟನೆ…

Read More

ಡಿ. 7 ರಂದು ಸುವರ್ಣಸೌಧದ ಮುಂಭಾಗದಲ್ಲಿ ಧರಣಿ, ಮನವಿ ಸಲ್ಲಿಕೆ: ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಮೆಡಿಕಲ್ ಕಾಲೇಜು ಹಾಗೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಡಿ. 7 ರಂದು ಗುರುವಾರ ಬೆಳಗಾವಿಯ ಸುವರ್ಣಸೌಧದ ಎದುರು ಧರಣಿ ಸತ್ಯಾಗ್ರಹ ನಡೆಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದೇವೆ ಎಂದು ಸಾಮಾಜಿಕ ಹೋರಾಟಗಾರ ಅನಂತಮೂರ್ತಿ…

Read More

ದಲಿತ ಸಿಎಂ-ಹೈಕಮಾಂಡ್ ನಿರ್ಣಯವೇ ಅಂತಿಮ: ಸಚಿವ ಜಾರಕಿಹೊಳಿ

ಶಿರಸಿ: ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಮಾಡಲು ಕಾಲ ಇನ್ನೂ ಪಕ್ವ ಆಗಿಲ್ಲ. ಅದರ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ. ಯಾರನ್ನೂ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಮಾಡಲು ಆಗದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.…

Read More

ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು; ಸಚಿವ ಜಾರಕಿಹೊಳಿ

ಜಿಲ್ಲೆಯ ಎಲ್ಲ ಕಾಲುಸಂಕ ಸಮಸ್ಯೆಗೆ 2 ವರ್ಷದಲ್ಲಿ ಮುಕ್ತಿ ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲ ಕಾಲುಸಂಕಗಳ ಸಮಸ್ಯೆಗೆ ಮುಂದಿನ ಎರಡು ವರ್ಷಗಳಲ್ಲಿ ಸಂಪೂರ್ಣ ಮುಕ್ತಿ ದೊರೆಯಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಶನಿವಾರ…

Read More

ವಕೀಲ ಪ್ರೀತಮ್ ಮೇಲೆ ಹಲ್ಲೆ ಖಂಡಿಸಿ ಶಿರಸಿ ವಕೀಲರ ಸಂಘದಿಂದ ಮನವಿ ಸಲ್ಲಿಕೆ

ಶಿರಸಿ: ಚಿಕ್ಕಮಂಗಳೂರಿನ ವಕೀಲ ಪ್ರೀತಮ ಎನ್.ಟಿ. ಮೇಲೆ ನ.30 ರಂದು ಪಿ.ಎಸ್.ಐ ಮಹೇಶ ಪುಜೇರಿ ಹಾಗೂ ಅವರ ಸಹಚರ ಸಿಬ್ಬಂದಿಗಳು ನಡೆಸಿದ ಮಾರಣಾಂತಿಕ ಹಲ್ಲೆ ಖಂಡಿಸಿ, ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ, ಶಿರಸಿ ವಕೀಲರ ಸಂಘದ ವತಿಯಿಂದ…

Read More
Back to top