ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಅನುಪಸ್ಥಿತಿ | ತಾಲೂಕಿಗೊಂದು ಸಾಹಿತ್ಯ ಭವನ ನಿರ್ಮಾಣಕ್ಕೆ ಒತ್ತಾಯ ಹೊನ್ನಾವರ: ಸಾಹಿತ್ಯ ಸಮ್ಮೇಳನದ ಜೊತೆಗೆ ಸಾಂಸ್ಕೃತಿಕ, ಸಾಹಿತ್ಯಿಕ, ಸ್ವಾತಂತ್ರ್ಯ ಹೋರಾಟದ ಕಥೆಗಳು ಯುವ ಪೀಳಿಗೆಗೆ ದಾಟಬೇಕು. ಕರ್ನಾಟಕದ ಮೂರು ನೆಲಗಳು ಕನ್ನಡವನ್ನು ಗಟ್ಟಿಗೊಳಿಸಿದೆ.…
Read MoreMonth: December 2023
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಕೃಷಿ ಕ್ಷೇತ್ರದ ಅನನ್ಯ ಸಾಧಕನಿಗೆ ಗೌರವ ಸನ್ಮಾನ
ದಾಂಡೇಲಿ : ಕೃಷಿ ಕ್ಷೇತ್ರದಲ್ಲಿ ಅನನ್ಯ ಸಾಧನೆಗೈದ ತಾಲ್ಲೂಕಿನ ಆಲೂರು ಗ್ರಾಮದ ಪ್ರಗತಿಪರ ಕೃಷಿಕ ಎಚ್.ಬಿ.ಪರಶುರಾಮ ಅವರನ್ನು ಹೊನ್ನಾವರದಲ್ಲಿ ನಡೆದ ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ವಿವಿಧ ರೀತಿಯ ಕೃಷಿ ಚಟುವಟಿಕೆಗಳ ಮೂಲಕ ಸೈ…
Read Moreಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಹಿರಿಯ ಪತ್ರಕರ್ತ ಕೃಷ್ಣಾ ಪಾಟೀಲ್‌ಗೆ ಗೌರವ ಸನ್ಮಾನ
ದಾಂಡೇಲಿ : ಕಾರ್ಯನಿರತ ಪತ್ರಕರ್ತರ ಸಂಘದ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತರಾಗಿರುವ ಕೃಷ್ಣಾ ಪಾಟೀಲ್ ಅವರು ಪತ್ರಿಕಾ ರಂಗಕ್ಕೆ ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿ ಹೊನ್ನಾವರದಲ್ಲಿ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲಾ ಕನ್ನಡ…
Read Moreಬೆಳಕೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಅಭಿವೃದ್ಧಿಗೆ ಎಲ್ಲರೂ ಸಹಕರಿಸಿ: ರಾಘವೇಶ್ವರ ಶ್ರೀ
ಭಟ್ಕಳ: ಬೆಳಕೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ ಮುಂದೊಂದು ದಿನ ಪ್ರಸಿದ್ಧ ಕ್ಷೇತ್ರವಾಗಲಿದೆ. ದೇವಸ್ಥಾನದ ಅಭಿವೃದ್ಧಿಗೆ ಸ್ಥಳೀಯರ ಸೇರಿದಂತೆ ಎಲ್ಲರ ಸಹಕಾರ ಪಡೆಯಬೇಕು ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಹೇಳಿದರು. ಅವರು ತಾಲ್ಲೂಕಿನ ಬೆಳಕೆಯ…
Read Moreಸಾಗರದಾಚೆ ಮೊಳಗಲಿ ಕನ್ನಡ ಡಿಂಡಿಮ: ಶಾಸಕ ಶಿವರಾಮ ಹೆಬ್ಬಾರ
ಯಲ್ಲಾಪುರ: ಏಪ್ರಿಲ್ 24ರಂದು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ವತಿಯಿಂದ ಸಿಂಗಪೂರ್ ನಲ್ಲಿ ನಡೆಯುವ ಎರಡನೇ ವಿಶ್ವ ಕನ್ನಡ ಹಬ್ಬಕ್ಕೆ ಆಯ್ಕೆಗೊಂಡ ಕೃಷಿಕ ಗಾಯಕ ಸಂಘಟಕ ಲೇಖಕ ಹಾಗೂ ನಿರೂಪಕ ರತ್ನಾಕರ ನಾಯ್ಕ ಹಾಗೂ ಗಾಯಕಿ ದಿವ್ಯಾ ಶೇಟ್…
Read Moreವಿಡಿಐಟಿ ಸಾಧನೆಗೆ ರಾಷ್ಟ್ರೀಯ ಮಟ್ಟದ ಪುರಸ್ಕಾರ
ಹಳಿಯಾಳ: ಕೊಲ್ಕತ್ತಾದ ದಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಇಂಡಿಯಾ(ಐಇಐ ) ಆಯೋಜಿಸಿದ್ದ ತಾಂತ್ರಿಕ ಶಿಕ್ಷಣ ಶ್ರೇಷ್ಠತಾ ಪುರಸ್ಕಾರ ಸ್ಪರ್ಧೆಯಲ್ಲಿ ಪಟ್ಟಣದ ಕೆಎಲ್ಎಸ್ ವಿಡಿಐಟಿ ಮಹಾವಿದ್ಯಾಲಯಕ್ಕೆ ವಿಶೇಷ ಪ್ರಮಾಣ ಪತ್ರ ನೀಡಿ ಪುರಸ್ಕರಿಸಿದೆ. ರಾಷ್ಟ್ರಮಟ್ಟದ ಈ ಸ್ಪರ್ಧೆಯಲ್ಲಿ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ…
Read Moreಸಂಸ್ಕಾರ, ಸದಾಚಾರದಿಂದ ಬ್ರಾಹ್ಮಣ್ಯವೃದ್ಧಿ: ಅಶೋಕ ಹಾರ್ನಳ್ಳಿ
ಸಿದ್ದಾಪುರ: ಸಂಸ್ಕಾರದ ಜೊತೆ ಸದಾಚಾರ ಇದ್ದರೆ ಬ್ರಾಹ್ಮಣ ಆಗುತ್ತಾನೆ,. ಸಂಸ್ಕಾರ, ಸದಾಚಾರದಿಂದ ಬ್ರಾಹ್ಮಣ್ಯವೃದ್ಧಿ ಆಗುತ್ತದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ, ಹಿರಿಯ ನ್ಯಾಯವಾದಿ ಅಶೋಕ ಹಾರ್ನಳ್ಳಿ ಹೇಳಿದರು. ಗುರುವಾರ ತಾಲೂಕಿನ ಕಲಗದ್ದೆಯ ಶ್ರೀನಾಟ್ಯ ವಿನಾಯಕ…
Read Moreಬಸ್ಸಿನಲಿಟ್ಟಿದ್ದ ಬ್ಯಾಗ್ ನಾಪತ್ತೆ; ಪ್ರಕರಣ ದಾಖಲು
ಜೋಯಿಡಾ: ಗೋವಾಕ್ಕೆ ಹೋಗಿ ಹಿಂದಿರುಗಿ ಬರುತ್ತಿದ್ದಾಗ ಬಸ್ಸಿನ ಸೀಟಿನಲ್ಲಿಟ್ಟಿದ್ದ ಹಣವಿದ್ದ ಬ್ಯಾಗೊಂದು ನಾಪತ್ತೆಯಾಗಿರುವ ಘಟನೆ ಜೋಯಿಡಾ ತಾಲೂಕಿನ ಅನ್ಮೋಡಾ ಅಬಕಾರಿ ತನಿಖಾ ಠಾಣೆಯ ಹತ್ತಿರ ನಡೆದಿರುವುದರ ಬಗ್ಗೆ ಗುರುವಾರ ಮಾಹಿತಿ ಲಭ್ಯವಾಗಿದೆ. ಧಾರವಾಡ ತಾಲೂಕಿನ ಕೇಲಗೇರಿ ನಿವಾಸಿ ಬಸನಗೌಡ…
Read Moreಜ.1ರಂದು ಕಲಾನುಬಂಧ ಸಂಗೀತ ಕಾರ್ಯಕ್ರಮ
ಶಿರಸಿ: ಸ್ವರ್ಣವಲ್ಲಿ ಶ್ರೀಗಳ ಪೀಠಾರೋಹಣದ ಅಂಗವಾಗಿ ಪ್ರತಿ ತಿಂಗಳ ಮೊದಲ ಸೋಮವಾರ ಇಲ್ಲಿಯ ರಾಗಮಿತ್ರ ಪ್ರತಿಷ್ಠಾನ ಸಂಘಟಿಸುತ್ತಿರುವ ಕಲಾ ಅನುಬಂಧ ಸಂಗೀತ ಕಾರ್ಯಕ್ರಮ ಜ. 1ರಂದು ಸೋಮವಾರ ಸಂಜೆ 5.30ರಿಂದ ಯೋಗಮಂದಿರ ಸಭಾಭವನದಲ್ಲಿ ನಡೆಯಲಿದೆ. ಆರಂಭಿಕವಾಗಿ ನಡೆಯುವ ಭಕ್ತಿ…
Read More‘ದಕ್ಷಿಣದ ಬಾರ್ಡೋಲಿ ಸಿದ್ದಾಪುರದ ಗಂಡುಗಲಿಗಳು’ ಕೃತಿ ಲೋಕಾರ್ಪಣೆ
ಸಿದ್ದಾಪುರ: ಪಟ್ಟಣದ ಶಂಕರಮಠದ ಸಭಾಂಗಣದಲ್ಲಿ ಪತ್ರಕರ್ತ ನಾಗರಾಜ ಭಟ್ಟ ಕೆಕ್ಕಾರ್ ರಚಿಸಿದ ದಕ್ಷಿಣದ ಬಾರ್ಡೋಲಿ ಸಿದ್ದಾಪುರದ ಗಂಡುಗಲಿಗಳು ಕೃತಿ ಲೋಕಾರ್ಪಣೆ ಗುರುವಾರ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆವಹಿಸಿ ಮಾತನಾಡಿದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಅಶೋಕ ಹಾರನಹಳ್ಳಿ ಸಾಮಾನ್ಯ…
Read More