Slide
Slide
Slide
previous arrow
next arrow

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಯ ಬೇಲಿ: ಮಾರುಕಟ್ಟೆಗೆ ಬಾರದ ರೈತನ ಬೆಳೆ

ಯಲ್ಲಾಪುರ: ಆನಗೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಸಾರ್ವಜನಿಕ ರಸ್ತೆಗೆ ಅಡ್ಡಲಾಗಿ ಖಾಸಗಿ ವ್ಯಕ್ತಿಯೊಬ್ಬರು ಬೇಲಿ ನಿರ್ಮಿಸಿ ಬೀಗ ಜಡಿದಿದ್ದಾರೆ. ಹೀಗಾಗಿ ತೋಟದಲ್ಲಿದ್ದ ಫಸಲನ್ನು ಮನೆಗೆ ತರಲಾಗದ ಪರಿಸ್ಥಿತಿಯಲ್ಲಿ ರೈತರಿದ್ದಾರೆ. ತಟಗಾರ ಗ್ರಾಮದ ದೇವಸಕ್ಕೆ ತೆರಳಲು ಶೀಗೇಪಾಲ್-ದೇವಸ ಹಳ್ಳದ ಬದಿಯಿಂದ…

Read More

ಪತ್ರಕರ್ತ ಶಶಿಧರ ಹೆಗಡೆ ನಂದಿಕಲ್‌ಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

ಬೆಂಗಳೂರು: ವಿಜಯ ಕರ್ನಾಟಕ ಪತ್ರಿಕೆಯ ಸಹಾಯಕ ಸಂಪಾದಕ ಹಾಗೂ ಪೊಲಿಟಿಕಲ್ ಎಡಿಟರ್ ಶಶಿಧರ ಹೆಗಡೆ ನಂದಿಕಲ್ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) 2022-23ನೇ ಸಾಲಿನ ವಾರ್ಷಿಕ ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ರಾಜಕೀಯ ವಿಮರ್ಶೆ ವಿಭಾಗದಲ್ಲಿ ಶಶಿಧರ ಹೆಗಡೆ…

Read More

ಶಾಸಕ ಭೀಮಣ್ಣ ಅಭಿವೃದ್ಧಿಯತ್ತ ಗಮನ ಹರಿಸಲಿ; ಮಾರುತಿ ನಾಯ್ಕ

ಸಿದ್ದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ 8 ತಿಂಗಳ ನಂತರದಲ್ಲಿ ತಾಲೂಕಿನಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹೊಸದಾಗಿ 8 ಮೀ.ರಸ್ತೆಯೂ ಆಗಿಲ್ಲ. ಯಾವುದೇ ಇಲಾಖೆಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹಿಂದಿನ ಸರಕಾರದಲ್ಲಿ ಮಂಜೂರಿಯಾದ ಕಾಮಗಾರಿಗಳ ಉದ್ಘಾಟನೆ ನಡೆಯುತ್ತಿದೆಯೇ…

Read More

ಸಿದ್ದಾಪುರ ಉತ್ಸವ ಫೆ.17ಕ್ಕೆ

ಸಿದ್ದಾಪುರ: ಕಳೆದ ವರ್ಷದಿಂದ ಆರಂಭಿಸಲಾಗಿದ್ದ ಸಿದ್ದಾಪುರ ಉತ್ಸವವನ್ನು ಫೆ.17ರಂದು ಪಟ್ಟಣದ ನೆಹರೂ ಮೈದಾನದಲ್ಲಿ ನಡೆಸಲು ಉದ್ದೇಶಿಸಲಾಗಿದ್ದು ಈ ಕುರಿತಂತೆ ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳ ನೇಮಕ ನಡೆದಿದ್ದು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳು ನಡೆದಿವೆ ಎಂದು ಪಪಂ ಸದಸ್ಯ, ಉತ್ಸವ ಅಧ್ಯಕ್ಷ…

Read More

ಟೇಸ್ಟಿ ಪಂಚ್: ಉತ್ತಮ ಗುಣಮಟ್ಟದ ಡ್ರೈ ಚಾಟ್ಸ್‌ಗಳಿಗಾಗಿ ಭೇಟಿ ನೀಡಿ-ಜಾಹೀರಾತು

ಟೇಸ್ಟಿ ಪಂಚ್ ಡ್ರೈ ಚಾಟ್ಸ್ ಆತ್ಮೀಯ ಗ್ರಾಹಕ ಮಿತ್ರರೆ, 🆕 ಈವರೆಗೆ ಶಿರಸಿಯ ಅಶ್ವಿನಿ ಸರ್ಕಲ್ ನಲ್ಲಿ ಇರುವ ನಮ್ಮ ಅಂಗಡಿಯನ್ನು ‘ನವ್ಯಶ್ರೀ ಕಾಂಪ್ಲೆಕ್ಸ್, ಯಲ್ಲಾಪುರ ಮುಖ್ಯರಸ್ತೆ, ಶಿರಸಿ (ಗ್ರಾಮೀಣ ಪೊಲೀಸ್ ಠಾಣೆ ರೋಡ್ ಎದುರು)ನಲ್ಲಿ ಸ್ಥಳಾಂತರಿಸಲಾಗಿದೆ. ▶️…

Read More

ಸಭಿಕರ ಮನ ಗೆದ್ದ ಯಕ್ಷಗಾನ ಪ್ರದರ್ಶನ

ಸಿದ್ದಾಪುರ : ಕಾನ್ಮನೆಯಲ್ಲಿ ಶ್ರೀ ಈಶ್ವರ – ನಂದಿ – ನಾಗಮ್ಮ ದೇವರ ಪ್ರತಿಷ್ಠಾಪನೆ ಪ್ರಯುಕ್ತ ರವಿ ನಾಯ್ಕರ ಪ್ರಾಯೋಜಕತ್ವದಲ್ಲಿ ಹೆಗ್ಗರಣಿಯ ಶ್ರೀ ವೀರಮಾರುತಿ ಕದಂಬೇಶ್ವರ ಯಕ್ಷಗಾನ ಮಂಡಳಿಯ ಕಲಾವಿದರಿಂದ ಏರ್ಪಡಿಸಲಾದ ಯಕ್ಷಗಾನ ಆಖ್ಯಾನ “ಶ್ರೀ ನಾಗಚೌಡೇಶ್ವರಿ ಮಹಿಮೆ”…

Read More

ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಫೆಬ್ರವರಿ ತಿಂಗಳಿನ ಅಂತ್ಯದಲ್ಲಿ ನಡೆಯುವ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕಾ ಹಾಗೂ ಮಾರ್ಚ…

Read More

ಶುಲ್ಕ ಮರು ಪಾವತಿ ಯೋಜನೆ: ಅವಧಿ ವಿಸ್ತರಣೆ

ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ…

Read More

ಫೆ.1ರಂದು ಮಡಿವಾಳ ಮಾಚಿದೇವರ ಜಯಂತಿ

ಕಾರವಾರ: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಡಿವಾಳ ಮಾಚಿದೇವರ ಜಯಂತಿಯನ್ನು ಫೆ.1 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು…

Read More

ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

ಕಾರವಾರ: 2023-24ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿ, ಮೈಸೂರು-06, ರ ವತಿಯಿಂದ ಕಾರವಾರ ಪ್ರಾದೇಶಿಕ ಕೇಂದ್ರದಲ್ಲಿ ಶ್ಯೆಕ್ಷಣಿಕ ವರ್ಷದ ಜನವರಿ ಆವೃತ್ತಿಯ ಪ್ರಥಮ ವರ್ಷದ ಬಿ.ಎ,/ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಲ್.ಐ.ಸಿ, ಬಿ.ಎಸ್.ಡಬ್ಲೂö್ಯ ಎಂ.ಎ/ಎA.ಕಾA,…

Read More
Back to top