Slide
Slide
Slide
previous arrow
next arrow

ತಡವಾಗಿ ಬಂದ ಬಸ್: ಚಾಲಕನ ಮೇಲೆ‌ ಹಲ್ಲೆಗೆ ಯತ್ನ

ದಾಂಡೇಲಿ: ಬಸ್ ನಿಲ್ದಾಣಕ್ಕೆ ಸಾರಿಗೆ ಬಸ್ ಅರ್ಧ ಗಂಟೆ‌ ತಡವಾಗಿ ಬಂದಿರುವುದಕ್ಕೆ ಆಕ್ರೋಶಗೊಂಡ ಪ್ರಯಾಣಿಕರು ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಸೋಮವಾರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ದಾಂಡೇಲಿಯಿಂದ ಹಳಿಯಾಳ, ಧಾರವಾಡಕ್ಕೆ ಹೋಗುವ ಪ್ರಯಾಣಿಕರು…

Read More

ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯಾಧಿಕಾರಿ ಭೇಟಿ: ದಾಖಲೆ ಪರಿಶೀಲನೆ

ಭಟ್ಕಳ: ತಾಲೂಕಾ ಆರೋಗ್ಯಾಧಿಕಾರಿ ಖಾಸಗಿ ಕ್ಲಿನಿಕ್‌ಗಳ ಮೇಲೆ ಎರಡನೇ ಸುತ್ತಿನ ದಾಳಿ ನಡೆಸಿ ಖಾಸಗಿ ಕ್ಲಿನಿಕ್‌ಗಳ ವೈದ್ಯರ ದಾಖಲೆಗಳನ್ನು ಪರಿಶೀಲನೆ ಮಾಡಿದರು. ಮೊದಲ ಚನ್ನಪಟ್ಟಣ ಹನುಮಂತ ದೇವಸ್ಥಾನ ಸಮೀಪವಿರುವ ರಂಜನ್ ಕ್ಲಿನಿಕ್ ಮೇಲೆ ದಾಳಿ ನಡೆಸಿ ವೈದ್ಯ ವಿವೇಕ್…

Read More

ಪಿಎಂ ವಿಶ್ವಕರ್ಮ ಯೋಜನೆ ಲಾಭ ಪಡೆದುಕೊಳ್ಳಲು ಧವಳೋ ಗಣೇಶ್ ಮನವಿ

ಜೋಯಿಡಾ : ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಲಾಭವನ್ನು ಅರ್ಹ ಫಲಾನುಭವಿಗಳು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕೆಂದು ನಂದಿಗದ್ದೆ ಗ್ರಾಮ ಪಂಚಾಯತ್ ಸದಸ್ಯರಾದ ಧವಳೋ ಗಣೇಶ್ ಸಾವರ್ಕರ್ ಅವರು ಕರೆ ನೀಡಿದ್ದಾರೆ. ಅವರು ಈ ಬಗ್ಗೆ ಸೋಮವಾರ ಜೋಧಾ ತಾಲೂಕಿನ…

Read More

‘ನಮ್ಮ ಸಂಕಲ್ಪ ವಿಕಸಿತ ಭಾರತ’ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ

ಹೊನ್ನಾವರ: ತಾಲೂಕಿನ ಕಡ್ಲೆ ಗ್ರಾಮಪಂಚಾಯತ್ ಕಾರ್ಯಾಲಯದ ಹತ್ತಿರ ನಮ್ಮ ಸಂಕಲ್ಪ ವಿಕಸಿತ ಭಾರತ ಕಾರ್ಯಕ್ರಮವನ್ನು ಶಾಸಕ ದಿನಕರ ಶೆಟ್ಟಿ ಉದ್ಘಾಟಿಸಿದರು. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ದಿನಕರ ಶೆಟ್ಟಿ ಮೋದೀಜಿ ಸರ್ಕಾರ ಕಳೆದ ಒಂಬತ್ತುವರೆ ವರ್ಷಗಳಲ್ಲಿ ಜಾರಿಗೆ ತಂದಿರುವ…

Read More

ಶಿಕ್ಷಕ ಗಿರೀಶ್ ಶಿರೋಡ್ಕರ್‌ಗೆ ಗೌರವ ಡಾಕ್ಟರೇಟ್ ಪ್ರದಾನ

ದಾಂಡೇಲಿ : ನಗರದ ಅಂಬೇವಾಡಿಯ ಆದರ್ಶ ವಿದ್ಯಾಲಯದ ಶಿಕ್ಷಕ ಹಾಗೂ ಕಲಾವಿದ ಗಿರೀಶ್ ಶಿರೋಡ್ಕರ್ ಅವರಿಗೆ ಶಿಕ್ಷಣ ಮತ್ತು ಸಾಂಸ್ಕೃತಿಕ ಸೇವೆಯನ್ನು ಪರಿಗಣಿಸಿ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ರಿಸರ್ಚ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ‌ ಮಾಡಲಾಗಿದೆ.…

Read More

ಅಂಬಿಕಾನಗರದಲ್ಲಿ ಅಪರಾಧ ತಡೆ ಜಾಗೃತಿ ಕಾರ್ಯಕ್ರಮ

ದಾಂಡೇಲಿ: ತಾಲೂಕಿನ ಅಂಬಿಕಾನಗರದ ಕೆಪಿಸಿಯ ನಾಗಝರಿಯಲ್ಲಿ ಪೊಲೀಸ್ ಇಲಾಖೆಯ ಆಶ್ರಯದಡಿ ಕೆಪಿಸಿ ನಿಗಮದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ವರ್ಗದವರಿಗೆ ಅಪರಾಧ ತಡೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅಂಬಿಕಾನಗರ ಠಾಣೆಯ…

Read More

ಪ್ರತಿಭಾ ಪುರಸ್ಕಾರ: ಯುವ ಪ್ರತಿಭೆ ಬಿ.ಎಲ್.ಸೃಜನ್‌ಗೆ ಸನ್ಮಾನ

ಕುಮಟಾ: ಉತ್ತರಕನ್ನಡ ಜಿಲ್ಲಾ ಹರಿಕಂತ್ರ ಮಹಾಜನ ಸಂಘ(ರಿ) ಮತ್ತು ಅಂಕೋಲಾ ತಾಲೂಕಾ ಹರಿಕಂತ್ರ ಮಹಾಜನ ಸಂಘದವರು ಸತ್ಯಾಗ್ರಹ ಸ್ಮಾರಕ ಭವನದಲ್ಲಿ 18ನೇ ವರ್ಷದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಪ್ರತಿಭಾವಂತರ ಸನ್ಮಾನ ಕಾರ್ಯಕ್ರಮ ನಡೆಯಿತು. ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡರು ಸಹ…

Read More

ಓಮಿ ಟ್ರಾವೆಲ್ಸ್&ಟೂರ್ಸ್: ಯಾತ್ರೆಗಳಿಗಾಗಿ ಸಂಪರ್ಕಿಸಿ- ಜಾಹೀರಾತು

ಓಮಿ ಟ್ರಾವೆಲ್ಸ್ & ಟೂರ್ಸ್, ಶಿರಸಿ ಹೊಸವರ್ಷದ ಶುಭಾಶಯಗಳೊಂದಿಗೆ ಜನವರಿ ತಿಂಗಳಿನಿಂದ ಏಪ್ರಿಲ್ ವರೆಗಿನ ಬುಕಿಂಗ್ ಪ್ರಾರಂಭ 🌼 ದಕ್ಷಿಣ ಭಾರತ ಯಾತ್ರೆ : 8 ರಾತ್ರಿ /9 ದಿನಗಳು.ರೈಲು / ರಸ್ತೆ ಸಾರಿಗೆ ಮೂಲಕಹೊರಡುವ ದಿನಾಂಕ :…

Read More

ಶ್ರೀರಾಮನ ಹೆಸರಿನಲ್ಲಿ ದೇಣಿಗೆ ಸಂಗ್ರಹ; ಮೋಸ ಹೋಗದಂತೆ ವಿಹಿಂಪ ಎಚ್ಚರಿಕೆ

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಜನವರಿ 22 ರಂದು ನೆರವೇರಲಿದ್ದು, ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾತುರದಿಂದ  ಕಾಯುತ್ತಿದ್ದಾರೆ. ಈ ನಡುವೆ ಪವಿತ್ರ ರಾಮಮಂದಿರಕ್ಕೆ  ತಮ್ಮ ಅಳಿಲು ಸೇವೆಯನ್ನು ಸಲ್ಲಿಸಬೇಕೆಂದು ಭಕ್ತರು ಒಂದಲ್ಲಾ ರೂಪದಲ್ಲಿ ರಾಮಮಂದಿರಕ್ಕೆ ತಮ್ಮ ಕೈಲಾದಷ್ಟು ಕಾಣಿಕೆಯನ್ನು…

Read More

ಮರಳೆಂಬ ಚಿನ್ನದ ಕೋಳಿ..! ಸಾವಿಗೂ, ನೋವಿಗೂ ಡೋಂಟ್ ಕೇರ್: ರಕ್ಷಣೆಗೆ ನಿಂತರೆ ಅಧಿಕಾರಿಗಳು..?

ಸಾವಿನ ನೋವು ಮಾಸುವ ಮುನ್ನವೇ ಚಿಗುರಿದ ಮರಳುಗಾರಿಕೆ || ಸಾರ್ವಜನಿಕರ ಆಕ್ಷೇಪ ಹೊನ್ನಾವರ: ತಾಲೂಕಿನ ಶರಾವತಿ ನದಿಯಲ್ಲಿ ಅವೈಜ್ಞಾನಿಕವಾಗಿ ಮತ್ತು ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಮರಳುಗಣಿಗಾರಿಕೆಯಿಂದಾಗಿ ಶರಾವತಿ ನದಿ ಪಾತ್ರದ ಜನರು ಮತ್ತು ಕುಡಿಯುವ ನೀರನ್ನು ಅವಲಂಬಿಸಿರುವ ಸಾವಿರಾರು…

Read More
Back to top