ದಾಂಡೇಲಿ : ಪ್ರತಿಯೊಬ್ಬರ ಬದುಕಿನಲ್ಲಿಯೂ ಪ್ರಾಥಮಿಕ ಶಾಲಾ ಶಿಕ್ಷಣ ಮಹತ್ವದ ಪಾತ್ರವನ್ನು ವಹಿಸುತ್ತದೆ. ಪ್ರಾಥಮಿಕ ಶಾಲಾ ಶಿಕ್ಷಣ ಶೈಕ್ಷಣಿಕ ಜೀವನದ ಮೊದಲ ಮೆಟ್ಟಿಲು. ಪ್ರಾಥಮಿಕ ಶಿಕ್ಷಣದಲ್ಲಿ ಕಲಿಕೆಯ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡಲಾಗುತ್ತದೆ. ಹಾಗಾಗಿ…
Read MoreMonth: January 2024
ಜ.29ಕ್ಕೆ ಕಲಗದ್ದೆ ದೇವಸ್ಥಾನದಲ್ಲಿ ವಾರ್ಷಿಕೋತ್ಸವ: ಸಾಂಸ್ಕೃತಿಕ ಸಂಭ್ರಮ
ಸಿದ್ದಾಪುರ: ತಾಲೂಕಿನ ಕಲಗದ್ದೆಯ ಶ್ರೀನಾಟ್ಯ ವಿನಾಯಕ ದೇವರ ವಾರ್ಷಿಕೋತ್ಸವ, ಸಹಸ್ರ ಮೋದಕ ಹವನ, ರಥೋತ್ಸವ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಸಂಜೆ 5 ರಿಂದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಜ.29 ಸೋಮವಾರ ನಡೆಯಲಿದೆ.ವಾರ್ಷಿಕೋತ್ಸವ ದಿನದಂದು ಮುಂಜಾನೆ ಮಹಾಭಿಷೇಕ, ಸಾಮೂಹಿಕ…
Read Moreಸದೃಢ, ಆರೋಗ್ಯವಂತ ದೇಹಕ್ಕಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ಭೀಮಣ್ಣ ನಾಯ್ಕ್
ಸಿದ್ದಾಪುರ: ಸದೃಢವಾದ ಹಾಗೂ ಆರೋಗ್ಯವಂತ ದೇಹವನ್ನು ನಿರ್ಮಿಸಿಕೊಳ್ಳಬೇಕಾದರೆ ನಾವು ನಮಗಿಷ್ಟವಾದ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಿರಸಿ ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್ ಹೇಳಿದರು. ಅವರು ತಾಲೂಕಿನ ಬಿಳಿಗಿಯಲ್ಲಿ ಹೊಸ ಮಂಜು ಗೆಳೆಯರ ಬಳಗದ ವತಿಯಿಂದ ಗಣರಾಜ್ಯೋತ್ಸವದ ದಿನದಂದು…
Read Moreಕಾರವಾರ ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್
ಕಾರವಾರ: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ. ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಯ ಐಸಿಯು ವಾರ್ಡ್ ಪಕ್ಕದಲ್ಲೇ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಫ್ಯೂಸ್ ಇದ್ದ ವಿದ್ಯುತ್…
Read Moreಗೋಳಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ: ಮನರಂಜನಾ ಕಾರ್ಯಕ್ರಮ
ಶಿರಸಿ: ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನುಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶ್ರೀ ಸಿದ್ಧಿವಿನಾಯಕ ವಿದ್ಯಾಪ್ರಸಾರ ಸಮಿತಿ ಗೋಳಿ ಇದರ ಅಧ್ಯಕ್ಷರಾದ ಎಂ.ಎಲ್. ಹೆಗಡೆ ಹಲಸಿಗೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…
Read Moreಟಿ.ಎಸ್.ಎಸ್.ನಲ್ಲಿ ಗಣರಾಜ್ಯೋತ್ಸವ ಆಚರಣೆ
ಶಿರಸಿ: ದಿ ತೋಟಗಾರ್ಸ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ., ಶಿರಸಿ ಇದರ ಪ್ರಧಾನ ಕಛೇರಿಯಲ್ಲಿ 75ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಯಿತು. ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ವೆಂ.ವೈದ್ಯ ಮತ್ತಿಘಟ್ಟ ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂಧರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ.ಎನ್…
Read Moreಮಾಡನಕೇರಿಯಲ್ಲಿ ಶಾಲೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ
ಶಿರಸಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಡನಕೇರಿಯಲ್ಲಿ ಗಣರಾಜ್ಯೋತ್ಸವವು ಸಂಭ್ರಮ ಸಡಗರದಿಂದ ನಡೆಯಿತು. ದಾನಿಗಳ ಸಹಕಾರದಿಂದ 65 ಸಾವಿರ ರೂ ವೆಚ್ಚದಲ್ಲಿ ನಿರ್ಮಿಸಿದ ನೂತನ ಧ್ವಜಕಟ್ಟೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಅಣ್ಣಪ್ಪ ನಾಯ್ಕ ಧ್ವಜಾರೋಹಣ ನೆರವೇರಿಸಿದರು. ನಂತರ ನೂತನ ವೇದಿಕೆಯಲ್ಲಿ…
Read Moreಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ ಸಂಭ್ರಮದ ಸ್ನೇಹ ಸಮ್ಮೇಳನ ಸನ್ಮಾನ ಕಾರ್ಯಕ್ರಮ
ಶಿರಸಿ: ತಾಲೂಕಿನ ಬಿಸಲಕೊಪ್ಪದಲ್ಲಿ ಸೂರ್ಯನಾರಾಯಣ ಪ್ರೌಢಶಾಲೆ 75 ನೇ ಗಣರಾಜ್ಯೋತ್ಸವದೊಂದಿಗೆ ವಾರ್ಷಿಕ ಸ್ನೇಹ ಸಮ್ಮೇಳನ, ಸನ್ಮಾನ, ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ವಿಶೇಷ ಆಮಂತ್ರಿತರಾಗಿ ಆಗಮಿಸಿದ್ದ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ ಅಧ್ಯಕ್ಷರಾದ ಅನಂತಮೂರ್ತಿ ಹೆಗಡೆ ಬ್ಯಾಗದ್ದೆ…
Read Moreಮಂಜುಗುಣಿ ಶಾಲೆಗೆ ಗ್ರೀನ್ ಕೇರ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ
ಶಿರಸಿ: ತಾಲೂಕಿನ ಮಂಜುಗುಣಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.) ಜಿಲ್ಲಾ ಶಾಖೆ ಉತ್ತರ ಕನ್ನಡ, ಗ್ರೀನ್ ಕೇರ್ (ರಿ.) ಶಿರಸಿ, ಇಕೋ ಕೇರ್ (ರಿ.) ಶಿರಸಿ. ಹಾಗೂ…
Read Moreಸಿ. ವಿ.ಎಸ್.ಕೆ ವಿದ್ಯಾರ್ಥಿಗಳು ದೆಹಲಿಗೆ
ಕುಮಟಾ: ಇಲ್ಲಿನ ಕೊಂಕಣ ಎಜ್ಯುಕೇಶನ ಟ್ರಸ್ಟಿನ ಸಿ.ವಿ.ಎಸ್.ಕೆ ಪ್ರೌಢಶಾಲೆಯ 10 ನೇ ತರಗತಿಯ ವಿದ್ಯಾರ್ಥಿಗಳಾದ ಕುಮಾರಿ ಕೃತಿಕಾ ರತನ ಗಾಂವಕರ ಹಾಗೂ ಕುಮಾರ ರಚನ ಸುರೇಂದ್ರ ನಾಯ್ಕ ಇವರು ‘ಇನಿಶಿಯೆಟಿವ್ ಫೊರ್ ಇನ್ನೊವೇಶನ್ ಇನ್ ಸ್ಟೆಮ್’ (IRIS) ಸಂಸ್ಥೆಯವರು…
Read More