Slide
Slide
Slide
previous arrow
next arrow

ಸಂವಿಧಾನ ಗೌರವಿಸುವುದು ಪ್ರತಿ ಪ್ರಜೆಯ ಆದ್ಯ ಕರ್ತವ್ಯ: ಎಂ. ಗುರುರಾಜ

ಯಲ್ಲಾಪುರ: ಆಡಳಿತಕ್ಕೊಂದು ಶಿಸ್ತು ರೂಪಿಸುವ ಸಂವಿಧಾನವನ್ನು ಅನುಸರಿಸುವುದು, ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಹಸೀಲ್ದಾರ ಎಂ. ಗುರುರಾಜ ಹೇಳಿದರು. ಅವರು ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ 75 ನೇ ಗಣರಾಜ್ಯೋತ್ಸವದ ಪ್ರಯುಕ್ತ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸಂವಿಧಾನದ…

Read More

ವಿದ್ಯಾರ್ಥಿಗಳು ಜೀವನದಲ್ಲಿ ಮೌಲ್ಯಯುತ ಗುಣ ಬೆಳೆಸಿಕೊಳ್ಳಿ: ಅಶೋಕ ಹೆಗಡೆ

ಶಿರಸಿ: ವಿದ್ಯಾರ್ಥಿಗಳು ಜೀವನದಲ್ಲಿ ಮೌಲ್ಯಯುತ ಗುಣಗಳನ್ನು ಬೆಳೆಸಿಕೊಂಡು ತಮ್ಮ ಹೆತ್ತವರನ್ನು ಹಿರಿಯರನ್ನು ಗೌರವಿಸಿ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬದುಕಬೇಕು. ಮುಂದೆ ಸ್ವತಂತ್ರವಾಗಿ ಬದುಕು ಕಟ್ಟಿಕೊಂಡಾಗ ದುಡಿಮೆಯ ಕೆಲ ಅಂಶವನ್ನು ಸಮಾಜ ಸೇವೆಗೆ ನೀಡುವಂತಾಗಬೇಕೆಂದು ಶಿರಸಿ ಲಯನ್ಸ್ ಕ್ಲಬ್ ಅಧ್ಯಕ್ಷ…

Read More

ದಾಂಡೇಲಿಯಲ್ಲಿ ಅದ್ದೂರಿ ಗಣರಾಜ್ಯೋತ್ಸವ

ದಾಂಡೇಲಿ : ನಗರದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಶುಕ್ರವಾರ ಆಚರಿಸಲಾಯಿತು. ತಾಲೂಕಾಡಳಿತ ಮತ್ತು ನಗರಾಡಳಿತದ ಆಶ್ರಯದಡಿ ಹಳೆ ನಗರಸಭೆ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ನಗರಸಭೆಯ ಪೌರಾಯುಕ್ತರಾದ ಆರ್ ಎಸ್ ಪವಾರ್ ಧ್ವಜಾರೋಹಣವನ್ನು…

Read More

ಭಕ್ತಪೂರ್ವಕ ಸ್ವಾಗತ- ಜಾಹೀರಾತು

💐💐 ಭಕ್ತಿಪೂರ್ವಕ ಸ್ವಾಗತ💐💐 ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ (ರಿ)ಯೋಗಮಂದಿರ 27ನೇ ವಾರ್ಷಿಕೋತ್ಸವ ದಿನಾಂಕ 27-01-2024, ಶನಿವಾರ ಯೋಗಮಂದಿರಕ್ಕೆ ಆಗಮಿಸಿದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ…

Read More

ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ

ಕಾರವಾರ: ಸಂವಿಧಾನದ ಮಹತ್ವ ಮತ್ತು ಆಶಯಗಳ ಕುರಿತಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ಸಂವಿಧಾನ ಜಾಗೃತಿ ಜಾಥಾಗೆ ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಮಂಕಾಳ…

Read More

ಶಿರಸಿಯಲ್ಲಿ ಬೃಹತ್ ‘ಜನತಾ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ಪರೇಡ್’

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಕೇಂದ್ರ ಸರ್ಕಾರದ ರೈತ ಮತ್ತು ಅರಣ್ಯವಾಸಿಗಳ ವಿರೋಧ ನೀತಿ ಖಂಡಿಸಿ ಶಿರಸಿಯಲ್ಲಿ ಇಂದು ಅರಣ್ಯವಾಸಿಗಳಿಂದ ‘ಜನತಾ ಗಣರಾಜ್ಯೋತ್ಸವ ಟ್ರ್ಯಾಕ್ಟರ್ ಪರೇಡ್’ ಸಂಘಟಿಸಲಾಯಿತು. ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ…

Read More

ಸಂವಿಧಾನ ಹಕ್ಕುಗಳ ಜೊತೆಗೆ ಕರ್ತವ್ಯವನ್ನೂ ತಿಳಿಸುತ್ತದೆ: ಡಾ.ನಯನಾ

ಭಟ್ಕಳ: ಭಾರತ ಸಂವಿಧಾನವು ನಮಗೆ ಕೇವಲ ಹಕ್ಕುಗಳನ್ನಷ್ಟೇ ನೀಡಿಲ್ಲ ಅದರ ಜೊತೆಗೆ ನಮ್ಮ ನಮ್ಮ ಕರ್ತವ್ಯಗಳನ್ನೂ ಹೇಳಿಕೊಡುತ್ತದೆ ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ.ನಯನಾ ಹೇಳಿದರು.ಅವರು ಶುಕ್ರವಾರ ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಜರುಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ದ್ವಜಾರೋಹಣ…

Read More

ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಶಿರಸಿ: ಇಲ್ಲಿನ ನರೆಬೈಲ್ ಚಂದನ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಆಡಳಿತಾಧಿಕಾರಿ ಶ್ರೀಮತಿ ವಿದ್ಯಾ ನಾಯ್ಕ್ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಶುಭಾಶಯ ಕೋರಿದರು.. ಧ್ವಜಾರೋಹಣದ ನಂತರ ಸೇವಾದಳ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಡೆಂಬೆಲ್ಸ್ ಹಾಗೂ…

Read More

ಜವಾಬ್ದಾರಿ, ಕರ್ತವ್ಯಗಳಿಗೆ ಬದ್ಧರಾಗಿ ಕೆಲಸ ನಿರ್ವಹಿಸಿ: ಈಶ್ವರಕುಮಾರ ಕಾಂದೂ

ಕಾರವಾರ: ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿರುವ ನಾವೆಲ್ಲರೂ ಸಂವಿಧಾನದ ಪೀಠಿಕೆಯನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿ ಅರ್ಥೈಸಿಕೊಳ್ಳುವ ಮೂಲಕ ಸಂವಿಧಾನದಲ್ಲಿ ತಿಳಿಸಿರುವ ನಮ್ಮ ನಮ್ಮ ಜವಾಬ್ದಾರಿ, ಹಕ್ಕು ಹಾಗೂ ಕರ್ತವ್ಯಗಳಿಗೆ ಬದ್ಧರಾಗಿ ಒಂದು ತಂಡವಾಗಿ ಒಗ್ಗಟ್ಟಿನಿಂದ ಕೆಲಸ ಕಾರ್ಯ ಮಾಡಿದಾಗ ಮಾತ್ರ…

Read More

ಕರ್ನಾಟಕ ಸಂಘದಲ್ಲಿ ಧ್ವಜಾರೋಹಣ

ದಾಂಡೇಲಿ: ನಗರದ ಕರ್ನಾಟಕ ಸಂಘದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ಸಂಘದ ಅಧ್ಯಕ್ಷರಾದ ಯು.ಎಸ್.ಪಾಟೀಲ್ ಧ್ವಜಾರೋಹಣವನ್ನು ನೆರವೇರಿಸಿ ಗಣತಂತ್ರ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಮೂಲಕ, ಸದೃಢ ರಾಷ್ಟ್ರ ನಿರ್ಮಾಣದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.…

Read More
Back to top