ಕುಮಟಾ: ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಮೂಹ ಶಾಲಾ ಕಾಲೇಜುಗಳ ವತಿಯಿಂದ ಗಣರಾಜ್ಯೋತ್ಸವದ ಜಂಟಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಅಧ್ಯಕ್ಷ ವಿಠ್ಠಲ್ ಆರ್. ನಾಯಕ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಧ್ವಜ ಸಂದೇಶವನ್ನು ಹಿರಿಯ ವಿಶ್ವಸ್ಥರಾದ ಡಿ.ಡಿ ಕಾಮತ್…
Read MoreMonth: January 2024
ಇಂದು ಅಂಬೇವಾಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುವರ್ಣ ಮಹೋತ್ಸವದ ಸಂಭ್ರಮ
ದಾಂಡೇಲಿ: ಅಂಬೇವಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆಯು ಜನವರಿ 27ರ ಶನಿವಾರ ಬೆಳಗ್ಗೆ 9.30 ಕ್ಕೆ ಶಾಲಾ ಆವರಣದಲ್ಲಿ ನಡೆಯಲಿದೆ. ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಿರಶಿ ಶೈಕ್ಷಣಿಕ ಜಿಲ್ಲೆ, ಬಂಗೂರನಗರ ಕ್ಲಸ್ಟರ್…
Read Moreನಿವೃತ್ತ ಪಿಎಸ್ಐ ಎಚ್.ಬಿ.ಕೊಣ್ಣೂರು ನಿಧನ
ದಾಂಡೇಲಿ : ನಿವೃತ್ತ ಪಿಎಸ್ಐ ಹಾಗೂ ನಗರದ ಬಸವೇಶ್ವರನಗರದ ನಿವಾಸಿ ಎಚ್.ಬಿ.ಕೊಣ್ಣೂರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ವಿಧಿವಶರಾದರು. ಮೃತರಿಗೆ 67 ವರ್ಷ ವಯಸ್ಸಾಗಿತ್ತು. 30 ವರ್ಷಗಳಿಗಿಂತಲೂ ಅಧಿಕ ವರ್ಷಗಳ ಕಾಲ ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಸೇವೆಯನ್ನು…
Read Moreಮಕ್ಕಳಲ್ಲಿ ದೇಶಾಭಿಮಾನ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ: ಸುರೇಶ್ಚಂದ್ರ ಕೆಶಿನ್ಮನೆ
ಶಿರಸಿ: ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ, ಧಾರವಾಡದ ಶಿರಸಿಯ ಹನುಮಂತಿಯಲ್ಲಿನ ಶೀಥಲ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವದ ನಿಮಿತ್ತ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು…
Read Moreಸಂವಿಧಾನದ ಮೂಲ ಆಶಯ ಸಮಾಜದೆಲ್ಲೆಡೆ ಸಾಕಾರಗೊಳ್ಳಬೇಕು: ಸಚಿವ ವೈದ್ಯ
ಕಾರವಾರ: ದೇಶದ ಸಂವಿಧಾನದ ಮೂಲ ಆಶಯಗಳು ಸಮಾಜದ ಎಲ್ಲೆಡೆಯಲ್ಲಿ ಸಾಕಾರಗೊಳ್ಳಬೇಕು. ದೇಶದ ಎಲ್ಲಾ ಜನತೆ ಯಾವುದೇ ತಾರತಮ್ಯಗಳಿಲ್ಲದೆ ಸಮಾನತೆ ಮತ್ತು ಸೌಹಾರ್ದತೆಯಿಂದ ಬಾಳಬೇಕು. ಇದೇ ನಮ್ಮ ಸಂವಿಧಾನ ರಚನೆಯ ಪ್ರಮುಖ ಉದ್ದೇಶ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು…
Read Moreಚತುಷ್ಪಥ ಕಾಮಗಾರಿಯಲ್ಲಿ ಐಆರ್‌ಬಿ ನಿಷ್ಕಾಳಜಿ: ಸಚಿವ ವೈದ್ಯ ಅಸಮಾಧಾನ
ಕಾರವಾರ: ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಐಆರ್‌ಬಿ ಕಂಪನಿಯವರ ನಿಷ್ಕಾಳಜಿ ಕೆಲಸದಿಂದ ಹಲವಾರು ಮಂದಿ ಪ್ರಾಣ ತೆತ್ತಿದ್ದಾರೆ. ಇದಕ್ಕೆಲ್ಲ ಹೊಣೆ ಯಾರು ಎಂದು ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರವಾರಕ್ಕೆ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿ,…
Read More‘ದೇಶದ ರಕ್ಷಣೆ ನಮ್ಮೆಲ್ಲರ ಹೊಣೆ’
ಜೊಯಿಡಾ: ತಾಲೂಕಿನಾದ್ಯಂತ ಸಂಭ್ರಮ ಸಡಗರಗಳ ನಡುವೆ 75 ನೆ ಗಣತಂತ್ರ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಕಾರ್ಯಕ್ರಮ ತಹಶಿಲ್ದಾರ ಕಚೇರಿ ಎದುರು ನಡೆಯಿತು. ಧ್ವಜಾರೋಹಣ ನಡೆಸಿ ಮಾತನಾಡಿದ ತಹಶಿಲ್ದಾರ ಮಂಜುನಾಥ ಮನ್ನೊಳೀ ದೇಶದ ಪ್ರಗತಿಗಾಗಿ ಕೇಂದ್ರ ರಾಜ್ಯ ಸರಕಾರಗಳು ಹಲವಾರು…
Read Moreಡಾ.ಬಾಲಗಂಗಾಧರನಾಥ ಸ್ವಾಮೀಜಿ ಜಯಂತ್ಯೋತ್ಸವ ಸಂಪನ್ನ
ಹೊನ್ನಾವರ: ಒಕ್ಕಲಿಗರ ಸಮುದಾಯ ಭವನದಲ್ಲಿ ಇತ್ತೀಚಿಗೆ ನಡೆದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರಿ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯೋತ್ಸವ ಹಾಗೂ ತಾಲೂಕಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ಕಾರ್ಯಕ್ರಮವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ…
Read Moreಬಿದ್ರಕಾನ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ: ವಾರ್ಷಿಕ ಪ್ರತಿಭಾ ಪುರಸ್ಕಾರ
ಸಿದ್ದಾಪುರ: ತಾಲೂಕಿನ ಬಿದ್ರಕಾನಿನ ಎಂ.ಜಿ.ಸಿ.ಎಂ. ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಹಾಗೂ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಮುಂಜಾನೆ 7.45 ಕ್ಕೆ ಎಸ್‌ಎಂಡಿಸಿ ಅಧ್ಯಕ್ಷ ಎಸ್. ಎಲ್. ಹೆಗಡೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳು ಸಂಸ್ಕಾರವನ್ನು ರೂಢಿಸಿಕೊಂಡು,…
Read Moreಸ್ಕೋಡ್‌ವೇಸ್‌ನಲ್ಲಿ ಗಣರಾಜ್ಯೋತ್ಸವ: ರಕ್ತದಾನಿ ರವಿ ಹೆಗಡೆಗೆ ಸನ್ಮಾನ
ಶಿರಸಿ: ಸಂವಿಧಾನದ ಆಶಯಗಳನ್ನು ಅರ್ಥ ಮಾಡಿಕೊಂಡು ದೇಶದ ಪ್ರಗತಿಗೆ ಪ್ರತಿಯೊಬ್ಬರು ಶ್ರಮಿಸಬೇಕು ಹಾಗೂ ಸಂವಿಧಾನಕ್ಕೆ ಅಗೌರವ ತೋರುವ ಮತ್ತು ಹಗುರವಾಗಿ ಮಾತನಾಡುವ ಕೆಲಸ ಯಾರು ಮಾಡಬಾರದು ಎಂದು ಸoಸ್ಥೆ ಉಪಾಧ್ಯಕ್ಷ ಕೆ.ವಿ. ಕೂರ್ಸೆ ಹೇಳಿದರು. ಇಲ್ಲಿನ ಮರಾಠಿಕೊಪ್ಪದ ಸ್ಕೋಡ್‌ವೇಸ್…
Read More