ಹೊನ್ನಾವರ: ಹೊನ್ನಾವರ ಹಾಗೂ ಸುತ್ತಮುತ್ತಲಿನ ತಾಲೂಕುಗಳಲ್ಲಿ ಚಾರ್ಟೆಡ್ ಅಕೌಂಟೆಂಟ್ ನೌಕರಿಯನ್ನು ಪಡೆಯಲು ಉಪಯುಕ್ತವಾಗುವ ತರಗತಿಗಳು ಸರಿಯಾದ ರೀತಿಯಲ್ಲಿ ನಡೆಯುತ್ತಿರುವುದು ಎಲ್ಲಿಯೂ ಇಲ್ಲವಾಗಿದೆ. ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಿ.ಎ. ಫೌಂಡೇಶನ್ ತರಗತಿಯನ್ನು ಮಾಡಬೇಕೆಂಬ ಇಚ್ಛೆಯನ್ನು ಹೊಂದಿರುವವರಿಗೆ ಹೆಚ್ಚಿನ ಅನುಕೂಲವನ್ನು ಮಾಡಿಕೊಡಲು ಎಂ.ಪಿ.ಇ…
Read MoreMonth: January 2024
ವರ್ಗಾವಣೆಗೊಂಡ ಜೋಯಿಡಾ CPI ನಿತ್ಯಾನಂದ ಪಂಡಿತ್
ಜೋಯಿಡಾ : ಜೋಯಿಡಾ ಪೊಲೀಸ್ ವೃತ್ತ ನಿರೀಕ್ಷಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಿತ್ಯಾನಂದ ಪಂಡಿತ್ ಅವರಿಗೆ ವರ್ಗಾವಣೆಯಾಗಿದೆ. ವರ್ಗಾವಣೆಗೊಂಡ ನಿತ್ಯಾನಂದ ಪಂಡಿತ್ ಸ್ಥಳ ನಿರೀಕ್ಷೆಯಲ್ಲಿದ್ದು, ತೆರವಾದ ನಿತ್ಯಾನಂದ ಪಂಡಿತ್ ಸ್ಥಾನಕ್ಕೆ ಚಂದ್ರಶೇಖರ್. ಎನ್.ಹರಿಹರ ಅವರನ್ನು ನಿಯೋಜಿಸಲಾಗಿದೆ.
Read Moreಟಿಎಸ್ಎಸ್ ಮಾಜಿ ಅಧ್ಯಕ್ಷ ಶಾಂತಾರಾಮ ಹೆಗಡೆ ಶೀಗೇಹಳ್ಳಿ ಇನ್ನಿಲ್ಲ
ಶಿರಸಿ: ಹಿರಿಯ ಸಹಕಾರಿ, ಸಜ್ಜನ ರಾಜಕಾರಣಿ, ಟಿಎಸ್ಎಸ್ ಮಾಜಿ ಅಧ್ಯಕ್ಷ ಶಾಂತಾರಾಮ ಹೆಗಡೆ, ಶೀಗೆಹಳ್ಳಿ ಬುಧವಾರ ಅಪರಾಹ್ನ 3.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಹಲವು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಮೃತರು, ನಗರದ ಸಾಮ್ರಾಟ್ ಅತಿಥಿಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
Read Moreಸೇವಾದಳ ಶತಮಾನೋತ್ಸವ: ನೈತಿಕ, ದೈಹಿಕ ಶಿಕ್ಷಣ ತರಬೇತಿ ಶಿಬಿರ
ಶಿರಸಿ: ಶಾಲಾ ಶಿಕ್ಷಣ ಇಲಾಖೆ, ಭಾರತ ಸೇವಾದಳ ಜಿಲ್ಲಾ ಸಮಿತಿ ಹಾಗೂ ಭಾರತ ಸೇವಾದಳ ತಾಲೂಕಾ ಸಮಿತಿಯ ಸಹಯೋಗದಲ್ಲಿ ಭಾರತ ಸೇವಾದಳ ಶತಮಾನೋತ್ಸವ ಆಚರಣೆ ಅಂಗವಾಗಿ ಶಿರಸಿ ಶೈಕ್ಷಣಿಕ ಜಿಲ್ಲೆಯ 6 ತಾಲೂಕಿನ ಆಯ್ದ ಶಿಕ್ಷಕರಿಗೆ ಐದು ದಿನಗಳ…
Read Moreಕ್ರಿಶ್ಚಿಯನ್ ಮತಕ್ಕೆ ಮತಾಂತರ ಯತ್ನ; ಆರು ಜನರ ಬಂಧನ
ಶಿರಸಿ: ಮನೆಯೊಂದರಲ್ಲಿ ಒತ್ತಾಯಪೂರ್ವಕವಾಗಿ ಕ್ರಿಶ್ಚಿಯನ್ ಮತಕ್ಕೆ ಮತಾಂತರ ಮಾಡಲು ಪ್ರಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಆರು ಜನರನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ಹಾವೇರಿ ಜಿಲ್ಲೆಯ ಪರಮೇಶ್ವರ ನಾಯ್ಕ, ಸುನಿತಾ ನಾಯ್ಕ, ಧನಂಜಯ ಶಿವಣ್ಣ, ಶಾಲಿನಿ ರಾಣಿ,…
Read Moreಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ದೇಶಪಾಂಡೆ ಭಾಗಿ
ದಾಂಡೇಲಿ :ತಿರುಮಲದ ಅನ್ನಮಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ತಿರುಮಲ ತಿರುಪತಿ ದೇವಸ್ಥಾನದ ಧರ್ಮಕರ್ತರ ಆಡಳಿತ ಮಂಡಳಿಯ ಸಭೆಯಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಭಾಗವಹಿಸಿದ್ದರು. ಟಿ. ಟಿ. ಡಿ ಆಡಳಿತ…
Read Moreಮುಕ್ತ ಚದುರಂಗ ಪಂದ್ಯಾವಳಿ ಯಶಸ್ವಿ
ಶಿರಸಿ; ಉತ್ತರ ಕನ್ನಡ ಜಿಲ್ಲಾ ಚದುರಂಗ ಸಂಘ ಹಾಗೂ ಕರ್ನಾಟಕ ರಾಜ್ಯ ಚದುರಂಗ ಸಂಘದಿಂದ ಇತ್ತೀಚಿಗೆ ಮುಕ್ತ ಚದುರಂಗ ಪಂದ್ಯಾವಳಿಯನ್ನು ನಗರದ ಕಡವೆ ಶ್ರೀಪಾದ ಹೆಗಡೆ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಪಂದ್ಯಾವಳಿಯು ಒಟ್ಟೂ ರೂ. 76,000/- ನಗದು ಹಾಗೂ…
Read Moreಡಾಕ್ಟರೇಟ್ ಪದವಿ ಪಡೆದ ಶಿರಸಿಯ ಸುಬ್ರಹ್ಮಣ್ಯ ಆಚಾರ್ಯ
ಶಿರಸಿ: ತಾಲೂಕಿನ ಸುಬ್ರಹ್ಮಣ್ಯ ಮಂಜುನಾಥ್ ಆಚಾರಿ ಸಾದರ ಪಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಸುಬ್ರಹ್ಮಣ್ಯ ಆಚಾರ್ಯ ದಾವಣಗೆರೆಯ ಎ. ಆರ್. ಎಮ್. ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ರಾಕೇಶ್…
Read Moreಕಮಲಾ ಬಾಳಿಗಾ ಬಿ.ಇಡಿ. ಮಹಾವಿದ್ಯಾಲಯದ ಅಮೋಘ ಸಾಧನೆ
ಕುಮಟಾ: ಕರ್ನಾಟಕ ವಿಶ್ವವಿದ್ಯಾಲಯದ 2021-22 ನೇ ಸಾಲಿನ ಎರಡು ವರ್ಷಗಳ ನೂತನ ಬಿ.ಇಡಿ. 4ನೇ ಸೆಮಿಸ್ಟರಿನ ಪರೀಕ್ಷಾ ಫಲಿತಾಂಶವು ಪ್ರಕಟಗೊಂಡಿದ್ದು ಸ್ಥಳೀಯ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯವು ಅತ್ಯುತ್ತಮ ಫಲಿತಾಂಶವನ್ನು ಸಾಧಿಸಿದೆ. ಒಟ್ಟೂ 90 ವಿದ್ಯಾರ್ಥಿಗಳಲ್ಲಿ 82 ಶಿಕ್ಷಕ…
Read Moreಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಸಕ್ತ ಸಾಲಿಗೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ http://twd.karnataka.gov.inಮೂಲಕ ಫೆ. 15 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.…
Read More