Slide
Slide
Slide
previous arrow
next arrow

ದಾಂಡೇಲಿಯಲ್ಲಿ ಸೌಹಾರ್ದತೆಗಾಗಿ ಮಾನವ ಸರಪಳಿ

ದಾಂಡೇಲಿ: ಸಮಾನ ಮನಸ್ಸಿನ ಸಂಘಟನೆಗಳ ವೇದಿಕೆಯ ಆಶ್ರಯದಡಿ “ಸೌಹಾರ್ದ ಕರ್ನಾಟಕ” ಕರೆಯ ಮೇರೆಗೆ ಮಹಾತ್ಮಗಾಂಧೀಜಿಯವರ ಹುತಾತ್ಮ ದಿನವಾದ ಮಂಗಳವಾರ ನಗರದ ಸೋಮಾನಿ ವೃತ್ತದಲ್ಲಿ ಸೌಹಾರ್ದತೆಗಾಗಿ ಕೈಜೋಡಿಸುವ ಅಭಿಯಾನದ ನಿಮಿತ್ತ ಸೌಹಾರ್ದತಾ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಆರಂಭದಲ್ಲಿ…

Read More

ಕಾಂಗ್ರೆಸ್ ಮುಖಂಡ ದೇವಾನಂದ ನಿಧನ: ನಿವೇದಿತ್ ಆಳ್ವಾ ಸಾಂತ್ವನ

ಹೊನ್ನಾವರ : ಇತ್ತೀಚೆಗೆ ಅನಾರೋಗ್ಯದಿಂದ ನಿಧನ ಹೊಂದಿದ ಹೊನ್ನಾವರ ತಾಲೂಕಿನ ಹಳದೀಪುರ ಗ್ರಾಮದ ಕಾಂಗ್ರೆಸ್ ಮುಖಂಡ ದೇವಾನಂದ ಗೊಸಾವಿ ಮನೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ…

Read More

ಸ್ವಯಂ ಉದ್ಯೋಗಕ್ಕೆ ಜೇನುಸಾಕಾಣಿಕೆ ಉತ್ತಮ ಅವಕಾಶ: ಮೋಹನ ನಾಯ್ಕ

ಭಟ್ಕಳ: ಭಟ್ಕಳ ತೋಟಗಾರಿಕೆ ಇಲಾಖೆ ವತಿಯಿಂದ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಆಯೋಜಿಸಿದ್ದ ಜೇನು ಕೃಷಿ ತರಬೇತಿ ಶಿಬಿರವನ್ನು ಪತ್ರಕರ್ತ ಮೋಹನ ನಾಯ್ಕ ಮಂಗಳವಾರ ಉದ್ಘಾಟಿಸಿ, ಮಾತನಾಡಿ, ಗೃಹಣಿಯರಿಗೆ ಸ್ವಯಂ ಉದ್ಯೋಗ ನಡೆಸಲು ಇದೊಂದು ಸುವರ್ಣಾವಕಾಶವಾಗಿದೆ. ಸರ್ಕಾರದ ಸಹಾಯಧನದ ನೆರವಿನೊಂದಿಗೆ…

Read More

ನಂದಿನಿ ಉತ್ಪನ್ನ ಖರೀದಿಸಿ ಒಕ್ಕೂಟ ಬಲಪಡಿಸಿ: ಭೀಮಣ್ಣ ನಾಯ್ಕ

ಸಿದ್ದಾಪುರ: ರೈತರು ಹೈನುಗಾರಿಕೆಯಲ್ಲಿ ತೊಡಗುವ ಜತೆಯಲ್ಲಿ ಕೆಎಂಎಫ್ ನ ನಂದಿನಿ ಉತ್ಪನ್ನಗಳನ್ನು ಹೆಚ್ಚು ಖರೀದಿಸಿ ಒಕ್ಕೂಟ ಬಲಪಡಿಸಿ ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು. ಸಿದ್ದಾಪುರ ಪಟ್ಟಣದ ಹೊಸೂರಿನಲ್ಲಿ ನಿರ್ಮಾಣವಾದ ಧಾರವಾಡ ಹಾಲು ಒಕ್ಕೂಟದ…

Read More

ಜಿಲ್ಲಾಮಟ್ಟದ ಚರ್ಚಾಸ್ಪರ್ಧೆ: ಕುಮಟಾದ ಯೋಗೇಶ ಪ್ರಥಮ

ಕುಮಟಾ: ಸ್ಥಳೀಯ ಪ್ರತಿಷ್ಠಿತ ಕೆನರಾ ಕಾಲೇಜು ಸೊಸೈಟಿ ಅಧೀನದ ಶ್ರೀ ವಿದ್ಯಾಧಿರಾಜ ಪಾಲಿಟೆಕ್ನಿಕ್ ಸಂಸ್ಥೆಯ ಅಂತಿಮ ವರ್ಷದ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಯೋಗೇಶ ದಾಮೋದರ ಪಟಗಾರ ಕೆನರಾ ವೆಲ್‌ಫೇರ್ ಟ್ರಸ್ಟನ ಗೋಖಲೆ ಸೆಂಟನರಿ ಕಾಲೇಜು ಅಂಕೋಲಾದಲ್ಲಿ ನಡೆದ ಪಿ.ಎಸ್.…

Read More

ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ

ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುರುಡೇಶ್ವರ ರೈಲ್ವೆ ನಿಲ್ದಾಣ ಸಮೀಪ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಅಂದಾಜು 35 ರಿಂದ 40 ವರ್ಷ ವಯಸ್ಸಿನವರಾಗಿದ್ದಾರೆ. ಈತ ಮುರ್ಡೇಶ್ವರದ ರೈಲ್ವೆ ಸ್ಟೇಷನ್ ಪ್ಲಾಟ್…

Read More

ಇಂದು ಬೈಲೂರಿನಲ್ಲಿ ‘ಜನರ ಬಳಿಗೆ ಸಚಿವ ಮಂಕಾಳ್ ವೈದ್ಯರ ನಡಿಗೆ’

ಭಟ್ಕಳ: ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಜನ ಸ್ಪಂದನಾ ಸಭೆ ಎಂಬ ವಿನೂತನ ಕಾರ್ಯಕ್ರಮ ಆಯೋಜಿಸಿದ್ದು ಈ ನಿಟ್ಟಿನಲ್ಲಿ ಪ್ರಥಮ ಸಭೆಯು ಇಂದು (ಮಂಗಳವಾರ) ತಾಲ್ಲೂಕಿನ ಬೈಲೂರಿನಲ್ಲಿ ನಡೆಸಿಕೊಡಲಿದ್ದಾರೆ ಎಂದು ಭಟ್ಕಳ…

Read More

ಇಂದು ದಾಂಡೇಲಿಯಲ್ಲಿ ಸೌಹಾರ್ದತೆಗಾಗಿ ಮಾನವ ಸರಪಳಿ

ದಾಂಡೇಲಿ : ನಾಡಿನ ಸೌಹಾರ್ದತೆಯಲ್ಲಿ ನಂಬಿಕೆಯಿಟ್ಟ ಎಲ್ಲಾ ಸಮಾನ ಮನಸ್ಸಿನ ಸಂಘಟನೆಗಳ ವೇದಿಕೆ “ಸೌಹಾರ್ದ ಕರ್ನಾಟಕ” ದ ಕರೆಯ ಮೇರೆಗೆ ಮಹಾತ್ಮಗಾಂಧೀಜಿಯವರ ಹುತಾತ್ಮ ದಿನವಾದ ಜನವರಿ 30 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಸೋಮಾನಿ ವೃತ್ತದಲ್ಲಿ ಸೌಹಾರ್ದತೆಗಾಗಿ…

Read More

ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ನಿರ್ಧಾರ

ದಾಂಡೇಲಿ : ಅಂಬೇವಾಡಿಯಲ್ಲಿ ನಿರ್ಮಾಣವಾಗುತ್ತಿರುವ ಜಿ+2 ಆಶ್ರಯ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸದಿರುವುದಕ್ಕೆ ದಾಂಡೇಲಿ ತಾಲೂಕು ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ನಗರದಲ್ಲಿ ಸುದ್ದಿಗೋಷ್ಟಿಯನ್ನು ನಡೆಸಿ ಮಾತನಾಡಿದ ದಾಂಡೇಲಿ ತಾಲೂಕು ಸಮಗ್ರ…

Read More

‘ಆಧುನಿಕತೆ ಪ್ರಭಾವಕ್ಕೆ ಬಲಿಯಾಗದೇ ನಮ್ಮ ಸನಾತನ ಸಂಸ್ಕೃತಿ, ಮೌಲ್ಯ ಉಳಿಸಿಕೊಳ್ಳಬೇಕು’

ಯಲ್ಲಾಪುರ: ಆಧುನಿಕತೆಯ ಪ್ರಭಾವಕ್ಕೆ ಸಂಪೂರ್ಣ ಬಲಿಯಾಗದೇ ನಮ್ಮ ಸನಾತನ ಧರ್ಮ, ಸಂಸ್ಕೃತಿ, ಮೌಲ್ಯಗಳನ್ನು ಉಳಿಸಿಕೊಂಡು ಆಧುನಿಕ ವಿಜ್ಞಾನದ ಶೋಧನೆಗಳನ್ನೂ ನಮ್ಮ ಜೊತೆಗಿರಿಸಿಕೊಂಡು ನಾವು ಮುನ್ನಡೆಯಬೇಕು ಎಂದು ಸೋಂದಾ ಸ್ವರ್ಣವಲ್ಲೀ ಮಠಾಧೀಶ ಶ್ರೀಮದ್ ಗಂಗಾಧರೇಂದ್ರ ಮಹಾಸ್ವಾಮಿಗಳು ನುಡಿದರು. ಅವರು ಪಟ್ಟಣದ…

Read More
Back to top