ದಾಂಡೇಲಿ : ನಗರದ ಕೆನರಾ ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಕಾರ್ಯಾಲಯದ ಹತ್ತಿರದಲ್ಲಿರುವ ಗಟಾರದೊಳಗೆ ಎಮ್ಮೆಯೊಂದು ಬಿದ್ದು, ಮೇಲಕ್ಕೆ ಬರಲಾಗದೇ ಒದ್ದಾಡಿದ ಘಟನೆ ಮಂಗಳವಾರ ನಡೆದಿದೆ. ಆಳವಾದ ಗಟಾರವಾಗಿರುವ ಹಿನ್ನಲೆಯಲ್ಲಿ ಎಮ್ಮೆಗೆ ಮೇಲೆ ಬರಲು ಅಸಾಧ್ಯವಾಗಿದೆ. ಸ್ಥಳಕ್ಕೆ ಬಂದ ನಗರ…
Read MoreMonth: January 2024
ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
ಶಿರಸಿ : ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಬಿಡುಗಡೆಗೊಳಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನಕ್ಕೆ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಭೇಟಿ…
Read More‘ಗೆಲುವಿನ ಹೆಜ್ಜೆ’ ಪುಸ್ತಕ ಬಿಡುಗಡೆ: ಯಕ್ಷಗಾನ ಕಲಾವಿದರಿಗೆ ಸನ್ಮಾನ
ಹೊನ್ನಾವರ : ಹೊಸಕುಳಿಯಲ್ಲಿ ರವಿವಾರ ನಡೆದ ಸಂದೀಪ್ ಭಟ್ ‘ಗೆಲುವಿನ ಹೆಜ್ಜೆ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖ್ಯಾತ ಯಕ್ಷಗಾನ ಕಲಾವಿದರಾದ ಚಂದ್ರಹಾಸ ಗೌಡ ಹೊಸ ಪಟ್ಟಣ ಇವರನ್ನು ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಗೌರವಿಸಿಲಾಯಿತು.
Read Moreಶಿಕ್ಷಣ ಜೊತೆ ಸಂಸ್ಕಾರ ಇದ್ದರೆ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚಂದ್ರಕಾಂತ ಕೊಚರೇಕರ
ಹೊನ್ನಾವರ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡಿದರೆ ಮಾತ್ರ ಮುಂದಿನ ದಿನಗಳಲ್ಲಿ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ. ಹಾಗೇಯೇ ಯುವ ಜನರೂ ಸಹ ವಿದ್ಯಾರ್ಥಿ ಹಂತದಲ್ಲಿ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಪಡೆದು ತಮ್ಮ ವ್ಯಕ್ತಿತ್ವ ವಿಕಸನಕ್ಕೆ…
Read Moreಮಾನವೀಯ ಮೌಲ್ಯ ಹೆಚ್ಚಿಸಲು ಗಮನ ಹರಿಸಿ: ಎಸ್.ಜೆ.ಕೈರನ್
ಹೊನ್ನಾವರ: ಕೇವಲ ಮಕ್ಕಳ ಪರ್ಸೆಂಟೇಜ್ ಹಿಂದೆ ಜೋತು ಬೀಳದೆ ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪಾಲಕರು ಗಮನ ಹರಿಸಬೇಕಾಗಿದೆ ಎಂದು ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ವಿಶ್ರಾಂತ ಶಿಕ್ಷಕ ಎಸ್.ಜೆ. ಕೈರನ್ ಹೇಳಿದರು. ಅವರು ಸರ್ಕಾರಿ…
Read Moreಜೊಯಿಡಾದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ
ಜೋಯಿಡಾ: ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ , ಕೆ,ಎಲ್,ಇ ಬೆಳಗಾವಿ ಸರ್ಕಾರಿ ಆಸ್ಪತ್ರೆ ಜೋಯಿಡಾ ಮತ್ತು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟಿ ಹಳಿಯಾಳ ವತಿಯಿಂದ ಜೊಯಿಡಾದಲ್ಲಿ ಉಚಿತ ಆರೋಗ್ಯ ತಪಾಸಣೆಯ ಶಿಬಿರ ನಡೆಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆ.ಎಲ್.ಇ.…
Read Moreಜ.10ಕ್ಕೆ ಟಿಎಂಎಸ್ ಆಲೆಮನೆ ಹಬ್ಬ
ಯಲ್ಲಾಪುರ: ಯಲ್ಲಾಪುರ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ ಆಯೋಜಿಸಿರುವ, ಟಿ.ಎಂ.ಎಸ್. ಆಲೆಮನೆ ಹಬ್ಬ-2024 ಹಾಗೂ ಗೃಹೋಪಯೋಗಿ ವಸ್ತುಗಳ ವಿಶೇಷ ರಿಯಾಯಿತಿ ಮಾರಾಟ ಜ.10, ಬುಧವಾರದಂದು, ಸಂಜೆ 5 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಇಲ್ಲಿನ ಟಿ.ಎಮ್.ಎಸ್.…
Read Moreಪಿಎಂ ಮುದ್ರಾ ಯೋಜನೆಯ ಲಾಭ ಪಡೆದುಕೊಳ್ಳಿ: ಧವಳೋ ಸಾವರ್ಕರ್.
ಜೋಯಿಡಾ: ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆ ಹೆಸರಿನ ಈ ಸಾಲ ಯೋಜನೆಯನ್ನು ಹಣಕಾಸಿನ ಕೊರತೆಯಿಂದಾಗಿ ತಮ್ಮದೇ ಆದ ಉದ್ಯಮವನ್ನು ಸ್ಥಾಪಿಸಲು ಸಾಧ್ಯವಾಗದಿರುವ ಉತ್ಸಾಹಿಗಳಿಗೆ ಧನಸಹಾಯ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಸಣ್ಣ ವ್ಯಾಪಾರವನ್ನು ಪ್ರಾರಂಭಿಸುವ ಅಥವಾ…
Read Moreಜ.11ಕ್ಕೆ ನಮೋ ಭಾರತ ಕಾರ್ಯಕ್ರಮ: ಚಕ್ರವರ್ತಿ ಸೂಲಿಬೆಲೆ ಭಾಗಿ
ಸಿದ್ದಾಪುರ: ತಾಲೂಕು ನಮೋ ಬ್ರಿಗೇಡ್ ಆಶ್ರಯದಲ್ಲಿ ಬಿಳಗಿಯ ಶ್ರೀರಾಮ ರೈಸ್ ಮಿಲ್ ಆವರಣದಲ್ಲಿ ನಮೋ ಭಾರತ ಕಾರ್ಯಕ್ರಮ ಜ.11ರಂದು ಸಂಜೆ 5.30ಕ್ಕೆ ನಡೆಯಲಿದ್ದು ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
Read Moreವ್ಯಕ್ತಿ ಕಾಣೆ: ಸುಳಿವು ಸಿಕ್ಕಲ್ಲಿ ಮಾಹಿತಿ ತಿಳಿಸಿ
ಕಾರವಾರ: ಜಗಬಂದು ದಾಸ (42 ವರ್ಷ), ಸಾ: ಬಹನಗಾ, ಬಾರಿಕಪುರ, ಬಾಲೇಶ್ವರ, ಓಡಿಸ್ಸಾ , ಹಾಲಿ ಬಿಣಗಾ ಶಾಪುರ್ಜಿ, ಲೇಬರ್ ಕ್ಯಾಂಪ ಕಾರವಾರ ಇವರು ಜ. 2 ರಂದು 9.30 ಗಂಟೆಗೆ ಬಿಣಗಾ ಶಾಪುರ್ಜಿ ಲೇಬರ್ ಕ್ಯಾಂಪಿನಿಂದ ಯಾರಿಗೂ…
Read More