ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಕಾರವಾರ, ಕಾನೂನು ಮಾಪನ ಶಾಸ್ತ್ರ ಇಲಾಖೆ,…
Read MoreMonth: January 2024
ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಟಿ.ವಿ ಟೆಕ್ನಿಷಿಯನ್, ಸೊಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ…
Read Moreಸೂಕ್ತ ಬಸ್ ಸೌಕರ್ಯ ಒದಗಿಸಿ: ಸತೀಶ್ ಸೈಲ್
ಕಾರವಾರ: ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾವರ್ಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಗ್ರಾಮೀಣ ಭಾಗಕ್ಕೆ ಸಮಯಕ್ಕೆ ಸರಿಯಾಗಿ ಬಸ್ ಸೌಕರ್ಯ ಒದಗಿಸುವಂತೆ ಸಾರಿಗೆ ಇಲಾಖೆಯ ಘಟಕ ವ್ಯವಸ್ಥಾಪಕರಿಗೆ ಶಾಸಕ ಸತೀಶ್ ಸೈಲ್ ನಿರ್ದೇಶನ ನೀಡಿದರು. ಅವರು ತಾಲ್ಲೂಕು…
Read Moreಸಾಮಾಜಿಕ ಅರಣ್ಯ ವಿಭಾಗದ ನೂತನ ಕಚೇರಿ ಉದ್ಘಾಟನೆ
ಕಾರವಾರ: ಕಾರವಾರದ ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗದ ನೂತನ ಕಚೇರಿಯನ್ನು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ ಕೆ ಸೈಲ್,…
Read Moreನಿತ್ಯಾನಂದ ಮಠದಲ್ಲಿ 2024ರ ಕ್ಯಾಲೆಂಡರ್ ಬಿಡುಗಡೆ
ಶಿರಸಿ : ಇಲ್ಲಿಯ ಮರಾಠಿಕೊಪ್ಪದಲ್ಲಿ ಇರುವ ಶ್ರೀ ಸದ್ಗರು ಶ್ರೀ ನಿತ್ಯಾನಂದ ಮಂದಿರದಲ್ಲಿ “ಪ್ರಜಾಪ್ರತಿನಿಧಿ” ಬಳಗದ 2024 ನೇ ಸಾಲಿನ ದಿನದರ್ಶಿಕೆ (ಕ್ಯಾಲೆಂಡರ್) ಮಂದಿರದ ಅಧ್ಯಕ್ಷ ವಿಷ್ಣು ಹರಿಕಾಂತ ವಿಶೇಷ ಪೂಜೆಯನ್ನು ಸಲ್ಲಿಸುವ ಮೂಲಕ ಬಿಡುಗಡೆಗೊಳಿಸಿದರು. ಈ ಕ್ಯಾಲೆಂಡರನ್ನು…
Read Moreಜ.10ಕ್ಕೆ ವಿದ್ಯುತ್ ವ್ಯತ್ಯಯ
ಶಿರಸಿ: ತಾಲೂಕಿನಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.10 ಬುಧವಾರರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆವರೆಗೆ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ಶಿರಸಿ ನಗರದಾದ್ಯಂತ ಹಾಗೂ 110/11 ಕೆ.ವಿ ಉಪಕೇಂದ್ರದಿಂದ ಹೊರಡುವ ಗ್ರಾಮೀಣ ಮಾರ್ಗಗಳಾದ ಬನವಾಸಿ, ಸುಗಾವಿ,…
Read Moreಅಕಾಲಿಕ ಮಳೆಗೆ ಮುಳುಗಿದ ಹಿಂಗಾರು ಭತ್ತದ ಫಸಲು
ಹೊನ್ನಾವರ: ಇತ್ತೀಚೆಗೆ ಸುರಿದ ಅಕಾಲಿಕ ಮಳೆಗೆ ತಾ:ಲೂಕಿನ ಚಿಕ್ಕನಕೋಡ ಗ್ರಾಮದ ಗುಂಡಿಬೈಲ್ ಭಾಗದಲ್ಲಿ ಬೆಳೆದ ಭತ್ತದ ಫಸಲು ಸಂಪೂರ್ಣ ನೀರು ಪಾಲಾಗಿದ್ದು ರೈತ ಕಂಗಾಲಾಗಿದ್ದಾನೆ. ಈ ಬಾರಿಯ ಹಿಂಗಾರು ಬೆಳೆ ತುಂಬ ಚೆನ್ನಾಗಿ ಬಂದಿದೆ ಎಂದು ಹೇಳುತ್ತಿದ್ದ ರೈತರೆಲ್ಲ…
Read Moreತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ: ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಆರ್.ವಿ.ಡಿ
ಜೋಯಿಡಾ: ಜೋಯಿಡಾದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಶಾಸಕ ಆರ್.ವಿ ದೇಶಪಾಂಡೆ ತ್ರೈ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ, ತಾಲೂಕಿನಲ್ಲಿ ಬೇಜವಾಬ್ದಾರಿಯಿಂದ ಕೆಲಸ ಮಾಡುವ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ನಮ್ಮಲಿರುವುದು ಜನರ ಹಣ, ಕೆಲಸ ಮಾಡುವಾಗ…
Read Moreಯಶಸ್ವಿಗೊಂಡ ಬಾಲಮೇಳ ಕಾರ್ಯಕ್ರಮ
ಕುಮಟಾ: ತಾಲೂಕಿನ ಸಂತೆಗುಳಿ, ಸೊಪ್ಪಿನ ಹೊಸಳ್ಳಿ, ಮೂರೂರು, ಕಲ್ಲಬ್ಬೆ, ಗ್ರಾಮ ಪಂಚಾಯತ್ ವತಿಯಿಂದ ಸಂತೆಗುಳಿ ಸರಕಾರಿ ಪ್ರೌಢಶಾಲೆಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆಯನ್ನು ಪ್ರೊಪೆಸರ್ ಎಂ.ಜಿ.ಭಟ್ ನೆರವೇರಿಸಿ, ಮಾತನಾಡಿದ ಅವರು ಮಕ್ಕಳಿಗೆ ಉತ್ತಮ ಸಂಸ್ಕಾರ,…
Read Moreಜ.17ಕ್ಕೆ ಉಮ್ಮಚಗಿಯಲ್ಲಿ ‘ಉಪಾಸನಮ್’ ಸಂಗೀತ ಕಾರ್ಯಕ್ರಮ
ಯಲ್ಲಾಪುರ: ತಾಲೂಕಿನ ಉಮ್ಮಚಗಿಯ ಶ್ರೀ ಮಹಾಗಣಪತಿ ಸಂಗೀತ ಪ್ರತಿಷ್ಠಾನ, ಕೋಟೆಮನೆ, ‘ಮನಸ್ವಿನೀ ವಿದ್ಯಾನಿಲಯ’ ಶಾಲಾ ಕಟ್ಟಡ ನಿರ್ಮಾಣ ಸಹಾಯಾರ್ಥ “ಉಪಾಸನಮ್” ಕಾರ್ಯಕ್ರಮವನ್ನು ಜ.17, ಗುರುವಾರ ಸಂಜೆ 5ರಿಂದ ಮನಸ್ವಿನೀ ವಿದ್ಯಾನಿಲಯ, ಕಾನಬೇಣ, ಹಿರೇಸರದಲ್ಲಿ ಆಯೋಜಿಸಲಾಗಿದೆ. ಮುಂಬೈನ ಖ್ಯಾತ ಹಿಂದೂಸ್ಥಾನಿ…
Read More