ಸಿದ್ದಾಪುರ: ಶಾಲಾ ಸಂದರ್ಶನದ ಸಪ್ತಾಹದ ಅಂಗವಾಗಿ ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಚೇರಿಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ ಅವರ ತಂಡ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿಯ ಕುರಿತು ಪರಿಶೀಲನೆ ನಡೆಸಿದರು. ಎಲ್ಲ ಶಿಕ್ಷಕರ…
Read MoreMonth: January 2024
ದೀನ್ ದಯಾಳ್ ಸ್ಪರ್ಶ ಯೋಜನೆ ವಿದ್ಯಾರ್ಥಿವೇತನಕ್ಕೆ ಲಯನ್ಸ್ ವಿದ್ಯಾರ್ಥಿಗಳು ಆಯ್ಕೆ
ಶಿರಸಿ: ಇಲ್ಲಿನ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ನಾಲ್ವರು ವಿದ್ಯಾರ್ಥಿಗಳಾದ ಕುಮಾರ್ ವಿನೀತ್ ಹೆಗಡೆ, ಕುಮಾರ್ ಸ್ಕಂದ ಶೆಟ್ಟಿ, ಕುಮಾರ್ ಪ್ರೀತಮ್ ವೈದ್ಯ, ಕುಮಾರಿ ಅದಿತಿ ನಾಯ್ಕ ಅಂಚೆ ಇಲಾಖೆಯ ದೀನ್ ದಯಾಳ್ ಸ್ಪರ್ಶ ಯೋಜನೆ ಮೊದಲ ಸುತ್ತಿನ…
Read Moreಬೈಕ್‌ಗೆ ಕಾರ್ ಡಿಕ್ಕಿ: ಓರ್ವ ಸಾವು
ಯಲ್ಲಾಪುರ: ತಾಲೂಕಿನ ದೇಶಪಾಂಡೆ ನಗರ ಕ್ರಾಸ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಕಲಘಟಗಿ ಕಡೆಯಿಂದ ಯಲ್ಲಾಪುರದೆಡೆಗೆ ವೇಗವಾಗಿ ಬರುತ್ತಿದ್ದ ಕಾರು ಟ್ಯಾಂಕರ್ ಅನ್ನು ಓವರ್…
Read Moreಶಿರಸಿಯಲ್ಲಿ ಮಾದಕವಸ್ತು ದುಷ್ಪರಿಣಾಮ ಕುರಿತು ವಾಕ್ ಆ್ಯಂಡ್ ರನ್ ಕಾರ್ಯಕ್ರಮ
ಶಿರಸಿ: ಹೊಸ ಮಾರುಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಮರಾಠಿಕೊಪ್ಪದಲ್ಲಿ ಸ್ಕೊಡ್ವೆಸ್ ಸಂಸ್ಥೆ ಹಾಗೂ ರೆಡ್ ಆ್ಯಂಡ್ ಟೀಮ್ ವತಿಯಿಂದ ಜಂಟಿ ಸಹಯೋಗದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಾಕ್ ಆ್ಯಂಡ್ ರನ್ ಕಾರ್ಯಕ್ರಮವನ್ನು ಜ.5, ಶುಕ್ರವಾರದಂದು ಬೆಳಿಗ್ಗೆ ಆಯೋಜಿಸಿದ್ದರು.…
Read Moreರಾಜ್ಯ ವಕ್ತಾರರಾಗಿ ಹರಿಪ್ರಕಾಶ ಕೋಣೆಮನೆ; ಜಿಲ್ಲಾ ಬಿಜೆಪಿಗೆ ಮತ್ತಷ್ಟು ಬಲ
ಶಿರಸಿ: ರಾಜ್ಯ ಭಾರತೀಯ ಜನತಾ ಪಕ್ಷದ ವಕ್ತಾರರಾಗಿ ವಿಸ್ತಾರ ಮೀಡಿಯಾದ ಸಿಇಓ, ಖ್ಯಾತ ಪತ್ರಕರ್ತ ಹರಿಪ್ರಕಾಶ ಕೋಣೆಮನೆಯನ್ನು ನಿಯುಕ್ತಿಗೊಳಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ರಾಜ್ಯ ಬಿಜೆಪಿಯ ಮುಖ್ಯ ವಕ್ತಾರರಾಗಿ ಮಾಜಿ ವಿ.ಪ. ಸದಸ್ಯ ಅಶ್ವತ್ಥನಾರಾಯಣ,…
Read Moreಜ.13ರಿಂದ ಸ್ವರ್ಣವಲ್ಲಿಯಲ್ಲಿ ದಕ್ಷಿಣ ಭಾರತದ ‘ಕ್ಷೇತ್ರೀಯ ವೇದ ಸಮ್ಮೇಳನ’
ಶಿರಸಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಜನವರಿ 13 ರಿಂದ 15ರವರೆಗೆ ಮೂರು ದಿನಗಳ ಕಾಲ ದಕ್ಷಿಣ ಭಾರತದ ಕ್ಷೇತ್ರೀಯ ವೇದ ಸಮ್ಮೇಳನ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಮತ್ತು ಉಜ್ಜಯಿನಿ ಮಹರ್ಷಿ ಸಾಂದೀಪನಿ ರಾಷ್ಟ್ರಿಯ…
Read Moreಯುವನಿಧಿ ಯೋಜನೆ ಫಲಾನುಭವಿಗಳ ನೊಂದಣಿ ಗುರಿ ಸಾಧಿಸಿ : ಗಂಗೂಬಾಯಿ ಮಾನಕರ
ಕಾರವಾರ: ಸರ್ಕಾರದ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೊಂದಣಿ ಮಾಡಿ, ಯೋಜನೆಯ ಸೌಲಭ್ಯವನ್ನು ಒದಗಿಸುವಂತೆ ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಮತ್ತು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು. ಅವರು…
Read Moreಲೋಕಸಭಾ ಚುನಾವಣೆ: 28 ಸ್ಥಾನಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆ.ಆರ್.ಎಸ್. ಸಿದ್ಧ
ಕಾರವಾರ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ 28 ಸ್ಥಾನಗಳಲ್ಲೂ ಸ್ಪರ್ಧೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ಜಿಲ್ಲಾ ಅಧ್ಯಕ್ಷ ನೀಲಕಂಠ ತಿಳಿಸಿದರು. ಅವರು ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…
Read Moreಸುಳ್ಳು ಪ್ರಕರಣದಡಿ ಕರಸೇವಕರ ಬಂಧನ ಖಂಡನೀಯ: ಕೋಟ ಪೂಜಾರಿ
ಕಾರವಾರ: ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಾಕಿದವರು ನಿರಪರಾಧಿಗಳು ಎಂದು ಉಪಮುಖ್ಯಮಂತ್ರಿ ಹೇಳುತ್ತಾರೆ. ರಾಮನ ಸೇವೆಗೆ ಹೊರಟವರು ಅಪರಾಧಿ ಹೇಗೆ ಅಗುತ್ತಾರೆ? ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಕೇಳಿದರು. ಅವರು ಇಲ್ಲಿನ…
Read Moreವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಮೆಟ್ರಿಕ್ ಪೂರ್ವ ಮತ್ತು ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಎಸ್ಎಸ್ಪಿ ಪೋರ್ಟಲ್ ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ http://www.tw.kar.nic.in ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ…
Read More