Slide
Slide
Slide
previous arrow
next arrow

ಜ.6,7ಕ್ಕೆ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ

ಕಾರವಾರ: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಜ.6 ಮತ್ತು 7ರಂದು ಬಳ್ಳಾರಿ ಜಿಲ್ಲೆಯಲ್ಲಿ ಸಂಘಟನೆ ಮಾಡುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಗುಂಪು ಮತ್ತು ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ…

Read More

ಉಚಿತ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಜನವರಿ ಮತ್ತು ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಮಹಿಳಾ ಹೊಲಿಗೆ ತರಬೇತಿ ಮತ್ತು ಹೈನುಗಾರಿಕಾ ಉಚಿತ…

Read More

ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧ

ಕಾರವಾರ:-ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ ರಾಮನಗರ-ಅನಮೋಡ ನಡುವಿನ (ತಿನ್ನೇಘಾಟ) ಪ್ರದೇಶದಲ್ಲಿ ನೈರುತ್ಯ ರೇಲ್ವೆ ವತಿಯಿಂದ ರೈಲ್ವೆಹಳಿ ದ್ವಿಗುಣಗೊಳಿಸುವ ಕಾಮಗಾರಿ ಕೈಗೊಳ್ಳುವುದು ಅವಶ್ಯವಾಗಿರುವುದರಿಂದ ಜನವರಿ 5 ರಿಂದ 25ರ ವರೆಗೆ ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ರೀತಿಯ ವಾಹನ…

Read More

ಜಲಜೀವನ್ ಕಾಮಗಾರಿ ಪರಿಶೀಲನೆಗೆ ಟಾಸ್ಕ್ ಫೋರ್ಸ್ ರಚಿಸಿ: ಸಂಸದ ಅನಂತಕುಮಾರ್

ಕಾರವಾರ: ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಲು ಟಾಸ್ಕ್ ಪೋರ್ಸ್ ತಂಡವನ್ನು ರಚಿಸಿ, ತಂಡದ ಎಲ್ಲಾ ಸದಸ್ಯರು ಕಾಮಗಾರಿಗಳ ಗುಣಮಟ್ಟ ಹಾಗೂ ಪ್ರಗತಿಯ ಕುರಿತಂತೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಲೋಕಸಭಾ…

Read More

ರಾಮಭಕ್ತರ ಮೇಲಿನ ಪೋಲಿಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಕಾರವಾರ: 31 ವರ್ಷದ ಹಳೆ ಪ್ರಕರಣವನ್ನು ಕೆದಕಿ ರಾಮಭಕ್ತರ ಮೇಲೆ ನಕಲಿ ಪ್ರಕರಣ ಹಾಕಿರುವ ಕಾಂಗ್ರೆಸ್ ಸರಕಾರದ ವಿರುದ್ಧ ನಗರದ ಸುಭಾಷ್ ವೃತ್ತ ಬಳಿ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಮಾತನಾಡಿ, ಹುಬ್ಬಳ್ಳಿಯಲ್ಲಿ ಬಂಧನಕ್ಕೊಳಗಾದ ಶ್ರೀಕಾಂತ್…

Read More

ಬಡವರಿಗಾಗಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ ಕೀರ್ತಿ ಪ್ರಭಾಕರ ರಾಣೆಯವರದ್ದು: ಶಿವಾಜಿ ಗೋಸಾವಿ

ಜೊಯಿಡಾ: ರಾಮನಗರದ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ಕಾಲೇಜಿನಲ್ಲಿ ಸಂಭ್ರಮಾಚರಣೆ ಸುಂದರವಾಗಿ ನಡೆಯಿತು. ರಾಮನಗರ ಗ್ರಾಪಂ ಅಧ್ಯಕ್ಷ ಶಿವಾಜಿ ಗೋಸಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ದಿವಂಗತ ಸಚಿವ ಪ್ರಭಾಕರ ರಾಣೆ ಬಡವರ ಏಳಿಗೆಗಾಗಿ ತಾಲೂಕಿನಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ…

Read More

ಎಂಜಿಸಿ ಮಹಾವಿದ್ಯಾಲಯದಲ್ಲಿ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ

ಸಿದ್ದಾಪುರ: ಎಂಜಿಸಿ ಕಲಾ,ವಾಣಿಜ್ಯ ಹಾಗೂ ಜಿ.ಎಚ್.ಡಿ. ವಿಜ್ಞಾನ ಮಹಾವಿದ್ಯಾಲಯದ ಐ.ಕ್ಯೂ.ಎ.ಸಿ., ಕಸ್ತೂರಬಾ ಮಹಿಳಾ ಸಂಘ, ವಿದ್ಯಾರ್ಥಿ ಸಂಸತ್ತು, ಕಲಾ ವಿಭಾಗ ಇವುಗಳ ಸಹಯೋಗದಲ್ಲಿ ಜ.3, ಬುಧವಾರದಂದು ಬೆಳಿಗ್ಗೆ 11.00 ಗಂಟೆಗೆ ಮಹಾವಿದ್ಯಾಲಯದ ಎ.ವಿ. ಹಾಲ್‌ನಲ್ಲಿ 193ನೇ ಸಾವಿತ್ರಿಬಾಯಿ ಫುಲೆಯವರ…

Read More

ಜ.5ಕ್ಕೆ ಸಿಐಡಿ ಪೋಲಿಸ್ ಅಧೀಕ್ಷಕ ರಾಘವೇಂದ್ರ ಹೆಗಡೆಗೆ ಸನ್ಮಾನ

ಸಿದ್ದಾಪುರ: ತಾಲೂಕಿನ ಹುಲಿಮನೆಯ ಪ್ರಸಕ್ತ ಸಿ.ಐ.ಡಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಅಧೀಕ್ಷಕರಾದ ರಾಘವೇಂದ್ರ ಹೆಗಡೆ ಹುಲಿಮನೆಯವರನ್ನು ಹುಲಿಮನೆ ಕುಟುಂಬದವರು ಜ.5ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ಶಂಕರಮಠದ ಸಭಾಭವನದಲ್ಲಿ ಸನ್ಮಾನಿಸಲಿದ್ದಾರೆ. ರಾಘವೇಂದ್ರ ಹೆಗಡೆ ತಮ್ಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟ್ರಪತಿ ಶಾಘ್ಲನೀಯ…

Read More

ರೇಲ್ವೇ ಮಾರ್ಗ ನಿರ್ಮಾಣ: ಅರಣ್ಯ ಅತಿಕ್ರಮಣದಾರ ರೈತರಿಗೆ ಪರಿಹಾರಕ್ಕೆ ಆಗ್ರಹ

ಸಿದ್ದಾಪುರ: ತಾಳಗುಪ್ಪದಿಂದ ಖಾನಾಪುರದವರೆಗೆ ಹೊಸ ರೇಲ್ವೇ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರಕಾರ ಮುಂದಾಗಿರುವದು ಸಂತಸದ ಸಂಗತಿ. ಆದರೆ ತಾಲೂಕಿನಲ್ಲಿ ಅನಾದಿಕಾಲದಿಂದ ಅರಣ್ಯ ಅತಿಕ್ರಮಣ ಮಾಡಿಕೊಂಡ ಅನೇಕ ಚಿಕ್ಕ ಹಿಡುವಳಿದಾರ ರೈತರು ತಮ್ಮ ಜಮೀನು, ಮನೆಗಳನ್ನು ಕಳೆದುಕೊಳ್ಳುವ ಸಂದರ್ಭ ಬಂದಿದ್ದು,…

Read More

‘ಸಂಗೀತ’ ಶಾಂತಿ, ನೆಮ್ಮದಿಯ ಕೀಲಿಕೈ: ಶಾಂತಾರಾಮ್ ಹೆಗಡೆ

ಶಿರಸಿ: ‘ಸಂಗೀತ’ ಶಾಂತಿ ನೆಮ್ಮದಿಯ ಕೀಲಿಕೈ ಎಂದು ಶಾಂತಾರಾಮ ಹೆಗಡೆ ಸುಗಾವಿ ಹೇಳಿದರು. ಇತ್ತೀಚೆಗೆ ನಗರದ ರಂಗಧಾಮದಲ್ಲಿ ಶ್ರೀ ಭಗವಾನ್ ಶ್ರೀಧರ ಸಂಗೀತ ವಿದ್ಯಾಲಯದ ನಾದೋಪಾಸನೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಂತಾರಾಮ ಹೆಗಡೆ ಸುಗಾವಿ ದಂಪತಿಗಳು ಮಾತನಾಡುತ್ತಾ, ವಿದ್ಯಾರ್ಥಿಗಳ ಸಂಗೀತಾಸಕ್ತಿಯನ್ನು…

Read More
Back to top