ಹೊನ್ನಾವರ: ಸ್ತ್ರೀಯರ ಶಿಕ್ಷಣಕ್ಕೆ ಆದ್ಯತೆಯನ್ನು ಕೊಡಬೇಕು, ಅವರು ವಿದ್ಯಾವಂತರಾದರೆ ದೇಶವು ಪ್ರಗತಿ ಪಥದತ್ತ ಸಾಗುತ್ತದೆ ಎಂದು ಆಡಳಿತಾಧಿಕಾರಿ ಎಂ.ಎಸ್. ಹೆಗಡೆ ಗುಣವಂತೆ ಹೇಳಿದರು. ಅವರು ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿದ “ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ”…
Read MoreMonth: January 2024
ಮೆಟ್ರಿಕ್ ಮೇಳದಿಂದ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ: ವೆಂಕಟೇಶ ಗೌಡ
ಹೊನ್ನಾವರ : ಮೆಟ್ರಿಕ್ ಮೇಳ ವಿದ್ಯಾರ್ಥಿಗಳ ವ್ಯವಹಾರಿಕ ಜ್ಞಾನಕ್ಕೆ ಪೂರಕವಾದದ್ದು. ಮಕ್ಕಳಲ್ಲಿ ಕೊಡು-ಕೊಳ್ಳುವ ವ್ಯವಹಾರದ ಜೊತೆಗೆ ಹೊಸ ಚಿಂತನೆಗೆ ದಾರಿ ದೀಪವಾಗಲಿದೆ ಎಂದು ಹಡಿನಬಾಳ ಗ್ರಾಮ ಪಂಚಾಯತ ಅಧ್ಯಕ್ಷ ವೆಂಕಟೇಶ ಗೌಡ ಹೇಳಿದರು. ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ…
Read Moreಜೋಯಿಡಾದಲ್ಲಿ ಶ್ರೀಅಯ್ಯಪ್ಪ ಸ್ವಾಮಿ ಪೂಜೋತ್ಸವ ಸಂಪನ್ನ
ಜೋಯಿಡಾ : ಪ್ರತಿವರ್ಷದಂತೆ ಈ ವರ್ಷವೂ ಜೋಯಿಡಾ ತಾಲೂಕು ಕೇಂದ್ರದಲ್ಲಿರುವ ಶಿವಾಜಿ ವೃತದ ಹತ್ತಿರ ಭಕ್ತಾಭಿಮಾನಿಗಳ ಸರ್ವ ಸಹಕಾರದಲ್ಲಿ 29ನೇ ವರ್ಷದ ಶ್ರೀಅಯ್ಯಪ್ಪ ಸ್ವಾಮಿಯ ಪೂಜೋತ್ಸವ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ಬುಧವಾರ ಜರುಗಿತು. ಗುರುಸ್ವಾಮಿ ಸಿದ್ದು ಜೋಕೇರಿಯವರ ನೇತೃತ್ವದಲ್ಲಿ ಪಡಿಪೂಜೆ,…
Read Moreಗ್ಯಾಸ್ ಏಜೆನ್ಸಿಯಲ್ಲಿ ಕಳ್ಳರ ಕೈಚಳಕ: ಲಕ್ಷಾಂತರ ರೂ.ನಗದು ದೋಚಿ ಪರಾರಿ
ಭಟ್ಕಳ:ರಾಷ್ಟ್ರೀಯ ಹೆದ್ದಾರಿ 66ರ ಮಣ್ಕುಳಿ ಪುಷ್ಪಾಂಜಲಿ ಕ್ರಾಸ್ ಸಮೀಪದ ಶ್ರೀಮೂಕಾಂಬಿಕಾ ಭಾರತ್ ಗ್ಯಾಸ್ ಏಜೆನ್ಸಿಗೆ ನುಗ್ಗಿದ ಮೂವರು ಮುಸುಕುಧಾರಿ ಕಳ್ಳರು ಬಾಗಿಲು ಒಡೆದು 5 ಲಕ್ಷಕ್ಕೂ ಅಧಿಕ ನಗದು ದೋಚಿ ಪರಾರಿಯಾಗಿದ್ದು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಿನಕರ…
Read MoreSirsi Lions Education Society: ಪ್ರವೇಶ ಪ್ರಾರಂಭ- ಜಾಹೀರಾತು
Admissions are now open for the academic year 2024-25 for 𝐌𝐞𝐝𝐢𝐜𝐚𝐥 (𝐍𝐄𝐄𝐓), 𝐊𝐂𝐄𝐓. 💰 Get 𝘂𝗽 𝘁𝗼 𝟭𝟬𝟬% 𝘀𝗰𝗵𝗼𝗹𝗮𝗿𝘀𝗵𝗶𝗽𝘀* by taking 𝗕𝗘𝗦𝗧 (Base Entrance & Scholarship Test) examination…
Read Moreಅತಿಕ್ರಮಣ ಜಾಗ ಸಕ್ರಮಗೊಳಿಸುವಂತೆ ಪೌರಾಯುಕ್ತರಿಗೆ ಮನವಿ
ದಾಂಡೇಲಿ: ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಅತಿಕ್ರಮಣ ಮಾಡಿ ಮನೆ ನಿರ್ಮಿಸಿಕೊಂಡ ಜಾಗವನ್ನು ಸಕ್ರಮಗೊಳಿಸುವಂತೆ ಭೀಮ್ ಆರ್ಮಿ ಸಂಘಟನೆಯ ವತಿಯಿಂದ ನಗರ ಸಭೆಯಲ್ಲಿ ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರಿಗೆ ಲಿಖಿತ ಮನವಿ ನೀಡಲಾಯಿತು. ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ಕಳೆದ 50-60…
Read Moreಹಳೆದಾಂಡೇಲಿಯಲ್ಲಿ ಶ್ರೀರಾಮಾಕ್ಷತೆ, ಆಮಂತ್ರಣ ಪತ್ರಿಕೆ ವಿತರಣೆ
ದಾಂಡೇಲಿ : ಜನವರಿ 22ರಂದು ಅಯೋಧ್ಯೆಯ ಶ್ರೀರಾಮಮಂದಿರದ ವಿದ್ಯುಕ್ತ ಲೋಕಾರ್ಪಣೆಯ ಹಿನ್ನಲೆಯಲ್ಲಿ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆ ಮತ್ತು ಆಮಂತ್ರಣ ಪತ್ರಿಕೆಗೆ ಹಳೆ ದಾಂಡೇಲಿಯಲ್ಲಿರುವ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಂತರ ಮನೆ ಮನೆಗೆ ವಿತರಿಸುವ…
Read Moreಮರಕ್ಕೆ ಬಸ್ ಡಿಕ್ಕಿ: ಚಾಲಕನ ದುರ್ಮರಣ
ಯಲ್ಲಾಪುರ: ಅರಬೈಲ್ ಹೆದ್ದಾರಿಯಲ್ಲಿ ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೈದರಾಬಾದ್‌ನಿಂದ ಗೋಕರ್ಣಕ್ಕೆ ಪ್ರವಾಸಿಗರನ್ನು ಕರೆತಂದಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಪ್ರವಾಸ ಮುಗಿಸಿ ವಾಪಸ್ಸಾಗುವ ಸಮಯದಲ್ಲಿ…
Read Moreಐಟಿ ಪಾರ್ಕ್‌ನತ್ತ ಸಹಕಾರಿ ಸಂಸ್ಥೆಗಳು ಚಿತ್ತ ಹರಿಸಲಿ
ಈ ಶತಮಾನದ ಅವಶ್ಯಕತೆಗೆ ಇಂದೇ ನಾಂದಿಯಾಗಬೇಕು | ಸಹಕಾರಿ ಸಂಘಗಳು ಸಂಘಟಿತವಾಗಿ ಬದ್ಧತೆ ತೋರಲಿ e – ಉತ್ತರ ಕನ್ನಡ ವರದಿ ಅದೊಂದು ಕಾಲವಿತ್ತು. ರೈತರು ಬೆಳೆದ ಬೆಳೆಯನ್ನು ಬೆನ್ನಮೇಲೆ ಹೊತ್ತು, ಕಿಲೋಮೀಟರ್ ದೂರ ಸಾಗಿ, ಎತ್ತಿನ ಬಂಡಿಗಳ…
Read Moreಔಪಚಾರಿಕ, ಗಣಕೀಕೃತ ಶಿಕ್ಷಣ :ಮದರಸಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಕಾರವಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ನೊಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಮದರಸಾ ಸಂಸ್ಥೆಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಮದರಸಾ ಸಂಸ್ಥೆಗಳು ರಾಜ್ಯದಲ್ಲಿ ವಕ್ಫ್ ನೋಂದಾಯಿತ/ ಇತರೇ ಸಂಘ…
Read More