ದಾಂಡೇಲಿ : ಜನವರಿ 22ರಂದು ಅಯೋಧ್ಯೆಯ ಶ್ರೀರಾಮಮಂದಿರದ ಲೋಕಾರ್ಪಣೆಯ ಹಿನ್ನಲೆಯಲ್ಲಿ ಅಯೋಧ್ಯೆಯಿಂದ ಬಂದಿರುವ ಪವಿತ್ರ ಮಂತ್ರಾಕ್ಷತೆ ಮತ್ತು ಆಮಂತ್ರಣ ಪತ್ರಿಕೆಯನ್ನು ಕೋಗಿಲಬನದಲ್ಲಿ ಮನೆ ಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಚಾಲನೆಯನ್ನು ನೀಡಲಾಯ್ತು. ಶ್ರೀ.ವೀರಭದ್ರೇಶ್ವರ ಟ್ರಸ್ಟ್ ಕಮೀಟಿಯ ಅಧ್ಯಕ್ಷರಾದ ಚನ್ನಬಸಪ್ಪ ಮುರುಗೋಡ…
Read MoreMonth: January 2024
ಬೆಂಕಿಯಿಂದ ಕಾಡಿನ ರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ
ಜೋಯಿಡಾ : ತಾಲ್ಲೂಕಿನ ಪಣಸೋಲಿ ವನ್ಯಜೀವಿ ವಲಯದ ಅವುರ್ಲಿಯಲ್ಲಿ ವನ್ಯಜೀವಿ ಇಲಾಖೆಯ ಆಶ್ರಯದಡಿ ಬೆಂಕಿಯಿಂದ ಕಾಡಿನ ರಕ್ಷಣೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು. ಉಪ ವಲಯಾರಣ್ಯಾಧಿಕಾರಿ ರಾಜಕುಮಾರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡುತ್ತಾ, ಕಾಡು ಉಳಿದರೆ…
Read Moreಕುಳಗಿ-ಭಾಗವತಿ ರಸ್ತೆಯಲ್ಲಿ ಆನೆ ಪ್ರತ್ಯಕ್ಷ
ದಾಂಡೇಲಿ : ದಟ್ಟ ಕಾಡಿನ ನಡುವೆ ಇರುವ ಕುಳಗಿ- ಭಾಗವತಿ ರಸ್ತೆಯ ಬದಿಯಲ್ಲಿ ಸಾಕಷ್ಟು ವನ್ಯಪ್ರಾಣಿಗಳು ಕಾಣಿಸುವುದು ಸರ್ವೇ ಸಾಮಾನ್ಯ. ವನ್ಯಪ್ರಾಣಿಗಳೆಂದರೆ ಜಿಂಕೆ, ಕಾಡೆಮ್ಮೆ, ಕಾಡುಕೋಣ, ನರಿ ಹೀಗೆ ಮೊದಲಾದವುಗಳು. ಅದೇ ರೀತಿ ಆಗೊಮ್ಮೆ ಈಗೊಮ್ಮೆ ಎಂಬಂತೆ ಆನೆಗಳ…
Read Moreದಾಂಡೇಲಿಯಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ
ದಾಂಡೇಲಿ: ನಗರದ ಆದಿಜಾಂಬವಂತ ಸಂಘ ಹಾಗೂ ಮಹಾನಾಯಕ ಡಾ:ಬಿ.ಆರ್.ಅಂಬೇಡ್ಕರ್ ಸೇನೆ ವತಿಯಿಂದ ನಗರಸಭೆ ಮುಂಭಾಗದಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆದಿಜಾಂಬವಂತ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ಚಂದ್ರಕಾಂತ ನಡಿಗೇರ, ಮಹಾರ ಸೈನಿಕರ ಶೌರ್ಯದ…
Read Moreಎಸ್.ಡಿ.ಎಂ.ಪಿಯು ಕಾಲೇಜ್ ವಾರ್ಷಿಕೋತ್ಸವ ಸಮಾರಂಭ ಯಶಸ್ವಿ
ಹೊನ್ನಾವರ: ಪಟ್ಟಣದ ಮಲ್ನಾಡ್ ಪ್ರೋಗ್ರೆಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಾ.ಎನ್. ಆರ್. ನಾಯಕ್ ಬಯಲು ರಂಗಮಂದಿರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಂ.ಪಿ.ಇ ಸೊಸೈಟಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್…
Read Moreಬರ ನಿರ್ವಹಣೆಯಲ್ಲಿ ಲೋಪವಾದರೆ ಅಧಿಕಾರಿಗಳೇ ಹೊಣೆ :ಸಚಿವ ವೈದ್ಯ ಎಚ್ಚರಿಕೆ
ಕಾರವಾರ: ಜಿಲ್ಲೆಯಲ್ಲಿ ಬರ ನಿರ್ವಹಣೆ ಕುರಿತಂತೆ ಸಾರ್ವಜನಿಕರಿಗೆ ಕುಡಿಯವ ನೀರಿನ ವ್ಯವಸ್ಥೆ ಮತ್ತು ಜಾನುವಾರುಗಳಿಗೆ ಮೇವಿನ ವ್ಯವಸ್ಥೆಯಲ್ಲಿ ಯಾವುದೇ ಕೊರತೆಯಾದಲ್ಲಿ ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರ್ ಗಳನ್ನೇ ಹೊಣೆಗಾರರನ್ನಾಗಿ ಮಾಡಿ, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ…
Read Moreಸಿದ್ದಾಪುರದ ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ
ಸಿದ್ದಾಪುರ: 2024ನೇ ಸಾಲಿನ ಸಿದ್ದಾಪುರ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ನೀಡುವ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ತಾಲೂಕಿನ ಹದಿನೆಂಟು ಶಿಕ್ಷಕಿಯರು ಆಯ್ಕೆಯಾಗಿದ್ದಾರೆ. • ಶ್ರೀಮತಿ ಲಕ್ಷ್ಮಿ ನಾಯ್ಕ, ಸ.ಹಿ.ಪ್ರಾ. ಶಾಲೆ ನಿಲ್ಕುಂದ.• ಶ್ರೀಮತಿ ಮಮತಾ…
Read Moreಜ.8ರಿಂದ ಮಹಿಳೆಯರ ಮಾನಸಿಕ ಆರೋಗ್ಯ ಕುರಿತು ಉಪನ್ಯಾಸ
ಕಾರವಾರ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ “Women Mental Health” Online Lecture series ಅನ್ನು ಜ. 8 ರಿಂದ 12 ರವರೆಗೆ ಆಯೋಜಿಸಲಾಗುತ್ತಿದ್ದು, ಸಂಪನ್ಮೂಲ ತಜ್ಞರು…
Read Moreಲೋಕಾಯುಕ್ತ ಅಧಿಕಾರಿಗಳಿಂದ ತಾಲ್ಲೂಕು ಭೇಟಿ ಕಾರ್ಯಕ್ರಮ
ಕಾರವಾರ: ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ಕಾರ್ಯಕ್ರಮವು ಜ.11 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಳಿಯಾಳದ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ ನಡೆಯಲಿದೆ. ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿ ಮಾಡಿದ ದೂರುಗಳನ್ನು ಸ್ವೀಕಾರ…
Read Moreಜ.8ಕ್ಕೆ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆ
ಕಾರವಾರ: ಕಾರವಾರ ತಾಲೂಕು ಪಂಚಾಯತ್ ನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯು ಜ. 8 ರಂದು ರಂದು ಬೆಳಗ್ಗೆ 11 ಗಂಟೆಗೆ ತಾಲ್ಲೂಕು ಪಂಚಾಯತ ಸಭಾಭವನದಲ್ಲಿ ಶಾಸಕ ಸತೀಶ ಕೃಷ್ಣ ಸೈಲ್ ರವರ…
Read More