ಕಾರವಾರ: ಜಿಲ್ಲೆಯಲ್ಲಿ ಕೋವಿಡ್ 19 ಎದುರಿಸುವ ಕುರಿತಂತೆ ಆರೋಗ್ಯ ಇಲಾಖೆಯಿಂದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಕೋವಿಡ್ ನಿರ್ವಹಣೆ ಕುರಿತ ನಡೆದ ಸಭೆಯ…
Read MoreMonth: January 2024
ಜ.4ಕ್ಕೆ ಶಿರಸಿಯಲ್ಲಿ ವಿದ್ಯುತ್ ವ್ಯತ್ಯಯ
ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.4, ಗುರುವಾರದಂದು ಬೆಳಿಗ್ಗೆ 10 ಘಂಟೆಯಿಂದ ಸಾಯಂಕಾಲ 6 ಘಂಟೆವರೆಗೆ ಪಟ್ಟಣದಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗುವುದು. ಪಟ್ಟಣ ಶಾಖಾ ವ್ಯಾಪ್ತಿಯ ಲಯನ್ಸ್ ನಗರ, ಯಲ್ಲಾಪುರ…
Read Moreಜೊಯಿಡಾದಲ್ಲಿ ಮಾದಕ ದ್ರವ್ಯ ವಿರೋಧಿ ಜಾಥಾ
ಜೊಯಿಡಾ: ಸಮಾಜದಲ್ಲಿ ಶಾಂತಿ ಸುವ್ಯಸ್ಥೆ ನೆಲೆಸ ಬೇಕಾದರೆ ವ್ಯಸನ ಮುಕ್ತ ಸಮಾಜ ನಿರ್ಮಾಣವಾಗಬೇಕು ಎಂದು ಸಿಪಿಐ ನಿತ್ಯಾನಂದ ಪಂಡಿತ್ ಹೇಳಿದರು. ಅವರು ಜೊಯಿಡಾದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಜಾಥಾವನ್ನು ಉದ್ದೇಶಿಸಿ ಮಾತನಾಡುತ್ತಾ, ಸಾರ್ವಜನಿಕರು ಉತ್ತಮ ಸಮಾಜದ ಹೊಣೆಗಾರರಾಗಿದ್ದು…
Read Moreಸಾತೊಡ್ಡಿ ಜಲಪಾತದಲ್ಲಿ ಮುಳುಗಿ ಯುವಕ ಸಾವು
ಯಲ್ಲಾಪುರ: ತಾಲೂಕಿನ ಸಾತೊಡ್ಡಿ ಜಲಪಾತದಲ್ಲಿ ಈಜಲು ಹೋದ ಯುವಕನೊಬ್ಬ ಸೋಮವಾರ ಸಂಜೆ ಮುಳುಗಿ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಮಲ್ಲನಗೌಡ ಲಿಂಗನಗೌಡ ಮರಿಗೌಡ್ರು (18) ಮೃತ ಯುವಕ. ತನ್ನ ನಾಲ್ಕು ಜನ ಸ್ನೇಹಿತರೊಂದಿಗೆ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಈತ ಈಜಲೆಂದು…
Read MoreTSS ಆಸ್ಪತ್ರೆ: ಮಂಡಿಚಿಪ್ಪು ಬದಲಿ ಶಸ್ತ್ರಚಿಕಿತ್ಸೆ- ಜಾಹೀರಾತು
Shripad Hegde Kadave Institute of Medical Sciences ಮಂಡಿಚಿಪ್ಪು ಬದಲಿ ಶಸ್ತ್ರಚಿಕಿತ್ಸೆ ಮಂಡಿ ಸವಕಲು, ಮಂಡಿ ಸೆಳೆತ, ಮಂಡಿ ನೋವು, ಸಂದು ನೋವು ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ. ಭೇಟಿ ನೀಡಿ:Shripad Hegde Kadave Institute of…
Read Moreಕೌಶಲ್ಯದ ಕೊರತೆಯಿಂದ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಭೀಮಣ್ಣ ನಾಯ್ಕ
ಶಿರಸಿ: ಕೌಶಲ್ಯದ ಕೊರತೆಯಿಂದ ವಿದ್ಯಾವಂತ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕಳವಳ ವ್ಯಕ್ತಪಡಿಸಿದರು. ಸ್ಕೊಡ್‌ವೆಸ್ ಸಂಸ್ಥೆ ದೇಸಾಯಿ ಫೌಂಡೇಶನ್ ಸಹಯೋಗದಲ್ಲಿ ವಿವಿಧ ಕೌಶಲ್ಯಗಳ ಕುರಿತು ತರಬೇತಿ ಪಡೆದ ಸುಮಾರು 300ಕ್ಕೂ…
Read Moreಬಿಜೆಪಿಯಿಂದ ಅನಂತಮೂರ್ತಿ ಹೆಗಡೆಗೆ ಟಿಕೆಟ್ ನೀಡಲು ದಲಿತ, ರೈತ ಸಂಘಟನೆಯಿಂದ ಒತ್ತಾಯ
ಮುಂಡಗೋಡ: ಮುಂಬರುವ ದಿನದಲ್ಲಿ ಲೋಕಸಭಾ ಚುನಾವಣೆ ಬರುತ್ತಿದ್ದು ಉತ್ತರ ಕನ್ನಡ ಜಿಲ್ಲೆಯ ಕೆನರಾ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಪಕ್ಷದಿಂದ ಅನೇಕ ಜನರು ಆಕಾಂಕ್ಷಿಗಳಿದ್ದು, ಅನೇಕರ ಹೆಸರು ಕೇಳಿ ಬರುತ್ತಿದೆ. ಆದರೆ ಬಿಜೆಪಿ ಪಕ್ಷವು ಕೆನರಾ ಲೋಕಸಭಾ ಕ್ಷೇತ್ರಕ್ಕೆ ಅನಂತಮೂರ್ತಿ…
Read Moreತತ್ವಮಸಿ ಅಯ್ಯಪ್ಪ ಸೇವಾ ಸನ್ನಿಧಿಯಲ್ಲಿ ವಿವಿಧ ಕಾರ್ಯಕ್ರಮ
ಬನವಾಸಿ: ಇಲ್ಲಿನ ಅಜ್ಜರಣಿ ರಸ್ತೆಯಲ್ಲಿರುವ ಶ್ರೀ ತತ್ವಮಸಿ ಅಯ್ಯಪ್ಪ ಸೇವಾ ಸನ್ನಿಧಿಯ ವಾರ್ಷಿಕ ಮಹಾಪೂಜಾ ಹಾಗೂ ಅನ್ನ ಸಂತರ್ಪಣೆ, ಕೆಂಡ ಸೇವೆ ಹಾಗೂ ಅಪ್ಪಂ ಸೇವಾ ಕಾರ್ಯಕ್ರಮ ಸೋಮವಾರ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ನೆರವೇರಿತು. ಮುಂಜಾನೆ ಗಣಹೋಮದೊಂದಿಗೆ ಪೂಜಾ…
Read Moreಮಧುಕೇಶ್ವರ ಹೆಗಡೆಗೆ ರಾಜ್ಯಪಾಲರಿಂದ ಪ್ರಶಸ್ತಿ ಪ್ರದಾನ
ಶಿರಸಿ: ಜೇನು ಕೃಷಿಯ ಮೂಲಕ ಹೆಸರು ಮಾಡಿದ, ಜೇನಿನ ಹಲವು ಉಪ ಉತ್ಪನ್ನಗಳನ್ನೂ ತಯಾರಿಸಿ ಮಾರುಕಟ್ಟೆ ಒದಗಿಸಿದ ತಾಲೂಕಿನ ತಾರಗೋಡಿನ ಕಲ್ಲಳ್ಳಿಮನೆಯ ಮಧುಕೇಶ್ವರ ಹೆಗಡೆ ಅವರಿಗೆ ಗ್ವಾಲಿಯರ್‌ನ ವಿಶ್ವ ವಿದ್ಯಾಲಯ ನೀಡುವ ಅತ್ಯುತ್ತಮ ಕೃಷಿ ಉತ್ಪನ್ನ ಉದ್ದುಮೆದಾರ ಪ್ರಶಸ್ತಿಯನ್ನು…
Read Moreನಮೋ ಬ್ರಿಗೇಡ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ: ಇಲ್ಲಿದೆ ಮಾಹಿತಿ
ಕುಮಟಾ: ಮೋದಿಯವರನ್ನು ಇನ್ನೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡುವ ಉದ್ದೇಶದಿಂದ ನಮೋ ಬ್ರಿಗೇಡ್ ಹಲವಾರು ಕೆಲಸಗಳನ್ನು ಮಾಡುತ್ತಾ ಬಂದಿದೆ. ಇದರ ಮುಂದುವರೆದ ಭಾಗವಾಗಿ ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸುಮಾರು ಎರಡು ತಿಂಗಳುಗಳ ಕಾಲ…
Read More