Slide
Slide
Slide
previous arrow
next arrow

ವಿದ್ಯಾರ್ಥಿಗಳ ವ್ಯಾವಹಾರಿಕ ಕೌಶಲ್ಯ ಅನಾವರಣಗೊಳಿಸಿದ ‘ಮಕ್ಕಳ ಸಂತೆ’

ಭಟ್ಕಳ:ತಾಲ್ಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಠ್ಠಳ್ಳಿಯಲ್ಲಿ ಮಕ್ಕಳ ಸಂತೆಯನ್ನು ತರಕಾರಿಯನ್ನು ಒಳಗೊಂಡಂತೆ ವಿವಿಧ ವಸ್ತುಗಳ ಮಾರಾಟ ಮಾಡುವಲ್ಲಿನ ಮಕ್ಕಳ ಕೌಶಲ್ಯ ಯಾವುದೇ ವ್ಯಾಪಾರಸ್ಥನ ಸಾಮರ್ಥ್ಯಕ್ಕಿಂತ ಕಡಿಮೆ ಏನು ಇರಲಿಲ್ಲ. ತಾವು ಖರೀದಿಗಿಟ್ಟ ವಸ್ತುಗಳನ್ನು ಗ್ರಾಹಕರಿಗೆ ಮಾರಾಟ ಮಾಡುವ…

Read More

ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ: ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಲು ಡಿಸಿ ಸೂಚನೆ

ಕಾರವಾರ: ಜಿಲ್ಲೆಗೆ ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್. ಫಣೀಂದ್ರ ಮಾರ್ಚ್ 1 ರಿಂದ 4 ರ ವರೆಗೆ ಜಿಲ್ಲೆಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು. ಅವರು…

Read More

ಅರಣ್ಯ ಅತಿಕ್ರಮಣದಾರರ ಸಮಸ್ಯೆ ಗಂಭೀರವಾಗಿ ಪರಿಗಣಿಸಿ: ಕಾಗಾಲ್

ಕಾರವಾರ: ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವುಗಳನ್ನು ಬಗೆಹರಿಸುವ ಕ್ರಮವನ್ನು ಕೈಗೊಳ್ಳಬೇಕೆಂದು ಜಿಲ್ಲಾ ಜನಪರ ಒಕ್ಕೂಟಗಳ ಸಂಘಟನೆಯ ಅಧ್ಯಕ್ಷ ನಾಗೇಶ ನಾಯ್ಕ ಕಾಗಾಲ್ ಸರ್ಕಾರಕ್ಕೆ ಮನವಿ ಮಾಡಿದರು. ಪತ್ರಿಕಾಗೊಷ್ಟಿಯಲ್ಲಿ ಮಾತನಾಡಿದ ಅವರು ಸಾವಿರಾರು ಅತಿಕ್ರಮಣದಾರ ಕುಟುಂಬಗಳು…

Read More

ಮಾ.5,6ಕ್ಕೆ ಕದಂಬೋತ್ಸವ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಉತ್ಸವವಾದ ಕದಂಬೋತ್ಸವವನ್ನು ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ವೈಭವದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.ಕದಂಬೋತ್ಸವದ ಅಂಗವಾಗಿ ಮಾರ್ಚ್ 3 ರಂದು ಗುಡ್ನಾಪುರದಿಂದ ಕದಂಬ ಜ್ಯೋತಿ ಹೊರಡಲಿದ್ದು,…

Read More

ಅಂಕೋಲಾ ಬಿಜೆಪಿ ಮಂಡಲಾಧ್ಯಕ್ಷರಿಗೆ ಪ್ರಮಾಣ ಪತ್ರ ವಿತರಣೆ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ‌ ಕಾರ್ಯಕಾರಿಣಿ ಸಭೆಯು ಮಂಗಳವಾರ ಶಿರಸಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಂಕೋಲಾ‌ ಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಗೋಪಾಲಕೃಷ್ಣ ವೈದ್ಯ ಅವರಿಗೆ ಪ್ರಮಾಣ ಪತ್ರವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಎನ್.ಎಸ್ ಹೆಗಡೆ…

Read More

ರಸ್ತೆ ಡಾಂಬರೀಕರಣಕ್ಕೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ

ದಾಂಡೇಲಿ : ಗ್ರಾಮೀಣ ನೀರು ಸರಬರಾಜು ಇಲಾಖೆಯ ಆಶ್ರಯದಡಿ ನಗರದ ಹಳೆ ದಾಂಡೇಲಿಯಿಂದ ಕುಡಿಯುವ ನೀರು ಪೈಪ್ ಲೈನ್ ಅಳವಡಿಕೆ ಕಾಮಗಾರಿಯಿಂದಾಗಿ ರಸ್ತೆ ತೀವ್ರ ಹದಗೆಟ್ಟಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆಯಿಡೀ ಹೊಂಡಗುಂಡಿಗಳು ನಿರ್ಮಾಣವಾಗಿರುವ ಜೊತೆಯಲ್ಲಿ ವಾಹನಗಳು ಸಂಚರಿಸುತ್ತಿರುವ…

Read More

ಬಿಜೆಪಿ ದಾಂಡೇಲಿ ತಾಲೂಕಾಧ್ಯಕ್ಷರಾಗಿ ಬುದ್ಧಿವಂತಗೌಡ ಪಾಟೀಲ್

ದಾಂಡೇಲಿ : ತಾಲೂಕಿನ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರಾಗಿ ದಾಂಡೇಲಿ ನಗರಸಭೆಯ ಸದಸ್ಯರಾದ ಬುದ್ಧಿವಂತಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ. ಪಕ್ಷದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಗಿರೀಶ್ ಟೋಸೂರ್ ಮತ್ತು ಮಿಥುನ್ ನಾಯಕ ಅವರನ್ನು ಆಯ್ಕೆ ಮಾಡಲಾಗಿದೆ. ಮಂಗಳವಾರ ಶಿರಸಿಯ ದೀನ…

Read More

ಪೋಲಾಗುತ್ತಿರುವ ನೀರು: ಸಾರ್ವಜನಿಕರ ಆಕ್ರೋಶ, ಕ್ರಮಕ್ಕೆ ಆಗ್ರಹ

ಮುಂಡಗೋಡ: ಜೀವ ಸಂಕುಲಕ್ಕೆ ಅಮೂಲ್ಯವಾಗಿರುವ ನೀರನ್ನು ಮಿತವಾಗಿ ಬಳಸಿ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿರುವ ಅಧಿಕಾರಿಗಳಿಗೆ ಕಳೆದ ಒಂದು ವರ್ಷದಿಂದಲೂ ಪಟ್ಟಣಕ್ಕೆ ನೀರು ಪೂರೈಸುವ ಪೈಪ್ ಹಾಗೂ ವಾಲ್‌ಗಳಿಂದ ಪ್ರತಿದಿನವು ನೀರು ಪೋಲಾಗುತ್ತಿದ್ದರೂ ದುರಸ್ಥಿಗೊಳಿಸದ…

Read More

ಕಸಾಪ ವತಿಯಿಂದ ವಿಷ್ಣು ನಾಯ್ಕರಿಗೆ ನುಡಿನಮನ

ದಾಂಡೇಲಿ : ಇತ್ತೀಚೆಗೆ ಅಗಲಿದ ಹಿರಿಯ ಸಾಹಿತಿ ವಿಷ್ಣು ನಾಯ್ಕರಿಗೆ ನುಡಿನಮನ ಸಲ್ಲಿಸುವ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶಯದಲ್ಲಿ ನಗರದಲ್ಲಿರುವ‌ ಜಿಲ್ಲಾ ಸಾಹಿತ್ಯ ಭವನದಲ್ಲಿ…

Read More

ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಾಗಾರ ಯಶಸ್ವಿಗೊಳಿಸಿ: ವಿನೋದ ಅಣ್ವೇಕರ

ಹೊನ್ನಾವರ: ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಸಾಹಿತ್ಯ ರಚನೆ ಕುರಿತಾಗಿ ಅಭಿರುಚಿ ಮೂಡಿಸಿ ಹುದುಗಿರುವ ಸೂಕ್ತ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗಿರುವ ಮಕ್ಕಳ ಸಾಹಿತ್ಯ ಸಂಭ್ರಮ ಕಾರ್ಯಾಗಾರವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಕಾರ್ಯಕ್ರಮದ ಜಿಲ್ಲಾಮಟ್ಟದ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಉತ್ತರ…

Read More
Back to top