Slide
Slide
Slide
previous arrow
next arrow

ಮಾ.3ಕ್ಕೆ ಸ್ವರಶ್ರೀಯಿಂದ ‘ಸ್ವರ ಸಂಭ್ರಮ’

ಶಿರಸಿ: ಹೊನ್ನಾವರ ಯಲಗುಪ್ಪಾದ ಕೆ.ರಮೇಶರಾವ್ ಅವರ ಮನೆಯಂಗಳದ ಸೀತಾರಾಮ ವೇದಿಕೆಯಲ್ಲಿ ಸ್ಥಳೀಯ ಸ್ವರಶ್ರೀ ಸಂಗೀತ ಶಾಲೆಯ ಐದನೇ ವಾರ್ಷಿಕ ಸಮ್ಮೇಳನದ ಅಂಗವಾಗಿ ಮಾ.3ರಂದು ಸ್ವರ ಸಂಭ್ರಮ ಎಂಬ ಸಂಗೀತ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 3 ಗಂಟೆಯಿಂದ ಆರಂಭಗೊಳ್ಳುವ…

Read More

ಹಾರ್ಸಿಕಟ್ಟಾದಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ

ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾದಲ್ಲಿ ಸಂವಿಧಾನ ದಿನಾಚರಣೆ ಪ್ರಯುಕ್ತ ಗ್ರಾಪಂ ಹಾರ್ಸಿಕಟ್ಟಾ, ಸಮಾಜ ಕಲ್ಯಾಣ ಇಲಾಖೆ, ಇಂದಿರಾಗಾಂಧಿ ವಸತಿ ಶಾಲೆ ಹಾಗೂ ಸ್ಥಳೀಯ ವಿವಿಧ ಸಂಘ-ಸಂಸ್ಥೆಗಳ, ಮಹಿಳಾ ಸಂಘಗಳ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ಥಬ್ದಚಿತ್ರ ವಾಹನದೊಂದಿಗೆ ಸೋಮವಾರ ಜರುಗಿತು.…

Read More

ಶ್ರೀಮನ್ನೆಲೆಮಾವು ಮಠಕ್ಕೆ ಉಸ್ತುವಾರಿ ಸಚಿವರ ಭೇಟಿ

ಸಿದ್ದಾಪುರ: ತಾಲೂಕಿನ ಶ್ರೀಮನ್ನೆಲೆಮಾವಿನ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್.ವೈದ್ಯ  ಹಾಗೂ ಉದ್ಯಮಿ ಶ್ರೀನಿವಾಸ ಭಟ್ಟ ಧಾತ್ರಿ ಭೇಟಿ ನೀಡಿ ಮಠದ ಪೀಠಾಧೀಶ್ವರರಾದ ಶ್ರೀ ಮಾಧವಾನಂದ ಭಾರತೀ ಮಹಾಸ್ವಾಮಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶ್ರೀಮಠದ ಅಧ್ಯಕ್ಷ…

Read More

ಫೆ.22ಕ್ಕೆ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ

ಕಾರವಾರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ…

Read More

ಹೊನ್ನಾವರದಲ್ಲಿ ‘ನಾಟ್ಯ ಲಾಸ್ಯ’ ಕಾರ್ಯಕ್ರಮ ಯಶಸ್ವಿ

ಹೊನ್ನಾವರ: ಪಟ್ಟಣದ ಲಯನ್ಸ್ ಸಭಾಭವನದಲ್ಲಿ ನಾಟ್ಯಾಂಜಲಿ ನೃತ್ಯ ಕಲಾ ಕೇಂದ್ರ ಹೊನ್ನಾವರ ಶಾಖೆಯ “ನಾಟ್ಯ ಲಾಸ್ಯ” ಭರತನಾಟ್ಯ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಕುಮಾರ್ ಟ್ರಾವೆಲ್ಸ್ ನ ಮಾಲಕರಾದ  ವೆಂಕಟರಮಣ ಹೆಗಡೆ ಮಾತನಾಡಿ ಕಲೆಯನ್ನು ಪ್ರೋತ್ಸಾಹಿಸುವುದು ತುಂಬಾ…

Read More

ಜಿಲ್ಲಾಧಿಕಾರಿಗಳಿಂದ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಪರಿಶೀಲನೆ

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಮತಗಟ್ಟೆಯಲ್ಲಿ ಮತದಾರರಿಗೆ ಸುಗಮ ಮತದಾನಕ್ಕೆ ಅಗತ್ಯವಿರುವ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಮತಗಟ್ಟೆಗಳಲ್ಲಿ ಮತದಾರರಿಗೆ ಕುಡಿಯುವ…

Read More

ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ: ಉಪವಾಸ ಸತ್ಯಾಗ್ರಹ

ಜೊಯಿಡಾ: ಕರ್ನಾಟಕ ರಾಜ್ಯದ ಕುಣಬಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಜಿಲ್ಲಾ ಕುಣಬಿ ಸಮಾಜದಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ದುರ್ಗಾದೇವಿ ಮೈದಾನದಲ್ಲಿ ನಡೆಯಿತು. ತಹಶಿಲ್ದಾರ ಮೂಲಕ ಪ್ರಧಾನಮಂತ್ರಿಯವರಿಗೆ ಮನವಿ ನೀಡಲಾಗಿದೆ. ಪರಿಶಿಷ್ಟ ಪಂಗಡದ ಸ್ಥಾನ ಮಾನ ನೀಡದಿದ್ದರೆ…

Read More

ಕ್ಷೇತ್ರಭೇಟಿ ಕಾರ್ಯನಡೆಸಿ ಮೆಚ್ಚುಗೆ ಪಡೆದ ಸೆಂಟ್ರಲ್ ಸ್ಕೂಲ್

ಹೊನ್ನಾವರ:  ನಾಲ್ಕು ಗೋಡೆಗಳ ಮಧ್ಯ ಕುಳಿತು ಶಿಕ್ಷಣವನ್ನು ಕಲಿಯುವುದು ಇದ್ದೆ ಇರುತ್ತದೆ. ಪಠ್ಯದಲ್ಲಿ ಬಂದಿರುವ ವಿಷಯವನ್ನು ಪ್ರಾಯೋಗಿಕವಾಗಿ ಮಾಡಿ ಅಥವಾ ಸ್ಥಳಕ್ಕೆ ಹೋಗಿ ಅಲ್ಲಿನ ಮಾಹಿತಿಯನ್ನು ಪಡೆಯುವುದು ಇಂದಿನ ಶಿಕ್ಷಣಕ್ಕೆ ಅಗತ್ಯವಾಗಿ ಬೇಕಿದೆ. ಹೊಸ ಶಿಕ್ಷಣ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು…

Read More

ಬಾಳಿಗಾ ಮಹಾವಿದ್ಯಾಲಯದಲ್ಲಿ ಉಪನ್ಯಾಸ ಕಾರ್ಯಕ್ರಮ ಯಶಸ್ವಿ

ಕುಮಟಾ: ಇಲ್ಲಿನ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಜ್ಞಾನ ಸಂಘದ ಸಹಯೋಗದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಗಳು ಮತ್ತು ಚಂದ್ರಯಾನ-3 ರ ಯಶಸ್ಸಿನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಇಸ್ರೋ ಮತ್ತು…

Read More

ಮಾ.4ಕ್ಕೆ ಶಿಲ್ಪಿ ಅರುಣ್ ಯೋಗಿರಾಜ್‌ಗೆ ‘ಅಭಿನವ ಅಮರ ಶಿಲ್ಪಿ ಪ್ರಶಸ್ತಿ’  ಪ್ರದಾನ

ಕಾರವಾರ: ಡಾ.ಹಿರೇಮಠ ಫೌಂಡೇಶನ್, ರಾಜ್ಯ ಸನಾತನ ರಕ್ಷಣಾ ವೇದಿಕೆಯ ವತಿಯಿಂದ ಮಾ. 4 ರಂದು ರಾಮ ಮಂದಿರದ ರಾಮಲಲ್ಲಾ ಮೂರ್ತಿ ತಯಾರಿಸಿದ ಅರುಣ್ ಯೋಗರಾಜ್ ಅವರಿಗೆ ‘ಅಭಿನವ ಅಮರ ಶಿಲ್ಪಿ ಪ್ರಶಸ್ತಿ’ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸನಾತನ…

Read More
Back to top