Slide
Slide
Slide
previous arrow
next arrow

ಆಟೋ ಚಾಲಕರನ್ನು ಕಾರ್ಮಿಕ ವಲಯಕ್ಕೆ ಸೇರಿಸಲು ಆಗ್ರಹ

ಕಾರವಾರ: ಆಟೋ ರಿಕ್ಷಾ ಚಾಲಕರನ್ನು ಕಾರ್ಮಿಕ ವಲಯಕ್ಕೆ ಸೇರ್ಪಡೆ ಮಾಡಿ ಕಟ್ಟಡ ಕಾರ್ಮಿಕರಿಗೆ ನೀಡುವ ಸವಲತ್ತು ಆಟೋ ಚಾಲಕರಿಗೂ ಕೊಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಆಟೋ ರಿಕ್ಷಾ ಚಾಲಕ ಹಾಗೂ ಮಾಲಕರ ಸಂಘದ ಅಧ್ಯಕ್ಷ ಶಿವರಾಜ್ ಮೆಸ್ತಾ…

Read More

ವಕೀಲರ ಕ್ರಿಕೇಟ್ ಪಂದ್ಯಾಟ: ಶಿರಸಿ ವಕೀಲ ತಂಡ ಚಾಂಪಿಯನ್

ಶಿರಸಿ: ಅಂಕೋಲೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ವಕೀಲರ ಕ್ರಿಕೇಟ್ ಪಂದ್ಯಾಟದಲ್ಲಿ, ಶಿರಸಿ ವಕೀಲರ ತಂಡವು ವೈಯಕ್ತಿಯ ನಾಲ್ಕು ಪ್ರಶಸ್ತಿಯೊಂದಿಗೆ ಕ್ರಿಕೇಟ್ ಚಾಂಪಿಯನ್ಸ್ ತಂಡವಾಗಿ ಹೊರಹಮ್ಮಿದೆ. ವಕೀಲ ದಿ. ಪಾಂಡು ಆರ್. ನಾಯ್ಕ ಸ್ಮರಣಾರ್ಥವಾಗಿ, ಜಿಲ್ಲಾ ಮಟ್ಟದ ವಕೀಲರ ಕ್ರಿಕೇಟ್ ಪಂದ್ಯಾಟವನ್ನು…

Read More

ಅಕ್ಷರ ದಾಸೋಹ ಕುರಿತು ದೂರು ಬಂದಲ್ಲಿ ಕಠಿಣ ಕ್ರಮ: ಡಿಸಿ ಸೂಚನೆ

ಕಾರವಾರ: ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಅಕ್ಷರ ದಾಸೋಹದ ಆಹಾರ ಪದಾರ್ಥಗಳ ಸರಬರಾಜು ಮತ್ತು ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟದ ಕುರಿತಂತೆ ಯಾವುದೇ ದೂರುಗಳು ಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಎಚ್ಚರಿಕೆ…

Read More

ಪಡಂಬೈಲ್‌ನಲ್ಲಿ ಜಲಜೀವನ್ ಮಿಷನ್ ಯೋಜನೆಯಿಂದ ನೀರು ಪೂರೈಕೆ

ಶಿರಸಿ: ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯನ್ನು ತಾಲೂಕಿನ ಪಡಂಬೈಲ್‌ನಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಸೋಮವಾರ ಪ್ರತಿ ಮನೆಗೆ ನೀರು ಪೂರೈಕೆಗೆ ಚಾಲನೆ ನೀಡಲಾಯಿತು. ಕುಳವೆ ಗ್ರಾಪಂ ವ್ಯಾಪ್ತಿಯ ಪಡಂಬೈಲ್‌ನಲ್ಲಿ 21 ಲಕ್ಷ ರೂ. ವೆಚ್ಚದಲ್ಲಿ ಪ್ರತಿ ಮನೆಗೂ…

Read More

ಶಿರಸಿ ಐದುರಸ್ತೆ ವೃತ್ತಕ್ಕೆ ಅಂಬೇಡ್ಕರ್ ವೃತ್ತವೆಂದು ಘೋಷಿಸಲು ಆಗ್ರಹ

ಶಿರಸಿ: ನಗರದ ಶ್ರೀ ಶೃದ್ಧಾನಂದ ಗಲ್ಲಿಯ ದಕ್ಷಿಣ ಭಾಗದಲ್ಲಿರುವ ಐದುರಸ್ತೆ ವೃತ್ತಕ್ಕೆ “ಡಾ. ಬಿ. ಆರ್. ಅಂಬೇಡ್ಕರ ವೃತ್ತ” ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸಿ ಪರಿಶಿಷ್ಟ ಮುಖಂಡರಿಂದ ಸಹಾಯಕ ಆಯುಕ್ತರಿಗೆ ಮನವಿ ನೀಡಲಾಯಿತು. 1991 ಏಪ್ರಿಲ್ 14 ರಂದು…

Read More

ಫೆ.21ಕ್ಕೆ ಕಿರವತ್ತಿಯಲ್ಲಿ ಉಚಿತ ಆಯುಷ್ ತಪಾಸಣೆ

ಯಲ್ಲಾಪುರ: ಆಯುಷ್ ಇಲಾಖೆ ಕಾರವಾರ,  ಸಮಾಜ ಕಲ್ಯಾಣ ಇಲಾಖೆ ಯಲ್ಲಾಪುರ, ಸರಕಾರಿ ಆಯುರ್ವೇದ ಚಿಕಿತ್ಸಾಲಯ ಉಮ್ಮಚ್ಗಿ, ಗ್ರಾಮ ಪಂಚಾಯತ ಕಿರವತ್ತಿ  ಇವರುಗಳ ಸಹಯೋಗದಲ್ಲಿ ಫೆ.21, ಬುಧವಾರ ಬೆಳಿಗ್ಗೆ 10.30 ಕ್ಕೆ  ಕಿರವತ್ತಿ ಗ್ರಾಮದ ಸಭಾಭವನದಲ್ಲಿ ಶಾಸಕ ಶಿವರಾಮ ಹೆಬ್ಬಾರ್…

Read More

ಶಿವಲೀಲಾ ಹುಣಸಗಿಗೆ ಗದುಗಿನ ಗಾಂಧಿ ಪ್ರಶಸ್ತಿ

ಯಲ್ಲಾಪುರ: ಚೇತನ ಫೌಂಡೇಷನ್ ಕರ್ನಾಟಕ ಇವರು ಧಾರವಾಡದ ವಿದ್ಯಾವರ್ಧಕ ಸಂಘದ ನಾಡೋಜ ಪಾಪು ಸಭಾಂಗಣದಲ್ಲಿ ಆಯೋಜಿಸಿದ್ದ ಅಖಿಲ‌ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ  ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಾಹಿತಿ ಶಿವಲೀಲಾ ಹುಣಸಗಿಯವರಿಗೆ ಗದುಗಿನ ಗಾಂಧಿ, ಶಿಕ್ಷಕ…

Read More

ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈ ಜೋಡಿಸಿ; ಡಾ.ತಿಪ್ಪೇಸ್ವಾಮಿ ಕೆ.ಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ರೂಪಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಸೋಮವಾರ ನಗರಸಭೆಯ ಸಭಾಭವನದಲ್ಲಿ ಕರ್ನಾಟಕ ರಾಜ್ಯ…

Read More

ಅಂಕೋಲಾ ಬಿಜೆಪಿ‌ ಮಂಡಲದ ಚುಕ್ಕಾಣಿ ಹಿಡಿದ ಗೋಪಾಲಕೃಷ್ಣ ವೈದ್ಯರಿಗೆ ಸನ್ಮಾನ

ಅಂಕೋಲಾ: ತಾಲೂಕಿನ ಕಲ್ಲೇಶ್ವರದ ಗೋಪಾಲಕೃಷ್ಣ ಹಾಗೂ ದೇವಿ ದೇವಸ್ಥಾನದ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಅಂಕೋಲಾ‌ ತಾಲೂಕಿನ ನೂತನ ಮಂಡಲಾಧ್ಯಕ್ಷರಾಗಿ ಆಯ್ಕೆಯಾದ ಗೋಪಾಲಕೃಷ್ಣ ವೈದ್ಯ ಅವರನ್ನು ಡೋಂಗ್ರಿ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಸನ್ಮಾನಿಸಿ, ಶುಭ…

Read More

ಬೈಕ್‌ಗೆ ಟಿಪ್ಪರ್ ಡಿಕ್ಕಿ: ಚಿಕಿತ್ಸೆ ಫಲಿಸದೇ ಸವಾರ ಸಾವು

ಭಟ್ಕಳ: ತಾಲೂಕಿನ ವೆಂಕ್ಟಾಪುರ ಬ್ರಿಡ್ಜ್ ಸಮೀಪ ಚಲಿಸುತ್ತಿದ್ದ ಸುಜುಕಿ ಮೋಟರ್ ಸೈಕಲಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಮೋಟಾರ್ ಸೈಕಲ್ ಸವಾರ  ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸದ್ಯ ಮಣಿಪಾಲ್ ಆಸ್ಪತ್ರೆಯಲ್ಲಿ ಸಾವನಪ್ಪಿರುವ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ…

Read More
Back to top