ಹೊನ್ನಾವರ: ಪಟ್ಟಣದ ಮಲ್ನಾಡ್ ಪ್ರೊಗ್ರೆಸ್ಸಿವ್ ಎಜ್ಯುಕೇಶನ್ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಅಭ್ಯಸಿಸುತ್ತಿರುವ ವಿದ್ಯಾರ್ಥಿಗಳು ಜನವರಿ ತಿಂಗಳಲ್ಲಿ ನಡೆದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಈ ಹಿನ್ನಲೆಯಲ್ಲಿ ಎಂ.ಪಿ.ಇ.ಸೊಸೈಟಿ ವತಿಯಿಂದ…
Read MoreMonth: February 2024
ಸಂಶಯಾತ್ಮಕ ನಗದು ವ್ಯವಹಾರಗಳ ಬಗ್ಗೆ ಮಾಹಿತಿ ನೀಡಿ; ಜಿಲ್ಲಾಧಿಕಾರಿ
ಕಾರವಾರ: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳು ತಮ್ಮ ಶಾಖೆಗಳಲ್ಲಿ ಪ್ರತೀ ದಿನ ಕಂಡುಬರುವ ಸಂಶಯಾತ್ಮಕ ನಗದು ವ್ಯವಹಾರಗಳ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ…
Read MoreTMS: ಶನಿವಾರದ ರಿಯಾಯಿತಿ- ಜಾಹೀರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALEದಿನಾಂಕ 17-02-2024 ರಂದು ಮಾತ್ರ.…
Read More‘ಸ್ಥಳೀಯರ ಸಹಭಾಗಿತ್ವದಲ್ಲಿ ಸಮುದ್ರ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ’
ಕಾರವಾರ: ಸ್ಥಳೀಯ ಜನರ ಸಹಭಾಗಿತ್ವದಲ್ಲಿ ಸಮುದ್ರ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಬ್ದುಲ್ ನಜೀರ್ ಸಾಬ್…
Read Moreಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಶ್ರೀ ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಕನ್ನಡ…
Read More14 ವರ್ಷಗಳ ನಂತರ ತಲೆಯೆತ್ತಿದ ಅಂಗನವಾಡಿ ಕಟ್ಟಡ; ಮಕ್ಕಳ ಮಂದಿರಕ್ಕೆ ನರೇಗಾ ಹೊಸ ರೂಪ
ಸಿದ್ದಾಪುರ: ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಆರಂಭಿಕ ಶಿಕ್ಷಣ ನೀಡಲು ಅವಕಾಶ ನೀಡಿದ್ದರೂ ಅವಶ್ಯಕತೆಗೆ ತಕ್ಕಂತೆ ಸೌಲಭ್ಯಗಳ ಕೊರತೆ ಇದ್ದೆ ಇರುತ್ತದೆ. ಹೀಗಾಗಿ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಶಾಲಾ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸಿದ್ದಾಪುರ ತಾಲೂಕಿನ…
Read Moreಅಕ್ಕಿ ಮಾರಾಟಗಾರರು ದಾಸ್ತಾನು ಘೋಷಿಸಿ: ಕೇಂದ್ರ ಸರ್ಕಾರ ಸೂಚನೆ
ಕಾರವಾರ: ಕೇಂದ್ರ ಸರ್ಕಾರದ ಆದೇಶದಂತೆ ಅಕ್ಕಿ/ಭತ್ತ ವ್ಯಾಪಾರಸ್ತರು/ಸಗಟು ವ್ಯಾಪಾರಸ್ತರು, ಚಿಲ್ಲರೆ ವ್ಯಾಪಾರಸ್ತರು, ಸಂಸ್ಕರಣೆದಾರರು/ಗಿರಣಿದಾರರು Broken Rice (ತುಂಡು ಅಕ್ಕಿ), Non-Basmati white (ಬಾಸ್ಮತಿ ಅಲ್ಲದ ಬಿಳಿ ಅಕ್ಕಿ), Parboiled (ಕುಚ್ಚಲಕ್ಕಿ), Basmati Rice (ಬಾಸ್ಮತಿ ಅಕ್ಕಿ) ಮತ್ತು ಭತ್ತಗಳಿಗೆ…
Read Moreನೆಮ್ಮದಿಯಲ್ಲಿ ‘ರಾಮಾಯಣ’ ಸಂವಾದ ಕಾರ್ಯಕ್ರಮ
ಶಿರಸಿ: ಸಾಹಿತ್ಯ ಸಂಚಲನ ಶಿರಸಿ, ಐ.ಎಮ್.ಎ ಕನ್ನಡ ಬಳಗ ಶಿರಸಿ, ಕನ್ನಡ ಸಾಹಿತ್ಯ ಪರಿಷತ್ತು ಶಿರಸಿ ಸಯುಕ್ತಾಶ್ರಯದಲ್ಲಿ “ರಾಮಾಯಣ” ಸಂವಾದ ಕಾರ್ಯಕ್ರಮವು ಇಂದು ಶನಿವಾರ ಮಧ್ಯಾಹ್ನ 3ಗಂಟೆಯಿಂದ ನಗರದ ನೆಮ್ಮದಿ ಕುಟೀರದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ದ್ವಿಭಾಷಾ ಸಾಹಿತಿ ಪ್ರೊ.ಡಿ.ಎಮ್.ಭಟ್,…
Read Moreದ್ವಿದಶಮಾನೋತ್ಸವ ಸಮಾರಂಭ- ಜಾಹೀರಾತು
ಶ್ರೀಮಾತಾ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಹಿರೇಸರ ದ್ವಿದಶಮಾನೋತ್ಸವ ಸಮಾರಂಭ-2024 ದಿನಾಂಕ: ಫೆಬ್ರವರಿ 17,2024, ಶನಿವಾರಸ್ಥಳ: ಶ್ರೀಮಾತಾ ಸಭಾಭವನ ಉಮ್ಮಚಗಿ ಸರ್ವರಿಗೂ ಆದರದ ಸ್ವಾಗತ
Read Moreಫೆ.19ಕ್ಕೆ ಶ್ರೀ ಛತ್ರಪತಿ ಶಿವಾಜಿ ಜಯಂತಿ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವು ಫೆ.19 ರಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು…
Read More