ಶಿರಸಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರು ರಾಮರಾಜ್ಯ ಮಾಡುವ ಕಲ್ಪನೆಯೊಂದಿಗೆ ಆಡಳಿತ ನಡೆಸುತ್ತಿದ್ದರೆ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾವಣ ರಾಜ್ಯ ಮಾಡಲು ಹೊರಟಿದೆ ಎಂದು ಹಿಂದು ಫೈರ್ ಬ್ರ್ಯಾಂಡ್ ಸಂಸದ ಅನಂತಕುಮಾರ ಲೇವಡಿ ಮಾಡಿದ್ದಾರೆ.…
Read MoreMonth: February 2024
ವಸತಿ ಯೋಜನೆ ಫಲಾನುಭವಿಗಳಿಗೆ ಕಾರ್ಯಾದೇಶ ಪತ್ರ ಹಸ್ತಾಂತರ
ಹೊನ್ನಾವರ: ತಾಲೂಕಿನ ವಿವಿಧ ವಸತಿ ಯೋಜನೆಯ ಫಲಾನುಭವಿಗಳಿಗೆ ಶಾಸಕ ದಿನಕರ ಶೆಟ್ಟಿ ಕಾರ್ಯಾದೇಶ ಪತ್ರವನ್ನು ಹಸ್ತಾಂತರಿಸಿದರು. ಕಡ್ಲೆ, ಕಡತೋಕಾ, ಚಂದಾವರ, ಹಳದಿಪುರ, ಸಾಲಕೋಡ, ನವಿಲುಗೋಣ, ಹಳದಿಪುರ ಹಾಗೂ ಮುಗ್ವಾ ಗ್ರಾಮಪಂಚಾಯತ್ ವ್ಯಾಪ್ತಿಯ ಒಟ್ಟು 149 ಫಲಾನುಭವಿಗಳು ಆದೇಶಪತ್ರವನ್ನು ಪಡೆದುಕೊಂಡರು.…
Read Moreವ್ಯಕ್ತಿ ನಾಪತ್ತೆ : ದೂರು ದಾಖಲು
ಜೋಯಿಡಾ : ತಾಲೂಕಿನ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯಾ ಭಾಗದಲ್ಲಿ ಶಿವರಾಜ್ ವಡ್ಡರ (31) ಎಂಬ ವ್ಯಕ್ತಿ ಕಾಣೆಯಾಗಿದ್ದು, ಈ ಬಗ್ಗೆ ಅವರ ತಾಯಿ ಪಾರ್ವತಿ ವಡ್ಡರ ರಾಮನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಜನವರಿ…
Read Moreಫೆ.10ಕ್ಕೆ ‘ರಜತ ಸಂಭ್ರಮ ಕಾರ್ಯಕ್ರಮ’
ಯಲ್ಲಾಪುರ: ತಾಲೂಕಾ ಕನ್ನಡ ವೈಶ್ಯ ಸಮಾಜ ಸಂಘದ ಆಶ್ರಯದಲ್ಲಿ ಪಟ್ಟಣದ ನಾಯಕನಕೆರೆ ಶಾರದಾಂಬಾ ದೇವಸ್ಥಾನ ಸಭಾಭವನದಲ್ಲಿ ಫೆ.10 ರಂದು 26ನೇಯ ಮಾಘ ಶುದ್ದ ಪ್ರತಿಪ್ರದೆ ಕಾರ್ಯಕ್ರಮ ಸಮಾಜದ ‘ರಜತ ಸಂಭ್ರಮ ಕಾರ್ಯಕ್ರಮ’ ನಡೆಯಲಿದೆ ಎಂದು ಸಂಘದ ತಾಲೂಕಾ ಅಧ್ಯಕ್ಷ…
Read Moreವಿವಿಧ ಕಚೇರಿ ಪ್ರಾರಂಭ: ವಿಶೇಷ ಅನುದಾನ ಬಿಡುಗಡೆಗೆ ಅಕ್ರಂ ಖಾನ್ ಮನವಿ
ದಾಂಡೇಲಿ: ರಾಜ್ಯದ ಬಜೆಟ್’ನಲ್ಲಿ ಹೊಸ 55 ತಾಲೂಕುಗಳಿಗೆ ವಿವಿಧ ಕಚೇರಿಗಳನ್ನು ಪ್ರಾರಂಭಿಸಲು ವಿಶೇಷ ಅನುದಾನ ಬಿಡುಗಡೆಗೊಳಿಸುವಂತೆ ದಾಂಡೇಲಿ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಅಧ್ಯಕ್ಷರಾದ ಅಕ್ರಂ ಖಾನ್ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿಯನ್ನು ಮಾಡಿದ್ದಾರೆ. ಅವರು ಗುರುವಾರ ನಗರದಲ್ಲಿ ಮಾಧ್ಯಮದ…
Read Moreಶ್ರೀರಾಮ್ ಫೈನಾನ್ಸ್ ಆಶ್ರಯದಡಿ ವಿದ್ಯಾರ್ಥಿವೇತನ ವಿತರಣೆ
ದಾಂಡೇಲಿ : ರಾಷ್ಟ್ರದ ಪ್ರತಿಷ್ಠಿತ ಹಣಕಾಸು ಸಂಸ್ಥೆಗಳಲ್ಲಿ ಒಂದಾಗಿರುವ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಆಶ್ರಯದಡಿ ನಗರದ ವಾಣಿಜ್ಯ ವಾಹನಗಳ ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಬುಧವಾರ ಕುಳಗಿ ರಸ್ತೆಯಲ್ಲಿರುವ ಶ್ರೀವಿದ್ಯಾಧಿರಾಜ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪ್ರಾದೇಶಿಕ…
Read Moreಬಿಜೆಪಿ ಗ್ರಾಮ ಚಲೋ ಅಭಿಯಾನದ ಪೂರ್ವಭಾವಿ ಸಭೆ
ದಾಂಡೇಲಿ : ಭಾರತೀಯ ಜನತಾ ಪಕ್ಷದ ದಾಂಡೇಲಿ ಮಂಡಲದ ಕಚೇರಿಯಲ್ಲಿ ಚಂದ್ರಕಾಂತ ಕ್ಷೀರಸಾಗರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ ಉಪಸ್ಥಿತಿಯಲ್ಲಿ ಮುಂಬರುವ ಗ್ರಾಮ ಚಲೋ ಅಭಿಯಾನದ ಪೂರ್ವಭಾವಿ ಸಭೆಯನ್ನು ಬುಧವಾರ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ…
Read Moreವ್ಯಕ್ತಿ ನಾಪತ್ತೆ: ದೂರು ದಾಖಲು
ಜೋಯಿಡಾ: ತಾಲ್ಲೂಕಿನ ಪ್ರಧಾನಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜನತಾ ಕಾಲೋನಿಯ ನಿವಾಸಿಯೋರ್ವರು ನಾಪತ್ತೆಯಾದ ಘಟನೆ ನಡೆದಿರುವುದರ ಬಗ್ಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಿಂದ ಮಾಹಿತಿ ಲಭ್ಯವಾಗಿದೆ. ಜನತಾ ಕಾಲೋನಿಯ ನಿವಾಸಿ 50 ವರ್ಷ ವಯಸ್ಸಿನ ಲಕ್ಷ್ಮಣ ಬಾಳಪ್ಪಾ ಮೇದಾರ…
Read Moreಬನವಾಸಿ ಅಭಿವೃದ್ಧಿಗೆ ಹೋರಾಟ ಅನಿವಾರ್ಯ: ಶಾಂತಲಾ ಕಾನಳ್ಳಿ
ಬನವಾಸಿ: ಐತಿಹಾಸಿಕ ಹಿನ್ನೆಲೆಯ ಬನವಾಸಿಯ ಅಭಿವೃದ್ಧಿಗೆ ಹೋರಾಟದ ಹಾದಿ ಅನಿವಾರ್ಯವಾಗಿದೆ ಎಂದು ಸಮಾಜ ಸೇವಕಿ ಶಾಂತಲಾ ಕಾನಳ್ಳಿ ಹೇಳಿದರು. ಅವರು ಬುಧವಾರ ಬನವಾಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬನವಾಸಿ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಸಾವಿರಾರು ಪ್ರವಾಸಿಗರು ಪ್ರತಿನಿತ್ಯ ಇಲ್ಲಿಗೆ…
Read Moreಚಿನ್ನದ ಬೇಟೆಯಾಡಿದ್ದ ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ
ಭಟ್ಕಳ: ನೇಪಾಳದ ಕಠ್ಮಂಡುವಿನಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಬೇಟೆಯಾಡಿದ ಜಿಲ್ಲೆಯ ಭಟ್ಕಳದ ಶೊಟೋಕಾನ್ ಕರಾಟೆ ಶಾಲೆಯ ೫ ವಿದ್ಯಾರ್ಥಿಗಳನ್ನು ಭಟ್ಕಳದಲ್ಲಿ ನಾಗರಿಕರು ಹಾಗೂ ಸಂಘ ಸಂಸ್ಥೆಯ ಪ್ರತಿನಿಧಿಗಳು ಭಟ್ಕಳ ಸರ್ಕಲ್‌ನಲ್ಲಿ ಅದ್ದೂರಿ ಸ್ವಾಗತ ನೀಡಿದರು. ನೇಪಾಳದ ಕಠ್ಮಂಡುವಿನಲ್ಲಿ ಜ.28…
Read More