Slide
Slide
Slide
previous arrow
next arrow

ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅನಿವಾರ್ಯತೆಯಿದೆ : ಮಂಜುನಾಥ ಭಾರತಿ ಸ್ವಾಮೀಜಿ

ದಾಂಡೇಲಿ: ಇಂದು ಆಧುನಿಕತೆಯ ಪದ್ಧತಿಗೆ ಶರಣಾಗಿ ಗುರುಕುಲ ಶಿಕ್ಷಣವೇ ಮಾಯವಾಗಿದೆ ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ, ನೈತಿಕತೆ, ಆತ್ಮವಿಶ್ವಾಸ, ಶಿಸ್ತು, ಬುದ್ಧಿಶಕ್ತಿ ಮೊದಲಾದ ಗುಣಗಳ ಕಲ್ಪನೆ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣದ ಅನಿವಾರ್ಯತೆಯಿದೆ ಎಂದು ಬೆಂಗಳೂರಿನ…

Read More

ಮಾ.9ಕ್ಕೆ ರಾಷ್ಟ್ರೀಯ ಲೋಕ್ ಅದಾಲತ್

ಅಂಕೋಲಾ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ ಇವರ ನಿರ್ದೇಶನದ ಮೇರೆಗೆ ಮಾರ್ಚ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದ್ದು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ಪ್ರಕರಣಗಳನ್ನು ಲೋಕ್…

Read More

ಫೆ.7ಕ್ಕೆ ಶ್ರೀರಾಮ್ ಫೈನಾನ್ಸ್ ನೂತನ ಶಾಖೆ ಉದ್ಘಾಟನೆ

ದಾಂಡೇಲಿ: ನಗರದ ಇ.ಎಸ್.ಐ ಆಸ್ಪತ್ರೆಯ ಹಿಂಭಾಗದ ಜೆ.ಎನ್. ರಸ್ತೆಯಲ್ಲಿದ್ದ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಇದರ ಶಾಖಾ ಕಚೇರಿಯು ನಗರದ ಸಂಡೆ ಮಾರ್ಕೆಟ್ ಎದುರುಗಡೆ ಇರುವ ತಾಜ್ ಹೋಂ ಅಪ್ಲೈಯನ್ಸಸ್ ಕಟ್ಟಡದ ಮೊದಲನೇ ಮಹಡಿಗೆ ಸ್ಥಳಾಂತರ ಗೊಂಡಿದೆ. ಸ್ಥಳಾಂತರಗೊಂಡ ಕಟ್ಟಡದಲ್ಲಿ…

Read More

ಮಕ್ಕಳಲ್ಲಿನ ಪ್ರತಿಭೆಯನ್ನು ಶಿಕ್ಷಕರು ಗುರುತಿಸಬೇಕು: ರಾಧಾಕೃಷ್ಣ ಭಟ್

ಭಟ್ಕಳ: ಶಿಕ್ಷಕರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರತರುವ ಕಾರ್ಯವನ್ನು ಮಾಡಬೇಕು ಎಂದು ಪತ್ರಕರ್ತ ರಾಧಾಕೃಷ್ಣ ಭಟ್ಟ ಹೇಳಿದರು. ಅವರು ಇಲ್ಲಿನ ಆನಂದ ಆಶ್ರಮ ಕಾನ್ವೆಂಟ್ ಶಾಲೆಯ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ,…

Read More

ಫೆ.22ರಿಂದ ಶ್ರೀಅಂಬಾಭವಾನಿ ಮೂರ್ತಿ ಪುನರ್ ಪ್ರತಿಷ್ಠಾಪನೆ: ವರ್ಧಂತಿ ಉತ್ಸವ

ದಾಂಡೇಲಿ : ನಗರದ ಬಸವೇಶ್ವರನಗರದಲ್ಲಿರುವ ಶ್ರೀ.ಅಂಬಾಭವಾನಿ ದೇವಸ್ಥಾನದಲ್ಲಿ ಮೂರ್ತಿ ಪುನರ್ ಪ್ರತಿಷ್ಠಾಪನೆ ಹಾಗೂ ವರ್ಧಂತಿ ಉತ್ಸವವನ್ನು ಫೆ.22 ರಿಂದ ಫೆ.25 ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ.22 ರಂದು ಸಂಜೆ 4 ಗಂಟೆಗೆ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದಿಂದ ವಾದ್ಯ ಮೇಳಗಳ…

Read More

ನಿವೃತ್ತಿಗೊಂಡ ಹಾಲು ಉತ್ಪಾದಕರ ಸಂಘದ ಸಿಬ್ಬಂದಿಗೆ ಚೆಕ್‌ ವಿತರಣೆ

ಶಿರಸಿ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನೌಕರರ ಕಲ್ಯಾಣ ಸಂಘದಿಂದ ಉತ್ತರಕನ್ನಡ ಜಿಲ್ಲೆಯ ತಾಲೂಕಿನ ದೊಡ್ನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಹಾಲು ಪರೀಕ್ಷಕರಾಗಿ ಸೇವೆ ಸಲ್ಲಿಸಿ…

Read More

ಬಿಲ್ ಹಣ ಪಾವತಿಗೆ ಆಗ್ರಹ: ಗುತ್ತಿಗೆದಾರ ಸಂಘದಿಂದ ಪ್ರತಿಭಟನೆ

ದಾಂಡೇಲಿ : ಗುತ್ತಿಗೆದಾರರ ಬಿಲ್‌ಗಳ ಹಣ ಪಾವತಿಸಲು, ಎಸ್.ಎಫ್.ಸಿ ವಿಶೇಷ ಅನುದಾನ ಬಿಡುಗಡೆ ಮತ್ತು ಇತರೆ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕೆನರಾ ಲೋಕೋಪಯೋಗಿ ಗುತ್ತಿಗೆದಾರರ ಸಂಘದಿಂದ ದಾಂಡೇಲಿ ನಗರಸಭೆಯ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ…

Read More

ಫೆ.10ಕ್ಕೆ ಉಪನ್ಯಾಸ ಕಾರ್ಯಕ್ರಮ

ಶಿರಸಿ: ಮಾರಿಕಾಂಬಾ ನಗರ ಹಾಲುಹೊಂಡ ಬಡಾವಣೆ ಗೆಳೆಯರ ಬಳಗದ ಆಶ್ರಯದಲ್ಲಿ ಫೆ.10 ಶನಿವಾರದಂದು ಸಂಜೆ 4 ಗಂಟೆಗೆ  ವಿ. ಅನಂತಮೂರ್ತಿ ಭಟ್ಟ ಯಲೂಗಾರ ಅವರಿಂದ ‘ಆಧುನಿಕತೆಯಲ್ಲಿ ಆಧ್ಯಾತ್ಮ ಎಷ್ಟು ಸಾಧ್ಯ-ಎಷ್ಟು ಯೋಗ್ಯ’ ವಿಷಯದ ಕುರಿತು ಉಪನ್ಯಾಸ ನಡೆಯಲಿದೆ. ಕಾರ್ಯಕ್ರಮದ ಆರಂಭದಲ್ಲಿ…

Read More

ಡಿಪಿಎಲ್ ಕ್ರಿಕೆಟ್ ಪಂದ್ಯಾವಳಿ: ವೆಸ್ಟ್ ಕೋಸ್ಟ್ ಕಾರ್ಖಾನೆಯಿಂದ ಧನಸಹಾಯ

ದಾಂಡೇಲಿ: ದಾಂಡೇಲಿ ಪ್ರೀಮಿಯರ್ ಲೀಗ್ ಸಮಿತಿಯ ಆಶ್ರಯದಡಿ ಇದೇ ಬರುವ ಫೆಬ್ರವರಿ 9 ರಿಂದ ಫೆ:11ರವರೆಗೆ ನಡೆಯಲಿರುವ ದಾಂಡೇಲಿ ಪ್ರೀಮಿಯರ್ ಲೀಗ್ ಸೀಸನ್: 3 ಹೊನಲು ಬೆಳಕಿನ ಪಂದ್ಯಾವಳಿಗೆ ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯು ರೂ.50 ಸಾವಿರ…

Read More

ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಲಕ್ಷ್ಮಣ ರೇಡೇಕರ್

ಹಳಿಯಾಳ : ತಾಲೂಕು ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಲಕ್ಷ್ಮಣ ರೇಡೇಕರ್ ಅವರನ್ನು ನೇಮಕ ಮಾಡಲಾಗಿದೆ. ಶಾಸಕರಾದ ಆರ್.ವಿ.ದೇಶಪಾಂಡೆ ಶಿಫಾರಸ್ಸಿನಂತೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಅನುಮೋದನೆಯ ಮೇರೆಗೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ…

Read More
Back to top