Slide
Slide
Slide
previous arrow
next arrow

ಹಾವು ಕಡಿದು ಸಾವನ್ನಪ್ಪಿದ ಮಹಿಳೆ ಮನೆಗೆ ಶಾಂತಾರಾಮ್ ಸಿದ್ದಿ ಭೇಟಿ

ಯಲ್ಲಾಪುರ : ಇತ್ತೀಚಿಗೆ ತಾಲ್ಲೂಕಿನ ಕುಂದರಗಿ ಪಂಚಾಯತ್ ವ್ಯಾಪ್ತಿಯ ಬುಗಡಿಸರದ ಸಿದ್ದಿ ಸಮುದಾಯದ ಮಹಿಳೆ ಯಮುನಾ ಸುರೇಶ್ ಸಿದ್ದಿ ಹಾವು ಕಡಿದು ಅಕಾಲಿಕ ಮರಣ ಹೊಂದಿದ್ದರು. ಇವರ ಮನೆಗೆ ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ ಭೇಟಿ ನೀಡಿ…

Read More

ತಾಳಮದ್ದಲೆ ಮಹಿಳಾ ಕಲಾವಿದೆಯರಿಗೆ ಸನ್ಮಾನ

ಶಿರಸಿ:  ಬೆಂಗಳೂರಿನ  ಕ.ವಿ.ಪ್ರ.ನಿ.ನಿ., ಲೆಕ್ಕಾಧಿಕಾರಿಗಳ ಸಂಘದಲ್ಲಿ,  ಯಕ್ಷಗಾನ ತಾಳಮದ್ದಲೆ ಕ್ಷೇತ್ರದಲ್ಲಿ ಮಹಿಳೆಯರಿಗೆ ತರಬೇತಿ ನೀಡಿ ಹೊಸ ತಲೆಮಾರನ್ನೇ ಸೃಷ್ಟಿಸುತ್ತಿರುವ ಶಿರಸಿಯ ಮಹಿಳಾ ಕಲಾವಿದೆಯರಿಗೆ ಸನ್ಮಾನ ಹಾಗೂ ಕಲಾವಿದೆಯರಿಂದ  ಸೀತಾಪರಿತ್ಯಾಗ ತಾಳಮದ್ದಲೆ ಕಾರ್ಯಕ್ರಮ ನಡೆಯಿತು.  ಕಾರ್ಯಕ್ರಮವನ್ನು ಉದ್ಘಾಟಿಸಿದ ಖ್ಯಾತ ಸಾಹಿತಿ,ವಿಮರ್ಶಕ…

Read More

ಫೆ.18 ರಿಂದ ಶ್ರೀಸ್ವರ್ಣವಲ್ಲೀಯಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ

ಶಿರಸಿ: 1300 ವರ್ಷಗಳ ಇತಿಹಾಸ ಇರುವ ತಾಲೂಕಿನ ಸೋಂದಾ ಶ್ರೀಸ್ವರ್ಣವಲ್ಲೀ ಮಠದ ಶಿಷ್ಯ ಸ್ವೀಕಾರ ಕಾರ್ಯಕ್ರಮವು ಫೆ.18 ರಿಂದ 22 ರವರೆಗೆ ಶ್ರೀಮಠದಲ್ಲಿ ಹಮ್ಮಿಕೊಳ್ಳಲಾಗಿದ್ದು, ಧಾರ್ಮಿಕ ಹಾಗೂ ಸಭಾ ಕಾರ್ಯಕ್ರಮಗಳೊಂದಿಗೆ ಶಿಷ್ಯ ಸ್ವೀಕಾರ ಸಮಾರಂಭ ಜರುಗಲಿದೆ. ಈ ಕುರಿತು…

Read More

ದೇವಾಲಯದ ಶಿವಲಿಂಗದ ಮೇಲೆ ಕಿಡಿಗೇಡಿಗಳಿಂದ ಬರಹ; ಅಶುದ್ಧತೆ

ಶಿರಸಿ: ತಾಲೂಕಿನ ನರೆಬೈಲಿನಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಶಿವಲಿಂಗ ಮೂರ್ತಿಗೆ ಕಿಡಿಗೇಡಿಗಳು ಅಶುದ್ಧತೆ ಮಾಡಿರುವ ಘಟನೆ ನಡೆದಿದೆ. ದೇವಾಲಯದಲ್ಲಿರುವ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರದಿಂದ ಬರೆದು ಅಶುದ್ಧತೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ 9 ಗಂಟೆಗೆ…

Read More

ಸುವರ್ಣ ಸಾಧಕ ಪ್ರಶಸ್ತಿಗೆ ಭಾಜನರಾದ ಅನಂತಮೂರ್ತಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನೇಕ ಸಾಮಾಜಿಕ‌ ಕಾರ್ಯಗಳನ್ನು ಮಾಡುತ್ತಿರುವ ಶಿರಸಿಯ ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ರಾಜ್ಯದ ಪ್ರತಿಷ್ಠಿತ ಸುದ್ದಿ ಮಾಧ್ಯಮ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಕೊಡಲ್ಪಡುವ ಸುವರ್ಣ ಸಾಧಕ‌ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.…

Read More

TSS ಆಸ್ಪತ್ರೆ: ನರದ ಸ್ಥಿತಿಯ ಅಧ್ಯಯನ- ಜಾಹೀರಾತು

Shripad Hegde Kadave Institute of Medical Sciences ನರದ ಸ್ಥಿತಿಯ ಅಧ್ಯಯನವು ನಿಮ್ಮ ನರಗಳ ಮೂಲಕ ವಿದ್ಯುತ್ ಸಂವೇದನೆಯು ಎಷ್ಟು ವೇಗವಾಗಿ ಚಲಿಸುತ್ತದೆ ಎಂದು ತಿಳಿಸುತ್ತದೆ. ಇದು ನರದ ತೊಂದರೆಯನ್ನು ಸಹ ಗುರುತಿಸುತ್ತದೆ. ನರದ ಸ್ಥಿತಿಯ ಅಧ್ಯಯನ…

Read More

ಪೊಲೀಸರ ಮೇಲೆ ಹಲ್ಲೆ ಪ್ರಕರಣ; ಮಾಜಿ ಶಾಸಕ ಪಾಟೀಲ್ ಪುತ್ರನ ಬಂಧನ

ಮುಂಡಗೋಡು: ಕುಡಿತ ಮತ್ತಿನಲ್ಲಿ 15 ಜನರೊಡಗೂಡಿ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಮೇಲೆ ನಡೆಸಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಅವರ ಪುತ್ರ ಬಾಪು ಗೌಡ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. 2011ರಲ್ಲಿ ಮುಂಡಗೋಡ ಅರಣ್ಯ ಇಲಾಖೆಯ ಐಬಿಯಲ್ಲಿ…

Read More

ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಸೋಲಾರ್ ಟೆಕ್ನಿಷಿಯನ್ ಮತ್ತು ಜೆಸಿಬಿ ಅಪರೇಟರ್ ಉಚಿತ ತರಬೇತಿಗಾಗಿ ಅರ್ಜಿ…

Read More

ಮಕ್ಕಳ ಆಹ್ವಾನಕ್ಕೆ ಸಜ್ಜಾಗಿ ನಿಂತಿದೆ ‘ಕೂಸಿನಮನೆ’

ಕಾರವಾರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರ ಮಕ್ಕಳ ಲಾಲನೆ ಪಾಲನೆಗೆ ಅನುಕೂಲವಾಗುವಂತೆ “ಶಿಶುಪಾಲನಾ ಕೇಂದ್ರ” ನಿರ್ಮಿಸಲಾಗಿದ್ದು ಸ್ಥಳೀಯರ ಪ್ರಶಂಸೆಗೆ ಪಾತ್ರವಾಗಿದೆ. ಸಿದ್ದಾಪುರ ತಾಲೂಕಿನ ಕಂವಚೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಂವಚೂರು…

Read More

ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ಕಾರವಾರ: ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮ ಅಡಿಯಲ್ಲಿ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಜೋಯಿಡಾ ತಾಲೂಕುಗಳನ್ನು ಬಲಪಡಿಸಲು ಮತ್ತು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಗುತ್ತಿಗೆ ಆಧಾರದ ಮೇಲೆ 1 ವರ್ಷ ಅವಧಿಗೆ (Aspirational…

Read More
Back to top