Slide
Slide
Slide
previous arrow
next arrow

‘ಪ್ರಾಚ್ಯ ಪ್ರಜ್ಞೆ’: ಬೀಸಗೋಡ ಸಮೃದ್ಧಿ ರಾಜ್ಯಮಟ್ಟಕ್ಕೆ

ಯಲ್ಲಾಪುರ: ತಾಲೂಕಿನ ಬೀಸಗೋಡ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಸಮೃದ್ಧಿ ಭಾಗ್ವತ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈಕೆ ಶಿಕ್ಷಕ ದಂಪತಿ ಸಣ್ಣಪ್ಪ ಭಾಗ್ವತ ಹಾಗೂ ವೀಣಾ ಹೆಗಡೆ ಅವರ ಪುತ್ರಿ.…

Read More

ಪ್ರೊ ಕಬಡ್ಡಿ ಪಂದ್ಯಾವಳಿ ಯಶಸ್ವಿ

ದಾಂಡೇಲಿ : ತಾಲೂಕಿನ ಅಂಬಿಕಾನಗರದ ನಾಗಝರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯ ಧನಗರ ಗೌಳಿ ರಾಜ್ಯ ಮಟ್ಟದ ಪ್ರೊ ಕಬಡ್ಡಿ ಸೀಸನ್ 1 ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು. ರಾಜ್ಯದ ಎಂಟು ತಂಡಗಳು ಭಾಗವಹಿಸಿದ್ದ ಈ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು…

Read More

ಫೆ.3ಕ್ಕೆ ಮಾಗೋಡು ಆಲೆಮನೆ ಹಬ್ಬ

ಯಲ್ಲಾಪುರ: ತಾಲೂಕಿನ ಮಾಗೋಡ ಕಾಲೋನಿಯಲ್ಲಿ 7 ನೇ ವರ್ಷದ ಆಲೆಮನೆ ಹಬ್ಬ ಫೆ.3 ರ ಸಂಜೆ ನಡೆಯಲಿದ್ದು, ಅದಕ್ಕಾಗಿ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಆಲೆಮನೆ ಹಬ್ಬ ಸಮಿತಿಯ ನೇತೃತ್ವದಲ್ಲಿ ಕಾರ್ಯಕರ್ತರು ಸಿದ್ಧತೆಯಲ್ಲಿ ತೊಡಗಿದ್ದಾರೆ. ಫೆ.3 ರಂದು ಸಂಜೆ 5 ರಿಂದ ರಾತ್ರಿ 11 ರವರೆಗೆ ಆಲೆಮನೆ ಹಬ್ಬ ನಡೆಯಲಿದೆ. ಸಮೀಪದ ಮಾರುತಿ…

Read More

ಪುರಸಭೆ ಜವಾನ ಗಣಪತಿ ಗಿರಿ ನಿವೃತ್ತಿ: ಬೀಳ್ಕೊಡುಗೆ

ಹಳಿಯಾಳ : ಪಟ್ಟಣದ ಪುರಸಭೆಯಲ್ಲಿ ಕಳೆದ ಹಲವು ವರ್ಷಗಳಿಂದ ಜವಾನರಾಗಿ ಅನುಪಮ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಗಣಪತಿ ಗುಂಡು ಗಿರಿಯವರಿಗೆ ಪುರಸಭೆಯಲ್ಲಿ ಅಭಿಮಾನಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಗಣಪತಿ ಗುಂಡು ಗಿರಿ‌‌ ದಂಪತಿಗಳನ್ನು ಸನ್ಮಾನಿಸಿ ಮಾತನಾಡಿದ ಪುರಸಭೆಯ ಮುಖ್ಯಾಧಿಕಾರಿ…

Read More

ಬೈಕ್ ಸ್ಕಿಡ್ : ಸವಾರನಿಗೆ ಗಾಯ

ದಾಂಡೇಲಿ : ನಗರದ ಬರ್ಚಿ ರಸ್ತೆಯಲ್ಲಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು ಸವಾರ ಗಾಯಗೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ. ನಗರದ ಸುಭಾಷ್ ನಗರದ ನಿವಾಸಿ ಶುಭಂ ಕೋಲೆಕರ್ ಎಂಬಾತನೇ ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ.‌ ಗಾಯಗೊಂಡ ಈತನನ್ನು…

Read More

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಯಲ್ಲಾಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ತಾಲೂಕಿನ ಅರಬೈಲ್ ಘಟ್ಟದ ಗಣಪತಿ ಕಟ್ಟೆ ಕ್ರಾಸ್ ಬಳಿ ಗುರುವಾರ ನಡೆದಿದೆ.‌ ಮುಂಡಗೋಡ ತಾಲೂಕಿನ ಬಾಚಣಕಿಯ ಪರಶುರಾಮ…

Read More

‘ಪ್ರಾಚ್ಯ ಪ್ರಜ್ಞೆ’ ರಸಪ್ರಶ್ನೆ ಸ್ಪರ್ಧೆ: ಹೆಗ್ಗರಣಿ ಪ್ರೌಢಶಾಲಾ ವಿದ್ಯಾರ್ಥಿಗಳ ಸಾಧನೆ

ಸಿದ್ದಾಪುರ: ತಾಲೂಕಿನ ಹೆಗ್ಗರಣಿಯ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲಾ ವಿದ್ಯಾರ್ಥಿಗಳು ಜ.31ಕ್ಕೆ ಶಿರಸಿಯಲ್ಲಿ ನಡೆದ ಜಿಲ್ಲಾ ಮಟ್ಟದ ‘ಪ್ರಾಚ್ಯ ಪ್ರಜ್ಞೆ’ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ವಿದ್ಯಾರ್ಥಿ ಶಮಂತ ಹೆಗಡೆ…

Read More
Back to top