ಕಾರವಾರ: ಫೆಬ್ರವರಿ 26 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಬೇಕಿದ್ದ ತ್ರೈಮಾಸಿಕ ಕೆ.ಡಿ.ಪಿ.ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆ ತಿಳಿಸಿದೆ.
Read MoreMonth: February 2024
ರಾಜ್ಯ ಸರ್ಕಾರದಿಂದ ದಲಿತ ಸಮುದಾಯಕ್ಕೆ ಅನ್ಯಾಯ: ಆರೋಪ
ಕಾರವಾರ: ರಾಜ್ಯ ಸರಕಾರದ ಮಾರ್ಗಸೂಚಿಗಳು ಸರಿಯಾಗಿ ಜಿಲ್ಲೆಯ ದಲಿತ, ಅಲ್ಪಸಂಖ್ಯಾತ ಸಮುದಾಯಕ್ಕೆ ಸಿಗುತ್ತಿಲ್ಲ. ಇದರಿಂದ ದಲಿತರಿಗೆ ಅನ್ಯಾಯವಾಗುತ್ತಿದೆ ಎಂದು ಕರ್ನಾಟ ರಾಜ್ಯ ದಲಿತ ಸಂಘರ್ಷದ ಸಮಿತಿ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ ಅಸಮಾಧಾನ ಹೊರಹಾಕಿದರು. ಅವರು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ…
Read Moreಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ನೇರ ಪ್ರಸಾರ
ಬೆಂಗಳೂರ: ಇಲ್ಲಿನ ತ್ರಿಪುರ ವಾಸಿನಿ ಪ್ಯಾಲೆಸ್ ಗ್ರೌಂಡ್‌ನಲ್ಲಿ ನಡೆಯುವ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶದ ಕಾರ್ಯಕ್ರಮಗಳನ್ನು ಜಿಲ್ಲಾ ಪಂಚಾಯತ್ ಸಭಾ ಭವನ, ಕಾರವಾರ ಇಲ್ಲಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ, ಶಿರಸಿ ಇಲ್ಲಿ ಫೆಬ್ರವರಿ 24…
Read Moreಇಂದು ‘ಪುಟಾಣಿ ಕಲರವ’
ಮಲೆನಾಡು ‘ಶಿಕ್ಷಣ `ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಚಂದನ ಬಾಲವಾಡಿಯ ಪುಟಾಣಿ ಕಲರವ ಕಾರ್ಯಕ್ರಮವನ್ನು ಇಂದು ಶನಿವಾರ ಮಧ್ಯಾಹ್ನ 3.30ರಿಂದ ನೆಮ್ಮದಿ ಕುಟೀರ ಆವರಣದ ರಂಗಧಾಮದಲ್ಲಿ ನಡೆಯಲಿದೆ. ಕಾರ್ಯಕ್ರಮ ಅಧ್ಯಕ್ಷತೆಯನ್ನು ಮಿಯಾರ್ಡ್ಸ್ ಅಧ್ಯಕ್ಷ ಎಸ್.ಆರ್.ಹೆಗಡೆ ವಹಿಸಲಿದ್ದು, ಸಾಮಾಜಿಕ ಕಾರ್ಯಕರ್ತ…
Read MoreTMS: ಶನಿವಾರದ ವಿಶೇಷ ರಿಯಾಯಿತಿ- ಜಾಹೀರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 24-02-2024…
Read Moreಭಟ್ಕಳದಲ್ಲಿ ಸಂವಿಧಾನ ಜಾಗೃತಿ ಜಾಥಾ ಸಂಚಾರ
ಕಾರವಾರ: ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಭಟ್ಕಳ ತಾಲೂಕಿನ ಮುಟ್ಟಳ್ಳಿ, ಮಾರುಕೆರಿ, ಹಾಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಹಾಗೂ ಭಟ್ಕಳ ಪಟ್ಟಣದಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್…
Read Moreಹವ್ಯಕ ವಾಲಿಬಾಲ್-2024- ಜಾಹೀರಾತು
ಯುವಕ ಮಂಡಳ ಹಾಗೂ ಯುವತಿ ಮಂಡಳ ಚಿಪಗಿ ಆಶ್ರಯದಲ್ಲಿ ಹವ್ಯಕ ವಾಲಿಬಾಲ್- 2024 ದಿನಾಂಕ: 09-03-2024 ಸಮಯ ನಿಖರವಾಗಿ ಸಂಜೆ 06:00ರಿಂದಸ್ಥಳ : ಚಿಪಗಿ, ಶಿರಸಿ ನೋಂದಣಿಗೆ ಕೊನೆಯ ದಿನಾಂಕ: 06-03-2024 ವಿವರಗಳಿಗಾಗಿ ಸಂಪರ್ಕಿಸಿ:ದತ್ತು ಭಟ್: Tel:+919241096582ಮಹೇಂದ್ರ ಹೆಗಡೆ:Tel:+918105869930
Read Moreಫೆ.25ಕ್ಕೆ ಚಿಕ್ಕ ಮಕ್ಕಳ ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸಾ ಶಿಬಿರ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ, ಧಾರವಾಡದ ವಿಠ್ಡಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಷಾಲಿಟಿ ಆರೋಗ್ಯ ಕೇಂದ್ರ ಇವರ ಆಶ್ರಯದಡಿ ಫೆಬ್ರವರಿ 25ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4:30 ಗಂಟೆಯವರೆಗೆ ಚಿಕ್ಕ ಮಕ್ಕಳ ಉಚಿತ…
Read Moreಜೋಯಿಡಾಕ್ಕೆ ಆಗಮಿಸಿದ ಕರ್ನಾಟಕ ರಾಷ್ಟ್ರ ಸಮಿತಿ ಬೈಕ್ ಜಾಥಾ
ಜೋಯಿಡಾ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಆಶ್ರಯದಲ್ಲಿ ಫೆ:19 ರಿಂದ ಹಮ್ಮಿಕೊಂಡಿರುವ ರಾಜ್ಯಾದ್ಯಂತ 3000 ಕಿಲೋಮೀಟರ್ ಬೈಕ್ ಜಾಥಾವು ಶುಕ್ರವಾರ ಜೋಯಿಡಾ ತಾಲೂಕಿಗೆ ಆಗಮಿಸಿತು. ಜೋಯಿಡಾ ತಾಲ್ಲೂಕು ಕೇಂದ್ರದಲ್ಲಿರುವ ಶಿವಾಜಿ ವೃತ್ತದ ಹತ್ತಿರ ಶುಕ್ರವಾರ ಮಧ್ಯಾಹ್ನ 12:30 ಗಂಟೆಗೆ…
Read Moreಜೋಯಿಡಾ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
ಜೊಯಿಡಾ: ತಾಲೂಕಿನ ರಾಮನಗರದಲ್ಲಿ ನಡೆಯಲಿರುವ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ತಹಶೀಲ್ದಾರ್ ಮಂಜುನಾಥ್ ಮುನ್ನೋಳ್ಳಿ ಜೋಯಿಡಾದ ತಾಪಂ ಸಭಾಭವನದಲ್ಲಿ ಶುಕ್ರವಾರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಮಂಜುನಾಥ ಮುನ್ನೋಳ್ಳಿ ಅವರು ಕನ್ನಡ ನಾಡಿನಲ್ಲಿ ಶ್ರೀಮಂತ ಸಂಸ್ಕೃತಿ…
Read More