Slide
Slide
Slide
previous arrow
next arrow

ಲೋಕಸಭೆ ಚುನಾವಣೆ; ಸ್ವತಂತ್ರ ಅಭ್ಯರ್ಥಿಯಾಗಿ ರಾಘವೇಂದ್ರ ಭಟ್ಟ ಕಣಕ್ಕೆ

ಶಿರಸಿ: ಲೋಕಸಭಾ ಚುನಾವಣೆಗೆ ದಿನಾಂಕ ನಿಗಧಿಯಾಗಿ ಪಕ್ಷಗಳ ಅಭ್ಯರ್ಥಿಗಳ ಹೆಸರು ಮುನ್ನಲೆಗೆ ಬಂದು ಘೋಷಣೆಯಾದ ಬೆನ್ನಲ್ಲೆ ಉತ್ತರ ಕನ್ನಡ ಲೋಕಸಭಾ ಅಖಾಡವೂ ಸಹ ರಂಗೇರುತ್ತಿದೆ. ಒಂದೆಡೆ ಕಾಂಗ್ರೆಸಿನಿಂದ ಈ ಬಾರಿ ಹೊಸ ಮುಖ ಮಾಜಿ ಶಾಸಕಿ ಡಾ. ಅಂಜಲಿ…

Read More

ಕಾರ್-ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಶಿರಸಿ: ತಾಲೂಕಿನ ಕುಮಟಾ ರಸ್ತೆಯ ಹನುಮಂತಿ ಬಳಿ ಕಾರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ರವಿವಾರ ನಡೆದಿದೆ. ಅಪಘಾತದ ತೀವ್ರತೆಗೆ ಕಾರ್ ಹಾಗೂ ಬೈಕ್ ಸಂಪೂರ್ಣ ಜಖಂಗೊಂಡಿದ್ದು,…

Read More

‘ಕೃಷಿ ಗ್ರಾಮ ಫಾರ್ಮ ಮ್ಯಾನೇಜ್‌ಮೆಂಟ್’ ಉದ್ಘಾಟನೆ

ಶಿರಸಿ: ಇಲ್ಲಿನ ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿ. ಪ್ರಧಾನ ಕಛೇರಿಯಲ್ಲಿ ಶನಿವಾರ  ಟಿ.ಎಸ್.ಎಸ್ ಲಿ., ಶಿರಸಿ ಹಾಗೂ ಕೃಷಿಗ್ರಾಮ್ ಪ್ರಿಷಿಷನ್ ಫಾರ್ಮಿಂಗ್ ಪ್ರೈವೇಟ್ ಲಿ. ಬೆಂಗಳೂರು,  ಇವರ ಸಹಭಾಗಿತ್ವದಲ್ಲಿ ರೈತ ಸದಸ್ಯರ ಜಮೀನಿನ ನಿರ್ವಹಣೆ ಹಾಗೂ…

Read More

ಜನ ಮನ್ನಣೆ ಗಳಿಸಿದ್ದ ಮಂಕಿ ಬ್ಲಾಕ್ ಕಾಂಗ್ರೆಸ್ ಸಂಘಟನೆಯಲ್ಲಿ ಸೊರಗುತ್ತಿದೆಯೇ …?

ಬ್ಲಾಕ್ ಅಧ್ಯಕ್ಷರು ಫೋನ್ ಎತ್ತುವುದಿಲ್ಲ : ಬೂತ್ ಮಟ್ಟದ ಸಭೆಯೂ ನಡೆದಿಲ್ಲ.. ಯಾಕೆ..? ಹೊನ್ನಾವರ : ಭಟ್ಕಳ ವಿಧಾನಸಭಾ ಕ್ಷೇತ್ರದ ಮಂಕಿ ಬ್ಲಾಕ್ ಕಾಂಗ್ರೆಸ್ ನ ಮುಖಂಡರಿಂದ ಹಿಡಿದು ಬೂತ್ ಮಟ್ಟದ ಕಾರ್ಯಕರ್ತರವರೆಗೆ ಕಾಂಗ್ರೆಸ್ ಮೇಲೆ ಒಲವಿದೆ, ಸಂಘಟನೆ…

Read More

ಏ.7ಕ್ಕೆ ದಾಂಡೇಲಿಯಲ್ಲಿ ಬೃಹತ್ ಹಿಂದೂ ಸಮಾವೇಶ

ದಾಂಡೇಲಿ : ನಗರದ ಹಿಂದೂ ಸಮಾಜೋತ್ಸವ ಸಮಿತಿಯ ಆಶ್ರಯದಲ್ಲಿ ಇದೇ ಬರುವ ಏಪ್ರಿಲ್ :07 ರಂದು ದಾಂಡೇಲಿ ನಗರದ ಹಳೆ ನಗರಸಭೆಯ ಮೈದಾನದಲ್ಲಿ ಬೃಹತ್ ಹಿಂದೂ ಸಮಾವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಮಾಜೋತ್ಸವ ಸಮಿತಿಯ ಅಧ್ಯಕ್ಷರಾದ ವಾಸುದೇವ ಪ್ರಭು…

Read More

ಚುನಾವಣಾ ಕರ್ತವ್ಯಕ್ಕೆ ಸಿಬ್ಬಂದಿ ನಿಯೋಜನೆ : ಗಂಗೂಬಾಯಿ ಮಾನಕರ

ಕಾರವಾರ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಅಗತ್ಯವಿರುವ ಸಿಬ್ಬಂದಿಗಳ ನಿಯೋಜನೆ ಕುರಿತ ರ‍್ಯಾಂಡಮೈಸೇಷನ್ ಕಾರ್ಯ ನಡೆದಿದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮ ಕರ್ತವ್ಯದ ಆದೇಶ…

Read More

ಏ.1ಕ್ಕೆ ‘ಕಲಾ ಅನುಬಂಧ’ ಸಂಗೀತ ಕಾರ್ಯಕ್ರಮ

ಶಿರಸಿ: ನಗರದ ಯೋಗಮಂದಿರ ಸಭಾಭವನದಲ್ಲಿ ಸ್ಥಳೀಯ ರಾಗಮಿತ್ರ ಪ್ರತಿಷ್ಠಾನವು ಸ್ವರ್ಣವಲ್ಲೀ ಶ್ರೀಗಳವರ 33ನೇ ಪೀಠಾರೋಹಣದ ಅಂಗವಾಗಿ ಪ್ರತಿ ತಿಂಗಳ ಮೊದಲ ಸೋಮವಾರ ಸಂಘಟಿಸುತ್ತಿರುವ ಗುರು ಅರ್ಪಣೆ ಕಲಾ ಅನುಬಂಧ ಸಂಗೀತ ಕಾರ್ಯಕ್ರಮವು ಏ. 1 ಸೋಮವಾರ ಇಳಿಹೊತ್ತು 5.30…

Read More

ಪಾಸ್ಟ್‌ಫುಡ್ ಸ್ಟಾಲ್ ಉದ್ಯಮ: ಉಚಿತ ತರಬೇತಿ

ಕಾರವಾರ: ಕುಮಟಾದ ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ 4 ರಿಂದ 13 ರವರೆಗೆ 10 ದಿನಗಳ ಪಾಸ್ಟ್ ಪುಡ್ ಸ್ಟಾಲ್ ಉದ್ಯಮದ ಬಗ್ಗೆ ಉಚಿತ ತರಬೇತಿಯನ್ನು ಆಯೋಜಿಸಲಾಗಿದೆ.ಈ ತರಬೇತಿಯಲ್ಲಿ ಪಾನಿಪುರಿ, ಸಮೋಸ್,…

Read More

ಬೇಕಾಗಿದ್ದಾರೆ- ಜಾಹೀರಾತು

ಹೊಸ್ಟೆಲ್ ವಾರ್ಡನ್ ಬೇಕಾಗಿದ್ದಾರೆ ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕಾಲೇಜೊಂದರ ಪುರುಷರ ಹಾಸ್ಟೆಲ್ ನಲ್ಲಿ ವಾರ್ಡನ್ ಆಗಿ ಮೇಲ್ವಿಚಾರಣೆ ನೋಡಿಕೊಳ್ಳಲು ವಾರ್ಡನ್ ಕೆಲಸಕ್ಕೆ ಆಸಕ್ತ ಜನ ಬೇಕಾಗಿದ್ದಾರೆ. ಆಕರ್ಷಕ ಸಂಬಳ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:Tel:+919972664155 /Tel:+919606716607

Read More

ಚುನಾವಣಾ ಆಯೋಗದ ಜಾಗೃತಿ ವಿಡಿಯೋದಲ್ಲಿ ಜಿಲ್ಲೆಯ ಕಲೆ ಸಂಸ್ಕೃತಿಯ ಅನಾವರಣ

ವಿಶೇಷ ಲೇಖನ: ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ನಡೆಯುವ ಚುನಾವಣೆಯಲ್ಲಿ ಮತದಾನದ ಮಹತ್ವ ಕುರಿತಂತೆ ಸಾರ್ವಜನಿಕರಿಗಾಗಿ ರಾಜ್ಯಾದ್ಯಂತ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ರಾಜ್ಯ ಚುನಾವಣಾ ಆಯೋಗವು, ಚುನಾವಣಾ…

Read More
Back to top