Slide
Slide
Slide
previous arrow
next arrow

ರಾಜ್ಯ ಪ್ರಸಿದ್ಧ ಮಾರಿ ಜಾತ್ರೆಗೆ ಕ್ಷಣಗಣನೆ

ಇಂದು ರಥದ ಕಲಶ ಕಂಬದ ಸ್ಥಾಪನೆ | ಭವ್ಯ ಶೋಭಾಯಾತ್ರೆಗೆ ಸಜ್ಜು ಶಿರಸಿ: ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಭಕ್ತರು ತಮ್ಮ ಆರಾಧ್ಯ ದೇವಿ ಶಿರಸಿಯಮ್ಮ, ಮಾರಿಯಮ್ಮನ ಜಾತ್ರಾ ಗದ್ದುಗೆಯಲ್ಲಿ…

Read More

ಸಾಮಾಜಿಕ ಹೋರಾಟದ ಧ್ವನಿ ನೆಮ್ಮದಿ ತಂದಿದೆ: ರವೀಂದ್ರ ನಾಯ್ಕ

ಶಿರಸಿ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಿಂದುಳಿದಂತಹ ಪ್ರದೇಶಗಳಿಂದ ಕೂಡಿದ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಸಂಘಟಿತ ವರ್ಗಗಳನ್ನು ಸಂಘಟಿಸಿ, ಹಕ್ಕಿಗಾಗಿ ಸಂಘಟನಾತ್ಮಕ ಸಂಘಟನೆ ಮತ್ತು ಸಾಂಘಿಕ ೪೦ ವರ್ಷ ಹೋರಾಟದ ಮೂಲಕ ಅರಣ್ಯ ಭೂಮಿ ಹಕ್ಕು ಹಾಗೂ ಸಾಮಾಜಿಕ ನ್ಯಾಯಕ್ಕೆ…

Read More

ಮೈಲಾರಲಿಂಗ ಜಾತ್ರೆ ಸಂಪನ್ನ

ಮುಂಡಗೋಡ: ತಾಲೂಕಿನ ಚವಡಳ್ಳಿ ಗ್ರಾಮದ ಮೈಲಾರಲಿಂಗ ಜಾತ್ರೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಚವಡಳ್ಳಿ ಮತ್ತು ಕ್ಯಾಸನಕೇರಿ ಗ್ರಾಮಗಳ ಭಜನೆ ಜಾಂಜ ಮೇಳ ಡೊಳ್ಳಿನ ಮಜಲು ಹಾಗೂ ಶಹನಾಯಿ ವಾದ್ಯ ವೈಭವಗಳೊಂದಿಗೆ ಹೊರಟು ‘ಏಳುಕೋಟಿ ಏಳುಕೋಟಿ ಏಳುಕೋಟಿಗ್ಯೋ ಛಾಂಗಮಲೋ’ ಎಂಬ…

Read More

ವಸ್ತುಗಳನ್ನು ಖರೀದಿಗೂ ಮುನ್ನ ಪರಿಶೀಲಿಸಿ: ನ್ಯಾ. ಮಾಯಣ್ಣ ಬಿ.ಎಲ್.

ಕಾರವಾರ: ಗ್ರಾಹಕರು ವಸ್ತುವಿನ ಗುಣಮಟ್ಟ, ಅವಧಿ, ಉತ್ಪನ್ನದ ವಿವರಗಳನ್ನು ಜವಾಬ್ದಾರಿ ನಾಗರೀಕನಾಗಿ ಪರಿಶೀಲಿಸಿ ಖರೀದಿಸಿದಾಗ ಮೋಸ ಹೋಗುವುದನ್ನು ತಡೆಗಟ್ಟಬಹುದು ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್. ಹೇಳಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

Read More

ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಪ್ರಯುಕ್ತ ವಿಶೇಷ ಹೆಚ್ಚುವರಿ ಬಸ್ ಸೌಲಭ್ಯ

ಶಿರಸಿ: ಮಾರ್ಚ್ 19 ರಿಂದ ಮಾರ್ಚ್ 27ರವರೆಗೆ ಜರುಗುವ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಕರಸಾಸಂಸ್ಥೆ ಶಿರಸಿ ವಿಭಾಗದ ವತಿಯಿಂದ ಹೆಚ್ಚುವರಿ ವಿಶೇಷ ಬಸ್‌ಗಳು ಕಾರ್ಯಚರಣೆ ನಡೆಸಲಿದೆ. ಶಿರಸಿ ಹಳೆ ಬಸ್ ನಿಲ್ದಾಣದ ಸುತ್ತಮುತ್ತ…

Read More

ರಾಷ್ಟ್ರೀಯ ಲೋಕ ಅದಾಲತ್: 33,547 ಪ್ರಕರಣಗಳು ಇತ್ಯರ್ಥ

ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಗಳ ಆಶ್ರಯದಲ್ಲಿ ಮಾರ್ಚ್ 16 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು.ಜಿಲ್ಲೆಯಾದ್ಯಂತ ಒಟ್ಟ 30 ಪೀಠಗಳಲ್ಲಿ 28,765 ವ್ಯಾಜ್ಯ…

Read More

ಅಂಚೆ ಮತ ಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ : ಜಿಲ್ಲಾಧಿಕಾರಿ

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ವಿತರಿಸಲಾಗುವ ಅಂಚೆಪತ್ರ ಪತ್ರಗಳ ವಿತರಣಾ ಕಾರ್ಯವನ್ನು ಅತ್ಯಂತ ವ್ಯವಸ್ಥಿತವಾಗಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ…

Read More

ಕಾಗದ ಕಾರ್ಖಾನೆ ಯಂತ್ರದಡಿ ಸಿಲುಕಿದ ಕಾರ್ಮಿಕ: ಗಂಭೀರ ಗಾಯ

ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಚಿಪ್ಪರ್ ಹೌಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರೋರ್ವರು ಯಂತ್ರದಡಿ ಸಿಲುಕಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ನಿರ್ಮಲನಗರದ‌ ನಿವಾಸಿ 35 ವರ್ಷ ವಯಸ್ಸಿನ ಶ್ರೀಕಾಂತ ಲಕ್ಷ್ಮಣ ಹರಿಜನ ಎಂಬವರೇ…

Read More

ಉತ್ತರ ಕನ್ನಡದಲ್ಲಿ ವಿದ್ವತ್ ಪರಂಪರೆಯ ನದಿ ಹರಿದಿದೆ: ಗಜಾನನ ಶರ್ಮಾ

ಹೊನ್ನಾವರ: ತಾಲೂಕಿನ ಗುಣವಂತೆಯ ಕೆರಮನೆಯ ಶಂಭು ಹೆಗಡೆ ಬಯಲು ರಂಗಮಂದಿರದಲ್ಲಿ ಹದಿನಾಲ್ಕನೇ ರಾಷ್ಟ್ರೀಯ ನಾಟ್ಯೋತ್ಸವದ ತೃತೀಯ ದಿನದ ಸಭಾ ಕಾರ್ಯಕ್ರಮ ವಿದ್ಯುಕ್ತವಾಗಿ ಶುಭಾರಂಭಗೊಂಡಿತು.  ಯಕ್ಷಗಾನ ಶೈಲಿಯಲ್ಲಿ ಅನಂತ  ಹೆಗಡೆ ದಂತಳಿಕೆ ಗಣಪತಿ ಸ್ತುತಿ ಗೈದರು. ಹಿಮ್ಮೇಳದಲ್ಲಿ ಮೃದಂಗ ವಾದಕರಾಗಿ…

Read More

ಮಾ.21ರಿಂದ ಶೀಗೆ ಹನುಮಂತ ದೇವರ ಪುನರ್ ಪ್ರತಿಷ್ಠಾಪನೆ: ಬ್ರಹ್ಮಕಲಶೋತ್ಸವ

ಭಟ್ಕಳ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂಡಳ್ಳಿ ಇದರ ಪರಿವಾರ ದೇವರಾದ ಶ್ರೀ ಶೀಗೆ ಹನುಮಂತ ದೇವಸ್ಥಾನ ಇದರ ಪುನರ್ ಪ್ರತಿಷ್ಠಾನೆ ಹಾಗೂ ಬ್ರಹ್ಮಕಲಶೋತ್ಸವ ಮಾರ್ಚ 21 ರಿಂದ 23ರವರೆಗೆ ನಡೆಯಲಿದೆ ಎಂದು ದೇವಸ್ಥಾನದ ಮುಖ್ಯ ಅರ್ಚಕರಾದ ನಾಗರಾಜ ಭಟ್…

Read More
Back to top