Slide
Slide
Slide
previous arrow
next arrow

ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸಲು ಬದ್ಧ; ಮಂಕಾಳ ವೈದ್ಯ

ಕಾರವಾರ: ಜಿಲ್ಲೆಯಲ್ಲಿರುವ ಎಲ್ಲಾ ವಿಕಲ ಚೇತನರು ತಮ್ಮ ದೈನಂದಿನ ಚಟುವಟಿಕೆಗಳನ್ನು ಸುಗಮವಾಗಿ ನಿರ್ವಹಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣೆಗಳನ್ನು ಮತ್ತು ಪರಿಕರಗಳನ್ನು ವಿತರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿ, ಜಿಲ್ಲಾಡಳಿತ,…

Read More

ಯುವತಿ ಕಾಣೆ: ಮಾಹಿತಿ ಸಿಕ್ಕಲ್ಲಿ ತಿಳಿಸಿ

ಯಲ್ಲಾಪುರ: ತಾಲೂಕಿನ ಚಂದಗುಳಿ, ದೇಸಾಯಿಮನೆಯ 26ವರ್ಷದ ತೇಜಾ ಇವರು ದಿನಾಂಕ: 20-12-2023 ರಂದು ಬೆಳಿಗ್ಗೆ 9.30 ಗಂಟೆಗೆ ತಾನು ಕೆಲಸ ಮಾಡುತ್ತಿದ್ದ ಹುಬ್ಬಳ್ಳಿ ಕಂಪನಿಗೆ ಹೋಗುವುದಾಗಿ ಯಲ್ಲಾಪುರ ಬಸ್ ನಿಲ್ದಾಣದಿಂದ ಹೋದವಳು, ಕೆಲಸ ಮಾಡುತ್ತಿದ್ದ ಸ್ಥಳಕ್ಕೂ ಹೋಗದೇ ಮನೆಗೂ…

Read More

ಜಿಂಕೆ ಬೇಟೆಯಾಡಿದ ಈರ್ವರ ಬಂಧನ

ಮುಂಡಗೋಡ: ಜಿಂಕೆಯನ್ನು ಬೇಟೆಯಾಡಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿರುವ ಘಟನೆ ಭಾನುವಾರ ರಾತ್ರಿ ತಾಲೂಕಿನ ಪಾಳಾ ವ್ಯಾಪ್ತಿಯ ಭದ್ರಾಪುರ ಬಳಿ ನಡೆದಿದೆ. ಶಿರಸಿಯ ಕಸ್ತೂರಿಬಾ ನಗರದ ಅಹ್ಮದಖಾನ್ ಇಬ್ರಾಹಿಂಖಾನ್ (35), ರಾಜೀವ ನಗರದ ಇಮಾಮಸಾಬ್ ಹುಸೇನಸಾಬ್…

Read More

ಮಾ.13ಕ್ಕೆ ಚಂದ್ರಹಾಸ ಹುಡಗೋಡ ಸ್ಮರಣಾರ್ಥ ‘ಕಲಾಶ್ರೀ’ ಪ್ರಶಸ್ತಿ ಪ್ರದಾನ

ಹೊನ್ನಾವರ : ಖ್ಯಾತ ಯಕ್ಷಗಾನ ಕಲಾವಿದ ದಿ. ಚಂದ್ರಹಾಸ ನಾಯ್ಕ ಹುಡಗೋಡ ಇವರ ಸ್ಮರಣಾರ್ಥ ಪ್ರತೀವರ್ಷ ಕಲಾಶ್ರೀ ಪ್ರಶಸ್ತಿಯನ್ನು ಹಿರಿಯ ಕಲಾವಿದರಿಗೆ ನೀಡುವುದರ ಜೊತೆ ಯಕ್ಷಗಾನ ಕಾರ್ಯಕ್ರಮವನ್ನು ಏರ್ಪಡಿಸಿ ಗೌರವ ಸಲ್ಲಿಸುತ್ತಿದ್ದು, ಈ ಬಾರಿ ಶ್ರೀಧರ ಹೆಗಡೆ ಚಪ್ಪರಮನೆ…

Read More

ಲಂಚ ಪಡೆದ ಪ್ರಥಮ ದರ್ಜೆ ಸಹಾಯಕನಿಗೆ ಶಿಕ್ಷೆ ಪ್ರಕಟ

ಕಾರವಾರ: ಪಹಣಿಪತ್ರ ಕಲಂ 9 ರಲ್ಲಿ ಸರ್ಕಾರದ ಹಕ್ಕು ಕಡಿಮೆ ಮಾಡಿ, ವಾರಸುದಾರರನ್ನಾಗಿ ಸೇರಿಸಿ ನಮೂನೆ 10 ಹಕ್ಕು ಪತ್ರ ವಿತರಿಸಲು ಲಂಚ ಪಡೆದಿದ್ದ ಅಂಕೋಲಾ ತಹಶೀಲ್ದಾರ ಕಚೇರಿಯ ಪ್ರಥಮ ದರ್ಜೆ ಸಹಾಯಕನಿಗೆ ಭ್ರಷ್ಠಾಚಾರ ಪ್ರತಿಬಂಧಕ ಕಾಯ್ದೆ -1988…

Read More

ವರ್ತಕರ ಸಂಘದಿಂದ ತಟ್ಟೀಸರ, ಮುಳಖಂಡಗೆ ಸನ್ಮಾನ

ಶಿರಸಿ: ನಗರದ ಅಡಿಕೆ, ಕಾಳುಮೆಣಸು ಮತ್ತು ಎಲಕ್ಕಿ ವರ್ತಕರ ಸಂಘದಿಂದ ಶಿರಸಿ ಟಿ.ಎಂ.ಎಸ್. ಗೆ ನೂತನವಾಗಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಜಿ.ಟಿ. ಹೆಗಡೆ ತಟ್ಟೀಸರ ಮತ್ತು ಜಿ.ಎಂ. ಹೆಗಡೆ ಮುಳಖಂಡರವರನ್ನು ಶಾಲು ಹೊದೆಸಿ ಸ್ಮರಣಿಕೆಯೊಂದಿಗೆ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ…

Read More

ಕೋಡಸಿಂಗೆ ಮಠಕ್ಕೆ ಸ್ವರ್ಣವಲ್ಲೀ ಶ್ರೀ ಭೇಟಿ

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾರೇಂದ್ರ ಸರಸ್ವತೀ ಮಹಾಸ್ವಾಮಿಗಳು ಸ್ವರ್ಣವಲ್ಲೀ ಮಠದ ಶಾಖಾ ಮಠವಾದ ಕೋಡಸಿಂಗೆ ಮಠಕ್ಕೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Read More

ಗೋಕರ್ಣ ರಥೋತ್ಸವಕ್ಕೆ ಸಾಕ್ಷಿಯಾದ ಲಕ್ಷಾಂತರ ಭಕ್ತರು

ಗೋಕರ್ಣ : ದಕ್ಷಿಣದ ಕಾಶಿ ಎಂದೆ ಖ್ಯಾತಿಯಾಗಿರುವ ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಮಹಾ ಶಿವರಾತ್ರಿಯ ನಿಮಿತ್ತ ಸೋಮವಾರ ದೊಡ್ಡ ರಥೋತ್ಸವ ನಡೆಯಿತು. ಈ ರಥೋತ್ಸವದಲ್ಲಿ ನಾಡಿನ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ವರ್ಷಕ್ಕೊಮ್ಮೆ ನಡೆಯುವ ಈ ರಥೋತ್ಸವವನ್ನು…

Read More

ಇಂದಿನಿಂದ ಅವಧೂತ ಕಲ್ಲೇಶ್ವರ ಸ್ವಾಮಿಗಳ ಪುಣ್ಯಾರಾಧನೆ

ಶಿರಸಿ: ಶ್ರೀ ಸದ್ಗುರು ಅವಧೂತ ಕಲ್ಲೇಶ್ವರ ಸ್ವಾಮಿಗಳ 17ನೇ ಪುಣ್ಯಾರಾಧನೆ ಹಾಗೂ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶಿರಸಿ ತಾಲೂಕಿನ ಶ್ರೀ ಕ್ಷೇತ್ರ ಅಂಡಗಿ ಮಠದಲ್ಲಿ ನಡೆಯಲಿದೆ. ಪೂಜ್ಯ ಸ್ವಾಮೀಜಿಗಳು ಹಾಗೂ…

Read More

ಅರಣ್ಯವಾಸಿಗಳಿಂದ ತೀವ್ರ ಒತ್ತಡ: ಕಾಂಗ್ರೆಸ್ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯೆಂದ ರವೀಂದ್ರ ನಾಯ್ಕ

ಶಿರಸಿ: ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯಾದ್ಯಂತ ಅರಣ್ಯವಾಸಿಗಳಿಂದ ಸ್ಫರ್ಧೆಗೆ ಒತ್ತಡವಿದೆ. ಈ ಹಿನ್ನೆಲೆಯಲ್ಲಿ ೨೦೨೪ ರ ಲೋಕಸಭೆ ಚುನಾವಣೆಗೆ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದಿಂದ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೇಸ್ ಪಕ್ಷದ ಟಿಕೇಟನ್ನು ಬಯಸಿದ್ದೇನೆ ಎಂದು ರಾಜ್ಯ ಅರಣ್ಯ ಭೂಮಿ…

Read More
Back to top