ಸಿದ್ದಾಪುರ: ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ತಂದು, ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಸಮಾನತೆಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಪಟ್ಟಣದ ರಾಘವೇಂದ್ರ ಮಠದಲ್ಲಿ ಸಿದ್ದಾಪುರ ಮಂಡಲ ಬಿಜೆಪಿ…
Read MoreMonth: March 2024
ಮಾ.9ರಿಂದ ‘ಗ್ರಾಮೀಣ ರಂಗೋತ್ಸವ’: ನಾಟಕ ಪ್ರದರ್ಶನ, ಕೃತಿ ಬಿಡುಗಡೆ
ಸಿದ್ದಾಪುರ: ರಂಗಸೌಗಂಧ ಸಿದ್ದಾಪುರ ಇವರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಇವರ ಸಹಯೋಗದಲ್ಲಿ ದಿ.ಹುಲಿಮನೆ ಸೀತಾರಾಮ ಶಾಸ್ತ್ರೀ ನೆನಪಿನಲ್ಲಿ ರಾಜ್ಯ ಮಟ್ಟದ ಮೂರು ದಿನಗಳ ಗ್ರಾಮೀಣ ರಂಗೋತ್ಸವ ತಾಲೂಕಿನ ಹಾರ್ಸಿಕಟ್ಟಾದ ಗಣೇಶ ಮಂಟಪದಲ್ಲಿ ಮಾ.9ರಿಂದ 11ರವರೆಗೆ ಆಯೋಜಿಸಲಾಗಿದೆ…
Read Moreಭಾರತ ಕಲೆ,ಸಂಸ್ಕೃತಿ,ಸಂಸ್ಕಾರದಲ್ಲಿ ಶ್ರೀಮಂತ ರಾಷ್ಟ್ರ: ಗಜಾನನ ಹೆಗಡೆ
ಹೊನ್ನಾವರ: ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲಾ ಮೈದಾನದಲ್ಲಿ ಯಶಸ್ವಿನಿ ಸಾಂಸ್ಕೃತಿಕ ವೇದಿಕೆಯ 21ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ ಯಶಸ್ವಿಯಾಗಿ ನಡೆಯಿತು. ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಖರ್ವಾ…
Read More‘ಸಮಾಜ ಸೇವೆ ಮೂಲಕ ಧರ್ಮ ಕಾರ್ಯದಲ್ಲಿ ತೊಡಗಿಕೊಳ್ಳಿ’
ಸಿದ್ದಾಪುರ: ಅಶಾಶ್ವತವಾದ ಬದುಕನ್ನು ಹೊಂದಿರುವ ನಾವುಗಳು ಸಮಾಜ ಸೇವೆ ಮೂಲಕ ಧರ್ಮ ಕಾರ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಾಲಾನಂದನಾಥ ಮಹಾಸ್ವಾಮೀಜಿ ನುಡಿದರು. ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದ ಶ್ರೀ ಚಂಡಿಕಾದೇವಿ ಪುನರ್…
Read Moreಮೂರನೇ ದಿನಕ್ಕೆ ಮುಂದುವರಿದ ಉಪವಾಸ ಸತ್ಯಾಗ್ರಹ : ದೇಶಪಾಂಡೆ ಭೇಟಿ
ಜೋಯಿಡಾ : ರಾಜ್ಯದ ಕುಣಬಿ ಜನಾಂಗಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಜಿಲ್ಲಾ ಕುಣಬಿ ಸಮಾಜದ ವತಿಯಿಂದ ಜೋಯಿಡಾ ತಾಲೂಕು ಕೇಂದ್ರದಲ್ಲಿರುವ ಕುಣಬಿ ಭವನದ ಆವರಣದಲ್ಲಿ ಆಯೋಜಿಸಿರುವ ಉಪವಾಸ ಸತ್ಯಾಗ್ರಹವು ಬುಧವಾರ ಮೂರನೇ ದಿನಕ್ಕೆ ಮುಂದುವರೆದಿದೆ. ಉಪವಾಸ…
Read Moreಖಾಸಗಿ ಸಂಸ್ಥೆಗಳ FSL ವರದಿಗೆ ಸರ್ಕಾರ ಮಾನ್ಯತೆ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಶಿರಸಿ: ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಬುಧವಾರ ನಗರದಲ್ಲಿ, ಬಿಜೆಪಿ ಖಾಸಗಿ…
Read Moreಸಂಸದ ಅನಂತಕುಮಾರ ನಾಮ ಸ್ಮರಣೆ ಮಾಡಿದ ಸಿಎಂ ಸಿದ್ದರಾಮಯ್ಯ
ಶಿರಸಿ: ಹೆಲಿಪ್ಯಾಡ್ ಇಳಿದು ಬರುವುದರಿಂದಲೇ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಮೇಲೆ ತಮ್ಮ ಎಂದಿನ ಮೊನಚಾದ ಮಾತಿನ ಮೂಲಕ ಹರಿಹಾಯ್ಯುವ ಮೂಲಕ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕದಂಬೋತ್ಸವದ ವೇದಿಕೆ ಕಾರ್ಯಕ್ರಮ ಮುಗಿಸುವವರೆಗೂ ಧರ್ಮ ವಿಭಜಿಸುವವರು ನಾವಲ್ಲ, ಧರ್ಮದ…
Read Moreಉತ್ತರ ಕನ್ನಡಕ್ಕೆ ಕಾಂಗ್ರೆಸಿನಿಂದ ಅಂಜಲಿ ನಿಂಬಾಳ್ಕರ್ ಖಚಿತ ?
ಶಿರಸಿ: ಕಿತ್ತೂರು-ಖಾನಾಪುರವನ್ನೊಳಗೊಂಡ ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಆಯ್ಕೆ ಬಹುತೇಕ ಖಚಿತ ಎನ್ನಲಾಗಿದೆ. ಬನವಾಸಿಯಲ್ಲಿ ನಡೆದ ಕದಂಬೋತ್ಸವ ಕಾರ್ಯಕ್ರಮಕ್ಕೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ವರ್ ಸಿಎಂ ಸಿದ್ದರಾಮಯ್ಯ ಜೊತೆ ಹೆಲಿಕ್ಯಾಪ್ಟರ್ ನಲ್ಲಿ…
Read Moreಕದಂಬೋತ್ಸವದ ವಿಶೇಷ ಆಕರ್ಷಣೆಯಾದ ಫಲ-ಪುಷ್ಪ ಪ್ರದರ್ಶನ
ಶಿರಸಿ: ರಾಜ್ಯಪ್ರಸಿದ್ಧ ಬನವಾಸಿ ಕದಂಬೋತ್ಸವದಲ್ಲಿ ತೋಟಗಾರಿಕಾ ಇಲಾಖೆ ಹಾಗೂ ಕೃಷಿ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡ ಫಲಪುಷ್ಪ ಮತ್ತು ವಸ್ತು ಪ್ರದರ್ಶನ ಗಮನ ಸೆಳೆಯಿತು. ಫಲಪುಷ್ಪ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಉದ್ಘಾಟಿಸಿದರು. ಜೊತೆಯಲ್ಲಿ ಶಾಸಕರಾದ ಶಿವರಾಮ…
Read Moreಟೆಂಪೋ-ರಿಕ್ಷಾ ನಡುವೆ ಡಿಕ್ಕಿ: ಓರ್ವ ವೃದ್ಧೆ ಸಾವು
ಹೊನ್ನಾವರ : ತಾಲೂಕಿನ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿತ್ತಾರದ ಹಡಿಕಲ್‌ನಲ್ಲಿ ಟೆಂಪೋ ಮತ್ತು ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆ ಮೃತ ಪಟ್ಟಿದ್ದು ಇನ್ನೊರ್ವರು ಹೊರ ಜಿಲ್ಲೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.…
Read More