ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಮತಯಂತ್ರದಲ್ಲಿ ಅಭ್ಯಥಿಗಳ ಹೆಸರು ಕನ್ನಡ ಭಾಷೆಯ ಜೊತೆಗೆ ಮರಾಠಿ ಭಾಷೆಯಲ್ಲಿಯೂ ಮುದ್ರಿಸಲು ಚುನಾವಣಾ ಆಯೋಗ ನಿರ್ದೇಶನ ನೀಡಿದೆ.ಉತ್ತರ…
Read MoreMonth: April 2024
ನಾಮಪತ್ರ ಸಲ್ಲಿಕೆ ವೇಳೆ ಬ್ಯಾಂಕ್ ಪಾಸ್ ಬುಕ್ ದಾಖಲೆ ಸಲ್ಲಿಸಿ: ಡಿಸಿ
ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯುತಿದ್ದು, ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಗಳು ಚುನಾವಣಾ ವೆಚ್ಚದ ಕುರಿತಂತೆ ಪ್ರತ್ಯೇಕ ಹೊಸ ಬ್ಯಾಂಕ್ ಖಾತೆ ತರೆದು ಆ…
Read Moreಕುರಿ/ಮೇಕೆ ಸಾಕಾಣಿಕೆ ; ಉಚಿತ ತರಬೇತಿ
ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಧಾರವಾಡದ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಧಾರವಾಡ/ಗದಗ/ಹಾವೇರಿ/ಕಾರವಾರ ಜಿಲ್ಲೆಗಳ ರೈತ/ರೈತ ಮಹಿಳೆಯರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಎರಡು ದಿನಗಳ ಅವಧಿಯ ತಂಡವಾರು ಉಚಿತವಾಗಿ ವೈಜ್ಞಾನಿಕ ಹೈನುಗಾರಿಕೆ…
Read Moreವಿಶ್ವ ಪರಿಸರ ದಿನಾಚರಣೆ; ಪ್ರಬಂಧ, ರಸಪ್ರಶ್ನೆ ಸ್ಪರ್ಧೆ
ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ, ವಿಶ್ವ ಪರಿಸರ ದಿನಾಚರಣೆ -2024ರ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ (ಕನ್ನಡ ಮತ್ತು ಇಂಗ್ಲೀಷ್ 1000 ಪದಗಳಿಗೆ ಮೀರದಂತೆ) ಮತ್ತು ಪದವಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು “ಭೂಮಿ…
Read Moreಏರುತ್ತಿರುವ ಬಿಸಿಲಿನ ಕಾವು, ತರಬಹುದು ಆರೋಗ್ಯಕ್ಕೆ ಅಪಾಯ ನೂರು
ಕಾರವಾರ: ಗರಿಷ್ಠ ತಾಪಮಾನ, ಉಷ್ಣ ವಾತಾವರಣ, ಬಿಸಿಗಾಳಿ ಎಂದೆಲ್ಲಾ ಕರೆಸಿಕೊಳ್ಳುವ ಕಾಲ ಆರಂಭವಾಗಿದೆ. ಸಾಮಾನ್ಯ ಪ್ರದೇಶದಲ್ಲಿ ಶಾಖದ ಮಟ್ಟವು ವಿಪರೀತ ಏರಿಕೆಯಾಗಿ, ಸಾಮಾನ್ಯ ಉಷ್ಣಾಂಶವು ಗರಿಷ್ಠತೆಗೆ ತಲುಪಿ ತೇವಾಂಶ ಇಲ್ಲದಂತೆ ಮಾಡುವ ವಿಪರೀತ ಪರಿಸ್ಥಿತಿ ವಾತಾವರಣದಲ್ಲಿ ಉಂಟಾದಾಗ ಅದನ್ನು…
Read Moreಕರ್ಮಭೂಮಿಯ ಋಣ ತೀರಿಸುವೆ: ಡಾ.ಅಂಜಲಿ ನಿಂಬಾಳ್ಕರ್
ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ನಿಂಬಾಳ್ಕರ್ | ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಸಾಥ್ ಕಾರವಾರ: ಕರ್ನಾಟಕದ ಅನ್ನ ಉಂಡಿದ್ದೇನೆ, ಕರ್ಮಭೂಮಿಯ ಋಣ ತೀರಿಸಬೇಕು. ಹಾಗಾಗಿ ಉತ್ತರ ಕನ್ನಡಕ್ಕಾಗಿ ಕೆಲಸ ಮಾಡುವೆ ಎಂದು ಕಾಂಗ್ರೆಸ್ ಪಕ್ಷದ…
Read Moreಲೋಕಸಭೆ ಚುನಾವಣೆ; ಪಕ್ಷದ ಹಿತಕ್ಕಾಗಿ ಸ್ಪರ್ಧಿಸಲ್ಲ ಎಂದ ಉದ್ಯಮಿ ರಾಘವೇಂದ್ರ ಭಟ್
ಶಿರಸಿ: ಲೋಕಸಭೆ ಚುನಾವಣೆಯ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದ ಶಿರಸಿಯ ಉದ್ಯಮಿ ರಾಘವೇಂದ್ರ ಭಟ್ಟ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನಸೇವೆ ಮಾಡುವ ನಿಟ್ಟಿನಲ್ಲಿ ಹಿಂದುತ್ವಕ್ಕೆ ಬದ್ಧನಾಗಿ ಚುನಾವಣೆಗೆ ಸ್ಪರ್ಧಿಸಲು…
Read Moreಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಗಂಗೂಬಾಯಿ ಮಾನಕರ
ಕಾರವಾರ: ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ಮನದಲ್ಲಿ ಮೂಡಿಸುವ ಮೂಲಕ ನಮ್ಮ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ…
Read Moreಸಹಪಾಠಿ ಸ್ನೇಹಿತರ ಸ್ನೇಹಕೂಟ: ಗೌರವಾರ್ಪಣೆ, ದೇಣಿಗೆ ಸಮರ್ಪಣೆ
ಶಿರಸಿ: ಯಲ್ಲಾಪುರ ತಾಲೂಕು ಮಂಚಿಕೇರಿಯ ರಾಜರಾಜೇಶ್ವರಿ ಪ್ರೌಢಶಾಲೆಯಲ್ಲಿ 1970-71 ನೇ ಸಾಲಿನ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಂದ `ಸಹಪಾಠಿ ಸ್ನೇಹಿತರ ಸ್ನೇಹಕೂಟ-ಗೌರವಾರ್ಪಣೆ-ದೇಣಿಗೆ ಸಮರ್ಪಣೆ’ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಬಾರ್ಡನ ನಿವೃತ್ತ ಜನರಲ್ ಮ್ಯಾನೇಜರ್ ಡಾ||ಆರ್.ಎನ್. ಹೆಗಡೆ ಭಂಡೀಮನೆ ಮಾತನಾಡಿ,…
Read Moreಟೊಂಕಾ ಮೀನುಗಾರರ ಹೋರಾಟಕ್ಕೆ ಅಂಬಿಗರ ಚೌಡಯ್ಯ ಪೀಠ ಸ್ವಾಮಿಗಳ ಬೆಂಬಲ
ಹೊನ್ನಾವರ: ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಪೀಠ ನರಸೀಪುರ ಹಾವೇರಿ ಇದರ ಪೀಠಾಧಿಪತಿಗಳಾದ ಜಗದ್ಗುರು ಶ್ರೀ ಶಾಂತವೀರ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಕಾಸರಕೋಡು ಟೊಂಕ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿ ಮೀನುಗಾರರ ಜೊತೆಗೆ ಸಮಾಲೋಚನೆ ನಡೆಸಿದರು.ಉದ್ದೇಶಿತ ಕಾಸರಕೋಡು ಟೊಂಕಾ…
Read More