Slide
Slide
Slide
previous arrow
next arrow

ಡಾ.ಪಿ.ಎಸ್.ಹೆಗಡೆ ಮಡಿಲಿಗೆ ಶ್ರೇಷ್ಠ ‘ಪಶುವೈದ್ಯ ಪ್ರಶಸ್ತಿ’

ಶಿರಸಿ: ಕರ್ನಾಟಕ ಪಶುವೈದ್ಯಕೀಯ ಪರಿಷತ್, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪಶು ವೈದ್ಯಕೀಯ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿರುವ, ನೀಡುತ್ತಿರುವ 34 ಪಶುವೈದ್ಯರನ್ನು ಪ್ರಶಸ್ತಿ ನೀಡಿ ಸನ್ಮಾನಿಸುತ್ತಿದ್ದು, ಇದೇ ಏ.27ರಂದು ವಿಶ್ವ ಪಶು ವೈದ್ಯಕೀಯ ದಿನಾಚರಣೆಯ ದಿನ ಬೆಂಗಳೂರಿನ ಪಶು…

Read More

ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಗೆಲ್ಲಲೇ ಬೇಕು: ಸಚಿವ ಮಂಕಾಳ ವೈದ್ಯ

ಹೊನ್ನಾವರ : ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಮೋದಿ ಸರಕಾರ ಕೇವಲ ಸುಳ್ಳು ಹೇಳಿ ಕಾಲಹರಣ ಮಾಡಿದ್ದು ಬಿಟ್ಟರೇ, ದೇಶಕ್ಕೆ ಯಾವುದೇ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು…

Read More

ಅಕ್ರಮ ಮರಳುಗಾರಿಕೆ: ಕರ್ತವ್ಯಕ್ಕೆ ಅಡ್ಡಿ ಆರೋಪ: ದೂರು ದಾಖಲು

ಹೊನ್ನಾವರ: ಅಕ್ರಮ ಮರಳುಗಾರಿಕೆ ತಡೆಯಲು ತಾಲೂಕಿನಲ್ಲಿ ಕಾರ್ಯಾಚರಣೆಯಲ್ಲಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಆಶಾರವರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಹತ್ತಕ್ಕಿಂತ ಹೆಚ್ಚು ಜನರ ಮೇಲೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ…

Read More

ಫೀಲ್ಡ್ ಆಫೀಸರ್ ಬೇಕಾಗಿದ್ದಾರೆ- ಜಾಹೀರಾತು

ಫೀಲ್ಡ್ ಆಫೀಸರ್ ಬೇಕಾಗಿದ್ದಾರೆ ಕೃಷಿ‌ ತಜ್ಞರೊಂದಿಗೆ ಕೆಲಸ ಮಾಡಲು ಆಸಕ್ತಿ ಹೊಂದಿದ್ದೀರಾ? ಹಾಗಿದ್ದರೆ, ಇಲ್ಲಿದೆ‌ ನಿಮಗೊಂದು ಅವಕಾಶ! ಕರ್ನಾಟಕ ಸರ್ಕಾರದಿಂದ‌ ಮಾನ್ಯತೆಪಡೆದ ಸುರಕ್ಷಾ ಅಗ್ರೊಟೆಕ್ ಸಂಸ್ಥೆಯಲ್ಲಿ ಉದ್ಯೋಗ ಅವಕಾಶ ಹುದ್ದೆ: ಫಿಲ್ಡ್ ಆಫಿಸರ್ಅರ್ಹತೆ: ಯಾವುದೇ ಪದವಿವೇತನ: 10000 ರೂ./…

Read More

ದೇಶವನ್ನು ಮತ್ತೊಮ್ಮೆ ಇಬ್ಭಾಗ ಮಾಡುವ ಸಂಚು ಕಾಂಗ್ರೆಸ್ ಪ್ರಣಾಳಿಕೆಯಲ್ಲಿದೆ: ಕಾಗೇರಿ

ದಾಂಡೇಲಿ:1947 ರಲ್ಲಿ ಭಾರತ ಮತ್ತು ಪಾಕಿಸ್ಥಾನವನ್ನು ಇಬ್ಬಾಗ ಮಾಡಿದಂತೆ ದೇಶವನ್ನು ಮತ್ತೊಮ್ಮೆ ಇಬ್ಬಾಗ ಮಾಡುವ ಸಂಚು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಕಂಡುಬರುತ್ತಿದೆ. ಮೀತಿ ಮೀರಿದ ಅಲ್ಪ ಸಂಖ್ಯಾತರ ಓಲೈಕೆಗಾಗಿ ಸಾಧ್ಯವಾಗದೆ ಇರುವ ಯೋಜನೆಗಳನ್ನು ಸೇರಿಸಲಾಗಿದೆ. ಹಿಂದೂಗಳಿಗೆ ಯೋಜನೆಗಳು…

Read More

ಸಂಘಟನೆಯಲ್ಲಿ ತೊಡಗಿ ಬೂತ್‌ನಲ್ಲಿ ಕಾಂಗ್ರೆಸ್‌ಗೆ ಮತ ಭದ್ರಪಡಿಸಿ: ವಿವೇಕ್ ಹೆಬ್ಬಾರ್

ಯಲ್ಲಾಪುರ: ಎಲ್ಲರೂ ಒಗ್ಗಟ್ಟಾಗಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಬೂತ್‌ನಲ್ಲಿ ಕಾಂಗ್ರೆಸ್‌ಗೆ ಮತವನ್ನ ಭದ್ರಪಡಿಸಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ವಿವೇಕ್ ಹೆಬ್ಬಾರ್ ಕರೆನೀಡಿದರು. ತಾಲೂಕಿನ ಗುಳ್ಳಾಪುರ ಹಾಗೂ ವಜ್ರಳ್ಳಿ ವ್ಯಾಪ್ತಿಯಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಗಳಲ್ಲಿ ಮಾತನಾಡಿದ ಅವರು,…

Read More

ಟ್ರಾಕ್ಸ್, ಬೈಕ್‌ ನಡುವೆ ಡಿಕ್ಕಿ: ಓರ್ವನ ದುರ್ಮರಣ

ಅಂಕೋಲಾ : ತಾಲೂಕಿನ ಹಟ್ಟಿಕೇರಿ ಸಮೀಪ ಟ್ರ್ಯಾಕ್ಸ್ ಮತ್ತು ಬೈಕ್ ನಡುವೆ ಭೀಕರ  ಅಪಘಾತದಲ್ಲಿ ಸಂಭವಿಸಿದೆ. ಡಿಕ್ಕಿಯ ಪರಿಣಾಮ ಬೈಕಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕಿನಲ್ಲಿದ್ದ ಓರ್ವ ಸಜೀವ ಸುಟ್ಟು ಕರಕಲಾಗಿ,ಮೃತಪಟ್ಟ ಧಾರುಣ ಘಟನೆ ನಡೆದಿದೆ. ಬೆಳಂಬಾರದಲ್ಲಿ ಜಾತ್ರಾ ಉತ್ಸವ ಮುಗಿಸಿ…

Read More

ಸುಳ್ಳು ಹೇಳಿಕೊಂಡೇ ಬಿಜೆಪಿ ರಾಷ್ಟ ರಾಜಕಾರಣ ಮಾಡುತ್ತಿದೆ : ದೇಶಪಾಂಡೆ ಆಕ್ರೋಶ

ದಾಂಡೇಲಿ: ಸುಳ್ಳು ಹೇಳಿಕೊಂಡೆ ಬಿಜೆಪಿ ರಾಷ್ಟ ರಾಜಕಾರಣವನ್ನು ಮಾಡುತ್ತಿದ್ದು, ಇಂತಹ ಸುಳ್ಳುಗಳಿಂದ ಜನರು ಬೇಸತ್ತು ಬದಲಾವಣೆ ತರಲು ಮುಂದಾಗಿದ್ದಾರೆ.ರಾಜ್ಯದಲ್ಲಿನ ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷದ ಗೆಲುವಿನ ವಿಶ್ವಾಸವನ್ನು ಹೆಚ್ಚಿಸಿವೆ. ಕ್ಷೇತ್ರದ ಅಭಿವೃದ್ದಿಗೆ ಹಲವಾರು ಕೆಲಸಗಳನ್ನು ನನ್ನ ರಾಜಕೀಯ ಜೀವನದಲ್ಲಿ ನೀಡುತ್ತಲೇ…

Read More

ಕರವೇ ತಾಲ್ಲೂಕು ಅಧ್ಯಕ್ಷರಾಗಿ ಅಸೋಕ ಮಾನೆ, ಜಿಲ್ಲಾಧ್ಯಕ್ಷೆಯಾಗಿ ನೀಲಾ ಮಾದರ

ದಾಂಡೇಲಿ : ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ದಾಂಡೇಲಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಅಶೋಕ್‌ ಮಾನೆ, ಉಪಾಧ್ಯಕ್ಷರನ್ನಾಗಿ ರವಿ ಮಾಳಿ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆಯಾಗಿ ನೀಲಾ ಎಸ್.ಮಾದರ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ…

Read More

ಲೋಕಸಭಾ ಚುನಾವಣೆ: ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ , ಜಿಲ್ಲೆಯಲ್ಲಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಿಗೆ , ಚುನಾವಣಾ ವೀಕ್ಷಕ ರಾಜೀವ್ ರತನ್ ಅವರ ಸಮ್ಮುಖದಲ್ಲಿ ಸೋಮವಾರ ಚಿಹ್ನೆಗಳನ್ನು ಹಂಚಿಕೆ ಮಾಡಲಾಯಿತು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್…

Read More
Back to top