ಕಾರವಾರ: ಪ್ರಸಕ್ತ ಸಾಲಿಗೆ ಮೈಸೂರಿನ ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಮೂರು ವರ್ಷಗಳ ಅವಧಿಗೆ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ( ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಟರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್,…
Read MoreMonth: May 2024
ದೈನಂದಿನ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯವಾಗಬಾರದು: ಜಿಲ್ಲಾಧಿಕಾರಿ
ಕಾರವಾರ: ಕಾರವಾರ ನಗರಸಭಾ ಕಚೇರಿಯಲ್ಲಿ ಸಾರ್ವಜನಿಕರಿಗೆ ಒದಗಿಸುವ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗದಂತೆ, ತ್ವರಿತಗತಿಯಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾದ ಅರ್ಜಿಗಳನ್ನು ವಿಲೇವಾರಿ ಮಾಡಿ, ನಾಗರೀಕರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ನಗರಸಭೆ ಅಧಿಕಾರಿಗಳಿಗೆ, ನಗರಸಭೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ…
Read Moreಎಸ್ಎಸ್ಎಲ್‌ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿನಿಗೆ ಸನ್ಮಾನ
ಸಿದ್ದಾಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ನಾಣಿಕಟ್ಟಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಎಸ್.ಸಾಧನಾ ನಿಡಗೋಡ ಇವಳಿಗೆ ಸಿದ್ದಾಪುರದ ಶ್ರೀ ಸೇವಾ ಸಂಕಲ್ಪ ಟ್ರಸ್ಟ್ ಹೊಸೂರು ಇವರು ಅವಳ ಮನೆಗೆ ತೆರಳಿ ಅಭಿನಂದಿಸಿ ನಗದು ಹಣ ನೀಡಿ…
Read Moreಎಸ್‌ಎಸ್‌ಎಲ್‌ಸಿ ಸಾಧನೆಗೈದ ವಿದ್ಯಾರ್ಥಿಗೆ ಸನ್ಮಾನ
ಸಿದ್ದಾಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.95.36 ಅಂಕ ಪಡೆದು ಸಾಧನೆ ಮಾಡಿದ ಸಿದ್ದಾಪುರ ತಾಲೂಕಿನ ಬಿಳಗಿಯ ಎಸ್.ಆರ್.ಪ್ರೌಢಶಾಲೆಯ ವಿದ್ಯಾರ್ಥಿ ಧನುಷ್ ದೇವರಾಜ್ ಮಡಿವಾಳ ಈತನ ಮನೆಗೆ ಸಿದ್ದಾಪುರದ ಶ್ರೀ ಸೇವಾ ಸಂಕಲ್ಪ ಟ್ರಸ್ಟ್ ಹೊಸೂರು ಇವರು ತೆರಳಿ ವಿದ್ಯಾರ್ಥಿಯನ್ನು ಅಭಿನಂದಿಸಿ…
Read Moreಮೇ.19ಕ್ಕೆ ರಾಗ ಸಂಧ್ಯಾ ಕಾರ್ಯಕ್ರಮ
ಸಿದ್ದಾಪುರ: ಸಪ್ತಕ ಬೆಂಗಳೂರು ಇವರಿಂದ ತಾಲೂಕಿನ ಗಾಳೀಜಡ್ಡಿ ಸಮೀಪದ ಹೂಡೇಹದ್ದದ ಪ್ರಭಾಕರ ನಾರಾಯಣ ಹೆಗಡೆ ಅವರ ಮನೆಯಂಗಳದಲ್ಲಿ ರಾಗ ಸಂಧ್ಯಾ ಕಾರ್ಯಕ್ರಮ ಮೇ.19ರಂದು ಸಂಜೆ 5.30ರಿಂದ ಜರುಗಲಿದೆ.ಪ್ರಾರಂಭದಲ್ಲಿ ಗಾಯಕ ವಿನಾಯಕ ಹೆಗಡೆ ಹಿರೇಹದ್ದ ಅವರ ಶಿಷ್ಯವೃಂದದವರಿಂದ ಬಾಲಪ್ರತಿಭಾ ಸಂಗಮ…
Read Moreಗಾಳಿ-ಮಳೆ: ಮರ ಬಿದ್ದು ವಿದ್ಯುತ್ ಕಂಬಗಳ ಮುರಿತ
ಸಿದ್ದಾಪುರ: ತಾಲೂಕಿನ ಹಲವೆಡೆ ಗಾಳಿಮಳೆಯಿಂದಾಗಿ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದಿರುವುದರಿಂದ ವಿದ್ಯುತ್ ತಂತಿಗಳು ತುಂಡಾಗಿ ಹಾಗೂ ಕಂಬಗಳು ಮುರಿದು ಬಿದ್ದಿದೆ.ಗಾಳಿ,ಮಳೆಯೊಂದಿಗೆ ಗುಡುಗು ಸಹ ತನ್ನ ಆರ್ಭಟವನ್ನು ಮುಂದುವರೆಸಿದೆ. ಗುರುವಾರ ಜೋರಾಗಿ ಮಳೆ ಬಿದ್ದಪರಿಣಾಮ ಗಟಾರಗಳಲ್ಲಿ ನೀರು ತುಂಬಿ…
Read Moreಧರೆಗುರುಳಿದ ಬೃಹತ್ ಮರ: ಸಂಚಾರ ಅಸ್ತವ್ಯಸ್ತ
ಸಿದ್ದಾಪುರ: : ತಾಲೂಕಿನಲ್ಲಿ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸುರಿದ ಭಾರಿ ಗಾಳಿ ಮಳೆ ಯಿಂದಾಗಿ ಸಿದ್ದಾಪುರ ಕುಮಟಾ ಮುಖ್ಯ ರಸ್ತೆಯ ಡೊಂಬೆಕೈ ಕ್ರಾಸ್ ಸಮೀಪವಿರುವ ಕಡಲೆ ಆಂಜನೇಯ ದೇವಾಲಯದ ಎದುರಿನ ಅರಳಿ ಮರ ರಸ್ತೆಗೆ ಉರುಳಿ…
Read Moreಮನೆ ಕೆಲಸಕ್ಕೆ ಬೇಕಾಗಿದ್ದಾರೆ- ಜಾಹೀರಾತು
ದುಬೈನಲ್ಲಿ ಮನೆ ಕೆಲಸಕ್ಕೆ ಬೇಕಾಗಿದ್ದಾರೆ ದುಬೈ ನಲ್ಲಿ ಮನೆಯಲ್ಲಿಯೇ ಉಳಿದು ಹವ್ಯಕ ದಂಪತಿ ಹಾಗು ಮಗು ಇರುವ ಮನೆಯ ಅಡುಗೆ ಮತ್ತು ಮನೆಕೆಲಸ ನೋಡಿಕೊಳ್ಳಲು ಮಹಿಳೆ ಬೇಕಾಗಿದ್ದಾರೆ.ಊಟ ವಸತಿಯೊಂದಿಗೆ ಯೋಗ್ಯ ಸಂಬಳ ನೀಡಲಾಗುವುದು. ಸಂಪರ್ಕಿಸಿ.📱 Tel:+919342701050📱 Tel:+971567648855 ಇದು…
Read Moreರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಿಗಧಿತ ಯೋಜನೆಯಂತೆ ಪೂರ್ಣಗೊಳಿಸಿ: ಡಿಸಿ ಸೂಚನೆ
ಕಾರವಾರ: ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ಕಾಮಗಾರಿಗಳನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವಂತೆ, ಕಾಮಗಾರಿಯ ನೇತೃತ್ವ ವಹಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.…
Read More2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಎನ್.ಎಸ್. ಹೆಗಡೆ
ಯಲ್ಲಾಪುರ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.…
Read More