Slide
Slide
Slide
previous arrow
next arrow

ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಿ: ಗಂಗೂಬಾಯಿ ಮಾನಕರ

ಕುಮಟಾ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜೂನ್4 ರಂದು ನಡೆಯುವ ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಮತ ಎಣಿಕೆ ಸಂದರ್ಭದಲ್ಲಿ, ಮತಗಳ ಎಣಿಕೆಯಲ್ಲಿ ಯಾವುದೇ ತಪ್ಪುಗಳಾಗದಂತೆ ತಮ್ಮ ಕರ್ತವ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ…

Read More

ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

ಕಾರವಾರ: ಪ್ರಸಕ್ತ ಸಾಲಿಗೆ ಉತ್ತರ ಕನ್ನಡ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ದಾಂಡೇಲಿ ತಾಲ್ಲೂಕಿನ ಎ.ಪಿ.ಜಿ ಅಬ್ದುಲ್ ಕಲಾಂ ವಸತಿ ಶಾಲೆ(ಶಾಲೆ/ ಪದವಿ ಪೂರ್ವ)ಗೆ ವಿವಿಧ ವಿಷಯಗಳನ್ನು ಬೋಧಿಸಲು ಅರ್ಹ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು…

Read More

ಜಲ ಸಾಹಸ ಕ್ರೀಡೆಗಳ ಆಯ್ಕೆ ಪ್ರಕ್ರಿಯೆ

ಕಾರವಾರ: ಪ್ರಸಕ್ತ ಸಾಲಿನಲ್ಲಿ ಕಾರವಾರ ಕ್ರೀಡಾ ವಸತಿ ನಿಲಯಕ್ಕೆ 5ನೇ ಮತ್ತು 8ನೇ ತರಗತಿಗೆ ಸೇಲಿಂಗ್, ಕಯಾಕಿಂಗ್ ಮತ್ತು ಕೆನೊಯಿಂಗ್ ಕ್ರೀಡಾ ವಿಭಾಗಗಳಲ್ಲಿನ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮಾಲಾದೇವಿ ತಾಲ್ಲೂಕು ಕ್ರೀಡಾಂಗಣದಲ್ಲಿ ಮೇ 31 ರಂದು ಬೆಳಗ್ಗೆ 9.30…

Read More

‘ಸಮುದಾಯ ಬದುಕಿನ ಶಿಬಿರ’ ಕಾರ್ಯಕ್ರಮ ಯಶಸ್ವಿ

ಭಟ್ಕಳ: ‘ಸಮುದಾಯ ಬದುಕಿನ ಶಿಬಿರ’ ಬದುಕುವ ಶಿಕ್ಷಣ ನೀಡಲಿದೆ ಎಂದು ಭಟ್ಕಳ ಏಜ್ಯುಕೇಶನ್ ಟ್ರಸ್ಟಿನ ಟ್ರಸ್ಟಿ ಮ್ಯಾನೇಜರ್ ರಾಜೇಶ ನಾಯಕ್ ಹೇಳಿದರು. ಅವರು ಹದ್ಲೂರಿನ ಶ್ರೀ ದುರ್ಗಾ ಪರಮೇಶ್ವರಿ ಗಿರಿಜನ ಯುವಕ ಸಂಘದ ರಂಗಮಂದಿರದಲ್ಲಿ ಶ್ರೀ ಜ್ಞಾನೇಶ್ವರಿ ಶಿಕ್ಷಣ…

Read More

ಮೇ.30ಕ್ಕೆ ವಿದ್ಯುತ್ ವ್ಯತ್ಯಯ

ಶಿರಸಿ: ಶಿರಸಿ ಉಪವಿಭಾಗದ ಪಟ್ಟಣ ಶಾಖಾ ವ್ಯಾಪ್ತಿಯ ಮರಾಠಿಕೊಪ್ಪದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ. 30 ಗುರುವಾರ ಬೆಳಿಗ್ಗೆ 10 ಘಂಟೆ ಇಂದ ಸಾಯಂಕಾಲ 6 ಘಂಟೆ ವರೆಗೆ ಪಟ್ಟಣ ಶಾಖಾ ವ್ಯಾಪ್ತಿಯ ಮರಾಠಿಕೊಪ್ಪ ಸರ್ಕಲ್ ಹಾಗೂ…

Read More

TSS ಆಸ್ಪತ್ರೆ: ಎಲೆಕ್ಟ್ರೊಎನ್ಸೆಫಾಲೋಗ್ರಾಮ್ ಸೌಲಭ್ಯ ಲಭ್ಯ- ಜಾಹೀರಾತು

Shripad Hegde Kadave Institute of Medical Sciences ಎಲೆಕ್ಟ್ರೊಎನ್ಸೆಫಾಲೋಗ್ರಾಮ್ (EEG) ಮೆದುಳಿನ ಖಾಯಿಲೆಗೆ ಸಂಬಂಧಿಸಿದ ಈ ತಂತ್ರಜ್ಞಾನವು ಹಲವು ರೀತಿಯ ರೋಗಗಳು, ಅಸ್ವಸ್ಥತೆಯ ಕಾರಣಗಳನ್ನು ಪತ್ತೆ ಹಚ್ಚುತ್ತದೆ. EEG ಯಾಕೆ ಮಾಡಿಸಬೇಕು? 1) ಮೆದುಳಿನ ಗಡ್ಡೆ ಪತ್ತೆ…

Read More

ಮತದಾನ; ರಾಜ್ಯ ಮಟ್ಟದ ಛಾಯಾ ಚಿತ್ರಸ್ಪರ್ಧೆ ವಿಜೇತರು

ಕಾರವಾರ: ಸಾರ್ವತ್ರಿಕ ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಮಾಧ್ಯಮ ಹಾಗೂ ಹವ್ಯಾಸಿ ಛಾಯಾಗ್ರಾಹಕರಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯ ವಿಜೇತರನ್ನು ಇಂದು ಘೋಷಿಸಲಾಗಿದೆ. ಪ್ರಜಾವಾಣಿ/ಡೆಕ್ಕನ್ ಹೆರಾಲ್ಡ್ ದಿನಪತ್ರಿಕೆಯ ಮಂಗಳೂರು…

Read More

ಸಿದ್ದಾಪುರದಲ್ಲಿ ಡಿ.ಎನ್. ಶೇಟರಿಗೆ ಶ್ರದ್ಧಾಂಜಲಿ ಸಭೆ

ಸಿದ್ದಾಪುರ: ನಿವೃತ್ತ ಮುಖ್ಯಶಿಕ್ಷಕ ಹಾಗೂ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯದರ್ಶಿಗಳಾಗಿ ದುಡಿದ ಡಿ.ಎನ್. ಶೇಟ್ ಹಾಳದಕಟ್ಟಾ ಮೇ: 26ರಂದು ನಿಧನ ಹೊಂದಿದ್ದು, ಅವರ ಕುರಿತಾಗಿ ಶ್ರದ್ಧಾಂಜಲಿ ಸಭೆಯನ್ನು ಸ್ಥಳೀಯ ಟಿ.ಎಂ.ಎಸ್. ಸಭಾಭವನದಲ್ಲಿ ನೆರವೇರಿಸಲಾಯಿತು. ಟಿ.ಎಂ.ಎಸ್.…

Read More

ಯಲ್ಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶ ಪ್ರಾರಂಭ

ಉತ್ತಮ ಶಿಕ್ಷಣ, ವೃತ್ತಿಪರ‌ ಕೋರ್ಸ್ ಜೊತೆ‌ ವ್ಯಕ್ತಿತ್ವ ರೂಪಿಸುತ್ತಿರುವ ಕಾಲೇಜು ಶ್ರೀಧರ ವೈದಿಕಯಲ್ಲಾಪುರ: ಸಾಮಾನ್ಯವಾಗಿ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರು ಇಲಾಖೆಯ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತಾರೆ. ಪಾಠ ಮಾಡುವುದನ್ನು ಹೊರತುಪಡಿಸಿ ಮಕ್ಕಳ ಶೈಕ್ಷಣಿಕ ಪ್ರಗತಿ ಬಗೆಗೆ ವಿಶೇಷ ಕಾಳಜಿ ಹೊಂದಿರುವುದಿಲ್ಲ. ಆದರೆ…

Read More

TSS ಆಡಳಿತಾಧಿಕಾರಿ ನೇಮಕಕ್ಕೆ ತಡೆಯಾಜ್ಞೆ

ಶಿರಸಿ: ಟಿಎಸ್ಎಸ್ ಗೆ ಆಡಳಿತಾಧಿಕಾರಿ ನೇಮಿಸಿ ಜಿಲ್ಲಾ ಸಹಕಾರ ನ್ಯಾಯಾಲಯ ಹೊರಡಿಸಿದ್ದ ಆದೇಶಕ್ಕೆ ಜೊಂಯ್ಟ್ ರಿಜಿಸ್ಟ್ರಾರ್ ತಡೆಯಾಜ್ಞೆ ನೀಡಿ‌ದೆ ಎಂದು ತಿಳಿದುಬಂದಿದೆ. ಆ ಮೂಲಕ ಟಿಎಸ್ಎಸ್ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯರ ಬಣದ ಕೈ ಮೇಲಾಗಿದ್ದು, ರಾಜಕೀಯ ಚಟುವಟಿಕೆಗಳು…

Read More
Back to top