Slide
Slide
Slide
previous arrow
next arrow

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಿಗೆ ಸಿಕ್ಕ ವರ: ಸೀಮಾ ಕೆರೊಡಿ

ಬನವಾಸಿ: ರಾಜ್ಯದಲ್ಲಿ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಪಾಲಿಗೆ ವರವಾಗಿದೆ ಎಂದು ಡಬ್ಲ್ಯೂಎಚ್ಆರ್ ಆರ್‌ಕೆ ಫೌಂಡೇಶನ್ ನ ಬನವಾಸಿ ಮುಂಡಗೋಡ ಘಟಕದ ಮಹಿಳಾ ಅಧ್ಯಕ್ಷೆ ಸೀಮಾ ಕೆರೊಡಿ ಹೇಳಿದರು. ಅವರು ಸಮೀಪದ ಕೊರ್ಲಕಟ್ಟ ಗ್ರಾಮದ ಸಮುದಾಯ ಭವನದಲ್ಲಿ ಶ್ರೀ…

Read More

ಡಿಜಿಟಲ್ ಅವಕಾಶಗಳಿಂದ ಸಮಯದ ಸದ್ಬಳಕೆ ಮಾಡಿಕೊಳ್ಳಿ: ಈಶ್ವರ ಬರಿಗಲ್

ಯಲ್ಲಾಪುರ: ಆಧುನಿಕತೆಯ ಇಂದಿನ ದಿನಗಳಲ್ಲಿ ತೀರಾ ಅವಶ್ಯಕವಾದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಮ್ಮೊಳಗಿನ ಕೌಶಲ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಲಿಕೆ ನಮಗೆ ನೆರವಾಗಬೇಕು. ಕಲಿಕೆಯ ಹಂತದಲ್ಲಿ ಸಮಯ ವ್ಯಯವಾಗದ ಹಾಗೆ ಸದ್ಬಳಕೆ ಮಾಡಿಕೊಳ್ಳಲು ಇಂದು ಡಿಜಿಟಲ್ ಅವಕಾಶಗಳಿವೆ. ವಿದ್ಯಾರ್ಥಿಗಳಿಗೆ…

Read More

ಕವನ ಸ್ಪರ್ಧೆ: ಯಲ್ಲಾಪುರದ ದಿನೇಶ ಗೌಡ ತೃತೀಯ

ಯಲ್ಲಾಪುರ: ಬೆಂಗಳೂರಿನ ಪರಂಪರಾ ಸ್ಟುಡಿಯೊ ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ತಾಲೂಕಿನ ಮಾವಿನಮನೆಯ ಯುವ ಕವಿ ದಿನೇಶ ಗೌಡ ತೃತೀಯ ಬಹುಮಾನ ಪಡೆದು ಸಾಧನೆ ಮಾಡಿದ್ದಾರೆ. ಪರಂಪರಾ ಸ್ಟುಡಿಯೊಸ್‌ನ ಪ್ರಮುಖರು,ಗಣ್ಯರು ವಿಜೇತರಿಗೆ ಬಹುಮಾನ ವಿತರಿಸಿದರು. ಮಾವಿನಮನೆಯ ದಿನೇಶ…

Read More

ತೇಲಂಗಾರಿನ ಮಧುರಾ ಗಾಂವ್ಕರ್‌ಗೆ ‘ಕನ್ನಡ ಕಬ್ಬಿಗ’ ಪ್ರಶಸ್ತಿ

ಯಲ್ಲಾಪುರ: ನೆಲಮಂಗಲದ ಕರ್ನಾಟಕ ಕನ್ನಡ ಸಾಹಿತ್ಯ ಲೋಕ ಸಂಘಟನೆ ನೀಡುವ ‘ಕನ್ನಡ ಕಬ್ಬಿಗ’ ಪ್ರಶಸ್ತಿಗೆ ತಾಲೂಕಿನ ತೇಲಂಗಾರಿನ ಮಧುರಾ ಗಾಂವ್ಕರ ಭಾಜನರಾಗಿದ್ದಾರೆ. ಸಾಹಿತ್ಯ ಹಾಗೂ ಕಲಾ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಅವರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ನೆಲಮಂಗಲದ ಪವಾಡ…

Read More

‘ಅನುಮತಿ ಪಡೆಯದೇ ಅರಣ್ಯ ಪ್ರದೇಶದಲ್ಲಿ ಬೇರೆ ಇಲಾಖೆ ಕಾಮಗಾರಿ’

ಅರಣ್ಯ ಇಲಾಖೆಯ ಸಿಬ್ಬಂದಿ ಭಾಗಿಯಾಗಿರುವ ಶಂಕೆ: ವಿಲ್ಸನ್ ಫರ್ನಾಂಡೀಸ್ ಯಲ್ಲಾಪುರ: ತಾಲೂಕಿನ ಕಿರವತ್ತಿಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯದೇ ಬೇರೆ ಇಲಾಖೆಗಳ ಕಾಮಗಾರಿಗಳು ನಡೆಯುತ್ತಿವೆ. ಈ ಕಾರ್ಯದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೂ ಭಾಗಿಯಾಗಿರುವ ಶಂಕೆಯಿದೆ…

Read More

ಎಸ್ಎಸ್ಎಲ್‌ಸಿ ಕನ್ನಡ ವಿಷಯದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಕಸಾಪ ಗೌರವ

ದಾಂಡೇಲಿ: ಪ್ರಸಕ್ತ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ನೂರರಷ್ಟು ಅಂಕ ಪಡೆದ ಜಿಲ್ಲೆಯ 800 ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸುವ ಸರಣಿ ಕಾರ್ಯಕ್ರಮ ಜಿಲ್ಲೆಯಾದ್ಯಂತ ತಾಲೂಕುವಾರು ಜೂನ್ 22 ರಿಂದ ನಡೆಯಲಿದೆ ಎಂದು ಉತ್ತರಕನ್ನಡ ಜಿಲ್ಲಾ ಕನ್ನಡ…

Read More

‘ಅನುಮತಿ ಪಡೆಯದೇ ಅರಣ್ಯ ಪ್ರದೇಶದಲ್ಲಿ ಬೇರೆ ಇಲಾಖೆ ಕಾಮಗಾರಿ’

ಅರಣ್ಯ ಇಲಾಖೆಯ ಸಿಬ್ಬಂದಿ ಭಾಗಿಯಾಗಿರುವ ಶಂಕೆ: ವಿಲ್ಸನ್ ಫರ್ನಾಂಡೀಸ್ ಯಲ್ಲಾಪುರ: ತಾಲೂಕಿನ ಕಿರವತ್ತಿಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯದೇ ಬೇರೆ ಇಲಾಖೆಗಳ ಕಾಮಗಾರಿಗಳು ನಡೆಯುತ್ತಿವೆ. ಈ ಕಾರ್ಯದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೂ ಭಾಗಿಯಾಗಿರುವ ಶಂಕೆಯಿದೆ…

Read More

ಅಡಿಕೆ ಸಸಿ ಲಭ್ಯವಿದೆ- ಜಾಹೀರಾತು

ಶಿರಸಿ ತಳಿಯ ಅಡಿಕೆ ಸಸಿ ಲಭ್ಯವಿದೆ. ಸಂಪರ್ಕಿಸಿ:ಹೊಸಳ್ಳಿ, ಶಿರಸಿ📱Tel:+918088597319

Read More

ಪರಿಸರ ರಕ್ಷಿಸಿ ಬೆಳೆಸುವುದು ಎಲ್ಲರ ಆದ್ಯ ಕರ್ತವ್ಯ: ಉಮೇಶ ಹೆಗಡೆ

ಹೊನ್ನಾವರ: ಕಾಡು ಉಳಿದರೆ ನಾಡು ಉಳಿಯುತ್ತದೆ, ಪರಿಸರವನ್ನು ರಕ್ಷಿಸಿ ಬೆಳೆಸುವುದು ನಮ್ಮ ಆದ್ಯ ಕರ್ತವ್ಯ ಎಂದು ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಉಮೇಶ ಹೆಗಡೆ ನುಡಿದರು. ಇವರು ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾಧ್ಯಮ…

Read More

ಶಿರಸಿಯಲ್ಲಿ NIA ದಾಳಿ: ಓರ್ವನ ಬಂಧನ

ಶಿರಸಿ: ಆನ್‌ಲೈನ್ ಮೂಲಕ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹಾಗೂ ಪಾಸ್ ಪೋರ್ಟ್‌ನಲ್ಲಿ ನಕಲಿ ದಾಖಲೆ ನೀಡಿರುವ ಆರೋಪದಡಿ ದುಬೈನಿಂದ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ದಾಸನಕೊಪ್ಪಕ್ಕೆ ಬಕ್ರಿದ್ ಹಬ್ಬದ ನಿಮಿತ್ತ ಆಗಮಿಸಿದ್ದ ಅಬ್ದುಲ್ ಸುಕ್ಕೂ‌ರ್ ಎಂಬಾತನನ್ನು ಮಂಗಳವಾರ…

Read More
Back to top