Slide
Slide
Slide
previous arrow
next arrow

15 ಲಕ್ಷ ವಿಮಾ ಮೊತ್ತ, 1 ಲಕ್ಷ ದಂಡ ಪಾವತಿಗೆ ವಿಮಾ ಕಂಪನಿಗೆ ಆದೇಶ

ಕಾರವಾರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಅಪಘಾತ ವಿಮೆಯ 15 ಲಕ್ಷ ಮೊತ್ತವನ್ನು ವಾರ್ಷಿಕ ಶೇ.10ರ ಬಡ್ಡಿಯೊಂದಿಗೆ ಪಾವತಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.ಹೊನ್ನಾವರ ನಿವಾಸಿ ನರಸಿಂಹ ಸುಬ್ಬಯ್ಯ ಶೆಟ್ಟಿ ಅವರ ಮಕ್ಕಳಾದ ಧರ್ಮೇಂದ್ರ, ಲೋಕೇಶ್…

Read More

ವಿವಿಧ ಯೋಜನೆಯ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಯಲ್ಲಾಪುರ: ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಅರ್ಹ ಫಲಾನುಭವಿಗಳಿಗೆ ದೀನ ದಯಾಳ ಅಂತ್ಯೋದಯ ಯೋಜನೆಯ ರಾಷ್ಟ್ರೀಯ ನಗರ ಜೀವನೋಪಾಯ ಕಾರ್ಯಕ್ರಮದಡಿಯಲ್ಲಿ 2024-25 ನೇ ಸಾಲಿನಲ್ಲಿ ಸ್ವ-ಸಹಾಯ ಗುಂಪುಗಳ ರಚನೆ, ಸ್ವ-ಸಹಾಯ ಗುಂಪುಗಳಿಗೆ ಬ್ಯಾಂಕುಗಳ…

Read More

ಶಾಲೆ ಪ್ರಾರಂಭವಾದರೂ ವಿತರಣೆಯಾಗದ ಪಠ್ಯಪುಸ್ತಕ, ಸಮವಸ್ತ್ರ: ಬಿಜೆಪಿ ಖಂಡನೆ

ಸಿದ್ದಾಪುರ: ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭಗೊಂಡು 15 ದಿನ ಕಳೆದರೂ ಶಾಲಾ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರಗಳು ವಿತರಣೆಗೊಂಡಿಲ್ಲ. ತಾಲೂಕಿನ 205 ಪ್ರಾಥಮಿಕ ಮತ್ತು 32 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರದ ನಿರ್ಲಕ್ಷದಿಂದ ತೊಂದರೆಯಾಗುತ್ತಿದೆ. ಸರಕಾರ ಈ ಸಮಸ್ಯೆಯ ಕುರಿತು…

Read More

ಯಕ್ಷಗಾನ ಪರಿಶುದ್ಧ ಕಲೆಯಾಗಿದ್ದು, ಭವಿಷ್ಯದ ದಾರಿದೀಪವಾಗಿದೆ: ಶಶಿಭೂಷಣ್ ಹೆಗಡೆ

ಸಿದ್ದಾಪುರ: ತಾಲೂಕಿನ ಕವಲಕೊಪ್ಪದ ಸಿದ್ಧಿವಿನಾಯಕ ದೇವಾಲಯದ ಸಭಾಂಗಣದಲ್ಲಿ ಬೆಳಸಲಿಗೆ ಯಕ್ಷಕಲಾ ಪ್ರತಿಷ್ಠಾನ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಇವರ ಸಹಕಾರದೊಂದಿಗೆ‌ ಮೂರು ದಿನಗಳ ಕಾಲ ಆಯೋಜಿಸಿದ್ದ ಮುಂಗಾರು ಯಕ್ಷಸಂಭ್ರಮವು ಯಶಸ್ವಿಯಾಗಿ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿದ್ದ…

Read More

ಜಲಜೀವನ್ ಕಾಮಗಾರಿಗೆ ಹಾಳಾದ ರಸ್ತೆ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಜೋಯಿಡಾ:ತಾಲೂಕಾ ಕೇಂದ್ರದ ಮನೆಗಳಿಗೆ ಜಲಜೀವನ ಯೋಜನೆಯಡಿ ಮಂಜೂರಾದ ಕಾಮಗಾರಿಯನ್ನು ಮಾಡಲು ಮೊರಾರ್ಜಿ ಶಾಲೆಯ ಹತ್ತಿರ ಹೋಗುವ ಕಾಂಕ್ರೀಟ್ ರಸ್ತೆಯ ಮಧ್ಯೆ ಪೈಪ್ ಲೈನ್ ಹಾಕಿದ್ದು,ಮಳೆಗಾಲ ಆರಂಭವಾದ ಕಾರಣ ರಸ್ತೆಯಲ್ಲಿ ನೀರು ನಿಂತು ಕೆಸರಾಗಿ ವಾಹನ ಸವಾರರಿಗೆ,ಶಾಲಾ ಮಕ್ಕಳಿಗೆ ಸಂಚರಿಸಲು…

Read More

ಪೋಲಿಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಯತ್ನ

ಜೊಯಿಡಾ: ತನ್ನ ಮೇಲೆ ದಾಖಲಾಗಿರುವ ಪ್ರಕರಣ ಹಿಂಪಡೆಯುವoತೆ ಒತ್ತಾಯಿಸಲು ಪೊಲೀಸ್ ಠಾಣೆಗೆ ಬಂದಿದ್ದ ಭಾಸ್ಕರ ಬೋಡೆಲ್ಕರ್ ಎಂಬಾತ ಪೊಲೀಸ್ ಠಾಣೆಯನ್ನು ಸ್ಪೋಟಿಸುವ ಬೆದರಿಕೆ ಒಡ್ಡಿದ್ದಾನೆ. ಇವನ ಮಾತಿಗೆ ಪೊಲೀಸರು ಬೆಲೆ ಕೊಡದಿದ್ದಾಗ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ…

Read More

ಹೆದ್ದಾರಿಯಲ್ಲಿ ದರೋಡೆಗೆ ಯತ್ನ: ಓರ್ವನ‌ ಬಂಧನ

ಯಲ್ಲಾಪುರ: ಹುಬ್ಬಳ್ಳಿ – ಅಂಕೋಲಾ ಹೆದ್ದಾರಿಯಲ್ಲಿ ಸಂಚರಿಸುವ ಕಾರುಗಳನ್ನು ಗುರಿಯಾಗಿರಿಸಿಕೊಂಡು ಸುಲಿಗೆ ಮಾಡುತ್ತಿದ್ದ ದರೋಡೆಕೋರರ ತಂಡದ ಸದಸ್ಯನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ.ಮೊಬೈಲ್ ನೆಟ್‌ವರ್ಕ್ ಸಹ ಸಿಗದ ಅರಬೈಲ್ ಘಟ್ಟ ಪ್ರದೇಶದಲ್ಲಿ ಆಗಂತುಕರು ದಾಳಿ ಮಾಡುತ್ತಾರೆ. ಕಾರಿನಲ್ಲಿದ್ದವರನ್ನು ಬೆದರಿಸಿ ಅವರ ಬಳಿಯಿದ್ದ…

Read More

ನಕಲಿ‌ ದಾಖಲೆ ಸೃಷ್ಟಿಸಿ ಭೂಮಿ ಮಾರಾಟ: ದೂರು ದಾಖಲು

ಶಿರಸಿ: ಸೆಂಟ್ ಮಿಲಾಗ್ರಿಸ್ ಬ್ಯಾಂಕಿನ ಹಕ್ಕಿನಲ್ಲಿರುವ ಭೂಮಿಗೆ ಸಂಬಂಧಿಸಿ ನಕಲಿ ದಾಖಲೆ ಸೃಷ್ಟಿಸಿ ಅದನ್ನು ಮಾರಾಟ ಮಾಡಿದ ಇಬ್ಬರ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿದೆ. ಮರಾಠಿಕೊಪ್ಪ ಬಳಿಯ ಕಮಲಾಕರ ನರಸಿಂಹ ಭಂಡಾರಿ ಎಂಬಾತ ಲಂಡಕನಳ್ಳಿ ಗ್ರಾಮದಲ್ಲಿರುವ ಜೂಜೆಪಿನ್…

Read More

ವಿದ್ಯಾರ್ಥಿ ಬಸ್‌ಪಾಸ್ ಅವಧಿ ವಿಸ್ತರಣೆಗೆ ಎಬಿವಿಪಿ ಆಗ್ರಹ

ಶಿರಸಿ: ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಆಗಸ್ಟ್ ತಿಂಗಳಿನವರೆಗೂ ವಿಸ್ತರಿಸಿ ದೂರದ ಊರುಗಳಿಂದ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿರಸಿ ನಗರದ ವತಿಯಿಂದ ಶುಕ್ರವಾರ ಸಹಾಯಕ…

Read More

ಶ್ರೀರಾಮ ಪೈನಾನ್ಸ್‌ನಲ್ಲಿ ಹಣ ವಂಚನೆ: ಇಬ್ಬರ ಬಂಧನ

ಭಟ್ಕಳ : ಭಟ್ಕಳ  ಶ್ರೀರಾಮ್ ಪೈನಾನ್ಸ್ ಶಾಖೆಯಲ್ಲಿ ಪ್ರಬಂಧಕರಾಗಿ ಕರ್ತವ್ಯ ನಿರ್ವಹಿಸಿದ್ದ ಮೂವರು ಶಾಖೆಯ ಸುಮಾರು 89 ಲಕ್ಷಕ್ಕೂ ಅಧಿಕ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಮೇ.29ರಂದು ಪ್ರಕರಣ ದಾಖಲಾಗಿದೆ. ಆರೋಪಿತರನ್ನು ರಾಘವೇಂದ್ರ…

Read More
Back to top