Slide
Slide
Slide
previous arrow
next arrow

ನಿಲ್ಲಿಸಿಟ್ಟ ಕಾರ್‌ಗೆ ಕಂಟೇನರ್ ಡಿಕ್ಕಿ

ಶಿರಸಿ: ಬನವಾಸಿ ರಸ್ತೆಯ ನರೇಂದ್ರ ನೆಜ್ಜೂರು ಎಂಬಾತರ ನಿಲ್ಲಿಸಿಟ್ಟ ಕಾರಿಗೆ ಕಂಟೇನರ್ ವಾಹನ ಗುದ್ದಿದ ಪರಿಣಾಮ ಕಾರು ಜಖಂಗೊಂಡಿದ್ದು, ಕಾರಿಗೆ ಆದ ಹಾನಿ ಭರಿಸಿಕೊಂಡುವಂತೆ ನರೇಂದ್ರ ಕಂಟೇನರ್ ಚಾಲಕನ ವಿರುದ್ಧ ದೂರು ನೀಡಿದ್ದಾರೆ.ತಮಿಳುನಾಡಿನ ಪದ್ಮನಾಭ ಕೃಷ್ಣಪ್ಪ ಎಂಬ ಕಂಟೇನರ್…

Read More

ಮರ ಬಿದ್ದು ವಿದ್ಯುತ್ ಕಂಬ ಮುರಿತ

ಯಲ್ಲಾಪುರ: ತಾಲೂಕಿನ ಆನಗೋಡ ಗ್ರಾಪಂ ವ್ಯಾಪ್ತಿಯ ಸಾವಗದ್ದೆ ಕ್ರಾಸ್ ಬಳಿ ಮರ ವಿದ್ಯುತ್ ಲೈನ್ ಮೇಲೆ ಬಿದ್ದು,ಮೂರ್ನಾಲ್ಕು ವಿದ್ಯುತ್ ಕಂಬಗಳು ಧರೆಗುರುಳಿ ಬಿದ್ದಿದೆ. ಇದರಿಂದ ದೇಹಳ್ಳಿ,ಬಳಗಾರ ಬಿಸಗೋಡ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇದಕ್ಕೆ ಸ್ಪಂದಿಸಿದ ಸಾರ್ವಜನಿಕರು ಹಾಗೂ…

Read More

ಧರೆಗುರುಳಿದ ಬೃಹತ್ ಮರ: ತೆರವುಗೊಳಿಸಿದ ಅರಣ್ಯ ಇಲಾಖೆ

ಜೋಯಿಡಾ: ತಾಲೂಕಿನ ಅಣಶಿ – ಉಳವಿ ರಸ್ತೆಯಲ್ಲಿ ಬೃಹದಾಕಾರದ ಮರವೊಂದು ರಸ್ತೆಯಲ್ಲಿ ಬಿದ್ದ ಪರಿಣಾಮ ಕೆಲ ಕಾಲ ವಾಹನ ಸವಾರರಿಗೆ ತೊಂದರೆ ಉಂಟಾಯಿತು.ನಂತರ ಅರಣ್ಯ ಇಲಾಕೆಯಿಂದ ಮರ ತೆರವುಗೊಳಿಸುವ ಕೆಲಸ ನಡೆಯಿತು. ಜೋಯಿಡಾ ತಾಲೂಕು ಕಾಡಿನಿಂದ ಕೂಡಿದ ಪ್ರದೇಶವಾದ್ದರಿಂದ…

Read More

ಗೋಳಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

ಶಿರಸಿ: ತಾಲೂಕಿನ ಗೋಳಿಯ ಶ್ರೀ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ ಜೂ.17, ಗುರುವಾರದಂದು ಇಲ್ಲಿಯ ಎಂಟನೇ ವರ್ಗದ ವಿದ್ಯಾರ್ಥಿಗಳಿಗೆ ಶಾಲೆ ಹಳೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾದ ಹಾಗೂ ಎಸ್‌ಬಿಆಯ್ ಬ್ಯಾಂಕಿನ ವ್ಯವಸ್ಥಾಪಕರಾಗಿ ನಿವೃತ್ತರಾದ ಶಿರಸಿ ತಾಲೂಕಿನ ದಾಯಿಮನೆಯ ಮಂಜುನಾಥ ಭಟ್ಟ ಇವರು ರೂ.20,000/-…

Read More

‘ನ ಭೂತೋ ನ ಭವಿಷ್ಯತಿ’ ಎಂಬಂತಾದ ‘ವಜ್ರಸಂಭ್ರಮ’

60 ವರ್ಷ ಹಿಂದಿನ ವಿದ್ಯಾರ್ಥಿಗಳ ಸ್ನೇಹಕೂಟದ ಸವಿ ನೆನಪಿನ ಮೆಲುಕು ಶಿರಸಿ: ವಿದ್ಯಾರ್ಥಿ ಜೀವನ ಅದೊಂದು ಸದಭಿರುಚಿಯ ಸಂಭ್ರಮ. ಬಾಲ್ಯದ ದಿನಗಳ ಹುಡುಗಾಟದ ಕೊನೆಯ ಹಂತ . ಹೊಂಗನಸುಗಳು ಅರಳಿ ಪರಿಮಳ ಸೂಸುವ ಪ್ರಶಾಂತ ದಿನಗಳು. ಕನಸುಗಳನ್ನು ಸಾಕಾರಗೊಳಿಸಿಕೊಳ್ಳುವ…

Read More

ಗರ್ಭಿಣಿ ಆರೋಗ್ಯ ದತ್ತು ಯೋಜನೆಗೆ ಅಭೂತಪೂರ್ವ ಯಶಸ್ಸು

100% ಸುರಕ್ಷಿತ ಹೆರಿಗೆ, ತಾಯಿ ಮಗು ಮರಣ ಶೂನ್ಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡುವ ದೃಷ್ಠಿಯಿಂದ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರ ಆಲೋಚನೆಯಲ್ಲಿ ಮೂಡಿಬಂದ, ಅತ್ಯಂತ ಅಪರೂಪದ ಹಾಗೂ ವಿನೂತನ ಯೋಜನೆಯಾದ, ಗರ್ಭಿಣಿ…

Read More

ಫೋಕ್ಸೋ ಪ್ರಕರಣಗಳ ಹೆಚ್ಚಳ ಕಳವಳಕಾರಿ : ಜಿಲ್ಲಾಧಿಕಾರಿ

ಕಾರವಾರ: ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಫೋಕ್ಸೋ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬರುತ್ತಿರುವುದು ಕಳವಳಕಾರಿಯಾಗಿದ್ದು, ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಗಳು ಹೆಚ್ಚಿನ ನಿಗಾ ವಹಿಸಬೇಕಾಗಿರುವುದು ಅತೀ ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ…

Read More

ಜನತಾ ದರ್ಶನ ಫಲಶೃತಿ: ಬಜಾರಕುಣಂಗದಲ್ಲಿ ನ್ಯಾಯಬೆಲೆ ಅಂಗಡಿ

ಜನತಾ ದರ್ಶನ ಕಾರ್ಯಕ್ರಮದ ಮೂಲ ಉದ್ದೇಶವೇ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು, ಒಂದು ವೇಳೆ ಸ್ಥಳದಲ್ಲೇ ಪರಿಹಾರ ಸಾಧ್ಯವಾಗದಿದ್ದಲ್ಲಿ ನಿಗಧಿತ ಅವಧಿಯಲ್ಲಿ ಆ ಸಮಸ್ಯೆಗೆ ಸೂಕ್ತ ಪರಿಹಾರ ನೀಡುವುದು. ಇದಕ್ಕೆ ಪೂರಕವೆಂಬಂತೆ, ದಿನಾಂಕ 19/12/2023 ರಂದು ಜೋಯಿಡಾ ತಾಲೂಕಿನ…

Read More

ಅವೈಜ್ಞಾನಿಕ ಕಾಮಗಾರಿ: ಹೆದ್ದಾರಿಯಲ್ಲಿ ಅಪಘಾತಗಳ ಪ್ರಮಾಣ ಹೆಚ್ಚಳ

ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಿ: ಸಂಸದ ವಿಶ್ವೇಶ್ವರ ಕಾಗೇರಿ ಖಡಕ್ ಸೂಚನೆ ಕಾರವಾರ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಮತ್ತು ದೋಷಪೂರಿತ ಕಾಮಗಾರಿಗಳಿಂದ, ಸಾರ್ವಜನಿಕರು ಅಪಘಾತಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದು, ಈ ಸಾವುಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ…

Read More

ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಿ ; ವಸಂತ ರೆಡ್ಡಿ

ಶಿರಸಿ: ಜಿಲ್ಲೆಯಲ್ಲಿ ಸಂಪದ್ಭರಿತವಾದ ಅರಣ್ಯ, ಪ್ರವಾಸಿ ತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು, ಅರಣ್ಯ ಮತ್ತು ಕಾಡು ಪ್ರಾಣಿಗಳಿಗೆ ಧಕ್ಕೆಯಾಗದಂತೆ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿಗೆ ಮುಂದಾಗಬೇಕು ಎಂದು ಶಿರಸಿ, ಕೆನರಾ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಹೇಳಿದರು. ಅವರು ಗುರುವಾರ…

Read More
Back to top