ಭಟ್ಕಳ : ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ವಿದ್ಯಾರ್ಥಿನಿ ಗಾಯಗೊಂಡ ಘಟನೆ ತಾಲೂಕಿನ ಶಿರಾಲಿಯಲ್ಲಿ ನಡೆದಿದೆ. ಬಸ್ ಹತ್ತುವ ಮೊದಲೇ ಚಾಲಕ ಬಸ್ ಚಲಾಯಿಸಿಕೊಂಡು ಹೋದ ಹಿನ್ನೆಲೆ ವಿದ್ಯಾರ್ಥಿನಿ ಬಸ್‌ನಿಂದ ಬಿದ್ದು ಗಾಯಗೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ಪಾಲಕರು ಆರೋಪಿಸಿದ್ದಾರೆ. ಭಟ್ಕಳ…
Read MoreMonth: June 2024
TMS: ವಾರಾಂತ್ಯದ ಖರೀದಿಗಾಗಿ ಭೇಟಿ ನೀಡಿ- ಜಾಹೀರಾತು
ನಿಮ್ಮ ಈ ಶನಿವಾರದ ಖರೀದಿಯನ್ನು ನಿಮ್ಮ ಟಿ.ಎಮ್.ಎಸ್ ಸೂಪರ್ ಮಾರ್ಟ್ ನಲ್ಲಿ ಮಾಡಿ ಮತ್ತು ಆಯ್ದ ದಿನಸಿ ಹಾಗೂ ಇತರೆ ವಸ್ತುಗಳ ಮೇಲೆ ವಿಶೇಷ ರಿಯಾಯಿತಿ ಪಡೆಯಿರಿ. 🎉 TMS WEEKEND OFFER SALE 🎊 ದಿನಾಂಕ 08-06-2024…
Read Moreಸಂರಕ್ಷಿತ ಪರಿಸರದಿಂದ ಮಾತ್ರ ಆರೋಗ್ಯಕರ ಜೀವನ ಸಾಧ್ಯ; ಶಿವಾನಂದ ಕಳವೆ
ಸಿದ್ದಾಪುರ: ತಾಲೂಕಿನ ಬೇಡ್ಕಣಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ “ಪರಿಸರ ಸಂರಕ್ಷಣೆಯಲ್ಲಿ ಯುವಜನತೆಯ ಪಾತ್ರ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು. ಹವ್ಯಾಸಿ ಪರಿಸರ ಬರಹಗಾರರು ಹಾಗೂ ಪರಿಸರ ತಜ್ಘರಾದ ಶಿವಾನಂದ…
Read Moreಇಂದು ಯಕ್ಷತರಂಗಿಣಿ ವಾರ್ಷಿಕೋತ್ಸವ
ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾದ ಯಕ್ಷತರಂಗಿಣಿ ಸಂಸ್ಥೆಯ ಮೂರನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಾಗೂ ಕು.ಅಮಿತ್ ಭಟ್ಟ ಮಾಣಿಕ್ನಮನೆ ಅವರ ಚೊಚ್ಚಲ ಕೃತಿ ‘ಭವರ ಭಾರತಿ’ ಯಕ್ಷಗಾನ ಪ್ರದರ್ಶನ ಹಾರ್ಸಿಕಟ್ಟಾ ಗಜಾನನೋತ್ಸವ ಸಮಿತಿಯಲ್ಲಿ ಜೂನ್.8ರಂದು ಸಂಜೆ 7ಕ್ಕೆ ಜರುಗಲಿದೆ.ಹಿಮ್ಮೇಳದಲ್ಲಿ ಭಾಗವತರಾಗಿ…
Read Moreಅರೆಕಾಲಿಕ ಶಿಕ್ಷಕರು, ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಬಾಲಕಿಯರ ಬಾಲಮಂದಿರ ಮತ್ತು ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಇರುವ ಮಕ್ಕಳಿಗೆ ದೈಹಿಕ/ಯೋಗ, ಸಂಗೀತಾ/ ಕ್ರಾಫ್ಟ್, ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ಪಾಠ ಮಾಡಲು ಅರೆಕಾಲಿಕ ಶಿಕ್ಷಕರು, ಬೋಧಕರ ಹುದ್ದೆಗೆ ಗೌರವಧನದ ಆಧಾರದ…
Read Moreಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಕಾರವಾರ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢ ಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10 ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000 ಗಳಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ…
Read Moreವಿಶೇಷ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕಾರವಾರ: ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಗಳಲ್ಲಿ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಲ್ಲಿ ಖಾಲಿ ಇರುವ ಬಿ.ಆಯ್.ಇ.ಆರ್.ಟಿ. (ಪ್ರಾಥಮಿಕ) 3 ಮತ್ತು…
Read Moreಇನ್ಸ್ಪೆರ್ ಅವಾರ್ಡ್ ಸ್ಪರ್ಧೆ: ಐಗೋಡಿನ ಚಂದನಾ ರಾಜ್ಯಮಟ್ಟಕ್ಕೆ ಆಯ್ಕೆ
ಸಿದ್ದಾಪುರ: 2023_24ನೇ ಸಾಲಿನ ಇನ್ಸ್ಪೆರ್ ಅವಾರ್ಡ್ ಸ್ಪರ್ಧೆಯ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ತಾಲೂಕಿನ ಐಗೋಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಚಂದನಾ ಕುಮಾರ ನಾಯ್ಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳಿಗೆ ಶಾಲೆಯ ಶಿಕ್ಷಕಿ ಮಮತಾ ಕೆ. ಪಿ.…
Read Moreಬೋಳೆ ಶಾಲೆಯಲ್ಲಿ ವೃಕ್ಷಾರೋಪಣ ಕಾರ್ಯಕ್ರಮ
ಅಂಕೋಲಾ: ವಂದಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೋಳೆಯಲ್ಲಿ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು.ವಂದಿಗೆ ಗ್ರಾ.ಪಂ.ಅಧ್ಯಕ್ಷ ಸತೀಶ ನಾಯಕ ವೃಕ್ಷಾರೋಪಣ ಕಾರ್ಯಕ್ರಮ ಉದ್ಘಾಟಿಸಿದರು.ವಂದಿಗೆ ಗ್ರಾಮ…
Read More‘ಶೈಕ್ಷಣಿಕ ಪ್ರಗತಿಯಲ್ಲಿ ಸರಕಾರಿ ಶಾಲೆಗಳು ಹಿಂದೆ ಬಿದ್ದಿಲ್ಲ’: ಮಂಗಳಲಕ್ಷ್ಮೀ ಪಾಟೀಲ್
‘ಸರ್ಕಾರಿ ಶಾಲೆಯಲ್ಲೂ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿದೀಪವಾಗುವ ಶಿಕ್ಷಕರಿದ್ದಾರೆ’ ಅಂಕೋಲಾ: ಶೈಕ್ಷಣಿಕ ಪ್ರಗತಿಯಲ್ಲಿ ಸರಕಾರಿ ಶಾಲೆಗಳು ಹಿಂದೆ ಬಿದ್ದಿಲ್ಲ. ಉತ್ತಮ ಸಾಧನೆ ತೋರಿಸುತ್ತಿವೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ದೀಪವಾಗಬಲ್ಲ ಶಿಕ್ಷಕರು ಸರಕಾರಿ ಶಾಲೆಯಲ್ಲೂ ಇದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಲಲಕ್ಷ್ಮೀ…
Read More