ಸಿದ್ದಾಪುರ: ಸಿದ್ದಾಪುರ ಸಾಗರ ರಾಜ್ಯ ಹೆದ್ದಾರಿಯ ಅರೆಂದೂರು ಸಮೀಪ ಸಾರಿಗೆ ಬಸ್ ಹಾಗೂ ಪಿಕ್ಅಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಪಿಕ್ಅಪ್ ವಾಹನ ಚಾಲಕನಿಗೆ ತೀವ್ರತರನಾದ ಗಾಯಗಳಾದ ಘಟನೆ ಸಂಭವಿಸಿದೆ. ಶಿರಸಿಯಿಂದ ಸಾಗರಕ್ಕೆ ಹೋಗುತ್ತಿದ್ದ ಸಾರಿಗೆ ಬಸ್ ಹಾಗೂ…
Read MoreMonth: June 2024
ತಹಸೀಲ್ದಾರ್ ಕಚೇರಿಯಲ್ಲಿ ಆಧಾರ್ ಸೇವೆ ಪ್ರಾರಂಭ
ಹೊನ್ನಾವರ : ಕಳೆದ ಕೆಲವು ತಿಂಗಳಿನಿಂದ ತಹಸೀಲ್ದಾರ್ ಕಚೇರಿಯಲ್ಲಿ ತಾಂತ್ರಿಕ ಕಾರಣದಿಂದ ಸ್ಥಗಿತಗೊಂಡಿದ್ದ ಆಧಾರ್ ಸರ್ವಿಸ್ ಪುನಃ ಪ್ರಾರಂಭಗೊಂಡಿದೆ. ಸಾರ್ವಜನಿಕರಿಗೆ ತೀರಾ ಅಗತ್ಯ ಇರುವ ಆಧಾರ್ ತಿದ್ದುಪಡಿ, ಮೊಬೈಲ್ ನಂಬರ್ ಜೋಡಣೆ ಹೀಗೆ ಇನ್ನಿತರ ಕೆಲಸ ಆಗದೆ ಬೇರೆ…
Read Moreಉತ್ತರಾಖಂಡ್ ಹಿಮಪಾತ ದುರಂತ: ಶಿರಸಿಯ ಪದ್ಮಿನಿ ನಾಪತ್ತೆ
ಶಿರಸಿ: ಉತ್ತರಾಖಂಡದಲ್ಲಿ ಸಂಭವಿಸಿದ ಹಿಮಪಾತದಿಂದಾಗಿ ಚಾರಣಿಗರು ನಾಪತ್ತೆಯಾಗಿದ್ದು ಶಿರಸಿ ತಾಲೂಕಿನ ಜಾಗ್ನಳ್ಳಿಯ ಯುವತಿ ಪದ್ಮಿನಿ ಎಂಬುವವರೂ ಸಹ ನಾಪತ್ತೆಯಾಗಿರುವುದರ ಬಗ್ಗೆ ಮಾಹಿತಿಲಭ್ಯವಾಗಿದೆ. ಟ್ರೆಕ್ಕಿಂಗ್ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳ ಜತೆ ಬೆಂಗಳೂರು, ಪುಣೆಯಿಂದ ಚಾರಣಿಗರು ತೆರಳಿದ್ದು, ಇವರೊಂದಿಗೆ…
Read Moreಪರಿಸರ ಸಂರಕ್ಷಣೆಗೆ ಕಟಿಬದ್ಧರಾಗೋಣ ; ಸಿಇಓ ಕಾಂದೂ
ಕಾರವಾರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಇಂಗು ಗುಂಡಿ, ಕೊಳವೆ ಬಾವಿ ಮರುಪೂರಣ ಘಟಕ, ಸಾಂಪ್ರದಾಯಿಕ ಜಲ ಮೂಲಗಳಾದ ಕೆರೆ – ಕಲ್ಯಾಣಿ ಹೂಳೆತ್ತುವುದು, ಅಮೃತ ಸರೋವರಗಳ ನಿರ್ಮಾಣದಂತಹ ಹತ್ತು ಹಲವು…
Read Moreನೆಗ್ಗು ಪಂಚಾಯಿತಿಯಲ್ಲಿ ಪರಿಸರ ದಿನಾಚರಣೆ
ಶಿರಸಿ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ನೆಗ್ಗು ಪಂಚಾಯಿತಿ, ಶಿರಸಿ ವ್ಯಾಪ್ತಿಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ನೆಗ್ಗು ಪಂಚಾಯಿತಿಯ ಒಕ್ಕೂಟದ ಸದಸ್ಯರಿಗೆ ಪರಿಸರ ದಿನಾಚರಣೆಯ ಮಹತ್ವ ಮತ್ತು 2024ನೇ ಸಾಲಿನ ಪರಿಸರ ದಿನಾಚರಣೆಯ ವಿಷಯಧಾರಿತ ಚರ್ಚೆಯನ್ನು ಮಾಡಲಾಯಿತು. ಮಣ್ಣಿನ ಸಂರಕ್ಷಣೆ…
Read Moreಪರಿಸರ ರಕ್ಷಣೆಯ ಹೊಣೆ ಪ್ರತಿಯೊಬ್ಬರ ಮೇಲಿದೆ: ಬಿ.ಕೆ.ಸಂತೋಷ್
ಕಾರವಾರ: ಜಿಲ್ಲಾಡಳಿತ ಉತ್ತರಕನ್ನಡ, ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿಕಾರವಾರ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಹಾಗೂ ಕಾರವಾರ ಎಜ್ಯುಕೇಶನ್ ಸೊಸೈಟಿಯ ಬಾಲಮಂದಿರ ಪ್ರೌಢಶಾಲೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಪರಿಸರ ದಿನಾಚರಣೆ 2024 ರ…
Read Moreಡಿಪ್ಲೋಮಾ ಪ್ರವೇಶ :ದಿನಾಂಕ ವಿಸ್ತರಣೆ
ಕಾರವಾರ: ಕಾರವಾರದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಪ್ರಸಕ್ತ ಸಾಲಿನ ಡಿಪ್ಲೋಮಾ ಪ್ರವೇಶಕ್ಕೆ ಸಂಬಂಧಿಸಿದಂತೆ ಪ್ರಥಮ ಸೆಮಿಸ್ಟರ್ ಪ್ರವೇಶ ಪಡೆಯಲು ಅವಧಿಯನ್ನು ಜೂನ್ 15 ರ ವರೆಗೆ ವಿಸ್ತರಿಸಲಾಗಿದೆ.ಈ ಸಂಸ್ಥೆಯಲ್ಲಿ ಡಿಪ್ಲೋಮಾ ಇನ್ ಅಟೋಮೊಬೈಲ್ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಇನ್…
Read Moreಯಲ್ಲಾಪುರದ ವಿವಿಧೆಡೆ ವಿಶ್ವ ಪರಿಸರ ದಿನ ಆಚರಣೆ
ಯಲ್ಲಾಪುರ: ಗ್ರಾಮೀಣ ಪ್ರದೇಶದ ಜನರಿಗೆ ಪರಿಸರ ಸಂರಕ್ಷಣೆಯ ಕುರಿತು ಅರಿವು ಮೂಡಿಸಲು ಹಾಗೂ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಯಲ್ಲಾಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಭಿವೃದ್ಧಿಪಡಿಸಲಾದ…
Read Moreಕಲಾನುಬಂಧ: ಮನಸೂರೆಗೊಂಡ ಗಾನ-ವಾದನ
ಶಿರಸಿ: ಇಲ್ಲಿಯ ರಾಗಮಿತ್ರ ಪ್ರತಿಷ್ಠಾನವು ಸ್ವರ್ಣವಲ್ಲಿ ಸಂಸ್ಥಾನದ ಶ್ರೀಗಳವರ 33ನೇ ಪೀಠಾರೋಹಣದ ಅಂಗವಾಗಿ ಪ್ರತೀ ತಿಂಗಳ ಮೊದಲನೇ ಸೋಮವಾರದಂದು ಶಿರಸಿ ಯೋಗ ಮಂದಿರ ಸಭಾಭವನದಲ್ಲಿ ಸಂಘಟಿಸುತ್ತಿರುವ ಗುರು ಅರ್ಪಣೆ -ಕಲಾ ಅನುಬಂಧ ಸಂಗೀತ ಕಾರ್ಯಕ್ರಮದಲ್ಲಿ ಗಾಯಕ ಹಾಗೂ ಮೂರ್ತಿ…
Read Moreಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ
ಹೊನ್ನಾವರ: ತಾಲೂಕಿನ ಕರ್ಕಿಯ ಶ್ರೀ ಚೆನ್ನಕೇಶವ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೊನ್ನಾವರ ರೋಟರಿಯ ಮಾಜಿ ಅಧ್ಯಕ್ಷರಾದ ಮತ್ತು ಸಮಾಜ ಸೇವಕರಾದ ಮಹೇಶ್ ಕಲ್ಯಾಣಪುರವರು ಸಾವಿರ ವರ್ಷಗಳ ಕಾಲ…
Read More